• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

BBK 12: ಸೀಕ್ರೆಟ್ ರೂಮ್ ಟ್ವಿಸ್ಟ್‌..ಇಬ್ಬರು ಸ್ಪರ್ಧಿಗಳಿಗೆ ಬಂತು ಡೌಟ್; ಧ್ರುವಂತ್-ರಕ್ಷಿತಾ ಮಧ್ಯೆ ಗಲಾಟೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 19, 2025 - 5:38 pm
in ಬಿಗ್ ಬಾಸ್
0 0
0
Untitled design 2025 12 19T173656.756

ಬಿಗ್ ಬಾಸ್ ಕನ್ನಡ 12ರ ಮನೆಯಲ್ಲಿ ಈ ವಾರದ ಆಟ ಸಂಪೂರ್ಣವಾಗಿ ತಿರುವು ಪಡೆದುಕೊಂಡಿದೆ. ‘ಸೀಕ್ರೆಟ್ ರೂಮ್’ ಎನ್ನುವ ಪದವೇ ಈಗ ಸೀಕ್ರೆಟ್ ಆಗಿ ಉಳಿದಿಲ್ಲ. ಧ್ರುವಂತ್ ಮತ್ತು ರಕ್ಷಿತಾ ಶೆಟ್ಟಿಯನ್ನು ಮನೆಯಿಂದ ಎಲಿಮಿನೇಟ್ ಮಾಡದೇ ಸೀಕ್ರೆಟ್ ರೂಮ್‌ನಲ್ಲಿ ಇಡಲಾಗಿದೆ ಎಂಬ ಅನುಮಾನ ಸ್ಪರ್ಧಿಗಳಲ್ಲಿಯೇ ಹುಟ್ಟಿಕೊಂಡಿದೆ. ವಿಶೇಷವಾಗಿ ಕಾವ್ಯ ಮತ್ತು ಗಿಲ್ಲಿ ನಟ ಅವರು ಈ ಬಗ್ಗೆ ಬಹಿರಂಗವಾಗಿ ಮಾತನಾಡಿರುವುದು ಮನೆಮಂದಿಯಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಈ ವಾರ ಬಿಗ್ ಬಾಸ್ ಮನೆಯೊಳಗೆ ಸೀಕ್ರೆಟ್ ರೂಮ್ ಟಾಸ್ಕ್ ಜಾರಿಯಲ್ಲಿದೆ. ಧ್ರುವಂತ್ ಹಾಗೂ ರಕ್ಷಿತಾ ಶೆಟ್ಟಿಯನ್ನು ಎಲಿಮಿನೇಟ್ ಮಾಡಿದಂತೆ ತೋರಿಸಿ, ಅವರನ್ನು ಸೀಕ್ರೆಟ್ ರೂಮ್‌ಗೆ ಕಳುಹಿಸಲಾಗಿದೆ. ಅಲ್ಲಿ ಕುಳಿತಿರುವ ಅವರು ಮನೆಯೊಳಗೆ ನಡೆಯುವ ಪ್ರತಿಯೊಂದು ಮಾತು, ತಂತ್ರ, ಚರ್ಚೆಯನ್ನು ನೇರವಾಗಿ ವೀಕ್ಷಿಸುತ್ತಿದ್ದಾರೆ. ಮನೆಯೊಳಗಿನ ಸ್ಪರ್ಧಿಗಳು ಮಾತ್ರ ಅವರು ಸಂಪೂರ್ಣವಾಗಿ ಹೊರಗಿದ್ದಾರೆ ಎಂದು ನಂಬಿಸಲಾಗಿತ್ತು.

RelatedPosts

ಕಾಮನ್ ಮ್ಯಾನ್‌ಗೆ ಇಂಥ ಟಾಸ್ಕ್ ಯಾಕೆ? ಬಿಗ್ ಬಾಸ್ ‘ಅಗ್ನಿಪರೀಕ್ಷೆ’ಯಲ್ಲಿ ಯಾರು ಎಷ್ಟು ಗಟ್ಟಿ?

