• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಸೀಕ್ರೆಟ್ ರೂಮ್‌ನಲ್ಲಿ ಮನೆಯವರ ನಿಜವಾದ ಮಾತು ಕೇಳಿ ಶಾಕ್‌ ಆದ ಧ್ರುವಂತ್-ರಕ್ಷಿತಾ.!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 15, 2025 - 1:05 pm
in ಬಿಗ್ ಬಾಸ್
0 0
0
Untitled design 2025 12 15T130316.378

ಬಿಗ್ ಬಾಸ್ ಕನ್ನಡ ಸೀಸನ್ 12 (Bigg Boss Kannada 12) ನಲ್ಲಿ ಪ್ರತಿ ವಾರವೂ ಹೊಸ ತಿರುವುಗಳು, ಅಚ್ಚರಿಗಳು, ಭಾವನಾತ್ಮಕ ಕ್ಷಣಗಳು ಪ್ರೇಕ್ಷಕರನ್ನು ಗಮನ ಸೆಳೆಯುತ್ತಿವೆ. ಈ ವಾರದ ಎಲಿಮಿನೇಷನ್ ಎಪಿಸೋಡ್‌ ಕೂಡ ಅಂಥದ್ದೇ ಸಸ್ಪೆನ್ಸ್, ಕಣ್ಣೀರು ಮತ್ತು ಡ್ರಾಮಾಗಳಿಂದ ತುಂಬಿತ್ತು. ಧ್ರುವಂತ್ ಹಾಗೂ ರಕ್ಷಿತಾ ಶೆಟ್ಟಿ ಮನೆಯಿಂದ ಔಟ್ ಆಗಿದ್ದಾರೆ ಎನ್ನುವ ಘೋಷಣೆಯು ಮನೆಮಂದಿಯನ್ನು ಮಾತ್ರವಲ್ಲದೆ ವೀಕ್ಷಕರಿಗೂ ಶಾಕ್‌ ನೀಡಿತ್ತು. ಆದರೆ ಬಿಗ್‌ ಬಾಸ್‌ ಇಬ್ಬರನ್ನು ಸೀಕ್ರೆಟ್‌ ರೂಮ್‌ನಲ್ಲಿಸಿರುವುದು ಅನಿರೀಕ್ಷಿತ ತಿರುವು ನೀಡಿದೆ. 

ಈ ವಾರ ಅಶ್ವಿನಿ, ಗಿಲ್ಲಿ, ರಜತ್, ಧ್ರುವಂತ್, ರಕ್ಷಿತಾ, ಸ್ಪಂದನಾ ಸೇರಿದಂತೆ ಹಲವು ಸ್ಪರ್ಧಿಗಳು ನಾಮಿನೇಷನ್ ಪಟ್ಟಿಯಲ್ಲಿ ಇದ್ದರು. ಒಂದೊಂದಾಗಿ ಸ್ಪರ್ಧಿಗಳು ಸೇಫ್ ಆಗುತ್ತಿದ್ದಂತೆ ಕೊನೆಗೆ ಧ್ರುವಂತ್ ಹಾಗೂ ರಕ್ಷಿತಾ ಶೆಟ್ಟಿ ಅಂತಿಮ ಔಟ್ ಎಂದು ಬಿಗ್ ಬಾಸ್ ಘೋಷಿಸಿದರು. ಈ ಘೋಷಣೆ ಕೇಳುತ್ತಿದ್ದಂತೆ ಮನೆಯೊಳಗೆ ಮೌನ ಆವರಿಸಿತ್ತು. ಕೆಲವರ ಕಣ್ಣಲ್ಲಿ ನೀರು, ಕೆಲವರ ಮುಖದಲ್ಲಿ ಅಚ್ಚರಿ ಕಂಡುಬಂದಿತ್ತು.

RelatedPosts

ಬಿಗ್‌ಬಾಸ್ ಗ್ರ್ಯಾಂಡ್ ಓಪನಿಂಗ್‌ಗೆ ಕೌಂಟ್‌ಡೌನ್‌ ಶುರು: ಸಂಭಾವ್ಯ ಸ್ಪರ್ಧಿಗಳ ಲಿಸ್ಟ್ ಇಲ್ಲಿದೆ

