• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಕ್ಯಾಪ್ಟನ್ಸಿ ಟಾಸ್ಕ್‌ನಲ್ಲಿ ಸ್ಪಂದನಾ ಕಾಲಿಗೆ ಗಾಯ; ಪುಷ್ಪ ಸಾಂಗ್‌ ಹೇಳಿ ಮನೆ ಮಂದಿಯನ್ನು ನಗಿಸಿದ ಗಿಲ್ಲಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 4, 2025 - 7:22 pm
in ಬಿಗ್ ಬಾಸ್
0 0
0
Untitled design 2025 12 04T192110.438

RelatedPosts

“ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!

ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್

ADVERTISEMENT
ADVERTISEMENT

ಬಿಗ್‌ಬಾಸ್ ಕನ್ನಡ ಸೀಸನ್ 12ರ ಮನೆಯಲ್ಲಿ ಈ ವಾರ ಕ್ಯಾಪ್ಟನ್ಸಿ ಟಾಸ್ಕ್ ರೋಚಕತೆಯಿಂದ ಕೂಡಿತ್ತು. ಆದರೆ ಆಟದ ಉತ್ಸಾಹದ ನಡುವೆಯೇ ದೊಡ್ಡ ದುರಂತ ನಡೆದಿದೆ. ಸ್ಪಂದನಾ ಸೋಮಣ್ಣ ಅವರಿಗೆ ಕಾಲಿಗೆ ಗಾಯವಾಗಿದೆ. ಇದೇ ವೇಳೆ ಗಿಲ್ಲಿ ನಟನ ಕಾಮಿಡಿ ಟೈಮಿಂಗ್ ಮನೆಯ ಎಲ್ಲರನ್ನೂ ನಗಿಸಿದ್ದಾನೆ.

ಈ ಬಾರಿಯ ಕ್ಯಾಪ್ಟನ್ಸಿ ಟಾಸ್ಕ್ ಜೋಡಿಗಳ ಆಧಾರದ ಮೇಲೆ ನಡೆಯುತ್ತಿದೆ. ಮನೆಯಲ್ಲಿದ್ದ ಸ್ಪರ್ಧಿಗಳನ್ನು ಈ ಕೆಳಗಿನ ಜೋಡಿಗಳನ್ನಾಗಿ ಮಾಡಲಾಗಿತ್ತು. ಕಾವ್ಯ – ಗಿಲ್ಲಿ, ರಾಶಿಕಾ – ಸೂರಜ್, ಸ್ಪಂದನಾ – ಅಭಿಷೇಕ್, ಅಶ್ವಿನಿ – ರಘು, ಮಾಳು – ರಕ್ಷಿತಾ, ಚೈತ್ರಾ ಕುಂದಾಪುರ – ರಜತ್ ಕಿಶನ್ ಜೋಡಿಗಳಾಗಿದ್ದರು.

ಟಾಸ್ಕ್‌ನ ಮೊದಲ ಹಂತದಲ್ಲಿ ‘ಬಾಲ್ ಸಂಗ್ರಹ’ ಆಟ ನಡೆಯಿತು. ಇದರಲ್ಲಿ ಎಲ್ಲ ಜೋಡಿಗಳು ಒಟ್ಟಿಗೆ ಓಡಾಡಿ, ಗೂಡು ಸೇರಿಸಬೇಕಿದ್ದ ಬಾಲ್‌ಗಳನ್ನು ರಕ್ಷಿಸಿಕೊಳ್ಳಬೇಕು, ಎದುರಾಳಿಗಳಿಂದ ಕಸಿದುಕೊಳ್ಳಬೇಕು. ಆಟ ತೀವ್ರ ಸ್ಪರ್ಧಾತ್ಮಕವಾಗಿ ನಡೆದಿದ್ದರಿಂದ ಎಲ್ಲರೂ ಒಬ್ಬರ ಮೇಲೊಬ್ಬರು ಬೀಳುತ್ತಾ, ತಳ್ಳಾಟ-ನೂಕಾಟ ನಡೆಯಿತು.