‘ಬಿಗ್ ಬಾಸ್ ಅಗ್ನಿಪರೀಕ್ಷೆ’ಯಲ್ಲಿ ವಯಸ್ಸಿಗೆ ಮಿತಿ ಇಲ್ಲ; 72 ವರ್ಷದ ರತ್ನ, 20 ವರ್ಷದ ಕುಮಾರಿ ಆಯ್ಕೆ

Bigg Boss 13ರ ಪ್ರೋಮೋ ಶೂಟಿಂಗ್‌ನಲ್ಲಿ ಧೂಳೆಬ್ಬಿಸಿದ ಕಿಚ್ಚ ಸುದೀಪ್.!

BBK 13: ದೊಡ್ಮನೆ ಎಂಟ್ರಿಗೆ ಭರ್ಜರಿ ವೇದಿಕೆ ಸಜ್ಜು; ಸ್ಪರ್ಧಿಗಳ ಅಗ್ನಿಪರೀಕ್ಷೆಗೆ ಕೌಂಟ್‌ಡೌನ್‌ ಶುರು

ADVERTISEMENT
ADVERTISEMENT

ಧ್ರುವಂತ್ ಮತ್ತು ರಕ್ಷಿತಾ ಶೆಟ್ಟಿಯ ಎಲಿಮಿನೇಶನ್ ಬಹುತೇಕರಿಗೆ ಅಚ್ಚರಿಯನ್ನೇ ಮೂಡಿಸಿತ್ತು. ಆಟದಲ್ಲಿ ಸಕ್ರಿಯವಾಗಿದ್ದ ಇಬ್ಬರನ್ನು ಏಕಾಏಕಿ ಹೊರಹಾಕಿದ್ದು ಅನುಮಾನ ಹುಟ್ಟಿಸಿತ್ತು. ಇದಕ್ಕೂ ಮುನ್ನ ರಘು ಅವರು “ಇವರು ಸೀಕ್ರೆಟ್ ರೂಮ್‌ಗೆ ಹೋಗಿರಬಹುದಾ?” ಎಂದು ಡೌಟ್ ವ್ಯಕ್ತಪಡಿಸಿದ್ದರು. ಈಗ ಅದೇ ಅನುಮಾನ ಕಾವ್ಯ ಮತ್ತು ಗಿಲ್ಲಿಗೂ ಬಂದಿದೆ.

ಗಾರ್ಡನ್ ಏರಿಯಾದಲ್ಲಿ ನಡೆದ ಮಾತುಕತೆ

ಮನೆಯ ಗಾರ್ಡನ್ ಏರಿಯಾದಲ್ಲಿ ಕುಳಿತಿದ್ದ ಕಾವ್ಯ ಮತ್ತು ಗಿಲ್ಲಿ, ಸೀಕ್ರೆಟ್ ರೂಮ್ ವಿಚಾರವಾಗಿ ಮುಕ್ತವಾಗಿ ಮಾತನಾಡಿದ್ದಾರೆ. “ಅವರಿಬ್ಬರನ್ನು ಇದೇ ಸೆಟ್‌ನಲ್ಲೇ, ಪಕ್ಕದಲ್ಲಿ ಯಾವುದೋ ವ್ಯವಸ್ಥೆ ಮಾಡಿ ಇಟ್ಟಿರಬಹುದಾ? ಅವರು ಅಲ್ಲಿಂದ ನಮ್ಮನ್ನು ನೋಡೋ ರೀತಿಯಲ್ಲಿ ಬಿಗ್ ಬಾಸ್ ಸೆಟಪ್ ಮಾಡಿರಬಹುದು” ಎಂದು ಗಿಲ್ಲಿ ತಮ್ಮ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ.