ಬಿಗ್ ಬಾಸ್ ಶೋ ಅನುಮತಿಗಾಗಿ ಯಾವುದೇ ಅರ್ಜಿ ಸಲ್ಲಿಕೆಯಾಗಿಲ್ಲ; ಡಿಸಿ ಸ್ಪಷ್ಟನೆ

ಬಿಗ್ ಬಾಸ್: ನಾಲ್ವರು ಸೂಪರ್‌ಸ್ಟಾರ್‌ಗಳನ್ನು ಒಂದೇ ಪರದೆಯಲ್ಲಿ ಕರೆತಂದ JioStar

‘ಬಿಗ್ ಬಾಸ್ ಅಗ್ನಿಪರೀಕ್ಷೆ’ ವೀಕ್ಷಿಸಿ, ಪಾಯಿಂಟ್ಸ್ ಗೆಲ್ಲಿ: ಬಿಗ್ ಬಾಸ್ ಮನೆ ಅತಿಥಿಯಾಗುವ ಅವಕಾಶ ಗಳಿಸಿ!

ADVERTISEMENT
ADVERTISEMENT

ಧ್ರುವಂತ್ ಮತ್ತು ರಕ್ಷಿತಾ ಮನೆ ಬಿಟ್ಟು ಹೊರಗೆ ಬರುತ್ತಿದ್ದ ಕ್ಷಣ ಭಾವನಾತ್ಮಕವಾಗಿತ್ತು. ರಕ್ಷಿತಾ ಹೊರಡುವಾಗ ಬಹುತೇಕ ಸದಸ್ಯರ ಕಣ್ಣಲ್ಲಿ ನೀರು ತುಂಬಿಕೊಂಡಿತ್ತು. ಆದರೆ ಧ್ರುವಂತ್‌ ಬಗ್ಗೆ ಮಾತ್ರ ಭಿನ್ನವಾದ ಪ್ರತಿಕ್ರಿಯೆ ಕಂಡುಬಂತು. ಅವರೊಂದಿಗೆ ಮಾತನಾಡಲು ಯಾರೂ ಮುಂದಾಗಲಿಲ್ಲ ಎಂಬ ಮಾತುಗಳು ಕೇಳಿಬಂದವು. ಈ ವೇಳೆ ರಕ್ಷಿತಾ, “ನನ್ನ ಜನ ನನ್ನನ್ನು ಬಿಟ್ಟುಕೊಡಲಿಲ್ಲ” ಎಂದು ಹೇಳಿದ್ದು ಸಾಕಷ್ಟು ಚರ್ಚೆಗೆ ಕಾರಣವಾಯಿತು.

ಆದರೆ ನಿಜವಾದ ಟ್ವಿಸ್ಟ್ ಇಲ್ಲಿಂದ ಶುರು ಆಯಿತು. ಧ್ರುವಂತ್ ಮತ್ತು ರಕ್ಷಿತಾ ನಿಜವಾಗಿಯೂ ಔಟ್ ಆಗದೇ, ಬಿಗ್ ಬಾಸ್ ಅವರಿಬ್ಬರನ್ನು ಸೀಕ್ರೆಟ್ ರೂಮ್‌ಗೆ ಕಳುಹಿಸಿದ್ದಾರೆ ಎಂಬುದು ಬಹಿರಂಗವಾಯಿತು. ಮನೆಯೊಳಗಿನ ಸದಸ್ಯರು ಇವರಿಬ್ಬರೂ ಸಂಪೂರ್ಣವಾಗಿ ಹೊರ ಹೋಗಿದ್ದಾರೆ ಎಂದು ಭಾವಿಸುತ್ತಿದ್ದರೆ, ಸೀಕ್ರೆಟ್ ರೂಮ್‌ನಲ್ಲಿ ಕುಳಿತಿರುವ ಧ್ರುವಂತ್ ಮತ್ತು ರಕ್ಷಿತಾ ಮನೆಯವರ ನಿಜವಾದ ಮಾತು, ಅಭಿಪ್ರಾಯಗಳನ್ನು ನೇರವಾಗಿ ಕೇಳುವ ಅವಕಾಶ ಪಡೆದರು.

