• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

BBK12: ಗಿಲ್ಲಿ ನಟನಿಗೆ ಕಾವ್ಯಾ ಫ್ಯಾಮಿಲಿಯಿಂದ ಸರ್ಪ್ರೈಸ್ ಗಿಫ್ಟ್!

admin by admin
December 28, 2025 - 4:24 pm
in ಬಿಗ್ ಬಾಸ್
0 0
0
BeFunky collage (31)

ಬಿಗ್ ಬಾಸ್ ಕನ್ನಡ ಸೀಸನ್ 12 (BBK12) ಫ್ಯಾಮಿಲಿ ವೀಕ್‌ನಲ್ಲಿ ಭಾವುಕ ಕ್ಷಣಗಳು, ಈಗಾಗಲೇ ಮನೆಯಲ್ಲಿ ಎಲ್ಲರ ಫೇವರಿಟ್ ಆಗಿರುವ ಗಿಲ್ಲಿ ನಟ ಅವರಿಗೆ ಸ್ಪೆಷಲ್ ಸರ್ಪ್ರೈಸ್ ಸಿಕ್ಕಿದೆ. ಸ್ಪರ್ಧಿ ಕಾವ್ಯಾ ಶೈವ ಅವರ ತಂದೆ-ತಾಯಿ ಮನೆಗೆ ಅತಿಥಿಗಳಾಗಿ ಬಂದಿದ್ದು, ಗಿಲ್ಲಿ ನಟರನ್ನು ಬಹಳ ಇಷ್ಟಪಟ್ಟಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ಕಾವ್ಯಾ ತಂದೆ ಸದಾನಂದ್ ಅವರು ಗಿಲ್ಲಿಗೆ ವಿಶೇಷ ಉಡುಗೊರೆ ನೀಡಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ ಅವರು ವೀಕ್ಷಕರಿಗೆ ಮಾತ್ರವಲ್ಲದೇ ಸಹ ಸ್ಪರ್ಧಿಗಳು ಮತ್ತು ಅವರ ಕುಟುಂಬ ಸದಸ್ಯರಿಗೂ ಪ್ರಿಯವಾಗಿದ್ದಾರೆ. ಈಗಾಗಲೇ ಬಂದು ಹೋದ ಕುಟುಂಬ ಸದಸ್ಯರು ಗಿಲ್ಲಿ ಅವರ ಬಗ್ಗೆ ಮನಸಾರೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ಕಾವ್ಯಾ ಶೈವ ಅವರ ತಂದೆ ಸದಾನಂದ್ ಮತ್ತು ತಾಯಿ ಸಾವಿತ್ರಿ ಅವರು ಗಿಲ್ಲಿ ನಟರನ್ನು ತುಂಬಾ ಇಷ್ಟಪಟ್ಟಿದ್ದಾರೆ.

RelatedPosts

ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?

ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!

“ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!

ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌

ADVERTISEMENT
ADVERTISEMENT

ಗಿಲ್ಲಿ ನಟ ಅವರು ಯಾವಾಗಲೂ ಸಹ ಸ್ಪರ್ಧಿ ರಘು ಅವರ ಕೈಯಲ್ಲಿರುವ ಬ್ರಾಸ್ಲೆಟ್ ತೆಗೆದುಕೊಳ್ಳುತ್ತಾ ಇರುತ್ತಾರೆ ಎಂಬುದು ಕಾವ್ಯಾ ಕುಟುಂಬಕ್ಕೆ ಗೊತ್ತಾಗಿತ್ತು. ಅದಕ್ಕಾಗಿ ಅವರು ಗಿಲ್ಲಿಗೋಸ್ಕರ ಹೊಸ ಬೆಳ್ಳಿ ಬ್ರಾಸ್ಲೆಟ್ ತಂದುಕೊಟ್ಟಿದ್ದಾರೆ. ಈ ಸ್ಪೆಷಲ್ ಗಿಫ್ಟ್ ಸಿಕ್ಕಿದ್ದಕ್ಕೆ ಗಿಲ್ಲಿ ನಟ ಅವರು ಖುಷಿಯಿಂದ ಕುಣಿದಾಡಿದ್ದಾರೆ. ಗಿಫ್ಟ್ ಸ್ವೀಕರಿಸಿದ ಕೂಡಲೇ ಅವರ ಮುಖದಲ್ಲಿ ಅರಳಿದ ನಗುವನ್ನು ಕಂಡು ಇಡೀ ಮನೆಯ ಸದಸ್ಯರು ಸಂತೋಷಪಟ್ಟಿದ್ದಾರೆ.

