• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

‘ಸಕಲಕಲಾ ವಲ್ಲಭ ಗಿಲ್ಲಿ’, ‘ಸೀಸನ್‌ ಬ್ರ್ಯಾಂಡ್‌ ಅಶ್ವಿನಿ’: ಸ್ಪರ್ಧಿಗಳಿಗೆ ನೀವು ಕೊಡಲು ಬಯಸೋ ಬಿರುದು ಏನು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 12, 2026 - 10:23 pm
in ಬಿಗ್ ಬಾಸ್
0 0
0
Untitled design 2026 01 12T222208.813

ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಫಿನಾಲೆಗೆ ಹತ್ತಿರವಾಗುತ್ತಿದ್ದಂತೆ ಮನೆಯೊಳಗಿನ ಪೈಪೋಟಿ ದಿನದಿಂದ ದಿನಕ್ಕೆ ಮತ್ತಷ್ಟು ರೋಚಕವಾಗುತ್ತಿವೆ. ಈಗಾಗಲೇ ಸ್ಪರ್ಧಿ ರಾಶಿಕಾ ಎಲಿಮಿನೇಟ್‌ ಆಗಿದ್ದು, ಉಳಿದ ಸ್ಪರ್ಧಿಗಳು ಟ್ರೋಫಿಗಾಗಿ ಭಾರೀ ಪೈಪೋಟಿಗೆ ಇಳಿದಿದ್ದಾರೆ. ಫಿನಾಲೆ ವಾರದ ಬಿಗ್‌ ಬಾಸ್‌ ನೀಡಿದ ಒಂದು ಟಾಸ್ಕ್‌ ಇನ್ನೂ ವಿಶೇಷವಾಗಿದೆ..

ಈ ಟಾಸ್ಕ್‌ನಲ್ಲಿ ಸ್ಪರ್ಧಿಗಳನ್ನೇ ಕೇಳಲಾಯಿತು “ಅಭಿಮಾನಿಗಳು ನಿಮ್ಮನ್ನು ಯಾವ ಬಿರುದು ಅಥವಾ ಟೈಟಲ್‌ನಿಂದ ಗುರುತಿಸಬೇಕು ಎಂದು ನೀವು ಬಯಸುತ್ತೀರಿ?” ಎಂಬ ಪ್ರಶ್ನೆ ನೀಡಿದ್ದರು. ಈ ಪ್ರಶ್ನೆಗೆ ಪ್ರತಿ ಸ್ಪರ್ಧಿಯೂ ತಮ್ಮದೇ ಶೈಲಿಯಲ್ಲಿ ಉತ್ತರ ನೀಡಿದ್ದು, ಅದರಲ್ಲಿ ಗಿಲ್ಲಿ ನಟರ ಉತ್ತರ ಎಲ್ಲರ ಗಮನ ಸೆಳೆದಿದೆ.

RelatedPosts

“ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!

ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್

ADVERTISEMENT
ADVERTISEMENT
“ಸಕಲಕಲಾ ವಲ್ಲಭ, ಎಲ್ಲ ಆಟ ಬಲ್ಲವ” ಎಂದ ಗಿಲ್ಲಿ

ಟೈಟಲ್‌ ಟಾಸ್ಕ್‌ನಲ್ಲಿ ಗಿಲ್ಲಿ ನಟ ಅವರು ತಮ್ಮನ್ನು “ಸಕಲಕಲಾ ವಲ್ಲಭ, ಎಲ್ಲ ಆಟ ಬಲ್ಲವ” ಎಂದು ಬರೆದಿದ್ದಾರೆ. ಇದು ಗಿಲ್ಲಿಯ ಆತ್ಮವಿಶ್ವಾಸ, ಆಟದ ಮೇಲಿನ ಹಿಡಿತ ಮತ್ತು ಮನೆ ಒಳಗಿನ ಅವರ ಸ್ಟ್ರಾಟೆಜಿಯನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ. ಆರಂಭದಿಂದಲೇ ಟಾಸ್ಕ್‌, ವಾದ–ವಿವಾದ, ಸ್ನೇಹ–ವೈರ ಎಲ್ಲದಲ್ಲೂ ಸಮತೋಲನ ಕಾಯ್ದುಕೊಂಡು ಆಟ ಆಡುತ್ತಿರುವ ಗಿಲ್ಲಿ, ಫಿನಾಲೆ ವಾರದಲ್ಲೂ ತಮ್ಮ ಗೇಮ್‌ ಪ್ಲಾನ್‌ ಬದಲಿಸಿಲ್ಲ ಎಂಬ ಸಂದೇಶವನ್ನು ಈ ಬಿರುದು ನೀಡುತ್ತದೆ.

