• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

BBK 12: ಕ್ಯಾಪ್ಟನ್ ಟಾಸ್ಕ್‌ನಲ್ಲಿ ಜೋಡಿಗಳ ಜಿದ್ದಾಜಿದ್ದಿ; ಗಿಲ್ಲಿ-ಕಾವ್ಯಾ vs ರಾಶಿಕಾ-ಸೂರಜ್ ಸಮರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 3, 2025 - 11:06 am
in ಬಿಗ್ ಬಾಸ್
0 0
0
Untitled design 2025 12 03T110456.235

ಬಿಗ್ ಬಾಸ್ ಕನ್ನಡ ಸೀಸನ್ 12 ಇದೀಗ ತೀವ್ರ ಕದಾಟದ ಹಂತಕ್ಕೆ ಬಂದು ನಿಂತಿದೆ. ಮನೆಯೊಳಗೆ ಮತ್ತೊಮ್ಮೆ ‘ಜೋಡಿ ಟಾಸ್ಕ್’ ಆರಂಭವಾಗಿದ್ದು, ಈ ಬಾರಿ ಗೆದ್ದ ಜೋಡಿ ನೇರವಾಗಿ ಮುಂದಿನ ಕ್ಯಾಪ್ಟನ್ ಆಗಲಿದೆ. ಆದ್ದರಿಂದಲೇ ಎಲ್ಲರೂ ಗೆಲ್ಲಲೇಬೇಕೆಂಬ ಪಣ ತೊಟ್ಟು ಆಡುತ್ತಿದ್ದಾರೆ. ಆದರೆ ಈ ಟಾಸ್ಕ್‌ನಲ್ಲಿ ಅತ್ಯಂತ ಗಮನ ಸೆಳೆಯುತ್ತಿರುವ ಎರಡು ಜೋಡಿಗಳು – ಗಿಲ್ಲಿ ನಟ-ಕಾವ್ಯಾ ಶೈವ ಮತ್ತು ರಾಶಿಕಾ ಶೆಟ್ಟಿ-ಸೂರಜ್ ಸಿಂಗ್. ಇವರ ನಡುವೆ ನಡೆಯುತ್ತಿರುವ ತೀವ್ರ ಪೈಪೋಟಿ ಪ್ರೇಕ್ಷಕರನ್ನು ಬಾಯಿ ಬಿಟ್ಟು ನೋಡುವಂತೆ ಮಾಡುತ್ತಿದೆ.

ನಿನ್ನೆಯ ಟಾಸ್ಕ್‌ನಲ್ಲಿ ಸ್ಪರ್ಧಿಗಳು ತಾವೇ ತಮ್ಮ ಜೊತೆಗಾರರನ್ನು ಆಯ್ಕೆ ಮಾಡಿಕೊಳ್ಳಬೇಕಿತ್ತು. ಜೋಡಿಗಳು ಗಿಲ್ಲಿ ನಟ-ಕಾವ್ಯಾ ಶೈವ, ರಾಶಿಕಾ ಶೆಟ್ಟಿ – ಸೂರಜ್ ಸಿಂಗ್, ಸ್ಪಂದನಾ – ಅಭಿಷೇಕ್, ಅಶ್ವಿನಿ ಗೌಡ – ರಘು, ಮಾಳು ನಿಪನಾಳ – ರಕ್ಷಿತಾ ಶೆಟ್ಟಿ, ಚೈತ್ರಾ ಕುಂದಾಪುರ – ರಜತ್ ಕಿಶನ್. ಆದರೆ ದುರದೃಷ್ಟವಶಾತ್ ಧ್ರುವಂತ್ ಅವರನ್ನು ಯಾರೂ ಆಯ್ಕೆ ಮಾಡಲಿಲ್ಲ. ಅವರು ಒಂಟಿ ಆಟಗಾರರಾಗಿ ಉಳಿದಿದ್ದಾರೆ.

RelatedPosts

ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?

ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!

“ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!

ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌

ADVERTISEMENT
ADVERTISEMENT

ಟಾಸ್ಕ್‌ನ ನಿಯಮ

ಚೆಂಡುಗಳನ್ನು ಸಂಗ್ರಹಿಸಿ, ಎದುರಾಳಿಗಳಿಂದ ಕಾಪಾಡಿಕೊಳ್ಳಬೇಕು. ಅತಿ ಹೆಚ್ಚು ಚೆಂಡು ಹೊಂದಿರುವ ಜೋಡಿ ಗೆಲ್ಲುತ್ತದೆ ಮತ್ತು ಮುಂದಿನ ಕ್ಯಾಪ್ಟನ್ ಆಗುತ್ತದೆ. ಈ ಟಾಸ್ಕ್ ಗೆದ್ದರೆ ಗೆಲುವು ಮಾತ್ರವಲ್ಲ, ಪವರ್ ಕೂಡ ಸಿಗುತ್ತದೆ. ಹೀಗಾಗಿ ಗಿಲ್ಲಿ-ಕಾವ್ಯಾ ಮತ್ತು ರಾಶಿಕಾ-ಸೂರಜ್ ಜೋಡಿಗಳು ಒಬ್ಬರಿಗೊಬ್ಬರು ಕಿರುಚಿಕೊಂಡು ಆಡುತ್ತಿದ್ದಾರೆ.

ಗಿಲ್ಲಿ ನಟ ಈ ಟಾಸ್ಕ್ ಅನ್ನು ತೀರಾ ಸೀರಿಯಸ್ ಆಗಿ ತೆಗೆದುಕೊಂಡಿದ್ದಾರೆ. ಪ್ರೋಮೋದಲ್ಲಿ ಅವರ ಡೈಲಾಗ್ “I Want To Play This Pattern” ಕೇಳಿ ಫ್ಯಾನ್ಸ್ ಫಿದಾ ಆಗಿದ್ದಾರೆ. ಇತ್ತ ರಾಶಿಕಾ ಶೆಟ್ಟಿ ಗಿಲ್ಲಿ-ಕಾವ್ಯಾ ಜೋಡಿಯನ್ನು ಸೋಲಿಸಿ ಟಾಸ್ಕ್‌ನಿಂದ ಹೊರ ಹಾಕಬೇಕೆಂದು ನಿರ್ಧಾರ ಮಾಡಿದ್ದಾರೆ. ಸೂರಜ್ ಜೊತೆ ಚರ್ಚಿಸುತ್ತಾ “ಇವರಿಬ್ಬರನ್ನೂ ಎಲಿಮಿನೇಟ್ ಮಾಡಲೇಬೇಕು” ಎಂದು ಮಾತನಾಡಿದ್ದಾರೆ.

ಇದಕ್ಕೆ ಕಾರಣವೆನೇಂದರೆ ಟಾಸ್ಕ್‌ಗೂ ಮುಂಚೆಯೇ ಗಿಲ್ಲಿ-ರಾಶಿಕಾ ನಡುವೆ ನಡೆದ ತೀವ್ರ ಮಾತಿನ ಚಕಮಕಿ. ರಾಶಿಕಾ ಕ್ಯಾಮೆರಾ ಮುಂದೆಯೇ ಕಾವ್ಯಾ ಅವರು ಯಾವಾಗಲೂ ಗಿಲ್ಲಿಗೆ ಮಾತ್ರ ಸಪೋರ್ಟ್ ಮಾಡುತ್ತಾರೆಂದು ಟಾಂಗ್ ಕೊಟ್ಟಿದ್ದರು. ಇದಕ್ಕೆ ಕಾವ್ಯಾ ತೀವ್ರ ಆಕ್ರೋಶ ವ್ಯಕ್ತಪಡಿಸಿ, “ತಾಕತ್ತಿದ್ದರೆ ಬೇರೆಯವರ ಜೊತೆ ಫ್ರೆಂಡ್‌ಶಿಪ್ ಮಾಡಿ ತೋರಿಸಿ” ಎಂದು ಅಬ್ಬರಿಸಿದ್ದರು. ಆ ವಾದವೇ ಈಗ ಜೋಡಿ ಆಯ್ಕೆಯಲ್ಲೂ ಪರಿಣಾಮ ಬೀರಿದೆ.