ಈ ಮೊದಲು ಕಾವ್ಯಾ ಅವರ ತಮ್ಮ ಕಾರ್ತಿಕ್ ಮತ್ತು ತಾಯಿ ಸಾವಿತ್ರಿ ಮನೆಗೆ ಬಂದಿದ್ದರು. ಆದರೆ ಬಿಗ್ ಬಾಸ್ ನಿಯಮ ಉಲ್ಲಂಘನೆ ಮಾಡಿದ್ದಕ್ಕಾಗಿ ಅವರನ್ನು ಕೂಡಲೇ ಹೊರಗೆ ಕಳಿಸಲಾಗಿತ್ತು. ಆ ಬಾರಿ ಬೇಸರಗೊಂಡು ಹೋದ ಅವರಿಗೆ ಇನ್ನೊಂದು ಅವಕಾಶ ನೀಡಿ, ಈ ಬಾರಿ ತಂದೆ ಸದಾನಂದ್ ಮತ್ತು ತಾಯಿ ಸಾವಿತ್ರಿ ಅವರು ಮನೆಗೆ ಬಂದಿದ್ದಾರೆ. ಅಲ್ಲಿ ಅವರು ಗಿಲ್ಲಿ ನಟರ ಬಗ್ಗೆ ಮನಸಾರೆ ಮಾತನಾಡಿದ್ದಾರೆ.

ಬಿಗ್ ಬಾಸ್ ಶೋ ಆರಂಭವಾದಾಗಿನಿಂದ ಗಿಲ್ಲಿ ನಟ ಮತ್ತು ಕಾವ್ಯಾ ಶೈವ ನಡುವೆ ಬಲವಾದ ಗೆಳೆತನ ಬೆಳೆದಿದೆ. ಈ ಸ್ನೇಹ ಇನ್ನೂ ಮುರಿದಿಲ್ಲ. ಕಾವ್ಯಾ ಅವರು ಗಿಲ್ಲಿ ಇರುವುದರಿಂದಲೇ ಹೈಲೈಟ್ ಆಗುತ್ತಿದ್ದಾರೆ ಎಂಬ ಟೀಕೆಗಳೂ ಕೇಳಿಬಂದಿವೆ. ಆದರೆ ಗಿಲ್ಲಿ ನಟ ಅವರು ತಮ್ಮ ಆಟದ ಮೂಲಕ ಆ ಆರೋಪಗಳನ್ನು ತೆಗೆದುಹಾಕುತ್ತಿದ್ದಾರೆ.

ಇನ್ನೇನು ಕೆಲವೇ ದಿನಗಳಲ್ಲಿ ಗ್ರ್ಯಾಂಡ್ ಫಿನಾಲೆ ಬರಲಿದೆ. ಈ ಸಂದರ್ಭದಲ್ಲಿ ಗಿಲ್ಲಿ ನಟ ಅವರು ಎಲ್ಲರ ಪ್ರೀತಿ ಗಳಿಸುತ್ತಿದ್ದಾರೆ. ಅವರೇ ಟ್ರೋಫಿ ಗೆಲ್ಲುತ್ತಾರೆ ಎಂಬ ಅಭಿಪ್ರಾಯ ಬಹುತೇಕ ವೀಕ್ಷಕರದ್ದು. ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ-ಕಾವ್ಯಾ ಜೋಡಿ ಈಗಾಗಲೇ ದೊಡ್ಡ ಹೈಲೈಟ್ ಆಗಿದೆ. ಫ್ಯಾಮಿಲಿ ವೀಕ್‌ನಲ್ಲಿ ಇಂಥ ಭಾವುಕ ಕ್ಷಣಗಳು ಶೋಗೆ ಇನ್ನಷ್ಟು ಕಳೆ ತಂದಿವೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor (32)

ಬಂಗಾರದ ಬೆಲೆ ಎಷ್ಟಿದೆ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

by ದಿಶಾ ಕೆ. ಎಸ್.
June 25, 2026 - 7:40 am
0

Web Photo Editor (37)

ತುಂಗಭದ್ರಾ ಅಣೆಕಟ್ಟಿನ ಕ್ರೆಸ್ಟ್ ಗೇಟ್ ಇಂದು ಉದ್ಘಾಟನೆ: ಬಿಗಿ ಪೊಲೀಸ್ ಭದ್ರತೆ

by ದಿಶಾ ಕೆ. ಎಸ್.
June 25, 2026 - 7:25 am
0

Web Photo Editor (37)

ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಬಸ್ ಪಾಸ್ ಶುಲ್ಕ ಮರುಪಾವತಿಗೆ ಸರ್ಕಾರ ಆದೇಶ

by ದಿಶಾ ಕೆ. ಎಸ್.
June 25, 2026 - 6:49 am
0

Web Photo Editor (37)

ರಾಜ್ಯದ ಹವಾಮಾನ ವರದಿ (25 ಜೂನ್ 2026)

by ದಿಶಾ ಕೆ. ಎಸ್.
June 25, 2026 - 6:28 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 07T155249.901
    ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!
    June 7, 2026 | 0
  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version