• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

BBK 12: ಈ ವಾರ ಕಿಚ್ಚ ಸುದೀಪ್‌ ಕ್ಲಾಸ್ ಯಾರಿಗೆ?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
November 29, 2025 - 2:12 pm
in ಬಿಗ್ ಬಾಸ್
0 0
0
Web 2025 11 29T140929.514

ಬಿಗ್ ಬಾಸ್ ಕನ್ನಡ ಸೀಸನ್ 12ರ ಈ ವಾರದ ವೀಕೆಂಡ್ ಎಪಿಸೋಡ್ ಇನ್ನೂ ಬರಲೇ ಇಲ್ಲ, ಆದರೆ ಕಿಚ್ಚ ಸುದೀಪ್ ಅವರ “ಕಿಚ್ಚನ ಪಂಚಾಯಿತಿ” ಪ್ರೋಮೋ ಒಂದೇ ಸಾಕು ಸೋಶಿಯಲ್ ಮೀಡಿಯಾ ಸಿಕ್ಸರ್ “ಮನೆಗೆ ಬಂದ ಅತಿಥಿಗಳು ಅತಿರೇಕ ಮಾಡಿದ್ರಾ? ಸಿಬ್ಬಂದಿ ಗೆದ್ದರಾ? ಹೆಡ್ ವೇಟರ್ ಆಗಿ ಎಡವಿದ್ರಾ? ಪ್ರಶ್ನೆ ಯಾರಿಗೆ? ಉತ್ತರ ಯಾರಿಗೆ? ಪಾಠ ಯಾರಿಗೆ?” ಎಂದು ಕಿಚ್ಚ ಕೇಳಿರುವುದು ಗಿಲ್ಲಿ ನಟ, ಅಶ್ವಿನಿ ಗೌಡ ಮತ್ತು ಧನುಷ್ ಗೌಡರಿಗೆ ನೇರ ಗುರಿಯಾಗಿದೆ ಎಂದು ಅಭಿಮಾನಿಗಳು ಭಾವಿಸುತ್ತಿದ್ದಾರೆ.

ಈ ವಾರ ಬಿಗ್ ಬಾಸ್ ಮನೆ ರೆಸಾರ್ಟ್ ಆಗಿತ್ತು. ಸೀಸನ್ 11ರ ಸ್ಟಾರ್ ಸ್ಪರ್ಧಿಗಳಾದ ತ್ರಿವಿಕ್ರಮ್, ಚೈತ್ರಾ ಕುಂದಾಪುರ, ರಜತ್, ಉಗ್ರಂ ಮಂಜು (ಮ್ಯಾಕ್ಸ್ ಮಂಜು), ಮೋಕ್ಷಿತಾ ಪೈ ಅತಿಥಿಗಳಾಗಿ ಬಂದಿದ್ದರು. ಆದರೆ ಆಗಿದ್ದೇ ಬೇರೆ ಅತಿಥಿಗಳು ರೆಸಾರ್ಟ್‌ಗೆ ಬಂದವರಂತೆ ಬೇಡಿಕೆ ಇಟ್ಟರು ಬಗೆಬಗೆಯ ಊಟ-ತಿಂಡಿ, ಹೆಡ್ ಮಸಾಜ್, ಕಾಲು ಒತ್ತಿಸಿಕೊಳ್ಳುವುದು.  ಈ ಸೀಸನ್‌ ಸ್ಪರ್ಧಿಗಳು ಸರಿಯಾಗಿ ಸೇವೆ ಮಾಡಲಿಲ್ಲ ಎಂಬ ಆರೋಪ ಬಂದಿದೆ. ವಿಶೇಷವಾಗಿ ಗಿಲ್ಲಿ ನಟನನ್ನು ತ್ರಿವಿಕ್ರಮ್, ರಜತ್, ಮ್ಯಾಕ್ಸ್ ಮಂಜು ಟಾರ್ಗೆಟ್ ಮಾಡಿದ್ದು ಕ್ಯಾಮೆರಾದಲ್ಲಿ ಸೆರೆಯಾಗಿದೆ.