ಮನೆಯೊಳಗೆ ಚೈತ್ರಾ ಅವರು ರಾಶಿಕಾ ಜೊತೆ ಮಾತನಾಡುತ್ತಾ, “ರಕ್ಷಿತಾಗೆ ಒಂದೇ ಸಮಸ್ಯೆ ಅಂದ್ರೆ ತುಂಬಾ ಕನ್‌ಫ್ಯೂಸ್ ಆಗಿರ್ತಾ ಇದ್ಲು” ಎಂದು ಹೇಳಿದ ಮಾತು ಸೀಕ್ರೆಟ್ ರೂಮ್‌ನಲ್ಲಿ ಕುಳಿತಿದ್ದ ರಕ್ಷಿತಾಗೆ ತಟ್ಟಿತ್ತು. ಇನ್ನು ಕೆಲವರು ರಕ್ಷಿತಾ ಬಗ್ಗೆ ಒಳ್ಳೆಯ ಅಭಿಪ್ರಾಯ ವ್ಯಕ್ತಪಡಿಸಿದರೆ, ಧ್ರುವಂತ್ ಮಾತ್ರ ಅದನ್ನು ವ್ಯಂಗ್ಯವಾಗಿ ಸ್ವೀಕರಿಸಿದರು.

“ನಿನ್ನಂಥವರನ್ನೇ, ನಿನ್ನ ಇಡೀ ಮನೆಯಲ್ಲಿ ನಡೆಯುವ ಡ್ರಾಮಾಗಳನ್ನೆಲ್ಲಾ ನೋಡಿಕೊಂಡೇ ಬಂದಿದ್ದೇನೆ” ಎಂದು ಧ್ರುವಂತ್ ಹೇಳಿದರು. ಆದರೆ ಒಂದೇ ರೂಮ್‌ನಲ್ಲಿ ಧ್ರುವಂತ್ ಜೊತೆ ಇರಬೇಕಾದ ಪರಿಸ್ಥಿತಿಗೆ ರಕ್ಷಿತಾ ತಲೆ ಮೇಲೆ ಕೈ ಇಟ್ಟುಕೊಂಡು ಫುಲ್ ಟೆನ್ಷನ್‌ಗೆ ಒಳಗಾದರು. ‘ಅಯ್ಯೋ ದೇವರೇ, ನಿಮ್ಮ ಜೊತೆ ಒಂದೇ ರೂಮಲ್ಲಿ ಹೇಗೆ ಇರೋದು?’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇತ್ತ ಮನೆಯೊಳಗೆ ಗಿಲ್ಲಿ ಮತ್ತು ರಜತ್ ಇಬ್ಬರೂ ರಕ್ಷಿತಾ ಔಟ್ ಆಗಿದ್ದಾರೆ ಎನ್ನುವ ಭಾವನೆಯಲ್ಲಿ ತುಂಬಾ ಬೇಸರಗೊಂಡರು. ಗಿಲ್ಲಿ, “ನಾನು ಯಾರಿಗೂ ಕಣ್ಣೀರು ಹಾಕಿದವನಲ್ಲ, ಆದರೆ ರಕ್ಷಿತಾ ಹೋಗಿದ್ದು ತುಂಬಾ ಬೇಸರವಾಯ್ತು. ಆಕೆಯನ್ನು ಬಹಳ ಮಿಸ್ ಮಾಡಿಕೊಳ್ಳಲಿದ್ದೇನೆ” ಎಂದು ಮನಸಾರೆ ಹೇಳಿದರು.

ರಘು ಅವರು ರಕ್ಷಿತಾ ಹೊರಡುವಾಗ ನೆನಪಿಗಾಗಿ ತಮ್ಮ ಆಭರಣವನ್ನೇ ಕೊಟ್ಟಿದ್ದು ಎಲ್ಲರ ಮನಸ್ಸು ಕದ್ದಿತ್ತು. ರಜತ್ ಕೂಡ, “ಕಳೆದ ಸೀಸನ್‌ನಲ್ಲಿಯೂ ನಾನು ಯಾರನ್ನೂ ಹಚ್ಚಿಕೊಂಡಿರಲಿಲ್ಲ, ಆದರೆ ಈ ಸೀಸನ್‌ನಲ್ಲಿ ರಕ್ಷಿತಾಳಿಗೆ ಬಹಳ ಹತ್ತಿರವಾಗಿದ್ದೆ” ಎಂದು ಭಾವನಾತ್ಮಕವಾಗಿ ಮಾತನಾಡಿದರು.

