• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 20, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

BBK 12: “ಏಕವಚನದಲ್ಲಿ ಮಾತನಾಡಬೇಡಿ”; ಅಶ್ವಿನಿ ಹಾಗೂ ರಘು ಮಧ್ಯೆ ಬಿಗ್‌ ಫೈಟ್‌‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 20, 2025 - 11:28 am
in ಬಿಗ್ ಬಾಸ್
0 0
0
Untitled design 2025 10 20t111611.570

ಬಿಗ್ ಬಾಸ್ ಕನ್ನಡ ಸೀಸನ್ 12 (Bigg Boss Kannada 12) ಈ ಬಾರಿ ವೀಕ್ಷಕರಿಗೆ ಸಂಪೂರ್ಣ ಹೊಸ ಮನರಂಜನೆ ನೀಡುತ್ತಿದೆ. ಹಬ್ಬದ ಸಮಯದಲ್ಲಿ ಪ್ರಾರಂಭವಾದ 2.0 ಹಂತದಲ್ಲಿ ಮನೆಯ ವಾತಾವರಣ ಸಂಪೂರ್ಣ ಬದಲಾಯಿಸಿದೆ. ಮೊದಲ ಫಿನಾಲೆ ಬಳಿಕ, ಸ್ಪರ್ಧಿಗಳ ನಡುವೆ ಉಂಟಾದ ಮೈತ್ರಿ ಈಗ ಮತ್ತಷ್ಟು ತೀವ್ರವಾಗಿದೆ. ತಮ್ಮದೇ ರಾಜ್ಯಭಾರವನ್ನು ಮೆರೆದಾಡುತ್ತಿದ್ದ ಸ್ಪರ್ಧಿಗಳ ಮನಸ್ಸಿನಲ್ಲಿ ನಡುಕ ಮೂಡಿಸಲು ಬಿಗ್ ಬಾಸ್ ವೈಲ್ಡ್ ಕಾರ್ಡ್ ಸ್ಪರ್ಧಿಗಳನ್ನು ಪರಿಚಯಿಸಿದ್ದಾರೆ. ಈ ಸಲ, ಮೂವರು ಸ್ಪರ್ಧಿಗಳು ಮನೆಯಲ್ಲಿ ಕಾಲಿಟ್ಟ ತಕ್ಷಣವೇ ಮತ್ತಷ್ಟು ರಂಗೇರಿದೆ.

ಬೆಳ್ಳಂಬೆಳಿಗ್ಗೆ, ಮೈಕ್ ಹಿಡಿದುಕೊಂಡು ಮನೆಗೆ ಕಾಲಿಟ್ಟ ರಘು, “ವೇಕ್-ಅಪ್ ಟೈಮ್ ರೆಸಾರ್ಟ್‌ಗೆ ಬಂದಿಲ್ಲ ನೀವು.. ಬಿಗ್ ಬಾಸ್ ಮನೆಗೆ ಬಂದಿರೋದು ನೀವು” ಎಂದು ಸ್ಪರ್ಧಿಗಳ ಗಮನ ಸೆಳೆದಿದ್ದಾರೆ. ಇಂತಹ ಶಕ್ತಿಶಾಲಿ ಪ್ರವೇಶದಿಂದಲೇ ಮನೆಯಲ್ಲಿ ಹೊಸ ಉತ್ಸಾಹ ಮೂಡಿತು.

RelatedPosts

‘ತಾಳ್ಮೆ ಕಳೆದುಕೊಂಡು ಯಾರಿಗೂ ಹೊಡೆದು ಬರಬೇಡಿ’: ‘ಕಾಂತಾರ’ ವಿಲನ್ ರಘುಗೆ ಸುದೀಪ್ ಕಿವಿಮಾತು

BBK12: ಕಿಚ್ಚ ಕೇಳಿದ ಪ್ರಶ್ನೆಗೆ ಒಂದೇ ಉತ್ತರ ನೀಡಿದ ಅಶ್ವಿನಿ-ಮಂಜು ಭಾಷಿಣಿ

ಬಿಗ್ ಬಾಸ್‌ನಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್: ದೊಡ್ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿ..ಯಾರಿವರು?