ಧ್ರುವಂತ್‌, ಅಶ್ವಿನಿ, ಧನುಷ್‌ – ಟೈಟಲ್‌ ಟಾಸ್ಕ್‌ನ ಇತರೆ ಹೈಲೈಟ್ಸ್‌

ಈ ಟಾಸ್ಕ್‌ನಲ್ಲಿ ಧ್ರುವಂತ್‌ ತಮ್ಮನ್ನು “ಡ್ಯಾಶಿಂಗ್‌ ಧ್ರುವಂತ್‌” ಎಂದು ಬರೆದಿದ್ದಾರೆ. ಅವರ ವ್ಯಕ್ತಿತ್ವ, ಸ್ಟೈಲ್‌ ಮತ್ತು ಆತ್ಮವಿಶ್ವಾಸಕ್ಕೆ ಈ ಬಿರುದು ಸೂಕ್ತವಾಗಿದೆ ಎಂದು ಅಭಿಮಾನಿಗಳೂ ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಅಶ್ವಿನಿ ಅವರು ತಮ್ಮ ಬಗ್ಗೆ “ಛಲಗಾರ್ತಿ ಅಶ್ವಿನಿ” ಎಂಬ ಟೈಟಲ್‌ ಸೂಚಿಸಿದ್ದು, ಬಳಿಕ ಅದನ್ನು ಮತ್ತಷ್ಟು ವಿವರಿಸಿ, “ನನಗೆ ಅನೇಕ ಬಿರುದುಗಳಿಗಿಂತ ಒಳಗಿನ ಫೈರ್‌ ಮುಖ್ಯ. ನಾನು ಈ ಸೀಸನ್‌ನ ಬ್ರ್ಯಾಂಡ್‌” ಎಂದು ಹೇಳುವ ಮೂಲಕ “Bigg Boss Brand – Season 12” ಎನ್ನುವ ಮಾತುಗಳನ್ನು ಆಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಕೆಲ ಸ್ಪರ್ಧಿಗಳು ಸೀಕ್ರೆಟ್‌ ರೂಂ ವಿಚಾರವನ್ನು ಎಳೆದು ತಂದರು. ಅಶ್ವಿನಿ ಅವರು “ಸೀಕ್ರೆಟ್‌ ರೂಂ ಹೀರೋ” ಎಂದು ಹೇಳಿದರೆ, ಅದಕ್ಕೆ ಪ್ರತಿಯಾಗಿ ಧನುಷ್‌ ಬಗ್ಗೆ “ಸೀಕ್ರೆಟ್‌ ರೂಂ ಜೀರೋ” ಎಂಬ ಕಾಮೆಂಟ್‌ ಕೂಡ ಕೇಳಿಬಂದಿತು. ಇದಕ್ಕೆ ಧನುಷ್‌ ತಕ್ಷಣ ಪ್ರತಿಕ್ರಿಯಿಸಿದರು.

ಫಿನಾಲೆ ವೀಕ್‌ ಟ್ವಿಸ್ಟ್‌- ಎರಡು ಬಾರಿ ವೋಟಿಂಗ್‌

ಫಿನಾಲೆ ವಾರದ ಮತ್ತೊಂದು ಪ್ರಮುಖ ಅಂಶವೆಂದರೆ ಎರಡು ಬಾರಿ ವೋಟಿಂಗ್‌ ಲೈನ್ಸ್‌ ತೆರೆಯಲಾಗುವುದು.

