• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

Bigg Boss Kannada 12: ಗಿಲ್ಲಿಗೆ ಹೊಡೆದ ರಿಷಾ ಔಟ್‌ ಆಗ್ತಾರಾ? ಸುದೀಪ್‌ ಹೇಳಿದ್ದೇನು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 9, 2025 - 12:17 pm
in ಬಿಗ್ ಬಾಸ್
0 0
0
Untitled design 2025 11 09T121617.913

ಬಿಗ್‌ ಬಾಸ್‌ ಮನೆಯಲ್ಲಿ ಪ್ರತೀ ವಾರ ಹೊಸ ವಿವಾದಗಳು ನಡೆಯುತ್ತಲೇ ಇವೆ. ಈ ಬಾರಿ ಗಿಲ್ಲಿ ನಟ ಮತ್ತು ರಿಷಾ ನಡುವಿನ ಜಗಳವೇ ದೊಡ್ಡ ವಿಷಯವಾಗಿದೆ. ಬಾತ್‌ರೂಮ್ ವಿಚಾರಕ್ಕೆ ಆರಂಭವಾದ ಚರ್ಚೆ, ಹೊಡೆಯುವ ಮಟ್ಟಿಗೆ ಬಂದು ನಿಂತಿದ್ದು, ಈಗ ರಿಷಾ ಮನೆಯಿಂದ ಹೊರ ಹೋಗ್ತಾರಾ ಎಂಬ ಕುತೂಹಲ ವೀಕ್ಷಕರಲ್ಲಿ ಹೆಚ್ಚಿಸಿದೆ.

ಜಗಳ ಹೇಗೆ ಶುರುವಾಯ್ತು?

ಒಂದು ಸಣ್ಣ ಬಕೆಟ್ ವಿಚಾರದಿಂದಲೇ ಬಿಗ್‌ ಬಾಸ್ ಮನೆಯಲ್ಲಿ ಬಿರುಕು ಬಿತ್ತು. ಗಿಲ್ಲಿ ನಟ ರಿಷಾ ಅವರ ಬಳಿ ಬಕೆಟ್ ಕೇಳಿದರು. ರಿಷಾ ಅವರು ಅದನ್ನು ತಕ್ಷಣ ಕೊಡದೆ ಇದ್ದ ಕಾರಣ, ಗಿಲ್ಲಿ ಸ್ವಲ್ಪ ತಮಾಷೆಯಾಗಿ ಅವರ ಬಟ್ಟೆಗಳನ್ನು ಬಾತ್‌ರೂಮ್ ಬಳಿ ಇಟ್ಟರು. ಆದರೆ ಈ ಕೃತ್ಯ ರಿಷಾ ಅವರಿಗೆ ತುಂಬಾ ಕೋಪ ತರಿಸಿತು.

RelatedPosts

“ಇಬ್ರು ಹುಡುಗ್ರನ್ನ ಹೊಡೆದು ಹೋಗ್ತೀನಿ”: ಲಿಖಿತ್-ಮಂಜ ವಿರುದ್ಧ ಆಸಿಯಾ ರೌದ್ರಾವತಾರ

“ಒಳ್ಳೆ ರಾಮನನ್ನು ಇನ್ನು ನಿರೀಕ್ಷೆ ಮಾಡಬೇಡಿ”: ದೊಡ್ಮನೆಗೆ ತಾಂಡವ್ ರಾಮ್ ರೀ-ಎಂಟ್ರಿ!

BBK 13ರಲ್ಲಿ ಎಮರ್ಜೆನ್ಸಿ ಎಕ್ಸಿಟ್: ವಿನ್ನರ್ ರೇಸ್‌ನಲ್ಲಿದ್ದ ಸ್ಪರ್ಧಿಯೇ ಔಟ್!