ʻಬಿಗ್‌ ಬಾಸ್‌ ಕನ್ನಡ ಸೀಸನ್‌ 12ʼ ಮಿನಿ ಫಿನಾಲೆ ವಿನ್ನರ್‌ ಆದ ಕಾಕ್ರೋಚ್‌ ಸುಧಿ

ADVERTISEMENT
ADVERTISEMENT

ರಘು ಈ ಟಾಸ್ಕ್‌ನಲ್ಲಿಯೇ ಧ್ರುವ್ ಮತ್ತು ಕಾಕ್ರೋಚ್ ಸುಧಿ ವಿರುದ್ಧ ನಿರಂತರವಾಗಿ ನೀರು ಹಾಕುವ ಮೂಲಕ ತಮ್ಮ ದೃಢಸಂಕಲ್ಪವನ್ನು ತೋರಿಸಿದ್ದಾರೆ. ಈ ನಡುವೆ, ಅಶ್ವಿನಿ ಗೌಡ ರಘು ಅವರ ಗಮನಕ್ಕೆ ಬಂದಿದ್ದಾರೆ. ರಘು, ಅಶ್ವಿನಿಯ ಹೆಸರನ್ನು ಉಲ್ಲೇಖಿಸಿ, “ಔಟ್‌ಸೈಡ್‌ನಲ್ಲಿ ಹೆಣ್ಣಿಗೆ ಫೈಟ್ ಮಾಡ್ತಾರೆ, ಅದೇ ಹೆಣ್ಣಿಗೆ ಮನೆ ಒಳಗೆ ಪರ್ಸನಲ್ ಪೋಸಿಷನ್ ತೋರಿಸಿಕೊಡೋಕೆ ಟ್ರೈ ಮಾಡ್ತಾರೆ” ಎಂದಿದ್ದಾರೆ.

ಅಶ್ವಿನಿ, ರಘು ಮಾತುಗಳಿಂದ ರೊಚ್ಚಿಗೆದ್ದು, “ನೀವು ಹೇಳಿದ್ದನ್ನ ಕೇಳೋಕೆ ನಾವೇನು ಪಪ್ಪೆಟ್‌ಗಳಲ್ಲ, ನಾವಿಲ್ಲಿ” ಎಂದಿದ್ದಾರೆ. ಇದರಿಂದ ರಘು ಕೋಪಗೊಂಡು, “ಏನು ಪಪ್ಪೆಟ್? ನೀನು ಪಪ್ಪೆಟ್ ಮಾಡಿಕೊಂಡಿರುವುದು ಇಲ್ಲಿ” ಎಂದು ಪ್ರತಿಕ್ರಿಯಿಸಿದ್ದಾರೆ. ‘ನೀನು’ ಎಂದು ಏಕವಚನದಲ್ಲಿ ಮಾತನಾಡಿದ ಮಾತು, ಅಶ್ವಿನಿಗೆ ಮತ್ತಷ್ಟು ಸಿಟ್ಟು ತಂದುಕೊಟ್ಟಿದೆ.

ಅಶ್ವಿನಿ, “ಏಕವಚನದಲ್ಲಿ ಮಾತನಾಡಬೇಡಿ” ಎಂದು ಕೈ ತೋರಿದರು. ಇದಕ್ಕೆ ತಿರುಗೇಟು ನೀಡಿದ ರಘು, “ನಾನು ಮಾತಾಡ್ತೀನಿ.. ಕೈಯಲ್ಲಿ ತೋರಿಸ್ಕೋ ಬೇಡ ನನ್ನ ಹತ್ರ” ಎಂದು ಹೇಳಿದರು. ಈ ಸಂದರ್ಭದಲ್ಲೇ ಜಾನ್ವಿ ಮಧ್ಯೆ ಬಂದು, “ನಮ್ಮ ಹತ್ರ ಬಂದುಬಿಟ್ಟು ಏಕವಚನದಲ್ಲಿ ಎಲ್ಲ ಮಾತನಾಡಿದ್ರೆ ಹೋಗ್ತಾ ಇರಬಹುದು” ಎಂದಿದ್ದಾರೆ.