ಕಾವ್ಯ ಮಾಡಿದ ಇಂಟರೆಸ್ಟಿಂಗ್ ಊಹೆ

ಕಾವ್ಯ ಇನ್ನೊಂದು ಕುತೂಹಲಕರ ವಿಚಾರವನ್ನು ಮುಂದಿಟ್ಟಿದ್ದಾರೆ. “ಧ್ರುವಂತ್ ಮತ್ತು ರಕ್ಷಿತಾ ಶೆಟ್ಟಿ ಮನೆಯಲ್ಲಿ ಇದ್ದಾಗ ಹೆಚ್ಚು ಮಾತಾಡಿಕೊಂಡಿರಲಿಲ್ಲ. ಈಗ ಅವರನ್ನು ಒಂದೇ ರೂಮ್‌ನಲ್ಲಿ ಇಟ್ಟಿದ್ದರೆ, ಅವರಿಬ್ಬರ ಮಧ್ಯೆ ಏನು ಮಾತುಕತೆ ನಡೆಯುತ್ತೆ ಅನ್ನೋದನ್ನ ಆಡಿಯನ್ಸ್‌ಗೆ ತೋರಿಸೋದು ಬಿಗ್ ಬಾಸ್ ಪ್ಲಾನ್ ಇರಬಹುದು” ಎಂದು ಹೇಳಿದ್ದಾರೆ.
ಸದ್ಯ ಸೀಕ್ರೆಟ್ ರೂಮ್‌ನಲ್ಲಿ ನಡೆಯುತ್ತಿರುವುದನ್ನು ನೋಡಿದರೆ, ಕಾವ್ಯ ಊಹೆ ಬಹುತೇಕ ನಿಜವಾಗುತ್ತಿರುವಂತೆಯೇ ಕಾಣುತ್ತಿದೆ.

ಸೀಕ್ರೆಟ್ ರೂಮ್‌ನಲ್ಲೂ ಗಲಾಟೆ

ಸೀಕ್ರೆಟ್ ರೂಮ್‌ಗೆ ಹೋದ ಮೇಲೂ ಧ್ರುವಂತ್ ಮತ್ತು ರಕ್ಷಿತಾ ನಡುವೆ ವಾಗ್ವಾದ ನಿಂತಿಲ್ಲ. ಮನೆಯೊಳಗೆ ಇದ್ದಾಗ ಹೇಗಿತ್ತೋ, ಅದೇ ರೀತಿ ಅಲ್ಲಿಯೂ ಇಬ್ಬರ ನಡುವೆ ಮಾತಿನ ಚಕಮಕಿ ಮುಂದುವರೆದಿದೆ. ಇದು ವೀಕ್ಷಕರಿಗೆ ಮತ್ತಷ್ಟು ಎಂಟರ್‌ಟೈನ್‌ಮೆಂಟ್ ನೀಡುತ್ತಿದೆ.

ಮನೆಗೆ ಮರಳೋದು ಯಾವಾಗ?

ಧ್ರುವಂತ್ ಮತ್ತು ರಕ್ಷಿತಾ ಶೆಟ್ಟಿ ಮತ್ತೆ ಬಿಗ್ ಬಾಸ್ ಮನೆಯೊಳಗೆ ಯಾವಾಗ ಎಂಟ್ರಿ ಕೊಡುತ್ತಾರೆ? ಇದೀಗ ಎಲ್ಲರಲ್ಲೂ ಇರುವ ದೊಡ್ಡ ಪ್ರಶ್ನೆ ಮೂಡಿದೆ. ಅವರು ಮನೆಗೆ ಮರಳಿದಾಗ ಸ್ಪರ್ಧಿಗಳ ರಿಯಾಕ್ಷನ್ ಹೇಗಿರುತ್ತದೆ ಎಂಬುದನ್ನು ನೋಡಲು ವೀಕ್ಷಕರಲ್ಲಿ ಭಾರೀ ಕುತೂಹಲವಿದೆ. ಆದರೆ ಕಾವ್ಯ ಮತ್ತು ಗಿಲ್ಲಿ ನಟಗೆ ಮಾತ್ರ ಇದು ದೊಡ್ಡ ಶಾಕ್ ಆಗುವ ಸಾಧ್ಯತೆ ಇದೆ ಕಡಿಮೆ. ಏಕೆಂದರೆ ಅವರು ಈಗಾಗಲೇ ಸೀಕ್ರೆಟ್ ರೂಮ್ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಹೊಸ ಟಾಸ್ಕ್‌ಗೆ ವೇದಿಕೆ ಸಿದ್ಧ

