• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

BBK 12: ಬಿಗ್‌ ಬಾಸ್‌ ಮನೆಯಲ್ಲಿ ‘ವಿಲನ್’ ಕೊಟ್ಟ ಟಾಸ್ಕ್ ಗೆದ್ದು ಕ್ಯಾಪ್ಟನ್ ಪಟ್ಟಕ್ಕೇರಿದ ರಾಶಿಕಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 13, 2025 - 5:45 pm
in ಬಿಗ್ ಬಾಸ್
0 0
0
Untitled design 2025 12 13T173511.328

‘ಬಿಗ್ ಬಾಸ್ ಕನ್ನಡ ಸೀಸನ್ 12’ ಮನೆಯಲ್ಲಿ ಈ ವಾರ ಭಾರಿ ತಿರುವು ಪಡೆದುಕೊಂಡಿದ್ದು, ನಿರಂತರ ಹೋರಾಟ, ತಾಳ್ಮೆ ಮತ್ತು ಆಟದ ಚಾಣಾಕ್ಷತನದಿಂದ ರಾಶಿಕಾ ಶೆಟ್ಟಿ (Rashika Shetty) ಕ್ಯಾಪ್ಟನ್ ಪಟ್ಟವನ್ನು ತಮ್ಮದಾಗಿಸಿಕೊಂಡಿದ್ದಾರೆ. ಆರಂಭದಿಂದಲೂ ಟಾಸ್ಕ್‌ಗಳಲ್ಲಿ ಹುಡುಗರಿಗೂ ಸಮಾನವಾಗಿ ಪೈಪೋಟಿ ನೀಡುತ್ತಾ ಬಂದಿದ್ದ ರಾಶಿಕಾ, ಹಲವು ಬಾರಿ ಕ್ಯಾಪ್ಟನ್ಸಿ ರೇಸ್‌ಗೆ ಹತ್ತಿರ ಬಂದಿದ್ದರೂ ಕೊನೆಯ ಕ್ಷಣದಲ್ಲಿ ಕೈ ತಪ್ಪಿತ್ತು. ಆದರೆ ಈ ವಾರ ಅವರ ಅದೃಷ್ಟವೂ, ಶ್ರಮವೂ ಕೈ ಹಿಡಿದಿದೆ.

ಬಿಗ್ ಬಾಸ್ ಮನೆಯೊಳಗೆ ಟಾಸ್ಕ್ ಬಂದಾಗಲೆಲ್ಲಾ ರಾಶಿಕಾ ತಮ್ಮ ಆಕ್ರಮಣಕಾರಿ ಆಟದಿಂದ ಸೆಳೆದಿದ್ದರು. ದೈಹಿಕವಾಗಿಯೂ, ಮಾನಸಿಕವಾಗಿಯೂ ಕಠಿಣವಾಗಿದ್ದ ಈ ವಾರದ ಕ್ಯಾಪ್ಟನ್ಸಿ ಟಾಸ್ಕ್‌ಗಳಲ್ಲಿ ರಾಶಿಕಾ ತೋರಿದ ಪರ್ಫಾರ್ಮೆನ್ಸ್‌ ಮನೆಮಂದಿಯ ಮೆಚ್ಚುಗೆಗೆ ಪಾತ್ರವಾಯಿತು. ಪ್ರತಿಯೊಂದು ಸುತ್ತಿನಲ್ಲೂ ಗಟ್ಟಿಯಾಗಿ ನಿಂತ ರಾಶಿಕಾ, ಕೊನೆಗೂ ಕ್ಯಾಪ್ಟನ್ ಆಗಿ ಹೊರಹೊಮ್ಮಿದ್ದಾರೆ.

RelatedPosts

ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?

ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!

“ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!

ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌

ADVERTISEMENT
ADVERTISEMENT
ವಿಲನ್ ಮನೆ-ಕಠಿಣ ಟಾಸ್ಕ್‌ಗಳ ವಾರ

ಈ ವಾರ ಬಿಗ್ ಬಾಸ್ ಮನೆ ‘ವಿಲನ್ ಮನೆ’ಯಾಗಿ ಪರಿವರ್ತನೆಗೊಂಡಿತ್ತು. ಕ್ಯಾಪ್ಟನ್ಸಿ ರೇಸ್‌ಗಾಗಿ ವಿಲನ್‌ಗಳು ಸ್ಪರ್ಧಿಗಳಿಗೆ ಅತಿ ಕಠಿಣ ಹಾಗೂ ಚಾಲೆಂಜಿಂಗ್ ಟಾಸ್ಕ್‌ಗಳನ್ನು ನೀಡಿದರು. ದೈಹಿಕ ನೋವು ಮತ್ತು ತ್ಯಾಗದ ಟಾಸ್ಕ್‌ಗಳ ಮೂಲಕ ಯಾರು ಕ್ಯಾಪ್ಟನ್ ಆಗಬೇಕು ಎಂಬುದನ್ನು ನಿರ್ಧರಿಸಲಾಯಿತು.

ಅಶ್ವಿನಿ ಗೌಡ ಹಾಗೂ ಗಿಲ್ಲಿ ನಟರಿಗೆ ಡೈರೆಕ್ಟ್ ಆಗಿ ಕ್ಯಾಪ್ಟನ್ಸಿ ರೇಸ್‌ಗೆ ಎಂಟ್ರಿಯಾಗುವ ಅವಕಾಶ ದೊರೆಯಿತು. ರಜತ್ ಮತ್ತು ಅಶ್ವಿನಿಗೆ ನೀಡಿದ ಟಾಸ್ಕ್‌ನಲ್ಲಿ ಎರಡು ಸುತ್ತುಗಳಲ್ಲಿ ರಜತ್ ಗೆದ್ದಿದ್ದರು. ಮೊದಲ ಟಾಸ್ಕ್‌ನಲ್ಲಿ ಹೇರ್ ಕಲರ್ ಮಾಡಿಸಿಕೊಳ್ಳಬೇಕಾಗಿತ್ತು. ಈ ಟಾಸ್ಕ್‌ಗೆ ರಾಶಿಕಾ ಒಪ್ಪಿಗೆ ನೀಡಲಿಲ್ಲ. ನಂತರ ಕಾವ್ಯ ಈ ಟಾಸ್ಕ್‌ಗೆ ಒಪ್ಪಿಕೊಂಡು ಅದನ್ನು ಪೂರ್ಣಗೊಳಿಸಿದರು.

ರಜತ್‌ ಸಾಹಸ, ಮಾಳು ತ್ಯಾಗ

ಮುಂದಿನ ಹಂತದಲ್ಲಿ ಟ್ಯಾಟೂ ಟಾಸ್ಕ್ ನೀಡಲಾಗಿದ್ದು, ಅದನ್ನೂ ರಜತ್ ಸ್ವತಃ ಹಾಕಿಸಿಕೊಂಡು ಪಾಯಿಂಟ್ ಗಳಿಸಿದರು. ಮೂರನೇ ಬಾರಿ ಮಾಳು ತಮ್ಮ ಕೂದಲನ್ನು ಕಟ್ ಮಾಡಿಸಿಕೊಂಡು ಒಂದೇ ಸಾರಿ ಎರಡು ಪಾಯಿಂಟ್ ಗಳನ್ನು ಪಡೆದುಕೊಂಡರು.

ಕೊನೆಗೆ ರಜತ್ ಕೆಲವು ಸದಸ್ಯರನ್ನು ಆಯ್ಕೆ ಮಾಡಿ ಅಂತಿಮ ಹಂತದ ಟಾಸ್ಕ್‌ಗೆ ಕಳುಹಿಸಿದರು. ಕಾವ್ಯ, ಸೂರಜ್, ಅಶ್ವಿನಿ, ಗಿಲ್ಲಿ ಮತ್ತು ರಾಶಿಕಾ ನಡುವೆ ನಡೆದ ಬಾಲ್ ಟಾಸ್ಕ್‌ನಲ್ಲಿ ಅತ್ಯಧಿಕ ಬಾಲ್ ಸಂಗ್ರಹಿಸುವ ಮೂಲಕ ರಾಶಿಕಾ ಗೆಲುವು ಸಾಧಿಸಿದರು. ಈ ಮೂಲಕ ರಾಶಿಕಾ ಅಧಿಕೃತವಾಗಿ ಈ ವಾರದ ಕ್ಯಾಪ್ಟನ್ ಆಗಿ ಆಯ್ಕೆಯಾದರು.