  • ಮೊದಲ ವೋಟಿಂಗ್‌ ಮಿಡ್‌ ವೀಕ್‌ ಎಲಿಮಿನೇಷನ್‌ಗಾಗಿ ನಡೆಯಲಿದ್ದು, ಮಂಗಳವಾರ ಸಂಜೆವರೆಗೆ ಅವಕಾಶ ಇರುತ್ತದೆ.

  • ನಂತರ ಉಳಿಯುವ ಆರು ಮಂದಿ ಸ್ಪರ್ಧಿಗಳು ಫಿನಾಲೆಗೆ ಪ್ರವೇಶ ಪಡೆಯಲಿದ್ದು, ಅಂತಿಮವಾಗಿ ವಿನ್ನರ್‌ ಆಯ್ಕೆಗಾಗಿ ಮತ್ತೆ ವೋಟಿಂಗ್‌ ನಡೆಯಲಿದೆ.

ಭಾನುವಾರ (ಜ.18) ರಾತ್ರಿ ಬಿಗ್‌ ಬಾಸ್‌ ಕನ್ನಡ ಸೀಸನ್‌ 12ರ ವಿನ್ನರ್‌ ಯಾರು ಎಂಬುದು ಬಹಿರಂಗವಾಗಲಿದೆ.

ಗಿಲ್ಲಿ ನಟರಿಗೆ ಜೋರಾದ ಫ್ಯಾನ್‌ ಸಪೋರ್ಟ್‌

ಸದ್ಯ ಗಿಲ್ಲಿ ನಟರ ಬಗ್ಗೆ ದೊಡ್ಡ ಮಟ್ಟದ ಕ್ರೇಜ್‌ ಶುರುವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ #VoteForGilli ಹ್ಯಾಶ್‌ಟ್ಯಾಗ್‌ ಟ್ರೆಂಡ್‌ ಆಗುತ್ತಿದ್ದು, ಅಭಿಮಾನಿಗಳು ಗಿಲ್ಲಿಗೆ ವೋಟ್‌ ಮಾಡುವಂತೆ ಭಾರೀ ಕ್ಯಾಂಪೇನ್‌ ನಡೆಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Woman dead living relationship age gap kodigehalli (16)

“ಮೊಜ್ತಬಾ ಖಮೇನಿ ಆರೋಗ್ಯವಾಗಿದ್ದಾರೆ, ವದಂತಿಗಳನ್ನು ನಂಬಬೇಡಿ”: ಇರಾನ್ ಸ್ಪಷ್ಟನೆ

by ಶಾಲಿನಿ ಕೆ. ಡಿ
May 1, 2026 - 8:15 pm
0

Woman dead living relationship age gap kodigehalli (15)

ಪಶ್ಚಿಮ ಬಂಗಾಳದ ಹಲವು ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ: ಚುನಾವಣಾ ಆಯೋಗ ಆದೇಶ

by ಶಾಲಿನಿ ಕೆ. ಡಿ
May 1, 2026 - 7:30 pm
0

Woman dead living relationship age gap kodigehalli (14)

ಡಿಸಿಎಂ ಡಿಕೆಶಿ ಪುತ್ರಿ ಐಶ್ವರ್ಯ ಹೆಗ್ಗಡೆಗೆ ಹೆಣ್ಣು ಮಗು ಜನನ

by ಶಾಲಿನಿ ಕೆ. ಡಿ
May 1, 2026 - 6:37 pm
0

Woman dead living relationship age gap kodigehalli (13)

ಶಾಕಿಂಗ್‌ ಘಟನೆ: ನಿಧಿ ಆಸೆಗಾಗಿ ತಾಯಿಯನ್ನೇ ಬಲಿ ಕೊಡಲು ಯತ್ನಿಸಿದ ಪುತ್ರ!

by ಶಾಲಿನಿ ಕೆ. ಡಿ
May 1, 2026 - 6:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
  • Untitled design 2026 03 08T192908.708
    ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್
    March 8, 2026 | 0
  • BeFunky collage 2026 03 08T164655.239
    ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ
    March 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version