• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಕಾವ್ಯಗೆ ನೋವುಂಟು ಮಾಡಿದ್ದಕ್ಕೆ ಊಟ ಬಿಟ್ಟ ಗಿಲ್ಲಿ?: ಎಂಥಾ ಒಳ್ಳೇ ಮನ್ಸು ರೀ ಗಿಲ್ಲಿದು ಎಂದ ಫ್ಯಾನ್ಸ್‌‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 10, 2025 - 10:46 pm
in ಬಿಗ್ ಬಾಸ್
0 0
0
Untitled design 2025 12 10T224522.543

RelatedPosts

ಸಿಎಂ ವಿಜಯ್ ಬಗ್ಗೆ ಟೀಕೆ ಆರೋಪಕ್ಕೆ ವೇದಿಕೆಯಲ್ಲೇ ಸ್ಪಷ್ಟನೆ ನೀಡಿದ ವಿಜಯ್ ಸೇತುಪತಿ

BBK 13: ಮಾಡರ್ನ್ ಮಹಾಕವಿ ಮಂಜ ಸೇರಿ ಮನೆಮಂದಿಗೆ ಕಿಚ್ಚನ ಕ್ಲಾಸ್!

ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!

BBK 13: ವಿಮಾನದಲ್ಲೇ ಮೊದಲ ಟಾಸ್ಕ್ ಗೆದ್ದು ದೊಡ್ಮನೆ ಸೇರಿದ 8 ಸ್ಪರ್ಧಿಗಳು

ADVERTISEMENT
ADVERTISEMENT

Bigg Boss Kannada 12 ಮನೆಯಲ್ಲಿ ಡ್ರಾಮಾ ಮತ್ತು ಟಾಸ್ಕ್‌ಗಳ ರೋಚಕತೆ ಕ್ಷಣ ಕ್ಷಣಕ್ಕೂ ಬದಲಾಗುತ್ತಿದೆ. ಈ ವಾರದ ಪ್ರಮುಖ ಟಾಸ್ಕ್‌ನಲ್ಲಿ ಸ್ಪರ್ಧಿ ಗಿಲ್ಲಿ ನಟ ತಮ್ಮ ಮನಸ್ಸಿಗೆ ವಿರುದ್ಧವಾಗಿ ಮಾಡಬೇಕಾಗಿದ್ದ ಕೆಲಸದಿಂದಾಗಿ ತುಂಬಾ ಭಾವುಕರಾಗಿದ್ದಾರೆ. ಅದೇ ಕಾರಣಕ್ಕೆ ಅವರು ತಮ್ಮ ನೆಚ್ಚಿನ ಮಾಂಸಾಹಾರವನ್ನೇ ಬಿಟ್ಟಿರುವುದು ಮನೆಯೊಳಗೂ, ಹೊರಗೂ ದೊಡ್ಡ ಚರ್ಚೆಗೆ ಕಾರಣವಾಗಿದೆ.

ಕ್ಯಾಪ್ಟನ್ಸಿ ಟಾಸ್ಕ್‌: ಕಾವ್ಯಗೆ ನೋವು ಮಾಡಿದ ಗಿಲ್ಲಿ

ಬಿಗ್‌ ಬಾಸ್ ಗಿಲ್ಲಿ ಅವರಿಗೆ ನೀಡಿದ ವಿಶೇಷ ಟಾಸ್ಕ್‌ನಲ್ಲಿ, ಕ್ಯಾಪ್ಟನ್ಸಿ ರೇಸ್‌ಗೆ ನೇರ ಎಂಟ್ರಿ ಪಡೆಯಬೇಕಾದರೆ ಕಾವ್ಯ ಅಳಬೇಕು ಎಂಬ ನಿಯಮವಿತ್ತು. ಆದರೆ ಒಲ್ಲದ ಮನಸ್ಸಿನಿಂದ ಗಿಲ್ಲಿ ಈ ಟಾಸ್ಕ್‌ ಅನ್ನು ಒಪ್ಪಿಕೊಂಡರು. ಈ ಹಿನ್ನೆಲೆ ಗಿಲ್ಲಿ, ಕಾವ್ಯ ಮುಂದೆ ಕೆಲವೇ ಕ್ಷಣಗಳಲ್ಲಿ ಅವಳಿಗೆ ನೋವಾಗುವ ಹಾಗೇ ಮಾತುಗಳಾನ್ನಾಡಿದ್ದಾರೆ.

