• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್ ಬಾಸ್‌ ಸೀಸನ್ 12: ರಕ್ಷಿತಾ ಶೆಟ್ಟಿಗೆ ಗಿಲ್ಲಿ ಮೇಲೆ ಸೀಕ್ರೆಟ್ ಲವ್? ಗಿಲ್ಲಿಗೆ ಶುರು ನಡುಕ!

admin by admin
January 5, 2026 - 11:07 am
in ಬಿಗ್ ಬಾಸ್
0 0
0
BeFunky collage (96)

ಬಿಗ್ ಬಾಸ್ ಕನ್ನಡ ಸೀಸನ್ 12ರ ಮನೆಯಲ್ಲಿ ರಕ್ಷಿತಾ ಶೆಟ್ಟಿ ಮತ್ತು ಗಿಲ್ಲಿ ನಟ ನಡುವಿನ ಬಾಂಡಿಂಗ್ ಈಗ ಚರ್ಚೆಯ ವಿಷಯವಾಗಿದೆ. ಮನೆಯೊಳಗೆ ರಕ್ಷಿತಾ ಅವರು ಗಿಲ್ಲಿ ಅವರ ಹಾಸ್ಯಪ್ರಜ್ಞೆ ಮತ್ತು ಕಿತಾಪತಿ ಸ್ವಭಾವಕ್ಕೆ ಫಿದಾ ಆಗಿದ್ದಾರೆ ಎಂಬ ಚರ್ಚೆ ಜೋರಾಗಿದೆ. ಇತ್ತೀಚಿನ ಎಪಿಸೋಡ್‌ನಲ್ಲಿ ಕಿಚ್ಚ ಸುದೀಪ್ ಅವರು ಈ ವಿಷಯವನ್ನು ನೇರವಾಗಿ ರಕ್ಷಿತಾ ಅವರನ್ನು ನಾಚಿಸಿದ್ದಾರೆ. ಇದರಿಂದ ಗಿಲ್ಲಿ ಅವರಿಗೆ ಸ್ವಲ್ಪ ನಡುಕ ಶುರುವಾಗಿದೆ ಎಂದು ಕಾಣುತ್ತಿದೆ

ಯೆಸ್ ಆರ್ ನೋ ಸೆಷನ್ ವೇಳೆ ಸುದೀಪ್ ಅವರು ರಕ್ಷಿತಾ ಶೆಟ್ಟಿ ಅವರನ್ನು ಉದ್ದೇಶಿಸಿ, “ಕಿತಾಪತಿ ಮಾಡುವ ಹುಡುಗರು ನಿಮಗೆ ತುಂಬಾ ಇಷ್ಟವೇ?” ಎಂದು ಪ್ರಶ್ನಿಸಿದರು. ಈ ಪ್ರಶ್ನೆಗೆ ರಕ್ಷಿತಾ ನಾಚಿಕೊಂಡು ನೀರಾಗಿ ಹೋದರು. ನಂತರ ಅವರು, “ಗಿಲ್ಲಿ ಈ ಮನೆಯಲ್ಲಿ ಹೆಚ್ಚು ಕಿತಾಪತಿ ಮಾಡುತ್ತಾರೆ. ಅವರು ಯಾವಾಗಲೂ ಗಂಭೀರವಾಗಿರುವುದಿಲ್ಲ. ಅದಕ್ಕೆ ಗಿಲ್ಲಿ ನನಗೆ ಇಷ್ಟ” ಎಂದು ಒಪ್ಪಿಕೊಂಡರು. ಇದಲ್ಲದೇ, “ಜಾಸ್ತಿ ಯೋಚಿಸದೇ ಇರುವ, ಸೆನ್ಸ್ ಆಫ್ ಹ್ಯೂಮರ್ ಇರುವವರು ಇಷ್ಟ ಆಗುತ್ತಾರೆ. ಹೀಗಾಗಿ ಗಿಲ್ಲಿ ನನಗೆ ಇಷ್ಟ” ಎಂದು ಮನಸ್ಸಿನ ಮಾತು ಹೊರಹಾಕಿದರು. ಈ ಹಿಂದೆಯೂ ರಕ್ಷಿತಾ “ಗಿಲ್ಲಿ ರೀತಿಯ ಹುಡುಗ ಬೇಕು” ಎಂದು ಹೇಳಿದ್ದರು.

RelatedPosts

ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?

ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!

“ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!

ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌

ADVERTISEMENT
ADVERTISEMENT

ಈ ಮಾತುಗಳು ಗಿಲ್ಲಿ ಅವರಿಗೆ ತಲುಪಿದ ನಂತರ ಅವರ ಮುಖ ಗಂಭೀರವಾಗಿತ್ತು. “ಜೀವನದಲ್ಲಿ ರಾಂಗ್ ಕನೆಕ್ಷನ್ ಆಗಿದೆ ಎಂದು ಅನಿಸುತ್ತಿದೆ” ಎಂದು ಗಿಲ್ಲಿ ಹೇಳಿದರು. ಸ್ಪಂದನಾ ಅವರು “ಗಿಲ್ಲಿ ಮೊದಲ ಬಾರಿಗೆ ನಗುತ್ತಾ ಇಲ್ಲ” ಎಂದು ಕಾಮೆಂಟ್ ಮಾಡಿದರು. ಗಿಲ್ಲಿ ಅವರು ಭಯದಿಂದ ಕುಳಿತಿದ್ದ ದೃಶ್ಯ ಮನೆಯವರನ್ನು ನಗಿಸಿತ್ತು. “ಬೆಳಿಗ್ಗೆಯಿಂದ ಏಕೋ ಮಿಸ್ ಹೊಡೆಯುತ್ತಿದೆ” ಎಂದು ಗಿಲ್ಲಿ ತಮಾಷೆಯಾಗಿ ಹೇಳಿದರು.

ಬಿಗ್ ಬಾಸ್ ಮನೆಯಲ್ಲಿ ಮೊದಲಿನಿಂದಲೂ ಗಿಲ್ಲಿ ಅವರು ರಕ್ಷಿತಾ ಅವರ ಪರವಾಗಿ ನಿಂತುಕೊಂಡಿದ್ದರು. ಇದಕ್ಕಾಗಿ ಸುದೀಪ್ ಅವರಿಂದ ಚಪ್ಪಾಳೆ ಕೂಡ ಸಿಕ್ಕಿತ್ತು. ಈಗ ಇಬ್ಬರ ನಡುವಿನ ಉತ್ತಮ ಬಾಂಡಿಂಗ್ ಅಭಿಮಾನಿಗಳ ಗಮನ ಸೆಳೆದಿದೆ. ರಕ್ಷಿತಾ ಅವರ ಮಾತುಗಳಿಂದ ಗಿಲ್ಲಿಗೆ ಸೀಕ್ರೆಟ್ ಲವ್ ಭಯ ಶುರುವಾಗಿದೆಯೇ ಎಂಬ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಬಿಗ್ ಬಾಸ್ ಮನೆಯಿಂದ ಹೊರಬಂದ ನಂತರವೂ ರಕ್ಷಿತಾ ಮತ್ತು ಗಿಲ್ಲಿ ಅವರ ಬಾಂಡ್ ಮುಂದುವರಿಯುತ್ತದೆಯೇ ಎಂಬುದು ಸದ್ಯದ ಕುತೂಹಲ. ಸೀಸನ್ 12ರಲ್ಲಿ ಇಬ್ಬರ ಕೆಮಿಸ್ಟ್ರಿ ಮನರಂಜನೆ ನೀಡುತ್ತಿದ್ದು, ಅಭಿಮಾನಿಗಳು ಈ ಜೋಡಿಯನ್ನು ಆನಂದಿಸುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 13T072510.809

ಬ್ಯಾಂಕಾಕ್‌ನಲ್ಲಿ ಭೀಕರ ಅಗ್ನಿ ಅವಘಡ: ಪಬ್‌ಗೆ ಬೆಂಕಿ ತಗುಲಿ 27 ಮಂದಿ ಸಜೀವ ದಹನ

by ಶಾಲಿನಿ ಕೆ. ಡಿ
July 13, 2026 - 7:25 am
0

Untitled design 2026 07 13T065303.959

ಕೆಲಸದ ಒತ್ತಡದಿಂದ ಸುಸ್ತಾಗಿದ್ದೀರಾ? ಆಯಾಸ ನಿವಾರಿಸಲು ಈ ಸಲಹೆಗಳನ್ನು ಪ್ರತಿದಿನ ಪಾಲಿಸಿ

by ಶಾಲಿನಿ ಕೆ. ಡಿ
July 13, 2026 - 6:53 am
0

Untitled design 2026 07 13T063604.857

ದಿನ ಭವಿಷ್ಯ: ಯಾವ ರಾಶಿಗೆ ಇಂದು ಶುಭ..ಯಾರಿಗೆ ಅಶುಭ ಇಲ್ಲಿದೆ ಸಂಪೂರ್ಣಮಾಹಿತಿ

by ಶಾಲಿನಿ ಕೆ. ಡಿ
July 13, 2026 - 6:37 am
0

ಹೆಚ್ಚಳ (17)

ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ

by ಶಾಲಿನಿ ಕೆ. ಡಿ
July 12, 2026 - 11:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 07T155249.901
    ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!
    June 7, 2026 | 0
  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version