• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

BBK 12: ಬಿಗ್ ಬಾಸ್‌ನಲ್ಲಿ ರ‍್ಯಾಂಕಿಂಗ್‌ ಟಾಸ್ಕ್‌: ಗಿಲ್ಲಿಗೆ ‘ನೀನು ಸೋಮಾರಿ’ ಎಂದ ರಕ್ಷಿತಾ-ರಘು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 1, 2025 - 9:33 am
in ಬಿಗ್ ಬಾಸ್
0 0
0
Untitled design 2025 12 01T092319.695

ಬಿಗ್ ಬಾಸ್ ಕನ್ನಡ ಸೀಸನ್ 12ರ ಮನೆಯಲ್ಲಿ ಇದೀಗ ಭಾರೀ ಗದ್ದಲದಿಂದ ಕೂಡಿದೆ. ಒಮ್ಮೆ ಅತ್ಯಂತ ಆಪ್ತ ಸ್ನೇಹಿತರಾಗಿದ್ದ ಗಿಲ್ಲಿ ನಟ (Gilli Nata) ಹಾಗೂ ರಘು ಅವರ ನಡುವಿನ ಬಾಂಡಿಂಗ್ ಈಗ ಪೂರ್ತಿ ಒಡೆದು ಹೋಗಿದೆ. ಇದಕ್ಕೆ ಮುಖ್ಯ ಕಾರಣವೇ ರ್ಯಾಂಕಿಂಗ್ ಟಾಸ್ಕ್ ಮತ್ತು ಮನೆಕೆಲಸದ ಆರೋಪಗಳು.

ಟಾಸ್ಕ್‌ನಲ್ಲಿ ಸ್ಪರ್ಧಿಗಳು ಒಬ್ಬರಿಗೊಬ್ಬರು 1ರಿಂದ 11ರವರೆಗೆ ರ‍್ಯಾಂಕ್ ನೀಡಬೇಕಿತ್ತು. ಧನುಷ್ ಗಿಲ್ಲಿಗೆ ಎರಡನೇ ಸ್ಥಾನ ನೀಡಿ, “ನಿನ್ನ ವಿಷಯಕ್ಕೆ ಬಂದಾಗ ನೀನು ಸ್ಟ್ಯಾಂಡ್ ತಗೊಂಡ್ಬಿಡ್ತೀಯಾ ಅನ್ಸುತ್ತೆ” ಎಂದು ಕಾಮೆಂಟ್ ಮಾಡಿದರು. ಈ ಮಾತು  ರಕ್ಷಿತಾ ಹಾಗೂ ರಘು ಅವರಿಗೆ ಸಿಡಿಮಡ್ಡಿನಂತೆ ಬಡಿದಿದೆ.

RelatedPosts

ಸಿಎಂ ವಿಜಯ್ ಬಗ್ಗೆ ಟೀಕೆ ಆರೋಪಕ್ಕೆ ವೇದಿಕೆಯಲ್ಲೇ ಸ್ಪಷ್ಟನೆ ನೀಡಿದ ವಿಜಯ್ ಸೇತುಪತಿ

BBK 13: ಮಾಡರ್ನ್ ಮಹಾಕವಿ ಮಂಜ ಸೇರಿ ಮನೆಮಂದಿಗೆ ಕಿಚ್ಚನ ಕ್ಲಾಸ್!

ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!

BBK 13: ವಿಮಾನದಲ್ಲೇ ಮೊದಲ ಟಾಸ್ಕ್ ಗೆದ್ದು ದೊಡ್ಮನೆ ಸೇರಿದ 8 ಸ್ಪರ್ಧಿಗಳು

ADVERTISEMENT
ADVERTISEMENT

ರಕ್ಷಿತಾ ತಕ್ಷಣ ಆಕ್ರೋಶ ವ್ಯಕ್ತಪಡಿಸಿ, “ಗಿಲ್ಲಿ ಮನೆಕೆಲಸದಲ್ಲಿ ಏನೇ ನಿಭಾಯಿಸಲ್ಲ, ಯಾವಾಗಲೂ ತಪ್ಪಿಸಿಕೊಳ್ಳುತ್ತಾನೆ” ಎಂದು ಆರೋಪಿಸಿದರು. ರಘು ಕೂಡ, “ಮನೆಯಲ್ಲಿ ಶುದ್ಧ ಸೋಮಾರಿ ಅವನೇ! ಆದರೂ ಎರಡನೇ ಸ್ಥಾನದಲ್ಲಿ ಇದ್ದಾನಲ್ಲಾ?” ಎಂದು ಕಿಡಿ ಕಾರಿದರು.