“ನೀವು ಫ್ರೀ ಪ್ರಾಡಕ್ಟ್, ನಿನ್ನ ಬೆನ್ನಿಗೆ ಚೂರಿ ಹಾಕಿಬಿಟ್ಟಿರಲ್ಲಾ… ನಾನು ಜಂಟಿಯಾಗಿ ಹೋಗದಿರಬೇಕಿತ್ತು…” ಹೀಗೆ ಗಿಲ್ಲಿ ಹೇಳಿದ ಮಾತು ಕಾವ್ಯ ಮನಸಿಗೆ ತುಂಬಾ ನೋವು ನೀಡಿತ್ತು. ಮಾತನಾಡುತ್ತಿದ್ದಂತೆಯೇ ಕಾವ್ಯ ಕಣ್ಣೀರು ಹಾಕಿದರು. ಆದರೂ ಟಾಸ್ಕ್ ಯಶಸ್ವಿಯಾಯಿತು. ಗಿಲ್ಲಿಗೆ ಕ್ಯಾಪ್ಟನ್ ಆಗುವ ಅವಕಾಶವೂ ಸಿಕ್ಕಿತ್ತು.

ಪಶ್ಚಾತ್ತಾಪದಲ್ಲಿ ಊಟವನ್ನೇ ಬಿಟ್ಟ ಗಿಲ್ಲಿ

ಟಾಸ್ಕ್‌ ಮುಗಿದ ನಂತರ ಗಿಲ್ಲಿ ನಟರಿಗೆ ಮನಸ್ಸಲ್ಲಿ ತುಂಬಾ ನೋವಾಗಿದ್ದು, ಅವರು ಕಾವ್ಯಗೆ ಹೇಳಿದ ಮಾತುಗಳು ಬರೀ ಟಾಸ್ಕ್‌ಗಾಗಿ ಎನ್ನುವುದು ಅವರಿಗೆ ಗೊತ್ತಿದ್ದರೂ, ಆ ದೃಶ್ಯ ವೀಕ್ಷಕರ ಮನಸ್ಸನ್ನೇ ಕಾಡುವ ಮಟ್ಟಕ್ಕೆ ತಲುಪಿತ್ತು.

ಈ ಹಿನ್ನೆಲೆ ಅವರು ರಾತ್ರಿಯ ಊಟವನ್ನೂ ಬಿಟ್ಟಿದ್ದಾರೆ. ಬೆಳಿಗ್ಗೆ ಮನೆಯಲ್ಲಿ ಅಡುಗೆ ಉಸ್ತುವಾರಿ ಹೊಂದಿದ್ದರೂ ಚಿಕನ್, ಮಟನ್ ಬಿರಿಯಾನಿ ಮಾಡಿದ್ದರೂ ಗಿಲ್ಲಿ ಅವರು ಊಟಕ್ಕೆ ಕೈ ಹಾಕಲಿಲ್ಲ. ಮಾಂಸಾಹಾರ ಎಂದರೆ ಪ್ರಾಣ ಬಿಡುವಷ್ಟು ಇಷ್ಟವಿರುವ ಗಿಲ್ಲಿ, ತಟ್ಟೆ ನೋಡಿದರೂ ತಿನ್ನದೆ ತಮ್ಮ ಕೋಣೆಗೆ ಹಿಂತಿರುಗಿದ್ದಾರೆ.

ಕಾವ್ಯ–ರಜತ್ ನಡುವೆಯೇ ಗಿಲ್ಲಿಯ ಬಗ್ಗೆ ಮಾತುಕತೆ

ಗಿಲ್ಲಿ ಊಟ ಮಾಡದೆ ಇರುವುದನ್ನು ಕಾವ್ಯ ಗಮನಿಸಿದ್ದಾರೆ. ರಜತ್‌ ಬಳಿ ಕಾವ್ಯ ಮಾತನಾಡಿದ್ದು, “ನಿನ್ನೆಯಿಂದ ಅವನು ಏನೂ ತಿಂತಾ ಇಲ್ಲ. ಇವಾಗಲೂ ತಿಂಡಿ ತಿಂದಿಲ್ಲ…” ಎಂದು ಬೇಸರದಿಂದ ಹೇಳಿದ್ದಾರೆ. ನಂತರ ಅಶ್ವಿನಿಗೂ ವಿಷಯ ಗೊತ್ತಾಗಿತ್ತು. “ಬಿರಿಯಾನಿ ಮಾಡಿದ್ರೂ ಗಿಲ್ಲಿ ಯಾಕೆ ತಿನ್ನ್ತಿಲ್ಲ?” ಎಂದು ಅವರು ಧ್ರುವಂತ್‌ ಬಳಿ ಪ್ರಶ್ನೆ ಮಾಡಿದ್ದಾರೆ.

