• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

BBK 12: ‘ಇದು ಯಾರಪ್ಪನ ಮನೆಯಲ್ಲ’ : ರಕ್ಷಿತಾ ಆಟಕ್ಕೆ ಕಿಚ್ಚ ಸುದೀಪ್ ಖಡಕ್ ವಾರ್ನಿಂಗ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 10, 2026 - 10:40 pm
in ಬಿಗ್ ಬಾಸ್
0 0
0
Untitled design 2026 01 10T223821.505

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಸ್ಪರ್ಧಿಗಳ ನಡುವಿನ ಸಂಬಂಧಗಳು ಮತ್ತು ಡ್ರಾಮಾಗಳು ಪ್ರೇಕ್ಷಕರನ್ನು ಸದಾ ಕುತೂಹಲದಲ್ಲಿಟ್ಟಿವೆ. ಈ ಸೀಸನ್‌ನ ಅಚ್ಚರಿಯ ಸ್ಪರ್ಧಿ ಎಂದರೆ ರಕ್ಷಿತಾ ಶೆಟ್ಟಿ. ಆರಂಭದಲ್ಲೇ ಬಿಗ್ ಬಾಸ್ ಮನೆಯಿಂದ ಹೊರಬಂದು ಮತ್ತೆ ಎಂಟ್ರಿ ಕೊಟ್ಟ ಅವರು, ಸೀಕ್ರೆಟ್ ರೂಮ್‌ನಲ್ಲೂ ಕಾಲ ಕಳೆದರು. ಅವರ ಆಟದ ಶೈಲಿ ವಿಭಿನ್ನವಾಗಿದ್ದು, ಇದೀಗ ವೀಕೆಂಡ್ ಎಪಿಸೋಡ್‌ನಲ್ಲಿ ಹೋಸ್ಟ್ ಕಿಚ್ಚ ಸುದೀಪ್ ಅವರ ಬಗ್ಗೆ ಮಾತನಾಡಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ ಮತ್ತು ರಘು ಜೊತೆ ರಕ್ಷಿತಾ ಶೆಟ್ಟಿ ಬಹಳ ಕ್ಲೋಸ್ ಆಗಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಇವರಿಬ್ಬರ ಜೊತೆಗೆ ಬೇರೆ ಯಾರಾದರೂ ಹತ್ತಿರವಾದರೆ ರಕ್ಷಿತಾಗೆ ಅದು ಇಷ್ಟವಾಗುವುದಿಲ್ಲ ಎನ್ನುವ ಆರೋಪಗಳು ಮನೆ ಒಳಗೆ ಕೇಳಿಬಂದಿವೆ. ಇತ್ತೀಚೆಗೆ ಗಿಲ್ಲಿ ಎದುರು ಇದ್ದ ಬೀನ್ ಬ್ಯಾಗ್‌ಗಳನ್ನು ರಕ್ಷಿತಾ ಬೇರೆ ಕಡೆಗೆ ಸರಿಸಿದ ಘಟನೆ ದೊಡ್ಡ ಚರ್ಚೆಗೆ ಕಾರಣವಾಯಿತು. ಗಿಲ್ಲಿ ಜೊತೆ ತಾನೊಬ್ಬಳೇ ಕುಳಿತುಕೊಳ್ಳಬೇಕು ಎಂಬ ರೀತಿಯ ಅವರ ನಡೆಗೆ ಸ್ಪರ್ಧಿಗಳಷ್ಟೇ ಅಲ್ಲ, ವೀಕ್ಷಕರೂ ಗಮನಹರಿಸಿದ್ದರು.

RelatedPosts

ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್

ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ

ADVERTISEMENT
ADVERTISEMENT

ಈ ವಿಷಯವನ್ನು ‘ಕಳಪೆ ಆಯ್ಕೆ’ ಟಾಸ್ಕ್ ವೇಳೆ ರಾಶಿಕಾ ಬಹಿರಂಗವಾಗಿ ಹೇಳಿದ್ದರು. ಇದೇ ಕಾರಣಕ್ಕೆ ರಾಶಿಕಾ ರಕ್ಷಿತಾಗೆ ಕಳಪೆ ಕೂಡ ನೀಡಿದ್ದರು. ಈ ಎಲ್ಲ ಘಟನೆಗಳು ರಕ್ಷಿತಾ ಶೆಟ್ಟಿ ಆಟದಲ್ಲಿ ಪೊಸೆಸಿವ್ ಅಂಶವಿದೆಯೇ ಎಂಬ ಪ್ರಶ್ನೆಯನ್ನು ಎಬ್ಬಿಸಿತ್ತು.

ಸುದೀಪ್‌ ಪ್ರಶ್ನೆ-ಸ್ಪಷ್ಟ ಸಂದೇಶ

ಈ ಎಲ್ಲ ಬೆಳವಣಿಗೆಗಳ ಬಗ್ಗೆ ಈ ವಾರದ ವೀಕೆಂಡ್ ಪಂಚಾಯಿತಿಯಲ್ಲಿ ಕಿಚ್ಚ ಸುದೀಪ್ ನೇರವಾಗಿ ಮಾತನಾಡಿದ್ದಾರೆ.
“ಗಿಲ್ಲಿ–ರಘು ಜೊತೆ ಯಾರು ಕ್ಲೋಸ್ ಆಗಬಾರದು, ಅದು ರಕ್ಷಿತಾಗೆ ಇಷ್ಟವಾಗಲ್ಲ. ಇಲ್ಲಿ ಸಂಬಂಧಗಳನ್ನು ಕಟ್ಟಿಕೊಂಡು ಮನೆಯನ್ನು ನರಕ ಮಾಡುತ್ತೀರಾ ಅಂದ್ರೆ ನೆನಪಿರಲಿ.. ಸಂಬಂಧಗಳು ಶಾಶ್ವತ ಅಲ್ಲ. ಇದು ಯಾರಪ್ಪನ ಮನೆಯೂ ಅಲ್ಲ” ಎಂದು ಸುದೀಪ್ ಗಂಭೀರವಾಗಿ ಎಚ್ಚರಿಕೆ ನೀಡಿದ್ದಾರೆ. ಸುದೀಪ್ ಅವರ ಈ ಮಾತುಗಳು ರಕ್ಷಿತಾಗೆ ಮಾತ್ರವಲ್ಲ, ಮನೆಮಂದಿಯೆಲ್ಲರಿಗೂ ಸ್ಪಷ್ಟ ಸಂದೇಶವಾಗಿತ್ತು.