ಬಿಗ್‌ ಬಾಸ್‌ ಮಂದಿಗೆ ಖಡಕ್‌ ವಾರ್ನಿಂಗ್!: ಕರುನಾಡಿನ ಜನತೆಗೆ ಕಿಚ್ಚನ ಚಪ್ಪಾಳೆ

ADVERTISEMENT
ADVERTISEMENT

ರಿಷಾ ರೊಚ್ಚಿಗೆದ್ದು ಬಾತ್‌ರೂಮ್‌ನಿಂದ ಬಂದು ಗಿಲ್ಲಿಯ ಮೇಲೆ ಕೂಗಿ, ಹೊಡೆದು ಹೋದರು. ಅಲ್ಲದೇ, ಕೆಲವು ವಸ್ತುಗಳನ್ನು ಎಸೆದಿದ್ದರು ಎಂಬುದೂ ವೀಕ್ಷಕರು ಗಮನಿಸಿದ್ದಾರೆ. ರಕ್ಷಿತಾ ಶೆಟ್ಟಿ ಅವರು ಮಧ್ಯಪ್ರವೇಶಿಸಿ ಶಾಂತಗೊಳಿಸಲು ಪ್ರಯತ್ನಿಸಿದರೂ, ರಿಷಾ ಅವರ ಕೋಪ ತಣ್ಣಗಾಗಲಿಲ್ಲ. ಈ ಘಟನೆಯ ವಿಡಿಯೋ ಭಾಗ ವೀಕ್ಷಕರ ಮಧ್ಯೆ ವೈರಲ್ ಆಗಿದ್ದು, “ಹುಡುಗಿ ಹುಡುಗನ ಮೇಲೆ ಕೈ ಎತ್ತಿದ್ರೆ ಏನಾಗುತ್ತೆ?” ಎಂಬ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿದೆ.

ಶನಿವಾರದ ಸಂಚಿಕೆಯಲ್ಲಿ ಸುದೀಪ್ ಅವರು ಈ ವಿಷಯವನ್ನು ಸೀರಿಯಸ್ ಆಗಿ ತೆಗೆದುಕೊಂಡರು.
“ಒಬ್ಬರ ಮೇಲೆ ಕೈ ಎತ್ತುವುದು ಬಿಗ್‌ ಬಾಸ್ ಮನೆಯಲ್ಲಿ ಇದು ಒಪ್ಪಿಗೆ ಇಲ್ಲ. ದೇವರು ಕೊಟ್ಟ ಕೈಗಳನ್ನು ಒಳ್ಳೆಯದಕ್ಕೆ ಬಳಸಬೇಕು. ಗೆಲ್ಲೋಕೆ, ಕೆಲಸಕ್ಕೆ, ಸಹಾಯಕ್ಕೆ ಬಳಸಿ. ಆದರೆ ಕೋಪಕ್ಕೆ ಬಳಸೋದು ತಪ್ಪು.” ಎಂದು ಬುದ್ದಿ ಮಾತು ಹೇಳಿದರು.

ನಂತರ ಸುದೀಪ್ ಅವರು ಸ್ಪರ್ಧಿಗಳ ಮುಂದೆ ಎರಡು ಕಾರ್ಡ್‌ಗಳನ್ನು ಇಟ್ಟರು. ಹಳದಿ (ವಾರ್ನಿಂಗ್) ಮತ್ತು ಕೆಂಪು (ಎಲಿಮಿನೇಷನ್). “ಈಗ ನಿರ್ಧಾರ ನಿಮ್ಮದು, ವಾರ್ನಿಂಗ್ ಕೊಡ್ತೀರಾ ಅಥವಾ ಮನೆಯಿಂದ ಹೊರಹಾಕ್ತೀರಾ?” ಎಂದು ಕಿಚ್ಚ ಸ್ಪರ್ಧಿಗಳಿಗೆ ಪ್ರಶ್ನೆ ಕೇಳಿದರು.

ಈ ವೇಳೆ ಮನೆಯಲ್ಲಿ ಕೆಲ ಸ್ಪರ್ಧಿಗಳು ರಿಷಾ ಅವರ ನಡೆ ತಪ್ಪೇ ಎಂದು ಅಭಿಪ್ರಾಯಪಟ್ಟರು. ಇನ್ನು ಕೆಲವರು “ಅವಳಿಗೆ ಕೋಪ ಬಂದದ್ದು ಸಹಜ, ಆದರೆ ಹೊಡೆಯೋದು ತಪ್ಪು” ಎಂದು ಹೇಳಿದರು. ಈ ವಾದ-ವಿವಾದದ ನಂತರ ಬಿಗ್‌ ಬಾಸ್ ಮನೆಯಲ್ಲಿ ಮತದಾನ ನಡೆಯಿತು. ಯಾರು ಹಳದಿ ಕಾರ್ಡ್ ಕೊಡುತ್ತಾರೆ, ಯಾರು ಕೆಂಪು ಎಂಬ ಕುತೂಹಲ ಇಂದು ರಾತ್ರಿ ಸಂಚಿಕೆಯಲ್ಲಿ ಕ್ಲೈಮ್ಯಾಕ್ಸ್ ಆಗಲಿದೆ.