ಈ ವಾರ ವೋಟಿಂಗ್ ಲೈನ್ಸ್ ಓಪನ್ ಇರಲಿಲ್ಲ ಎನ್ನುವುದೂ ಗಮನಾರ್ಹ. ಬಿಗ್ ಬಾಸ್ ಉದ್ದೇಶಪೂರ್ವಕವಾಗಿ ಧ್ರುವಂತ್ ಹಾಗೂ ರಕ್ಷಿತಾ ಅವರನ್ನು ಸೀಕ್ರೆಟ್ ರೂಮ್‌ಗೆ ಕಳುಹಿಸಿ, ಮನೆಯವರ ನಿಜವಾದ ಮುಖವನ್ನು ತೋರಿಸುವ ಆಟವಾಡಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿವೆ. ಮುಂದಿನ ದಿನಗಳಲ್ಲಿ ಈ ಸೀಕ್ರೆಟ್ ರೂಮ್ ಟ್ವಿಸ್ಟ್ ಆಟಕ್ಕೆ ಯಾವ ರೀತಿಯ ತಿರುವು ಕೊಡಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 04T213801.474

ಕೃಷ್ಣಾ ಮೇಲ್ದಂಡೆ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಶೀಘ್ರವೇ ಹಣ ನೀಡಲು ತೀರ್ಮಾನ: ಸಿಎಂ ಡಿಕೆಶಿ

by ಶಾಲಿನಿ ಕೆ. ಡಿ
September 4, 2026 - 9:39 pm
0

Your paragraph text 2026 09 04T211246.624

‘ಟಾಕ್ಸಿಕ್’ ಚಿತ್ರಕ್ಕಾಗಿ ʻರಾಕಿಂಗ್ ಸ್ಟಾರ್ʼ ಯಶ್ ಭರ್ಜರಿ ಬಾಡಿ ಟ್ರಾನ್ಸ್‌ಫಾರ್ಮೇಷನ್

by ಶಾಲಿನಿ ಕೆ. ಡಿ
September 4, 2026 - 9:19 pm
0

Your paragraph text 2026 09 04T205026.950

ಇಟಲಿಯ ದೀರ್ಘಾವಧಿ ಪ್ರಧಾನಿಯಾದ ಮೆಲೋನಿಗೆ ಮೋದಿ ಅಭಿನಂದನೆ

by ಶಾಲಿನಿ ಕೆ. ಡಿ
September 4, 2026 - 8:55 pm
0

Your paragraph text 2026 09 04T202545.588

ದೆಹಲಿಯಲ್ಲಿ ಧಾರಾಕಾರ ಮಳೆ: ಏರ್‌ಪೋರ್ಟ್‌ ಜಲಾವೃತ, ಪ್ರಯಾಣಿಕರ ಪರದಾಟ

by ಶಾಲಿನಿ ಕೆ. ಡಿ
September 4, 2026 - 8:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 03T213131.506
    ಬಿಗ್‌ಬಾಸ್ ಗ್ರ್ಯಾಂಡ್ ಓಪನಿಂಗ್‌ಗೆ ಕೌಂಟ್‌ಡೌನ್‌ ಶುರು: ಸಂಭಾವ್ಯ ಸ್ಪರ್ಧಿಗಳ ಲಿಸ್ಟ್ ಇಲ್ಲಿದೆ
    September 3, 2026 | 0
  • Your paragraph text (58)
    ಬಿಗ್ ಬಾಸ್ ಶೋ ಅನುಮತಿಗಾಗಿ ಯಾವುದೇ ಅರ್ಜಿ ಸಲ್ಲಿಕೆಯಾಗಿಲ್ಲ; ಡಿಸಿ ಸ್ಪಷ್ಟನೆ
    September 1, 2026 | 0
  • ಪಶ್ಚಾತ್ತಾಪ (3)
    ಬಿಗ್ ಬಾಸ್: ನಾಲ್ವರು ಸೂಪರ್‌ಸ್ಟಾರ್‌ಗಳನ್ನು ಒಂದೇ ಪರದೆಯಲ್ಲಿ ಕರೆತಂದ JioStar
    August 31, 2026 | 0
  • Untitled design 2026 08 26T134048.314
    ‘ಬಿಗ್ ಬಾಸ್ ಅಗ್ನಿಪರೀಕ್ಷೆ’ ವೀಕ್ಷಿಸಿ, ಪಾಯಿಂಟ್ಸ್ ಗೆಲ್ಲಿ: ಬಿಗ್ ಬಾಸ್ ಮನೆ ಅತಿಥಿಯಾಗುವ ಅವಕಾಶ ಗಳಿಸಿ!
    August 26, 2026 | 0
  • ChatGPT Image Aug 24, 2026, 11 10 43 AM
    ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳ ಆಯ್ಕೆ ವೀಕ್ಷಕರ ಕೈಯಲ್ಲಿ; ವೋಟಿಂಗ್ ಆರಂಭ
    August 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version