ಚೈತ್ರಾ–ಅಶ್ವಿನಿ ನಡುವೆ ವಾಗ್ವಾದ

ಟಾಸ್ಕ್ ಮುಗಿದ ಬಳಿಕ ಅಶ್ವಿನಿ ಗೌಡ ಮತ್ತು ಚೈತ್ರಾ ನಡುವೆ ಮಾತಿನ ಚಕಮಕಿ ನಡೆಯಿತು. “ಕೂತಿರುವವರು ಯಾರೂ ನನಗೆ ನಿಯಮ ಹೇಳಿಕೊಡಬಾರದು” ಎಂದು ಅಶ್ವಿನಿ ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಚೈತ್ರಾ, “ರೂಲ್ಸ್ ಗೊತ್ತಿಲ್ಲದವರು ಹತ್ತು ಸಲ ಪಾಠ ಮಾಡಿಕೊಳ್ಳಲಿ, ನನಗೆ ಹೇಳುವ ಅಗತ್ಯವಿಲ್ಲ” ಎಂದು ಟಾಂಗ್ ನೀಡಿದರು.

ಈ ವೇಳೆ ರಜತ್ ಮಧ್ಯ ಪ್ರವೇಶಿಸಿ, ಇಂತಹ ಡ್ರಾಮಾಗಳಿಗೆ ಮನೆಯಲ್ಲಿ ಯಾವತ್ತೂ ಕೊರತೆ ಇಲ್ಲ ಎಂದು ವ್ಯಂಗ್ಯವಾಡಿದರು.. ಇದರಿಂದ ಮತ್ತಷ್ಟು ಗಲಾಟೆ ಉಂಟಾಗಿ, ಇಬ್ಬರೂ ಪರಸ್ಪರ ಕೂಗಾಡಿಕೊಂಡರು. ಒಟ್ಟಾರೆ, ಈ ವಾರದ ಎಪಿಸೋಡ್‌ಗಳಲ್ಲಿ ರಾಶಿಕಾ ಶೆಟ್ಟಿ ಕ್ಯಾಪ್ಟನ್ ಆಗಿ ಹೊರಹೊಮ್ಮಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 30T083857.428

ವಿವಾಹಿತೆ ಮಹಿಳೆಯೊಂದಿಗೆ ಪರಾರಿಯಾದ ಯುವಕನ ಮನೆ ಧ್ವಂಸ

by ಶಾಲಿನಿ ಕೆ. ಡಿ
June 30, 2026 - 8:40 am
0

Untitled design 2026 06 30T075137.702

ರಾಜ್ಯಾದ್ಯಂತ ಮಳೆ ಅಬ್ಬರ: ಕರಾವಳಿ ಜಿಲ್ಲೆಗಳಿಗೆ ಮೂರು ದಿನ ಆರೆಂಜ್ ಅಲರ್ಟ್

by ಶಾಲಿನಿ ಕೆ. ಡಿ
June 30, 2026 - 7:53 am
0

Untitled design 2026 06 30T073436.548

ಇಂದಿನಿಂದ SIR ಆರಂಭ: ಸಾರ್ವಜನಿಕರ ನೆರವಿಗೆ ಕಂಟ್ರೋಲ್ ರೂಂ, ಸಹಾಯವಾಣಿ ಬಿಡುಗಡೆ

by ಶಾಲಿನಿ ಕೆ. ಡಿ
June 30, 2026 - 7:35 am
0

Untitled design 2026 06 30T071420.862

ಚಹಾ ಕುಡಿಯುತ್ತಾ ‘ಸಿಗರೇಟ್’ ಸೇದುವ ಅಭ್ಯಾಸ ಇದೆಯೇ?: ಈ ಆರೋಗ್ಯ ಸಮಸ್ಯೆ ಬರಬಹುದು ಎಚ್ಚರ!

by ಶಾಲಿನಿ ಕೆ. ಡಿ
June 30, 2026 - 7:15 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 07T155249.901
    ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!
    June 7, 2026 | 0
  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version