ಇನ್ನು ಈ ವಾರದ ನಾಮಿನೇಶನ್‌ನಲ್ಲಿ ಡೇಂಜರ್ ಝೋನ್‌ಗೆ ಬಂದವರು, ಧ್ರುವಂತ್, ಸೂರಜ್ ಸಿಂಗ್, ರಾಶಿಕಾ ಶೆಟ್ಟಿ, ಮಾಳು ನಿಪನಾಳ, ಕಾವ್ಯಾ ಶೈವ, ಅಭಿಷೇಕ್, ಗಿಲ್ಲಿ ನಟ, ರಕ್ಷಿತಾ ಶೆಟ್ಟಿ ನಾಮಿನೇಶನ್‌ನಲ್ಲಿದ್ದಾರೆ. ಆದರೆ ಅಶ್ವಿನಿ ಗೌಡ ಮತ್ತು ರಘು ಈ ಬಾರಿ ಸೈಲೆಂಟ್ ಆಟದಿಂದ ನಾಮಿನೇಶನ್‌ನಿಂದ ತಪ್ಪಿಸಿಕೊಂಡಿದ್ದಾರೆ.

ಈಗ ಪ್ರಶ್ನೆ ಒಂದೇ – ಚೆಂಡುಗಳ ಯುದ್ಧದಲ್ಲಿ ಯಾವ ಜೋಡಿ ಗೆಲ್ಲಲಿದೆ? ಗಿಲ್ಲಿ-ಕಾವ್ಯಾ ತಮ್ಮ ಹಳೆಯ ಬಾಂಡಿಂಗ್‌ನಿಂದಲೇ ಗೆಲುವು ಸಾಧಿಸುತ್ತಾರಾ? ಅಥವಾ ರಾಶಿಕಾ-ಸೂರಜ್ ತಮ್ಮ ರಣತಂತ್ರದಿಂದ ಜಯ ಸಾಧಿಸುತ್ತಾರಾ? ಪ್ರೇಕ್ಷಕರ ಕುತೂಹಲ ಗರಿಷ್ಠ ಮಟ್ಟಕ್ಕೆ ಏರಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 30T083857.428

ವಿವಾಹಿತೆ ಮಹಿಳೆಯೊಂದಿಗೆ ಪರಾರಿಯಾದ ಯುವಕನ ಮನೆ ಧ್ವಂಸ

by ಶಾಲಿನಿ ಕೆ. ಡಿ
June 30, 2026 - 8:40 am
0

Untitled design 2026 06 30T075137.702

ರಾಜ್ಯಾದ್ಯಂತ ಮಳೆ ಅಬ್ಬರ: ಕರಾವಳಿ ಜಿಲ್ಲೆಗಳಿಗೆ ಮೂರು ದಿನ ಆರೆಂಜ್ ಅಲರ್ಟ್

by ಶಾಲಿನಿ ಕೆ. ಡಿ
June 30, 2026 - 7:53 am
0

Untitled design 2026 06 30T073436.548

ಇಂದಿನಿಂದ SIR ಆರಂಭ: ಸಾರ್ವಜನಿಕರ ನೆರವಿಗೆ ಕಂಟ್ರೋಲ್ ರೂಂ, ಸಹಾಯವಾಣಿ ಬಿಡುಗಡೆ

by ಶಾಲಿನಿ ಕೆ. ಡಿ
June 30, 2026 - 7:35 am
0

Untitled design 2026 06 30T071420.862

ಚಹಾ ಕುಡಿಯುತ್ತಾ ‘ಸಿಗರೇಟ್’ ಸೇದುವ ಅಭ್ಯಾಸ ಇದೆಯೇ?: ಈ ಆರೋಗ್ಯ ಸಮಸ್ಯೆ ಬರಬಹುದು ಎಚ್ಚರ!

by ಶಾಲಿನಿ ಕೆ. ಡಿ
June 30, 2026 - 7:15 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 07T155249.901
    ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!
    June 7, 2026 | 0
  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version