RelatedPosts

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್

ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ

ಬಿಗ್‌ಬಾಸ್ ಖ್ಯಾತಿ ಡಾಗ್ ಸತೀಶ್ ವಿರುದ್ಧ ಪ್ರಾಣಿ ಕಾಮ ಪ್ರಚೋದನೆ ಆರೋಪದಲ್ಲಿ FIR ದಾಖಲು!

ADVERTISEMENT
ADVERTISEMENT

View this post on Instagram

 

A post shared by Colors Kannada Official (@colorskannadaofficial)

ಪ್ರೋಮೋದಲ್ಲಿ ಕಿಚ್ಚ ಕೇಳಿರುವ ಪ್ರಶ್ನೆಗಳೇ ಗಿಲ್ಲಿ ನಟನಿಗೆ ಸೀರಿಯಸ್ ವಾರ್ನಿಂಗ್ ಎಂಬಂತೆ ಕಾಣುತ್ತಿದೆ. “ಹೆಡ್ ವೇಟರ್ ಆಗಿ ಎಡವಿದ್ರಾ?” ಎಂಬ ಪ್ರಶ್ನೆ ನೇರವಾಗಿ ಗಿಲ್ಲಿ ನಟನಿಗೆ ಹೆಡ್ ವೇಟರ್ ರೋಲ್‌ಗೆ ಸಂಬಂಧಿಸಿದೆ. ಗಿಲ್ಲಿ ನಟ “ನನಗೆ ಬುದ್ಧಿ ಇಲ್ಲ” ಎಂದು ಸೀನಿಯರ್‌ಗಳು ಹೇಳಬೇಕು ಎಂದು ಒತ್ತಾಯ ಮಾಡಿದ್ದನ್ನು ಕಿಚ್ಚ ಗಮನಿಸಿದ್ದಾರೆ. ಅಶ್ವಿನಿ ಗೌಡ ಅವರು “ಅದು ಆಗೋದಿಲ್ಲ” ಎಂದು ತಡೆದಿದ್ದಕ್ಕೂ ಕಿಚ್ಚ ಕ್ಲಾಸ್ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಇನ್ನೊಂದು ಬಿಸಿ ವಿಷಯ ಗಿಲ್ಲಿ ನಟನ ಕಾಮಿಡಿ, ಮ್ಯಾಕ್ಸ್ ಮಂಜುಗೆ “ಮಲೇರಿಯಾ ಬಂದಿದೆಯಾ? ಎರಡನೇ-ಮೂರನೇ ಮದುವೆ ಆಗ್ತಿದೆಯಾ?” ಎಂದು ಕೇಳಿದ್ದು, “ಬಿಟ್ಟಿ ಊಟ ತಿನ್ನೋಕೆ ಬಂದಿದ್ದೀಯಾ?” ಎಂದು ಹೇಳಿದ್ದು ಅತಿಥಿಗಳನ್ನು ಕೆರಳಿಸಿದೆ. ಈಗ ಕಿಚ್ಚ ಇದಕ್ಕೆ ಏನು ಹೇಳ್ತಾರೆ ಎಂಬುದು ಕುತೂಹಲ.

ಧನುಷ್ ಗೌಡ ಅವರಿಗೂ ಕಿಚ್ಚನ ಕಣ್ಣು ಬಿದ್ದಿದೆ. ಅಶ್ವಿನಿ-ಗಿಲ್ಲಿ ವಿಷಯ ಬಂದಾಗ ಧನುಷ್ ಅವರು ಅಶ್ವಿನಿಗೆ ಬೆಂಬಲ ಕೊಟ್ಟಿದ್ದಕ್ಕೆ ಗಿಲ್ಲಿಯನ್ನು ಕಂಡ್ರೆ “ಉರಿ” ಬರುತ್ತಿದೆಯೇ ಎಂಬ ಪ್ರಶ್ನೆ ಕೇಳಲಾಗುವ ಸಾಧ್ಯತೆ ಇದೆ.