ಲೈವ್ ವೀಕ್ಷಕರು ಗಿಲ್ಲಿಯ ಈ ವರ್ತನೆಗೆ ಮನಸಾರೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ಎಂಥಾ ಒಳ್ಳೇ ಮನ್ಸು ರೀ ಗಿಲ್ಲಿದು..”, “ಕಾವ್ಯ ಅಳಿಸಿದಕ್ಕೆ ಅವನಿಗೆ ಪಶ್ಚಾತ್ತಾಪವಾಗ್ತಿದೆ, ನಿನ್ನೆಂದೇ ಊಟ ಮಾಡಿಲ್ಲ”, “ ಕಾವ್ಯಗೆ ನೋವಾಗ್ತಾ ಇದ್ದಾಗ ಗಿಲ್ಲಿಯ ಪ್ರಾಣ ಒದ್ದಾಡ್ತಿದೆ”, ಎಂಬ ಪ್ರತಿಕ್ರಿಯೆಗಳು ನೆಟ್ಟಿಗರಿಂದ ಹರಿದುಬರುತ್ತಿವೆ.

ಕೆಲವರು ಗಿಲ್ಲಿ ನಿನ್ನೆ ರಾತ್ರಿ ಏನನ್ನೂ ತಿನ್ನದೆ ಮಲಗಿದ್ದಾರೆ. ಬೆಳಿಗ್ಗೆಯೂ ಬಿರಿಯಾನಿ ತಿನ್ನಲು ಬಂದರೂ ಮತ್ತೆ ಕೋಣೆಗೆ ಹಿಂತಿರುಗಿದ್ದಾರೆ ಎಂದು ಲೈವ್ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 19T221248.967

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

by ಶಾಲಿನಿ ಕೆ. ಡಿ
September 19, 2026 - 10:14 pm
0

Untitled design 2026 09 19T215804.442

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ

by ಶಾಲಿನಿ ಕೆ. ಡಿ
September 19, 2026 - 9:59 pm
0

Untitled design 2026 09 19T214531.387

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

by ಶಾಲಿನಿ ಕೆ. ಡಿ
September 19, 2026 - 9:46 pm
0

Untitled design 2026 09 19T212541.422

ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

by ಶಾಲಿನಿ ಕೆ. ಡಿ
September 19, 2026 - 9:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T211039.427
    ಸಿಎಂ ವಿಜಯ್ ಬಗ್ಗೆ ಟೀಕೆ ಆರೋಪಕ್ಕೆ ವೇದಿಕೆಯಲ್ಲೇ ಸ್ಪಷ್ಟನೆ ನೀಡಿದ ವಿಜಯ್ ಸೇತುಪತಿ
    September 19, 2026 | 0
  • Untitled design 2026 09 19T200610.610
    BBK 13: ಮಾಡರ್ನ್ ಮಹಾಕವಿ ಮಂಜ ಸೇರಿ ಮನೆಮಂದಿಗೆ ಕಿಚ್ಚನ ಕ್ಲಾಸ್!
    September 19, 2026 | 0
  • ವ್ಯರ್ಥವಾಗಬಹುದು, (11)
    ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!
    September 9, 2026 | 0
  • ಚಿಂತೆ ಕಾಡಬಹುದು.! (1)
    BBK 13: ವಿಮಾನದಲ್ಲೇ ಮೊದಲ ಟಾಸ್ಕ್ ಗೆದ್ದು ದೊಡ್ಮನೆ ಸೇರಿದ 8 ಸ್ಪರ್ಧಿಗಳು
    September 8, 2026 | 0
  • ಮಾಡಲು (17)
    ಬಿಗ್‌ಬಾಸ್ ಕನ್ನಡ ಸೀಸನ್ 13: ಕಿಚ್ಚನ ದೊಡ್ಮನೆಗೆ ಬರ್ತಿರೋ 18 ಕಂಟೆಸ್ಟೆಂಟ್‌ಗಳು ಯಾರು?
    September 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version