ಈ ಎರಡೂ ಆರೋಪಗಳು ಗಿಲ್ಲಿಯನ್ನು ತೀವ್ರ ಕೆರಳಿಸಿದವು. ಧಿಡೀರನೆ ಗಿಲ್ಲಿ, “ಯಾರಾದರೂ ಕೇಳಿದ್ರೆ ಮನೆಕೆಲಸ ಅಂತಲೇ ಕಾರಣ ಹೇಳ್ತಾರೆ! ಏನು ಮನೆಕೆಲಸ ಮಾಡೋಕೆನಾ ನಾನು ಬಿಗ್ ಬಾಸ್ ಮನೆಗೆ ಬಂದಿದ್ದು? ನಾನು ಗೇಮ್ ಆಡೋಕೆ ಬಂದಿದ್ದೀನಿ!” ಎಂದು ಗರಂ ಆಗಿ ಕೂಗಾಡಿದರು.

ಗಿಲ್ಲಿಯ ಈ ಪ್ರತಿಕ್ರಿಯೆ ರಘುವನ್ನು ಇನ್ನಷ್ಟು ರೇಗಿಸಿತು. “ಮಾತಾಡಬೇಡ ” ಎಂದು ರಘು ಕೂಡ ಗಟ್ಟಿಯಾಗಿ ಕೂಗಿ ಬಿಟ್ಟರು. ಒಡನಾಡಿಗಳಾಗಿದ್ದ ಇಬ್ಬರ ನಡುವೆ ಇದೀಗ ತೀವ್ರ ಉದ್ವಿಗ್ನತೆ ಉಂಟಾಗಿದೆ. ಗಿಲ್ಲಿ ಮಾಡುತ್ತಿದ್ದ ಕೀಟಲೆಗಳನ್ನು ರಘು ಇದುವರೆಗೂ ಸಹಿಸಿಕೊಂಡಿದ್ದರು. ಆದರೆ ಈ ಘಟನೆಯಿಂದ ಎಲ್ಲವೂ ಬದಲಾಗಿ ಹೋಯಿತು.

ಈಗಾಗಲೇ ಇವರಿಬ್ಬರ ನಡುವೆ ಬಟ್ಟೆ ವಿಚಾರಕ್ಕೂ ಒಮ್ಮೆ ಭಾರೀ ಜಗಳ ನಡೆದಿತ್ತು. ಮ್ಯಾಕ್ಸಿ ಮಂಜು ಗಿಲ್ಲಿಯ ಬಟ್ಟೆ-ಶೂಗಳನ್ನು ನೋಡಿ, “ಇಷ್ಟೊಂದು ಚೆನ್ನಾಗಿ ಬಟ್ಟೆಗಳಿದ್ದರೂ ಯಾಕೆ ಹಾಕಿಕೊಳ್ಳುವುದಿಲ್ಲ?” ಎಂದು ಪ್ರಶ್ನಿಸಿದ್ದರು. ಅದಕ್ಕೆ ಗಿಲ್ಲಿ ಮಂಜು ಅವರ ಬಾಸ್ಕೆಟ್‌ನಲ್ಲಿರುವ ಬಟ್ಟೆಗಳನ್ನು ಹೊರಗೆ ತೆಗೆದು ತೋರಿಸಿದ್ದರು.