ಇನ್ನೊಂದು ಕಡೆ, ಸೀಕ್ರೆಟ್ ರೂಮ್‌ನಲ್ಲಿರುವ ಧ್ರುವಂತ್ ಮತ್ತು ರಕ್ಷಿತಾ, ಮನೆಯ ಸದಸ್ಯರಿಗೆ ದೊಡ್ಡ ಟಾಸ್ಕ್ ಒಂದನ್ನು ನೀಡಿದ್ದಾರೆ. ಅದರ ಪ್ರೋಮೋ ಈಗಾಗಲೇ ರಿಲೀಸ್ ಆಗಿದ್ದು, ಮುಂದಿನ ದಿನಗಳಲ್ಲಿ ಆಟ ಇನ್ನಷ್ಟು ರೋಚಕವಾಗುವ ಎಲ್ಲಾ ಲಕ್ಷಣಗಳಿವೆ. ಸೀಕ್ರೆಟ್ ರೂಮ್ ಟ್ವಿಸ್ಟ್ ಮೂಲಕ ಬಿಗ್ ಬಾಸ್ ಮತ್ತೆ ವೀಕ್ಷಕರ ಗಮನ ಸೆಳೆದಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಘೋಷಿಸಿದ (1)

IPL ಕ್ರಶ್ ಕಾವ್ಯಾಗೆ ಮ್ಯೂಸಿಕ್ ಕಿಂಗ್ ಅನಿರುದ್ಧ್ ವರನಾಗ್ತಾರಾ..?

by ಶಾಲಿನಿ ಕೆ. ಡಿ
August 18, 2026 - 6:48 pm
0

ಘೋಷಿಸಿದ

ಅಮೆರಿಕನ್ ಸೈನಿಕರ ತಲೆಗೆ 60 ಸಾವಿರ ಡಾಲರ್ ಘೋಷಿಸಿದ ಇರಾನ್

by Hemanth Kumar S
August 18, 2026 - 6:33 pm
0

Untitled design 2026 08 18T181351.095

ಜಾಕ್ವೆಲಿನ್ ಬರ್ತ್‌ಡೇಗೆ ಸುಕೇಶ್ ಕೊಟ್ಟ ಶಾಕಿಂಗ್ ಗಿಫ್ಟ್ ಏನು..?

by ಶಾಲಿನಿ ಕೆ. ಡಿ
August 18, 2026 - 6:17 pm
0

Untitled design 2026 08 18T175550.274

ಜಪಾನ್ ಹಾಗೂ ಕೊರಿಯಾ ಮೇಲೆ ಯುದ್ಧಕ್ಕೆ ಮುಂದಾಗುತ್ತ ಚೀನಾ

by Hemanth Kumar S
August 18, 2026 - 5:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾಡುವ ಎಐ (5)
    ಕಾಮನ್ ಮ್ಯಾನ್‌ಗೆ ಇಂಥ ಟಾಸ್ಕ್ ಯಾಕೆ? ಬಿಗ್ ಬಾಸ್ ‘ಅಗ್ನಿಪರೀಕ್ಷೆ’ಯಲ್ಲಿ ಯಾರು ಎಷ್ಟು ಗಟ್ಟಿ?
    August 18, 2026 | 0
  • ಶಾರೂಖ್ (2)
    ‘ಬಿಗ್ ಬಾಸ್ ಅಗ್ನಿಪರೀಕ್ಷೆ’ಯಲ್ಲಿ ವಯಸ್ಸಿಗೆ ಮಿತಿ ಇಲ್ಲ; 72 ವರ್ಷದ ರತ್ನ, 20 ವರ್ಷದ ಕುಮಾರಿ ಆಯ್ಕೆ
    August 13, 2026 | 0
  • Untitled design 2026 08 06T172250.633
    Bigg Boss 13ರ ಪ್ರೋಮೋ ಶೂಟಿಂಗ್‌ನಲ್ಲಿ ಧೂಳೆಬ್ಬಿಸಿದ ಕಿಚ್ಚ ಸುದೀಪ್.!
    August 6, 2026 | 0
  • Untitled design 2026 08 04T214934.461
    BBK 13: ದೊಡ್ಮನೆ ಎಂಟ್ರಿಗೆ ಭರ್ಜರಿ ವೇದಿಕೆ ಸಜ್ಜು; ಸ್ಪರ್ಧಿಗಳ ಅಗ್ನಿಪರೀಕ್ಷೆಗೆ ಕೌಂಟ್‌ಡೌನ್‌ ಶುರು
    August 4, 2026 | 0
  • ಭಾವುಕರಾದ (9)
    ‘ಬಿಗ್ ಬಾಸ್ ಕನ್ನಡ ಸೀಸನ್ 13’ ಮೊದಲ ಪ್ರೋಮೊ ರಿಲೀಸ್
    August 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version