ಇದರಿಂದ ಅಶ್ವಿನಿ-ರಘು ನಡುವಿನ ವಾದವು ಮತ್ತಷ್ಟು ತೀವ್ರವಾಗಿದೆ. “ಏಯ್.. ಏಯ್..” ಎಂದು ಸದ್ದು ಉಂಟುಮಾಡಿದ ಸಂಭಾಷಣೆ ಮನೆಯಲ್ಲಿ ಹೊಸ ಆಯಾಮ ಮೂಡಿಸಿದೆ. ತೀಕ್ಷ್ಣ ಜಗಳವು ಮನೆಯಲ್ಲಿ ಎಷ್ಟು ಮಟ್ಟಕ್ಕೆ ತಲುಪುತ್ತದೆ ಎಂಬುದನ್ನು ನೋಡಬೇಕಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Koodi (5)

RSS ಪಥ ಸಂಚಲನದಲ್ಲಿ ಹೆಜ್ಜೆ ಹಾಕಿದ ಸರ್ಕಾರಿ ನೌಕರರು: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
October 20, 2025 - 2:42 pm
0

Koodi (4)

ಪತಿ ಮನೆಯವರ ಕಿರುಕುಳ: ವಿಡಿಯೋ ಮಾಡಿ ಪ್ರಾಣ ಬಿಟ್ಟ ಉಪನ್ಯಾಸಕಿ

by ಶಾಲಿನಿ ಕೆ. ಡಿ
October 20, 2025 - 2:12 pm
0

Koodi (3)

‘INS ವಿಕ್ರಾಂತ್ ಪಾಕಿಸ್ತಾನದ ನಿದ್ರೆಗೆಡಿಸಿದೆ’: ಯುದ್ಧ ನೌಕೆಯಲ್ಲಿ ಪ್ರಧಾನಿ ಮೋದಿ ದೀಪಾವಳಿ

by ಶಾಲಿನಿ ಕೆ. ಡಿ
October 20, 2025 - 1:40 pm
0

Koodi (2)

ಸಂಬಳ ಸಿಗದೇ ‘ಓಲಾ’ ಕಂಪನಿ ಸಿಬ್ಬಂದಿ ಆತ್ಮಹತ್ಯೆ: ‘CEO’ ವಿರುದ್ಧ ಎಫ್‌‌ಐಆರ್

by ಶಾಲಿನಿ ಕೆ. ಡಿ
October 20, 2025 - 1:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 10 19t225905.909
    ‘ತಾಳ್ಮೆ ಕಳೆದುಕೊಂಡು ಯಾರಿಗೂ ಹೊಡೆದು ಬರಬೇಡಿ’: ‘ಕಾಂತಾರ’ ವಿಲನ್ ರಘುಗೆ ಸುದೀಪ್ ಕಿವಿಮಾತು
    October 19, 2025 | 0
  • Untitled design 2025 10 19t210655.733
    BBK12: ಕಿಚ್ಚ ಕೇಳಿದ ಪ್ರಶ್ನೆಗೆ ಒಂದೇ ಉತ್ತರ ನೀಡಿದ ಅಶ್ವಿನಿ-ಮಂಜು ಭಾಷಿಣಿ
    October 19, 2025 | 0
  • Untitled design 2025 10 19t183725.788
    ಬಿಗ್ ಬಾಸ್‌ನಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್: ದೊಡ್ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿ..ಯಾರಿವರು?
    October 19, 2025 | 0
  • Untitled design 2025 10 19t172701.646
    ʻಬಿಗ್‌ ಬಾಸ್‌ ಕನ್ನಡ ಸೀಸನ್‌ 12ʼ ಮಿನಿ ಫಿನಾಲೆ ವಿನ್ನರ್‌ ಆದ ಕಾಕ್ರೋಚ್‌ ಸುಧಿ
    October 19, 2025 | 0
  • Untitled design 2025 10 19t072759.083
    ಗಿಲ್ಲಿ ನಟನಿಗೆ ಸಂದ ಈ ವಾರದ ಕಿಚ್ಚನ ಚಪ್ಪಾಳೆ..!
    October 19, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version