ಒಟ್ಟಾರೆ, ಈ ವಾರದ ಕಿಚ್ಚನ ಪಂಚಾಯಿತಿ ಗಿಲ್ಲಿ ನಟ, ಅಶ್ವಿನಿ ಗೌಡ ಮತ್ತು ಧನುಷ್ ಗೌಡರಿಗೆ ಭಾರೀ ಕಿರಿಕಿರಿ ಆಗಲಿದೆ ಎಂಬುದು ಪ್ರೋಮೋ ನೋಡಿ ಸ್ಪಷ್ಟವಾಗಿದೆ. ಕಿಚ್ಚನ ಫೈರ್ ಯಾರ ಮೇಲೆ ಬೀಳುತ್ತದೆ? ಭಾನುವಾರ ಸಂಜೆ 9 ಗಂಟೆಗೆ ಕಲರ್ಸ್ ಕನ್ನಡದಲ್ಲಿ ಕಾದು ನೋಡಿ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (26)

ಸಲ್ಮಾನ್‌ಗೆ ಮತ್ತೆ ಆಘಾತ.. ಮಾತೃಭೂಮಿ ರಿಲೀಸ್ ಕ್ಯಾನ್ಸಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 4, 2026 - 5:45 pm
0

Untitled design (24)

ಆಟೋ ಚಾಲಕರಿಗೆ ಗ್ಯಾಸ್‌ ಚಿಂತೆಯಾದ್ರೆ ಶಾಸರಿಗೆ IPL ಚಿಂತೆ: ಬಿಟ್ಟಿ ಟಿಕೆಟ್‌ಗಾಗಿ ಕ್ಯೂ ನಿಂತ ಶಾಸಕರ ಪಿಎಗಳು..!

by ಯಶಸ್ವಿನಿ ಎಂ
April 4, 2026 - 5:20 pm
0

Untitled design (23)

ಸರಿದ ಕಾರ್ಮೋಡ.. OMG..! ಕನ್ನಡದ ಮೇಲೆ ರಶ್ಮಿಕಾಗೆ ಲವ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 4, 2026 - 4:44 pm
0

Untitled design (22)

ನಿಮ್ಮ ಅವಧಿಯಲ್ಲೇ 5 ಲಕ್ಷ ಕೋಟಿ ಸಾಲ: ನೀವು ಸಾಲರಾಮಯ್ಯ ಅಲ್ಲವೇ ? ಸಿ.ಟಿ ರವಿ ವಾಗ್ದಾಳಿ

by ಯಶಸ್ವಿನಿ ಎಂ
April 4, 2026 - 4:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
  • Untitled design 2026 03 08T192908.708
    ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್
    March 8, 2026 | 0
  • BeFunky collage 2026 03 08T164655.239
    ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ
    March 8, 2026 | 0
  • ಡಾಗ್ ಸತೀಶ್ ಪ್ರಾಣಿ ಕಾಮ ವಿಡಿಯೋ ಎಫ್‌ಐಆರ್
    ಬಿಗ್‌ಬಾಸ್ ಖ್ಯಾತಿ ಡಾಗ್ ಸತೀಶ್ ವಿರುದ್ಧ ಪ್ರಾಣಿ ಕಾಮ ಪ್ರಚೋದನೆ ಆರೋಪದಲ್ಲಿ FIR ದಾಖಲು!
    March 5, 2026 | 0
  • ಮೃತ ವ್ಯಕ್ತಿ (3)
    ಬಿಗ್ ಬಾಸ್ ಮುಗಿದ್ರೂ ಕಮ್ಮಿಯಾಗಿಲ್ಲ ಗಿಲ್ಲಿ ಕ್ರೇಜ್: ಪ್ರಶ್ನೆ ಪತ್ರಿಕೆಯಲ್ಲೂ ಬಂತು ಗಿಲ್ಲಿ ಬಗ್ಗೆ ಪ್ರಶ್ನೆ!
    February 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version