ಈಗಾಗಲೇ Colors Kannada ಬಿಡುಗಡೆ ಮಾಡಿದ ಪ್ರೋಮೋದಲ್ಲಿ ಸುದೀಪ್ ಅವರ ಗಂಭೀರ ಮುಖ ಮತ್ತು ಸ್ಪರ್ಧಿಗಳ ತಲೆತಗ್ಗಿಸಿದ ದೃಶ್ಯಗಳು ಕಾಣಿಸಿಕೊಂಡಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸರ್ಕಾರ (15)

ಟೊರೊಂಟೊ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ “ಮಹಿಮಾ” ಚಿತ್ರ ಆಯ್ಕೆ

by ಶಾಲಿನಿ ಕೆ. ಡಿ
October 4, 2026 - 6:28 pm
0

ಸರ್ಕಾರ (14)

SIR: ಫಾರ್ಮ್-7 ದುರ್ಬಳಕೆ ಆರೋಪ; ಬಿಜೆಪಿ ಬೂತ್ ಏಜೆಂಟ್ ವಿರುದ್ಧ FIR

by ಶಾಲಿನಿ ಕೆ. ಡಿ
October 4, 2026 - 6:17 pm
0

ಸರ್ಕಾರ (13)

ಧ್ರುವ ಸರ್ಜಾ ಬರ್ತ್‌ಡೇಗೆ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಬ್ಯಾನರ್‌ನಡಿ ಹೊಸ ಸಿನಿಮಾ ಘೋಷಣೆ!

by ಶಾಲಿನಿ ಕೆ. ಡಿ
October 4, 2026 - 5:52 pm
0

ಸರ್ಕಾರ (12)

ಪಾಕಿಸ್ತಾನಿ ಏಜೆಂಟ್‌ಗೆ ರಹಸ್ಯ ಮಾಹಿತಿ ಸೋರಿಕೆ ಆರೋಪ; ನೌಕಾಪಡೆ ನಾವಿಕ ಬಂಧನ

by ಶಾಲಿನಿ ಕೆ. ಡಿ
October 4, 2026 - 5:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 02T200359.345
    “ಇಬ್ರು ಹುಡುಗ್ರನ್ನ ಹೊಡೆದು ಹೋಗ್ತೀನಿ”: ಲಿಖಿತ್-ಮಂಜ ವಿರುದ್ಧ ಆಸಿಯಾ ರೌದ್ರಾವತಾರ
    October 2, 2026 | 0
  • Your paragraph text 2026 10 01T163226.725
    “ಒಳ್ಳೆ ರಾಮನನ್ನು ಇನ್ನು ನಿರೀಕ್ಷೆ ಮಾಡಬೇಡಿ”: ದೊಡ್ಮನೆಗೆ ತಾಂಡವ್ ರಾಮ್ ರೀ-ಎಂಟ್ರಿ!
    October 1, 2026 | 0
  • Untitled design 2026 09 24T112019.607
    BBK 13ರಲ್ಲಿ ಎಮರ್ಜೆನ್ಸಿ ಎಕ್ಸಿಟ್: ವಿನ್ನರ್ ರೇಸ್‌ನಲ್ಲಿದ್ದ ಸ್ಪರ್ಧಿಯೇ ಔಟ್!
    September 24, 2026 | 0
  • Untitled design 2026 09 20T161044.260
    ಬಿಗ್‌ ಬಾಸ್‌ ಮಂದಿಗೆ ಖಡಕ್‌ ವಾರ್ನಿಂಗ್!: ಕರುನಾಡಿನ ಜನತೆಗೆ ಕಿಚ್ಚನ ಚಪ್ಪಾಳೆ
    September 20, 2026 | 0
  • Untitled design 2026 09 19T211039.427
    ಸಿಎಂ ವಿಜಯ್ ಬಗ್ಗೆ ಟೀಕೆ ಆರೋಪಕ್ಕೆ ವೇದಿಕೆಯಲ್ಲೇ ಸ್ಪಷ್ಟನೆ ನೀಡಿದ ವಿಜಯ್ ಸೇತುಪತಿ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version