‘ನಾನು ಗೆಲ್ಲಬೇಕು’-ರಕ್ಷಿತಾ ಸ್ಪಷ್ಟ ಗುರಿ

ಇದೇ ಸಂದರ್ಭದಲ್ಲಿ ಸುದೀಪ್, “ನಿಮ್ಮ ಮೂವರಲ್ಲಿ (ರಕ್ಷಿತಾ, ಗಿಲ್ಲಿ, ರಘು) ಯಾರು ಗೆಲ್ಲಬೇಕು?” ಎಂದು ಪ್ರಶ್ನಿಸಿದಾಗ ರಕ್ಷಿತಾ ಯಾವುದೇ ತಡವಿಲ್ಲದೆ, “ಮೊದಲು ನಾನು ಗೆಲ್ಲಬೇಕು” ಎಂದು ಹೇಳಿದ್ದು ಎಲ್ಲರ ಗಮನ ಸೆಳೆಯಿತು. ಈ ಉತ್ತರಕ್ಕೆ ಸುದೀಪ್ ಚಪ್ಪಾಳೆ ಹೊಡೆದು ಮೆಚ್ಚುಗೆ ವ್ಯಕ್ತಪಡಿಸಿದರು.

ಆದರೆ ತಕ್ಷಣವೇ ಅವರು ಮತ್ತೊಮ್ಮೆ ಎಚ್ಚರಿಕೆ ನೀಡಿದರು. “ಎಲ್ಲರೂ ಇಲ್ಲಿ ನನ್ನ ಅಣ್ಣ, ನನ್ನ ತಂಗಿ ಅಂತ ಸಂಬಂಧ ಕಟ್ಟಿಕೊಂಡಿದ್ದೀರಿ. ಆದರೆ ಬಾಗಿಲು ಓಪನ್ ಆದಾಗ ಹಿಂಗ್ ಅಂತ ಎಲ್ಲರೂ ಹೊರಗೆ ಹೋಗ್ತೀರಾ” ಎಂದು ಸುದೀಪ್ ಹೇಳಿದ್ದಾರೆ..

ಈ ಎಲ್ಲಾ ಘಟನೆಗಳು ಈ ವಾರದ ವೀಕೆಂಡ್ ಎಪಿಸೋಡ್ ಪ್ರೋಮೋದಲ್ಲೇ ಕಾಣಿಸಿಕೊಂಡಿದ್ದು, ಮುಂದಿನ ಎಪಿಸೋಡ್‌ಗಳಲ್ಲಿ ಇನ್ನಷ್ಟು ಸ್ಪೋಟಕ ಕ್ಷಣಗಳು ಎದುರಾಗಲಿವೆ ಎಂಬ ಕುತೂಹಲ ವೀಕ್ಷಕರಲ್ಲಿ ಮನೆ ಮಾಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 12T123137.262

ಹರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಮತ್ತೆ ಕಾಡುತ್ತಾ ತೈಲ & ಎಲ್‌ಪಿಜಿ ಅಭಾವ..?

by ಶಾಲಿನಿ ಕೆ. ಡಿ
April 12, 2026 - 12:32 pm
0

Untitled design 2026 04 12T115721.152

ಹರ್ಮುಜ್ ಜಲಸಂಧಿಯಲ್ಲಿ ಬೀಡುಬಿಟ್ಟ ಅಮೆರಿಕದ 2 ಯುದ್ಧ ನೌಕೆಗಳು

by ಶಾಲಿನಿ ಕೆ. ಡಿ
April 12, 2026 - 12:02 pm
0

Untitled design 2026 04 12T113616.558

ಇರಾನ್ ಮೇಲೆ ಮತ್ತೆ ದಾಳಿಯ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

by ಶಾಲಿನಿ ಕೆ. ಡಿ
April 12, 2026 - 11:37 am
0

Untitled design 2026 04 12T110002.851

ಇಸ್ಲಾಮಾಬಾದ್‌‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲ: ಜೆಡಿ ವ್ಯಾನ್ಸ್ ಹೇಳಿಕೆ

by ಶಾಲಿನಿ ಕೆ. ಡಿ
April 12, 2026 - 11:02 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
  • Untitled design 2026 03 08T192908.708
    ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್
    March 8, 2026 | 0
  • BeFunky collage 2026 03 08T164655.239
    ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ
    March 8, 2026 | 0
  • ಡಾಗ್ ಸತೀಶ್ ಪ್ರಾಣಿ ಕಾಮ ವಿಡಿಯೋ ಎಫ್‌ಐಆರ್
    ಬಿಗ್‌ಬಾಸ್ ಖ್ಯಾತಿ ಡಾಗ್ ಸತೀಶ್ ವಿರುದ್ಧ ಪ್ರಾಣಿ ಕಾಮ ಪ್ರಚೋದನೆ ಆರೋಪದಲ್ಲಿ FIR ದಾಖಲು!
    March 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version