ಆದರೆ ರಘು ಆಗಲೇ ಬೇಸರ ವ್ಯಕ್ತಪಡಿಸಿ, “ಎರಡು ವಾರದಿಂದ ಬಟ್ಟೆ ಕಳಿಸುತ್ತಿದ್ದೇವೆ. ಮೊದಲು ‘ಬಟ್ಟೆ ಇಲ್ಲ’ ಅಂತ ಗೋಗರೆಯುತ್ತಿದ್ದ. ಈಗ ಕೊಟ್ಟ ಮೇಲೆ ಕ್ಯಾಮೆರಾ ಮುಂದೆ ಚೆನ್ನಾಗಿ ಕಾಣಿಸಿಕೋ ಅಂತ ಹೇಳಿದ್ದೀವಿ. ಆದರೂ ಕೇಳುತ್ತಿಲ್ಲ. ಇನ್ಮೇಲೆ ಬಟ್ಟೆ ಬಂದರೂ ಹಾಕಿಕೊಳ್ಳಲಿ ಅಥವಾ ಬಿಟ್ಟುಬಿಡಲಿ” ಎಂದು ಆಗಲೇ ಎಚ್ಚರಿಕೆ ನೀಡಿದ್ದರು.

ಗಿಲ್ಲಿ ಈಗ ಬಿಗ್ ಬಾಸ್ ಮನೆಯಲ್ಲಿ ಏಕಾಏಕಿ ಟಾರ್ಗೆಟ್ ಆಗಿದ್ದಾರೆ. ಧನುಷ್‌ನ ರ್ಯಾಂಕಿಂಗ್, ರಕ್ಷಿತಾ-ರಘುವಿನ ಆಕ್ರೋಶ, ಮನೆಕೆಲಸದ ಆರೋಪ, ಬಟ್ಟೆ ಗೊಡವೆ ಎಲ್ಲವೂ ಗಿಲ್ಲಿ ವಿರುದ್ಧವೇ ತಿರುಗಿಬಿದ್ದಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 19T221248.967

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

by ಶಾಲಿನಿ ಕೆ. ಡಿ
September 19, 2026 - 10:14 pm
0

Untitled design 2026 09 19T215804.442

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ

by ಶಾಲಿನಿ ಕೆ. ಡಿ
September 19, 2026 - 9:59 pm
0

Untitled design 2026 09 19T214531.387

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

by ಶಾಲಿನಿ ಕೆ. ಡಿ
September 19, 2026 - 9:46 pm
0

Untitled design 2026 09 19T212541.422

ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

by ಶಾಲಿನಿ ಕೆ. ಡಿ
September 19, 2026 - 9:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T211039.427
    ಸಿಎಂ ವಿಜಯ್ ಬಗ್ಗೆ ಟೀಕೆ ಆರೋಪಕ್ಕೆ ವೇದಿಕೆಯಲ್ಲೇ ಸ್ಪಷ್ಟನೆ ನೀಡಿದ ವಿಜಯ್ ಸೇತುಪತಿ
    September 19, 2026 | 0
  • Untitled design 2026 09 19T200610.610
    BBK 13: ಮಾಡರ್ನ್ ಮಹಾಕವಿ ಮಂಜ ಸೇರಿ ಮನೆಮಂದಿಗೆ ಕಿಚ್ಚನ ಕ್ಲಾಸ್!
    September 19, 2026 | 0
  • ವ್ಯರ್ಥವಾಗಬಹುದು, (11)
    ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!
    September 9, 2026 | 0
  • ಚಿಂತೆ ಕಾಡಬಹುದು.! (1)
    BBK 13: ವಿಮಾನದಲ್ಲೇ ಮೊದಲ ಟಾಸ್ಕ್ ಗೆದ್ದು ದೊಡ್ಮನೆ ಸೇರಿದ 8 ಸ್ಪರ್ಧಿಗಳು
    September 8, 2026 | 0
  • ಮಾಡಲು (17)
    ಬಿಗ್‌ಬಾಸ್ ಕನ್ನಡ ಸೀಸನ್ 13: ಕಿಚ್ಚನ ದೊಡ್ಮನೆಗೆ ಬರ್ತಿರೋ 18 ಕಂಟೆಸ್ಟೆಂಟ್‌ಗಳು ಯಾರು?
    September 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version