ಈ ವೇಳೆ ನಡುವೆ ಸ್ಪಂದನಾ ಕೆಳಗೆ ಬಿದ್ದರು. ಅಭಿಷೇಕ್ ತಮ್ಮ ಕೈಯಲ್ಲಿದ್ದ ಬಾಲ್ ರಕ್ಷಿಸಿಕೊಳ್ಳಲು ನಿಂತಿದ್ದು, ಸ್ಪಂದನಾರನ್ನು ಮೇಲೆತ್ತಲು ಪ್ರಯತ್ನಿಸುತ್ತಿದ್ದಂತೆಯೇ ಇತರ ಸ್ಪರ್ಧಿಗಳು ಅವರ ಮೇಲೆಯೇ ಬಿದ್ದರು. ಇಡೀ ತೂಕ ಸ್ಪಂದನಾ ಅವರ ಬಲಗಾಲಿನ ಮೇಲೆ ಬಿದ್ದಿತ್ತು. ತಕ್ಷಣ ಕೂಗಾಟ ಆರಂಭವಾಯಿತು. ಸ್ಪಂದನಾ ನೋವಿನಿಂದ ಕಣ್ಣೀರು ಹಾಕುತ್ತಾ ಕೂಗಿದರು.

ಬಿಗ್‌ಬಾಸ್ ತಕ್ಷಣ ವೈದ್ಯಕೀಯ ತಂಡವನ್ನು ಕರೆಸಿ, ಸ್ಪಂದನಾ ಅವರನ್ನು ಕಾನ್ಫೆಷನ್ ರೂಮ್‌ಗೆ ಕರೆದೊಯ್ಯಲಾಯಿತು. ಪರೀಕ್ಷೆಯ ನಂತರ ಡಾಕ್ಟರ್ ದೃಢಪಡಿಸಿದ್ದು, ಕಾಲಿನಲ್ಲಿ ಫ್ರಾಕ್ಚರ್ ಆಗಿದೆ!. ಕಾಲಿಗೆ ಪ್ಲಾಸ್ಟರ್ (ಬೆಲ್ಟ್) ಹಾಕಿ, ಸಂಪೂರ್ಣ ತೂಕ ಹಾಕದಂತೆ ಸೂಚಿಸಲಾಯಿತು. ಆ ನಂತರ ಸ್ಪಂದನಾ  ಮನೆಗೆ ಮರಳಿದರು.

ಆದರೆ ಮನೆಯಲ್ಲಿ ಅಭಿಷೇಕ್ ಸಹಾಯದಿಂದ ಸ್ಪಂದನಾ ಕುಂಟುತ್ತಾ ನಡೆಯುತ್ತಿದ್ದಂತೆ ಗಿಲ್ಲಿ ಒಳಗೆ ಬಂದರು. ಪುಷ್ಪ ಸಿನಿಮಾದ ಅಲ್ಲು ಅರ್ಜುನ್‌ನ ಕಾಲೆಳೆದುಕೊಂಡು ನಡೆಯುವ ಸ್ಟೈಲ್ ಅದೇ ರೀತಿ ಮಾಡಿ ತೋರಿಸಿದರು. ಗಿಲ್ಲಿಯ ಈ ಕಾಮಿಡಿ ಟೈಮಿಂಗ್‌ಗೆ ಸ್ಪಂದನಾ ಸ್ವತಃ ನಗುತ್ತಿದ್ದು, ಉಳಿದ ಸ್ಪರ್ಧಿಗಳು ಕೈತಟ್ಟಿ ನಕ್ಕರು.

ಅಷ್ಟೇ ಅಲ್ಲ, ಬಿಗ್‌ಬಾಸ್ ಅಧಿಕೃತ ಇನ್‌ಸ್ಟಾಗ್ರಾಮ್‌ನಲ್ಲಿ ಬಿಡುಗಡೆ ಮಾಡಿದ ಪ್ರೋಮೋದಲ್ಲಿ ಇನ್ನೊಂದು ಮುದ್ದಾದ ದೃಶ್ಯವಿದೆ. ಸ್ಪಂದನಾ ಕಣ್ಣೀರು ಹಾಕುತ್ತಾ ಕುಳಿತಾಗ ಧನುಷ್, ಅಭಿಷೇಕ್, ಸೂರಜ್ ಮೂವರು ಸ್ಪಂದನಾ ಅವರೇ ರೀತಿ ಕುಂಟುತ್ತಾ ಕುಣಿದು ಅವರನ್ನ ನಗಿಸುವ ಪ್ರಯತ್ನ ಮಾಡಿದ್ದಾರೆ. ಈ ದೃಶ್ಯ ಕೂಡ ಈಗ ವೈರಲ್ ಆಗುತ್ತಿದೆ.

ಈ ನಡುವೆ ಟಾಸ್ಕ್ ಮುಂದುವರಿದಿದೆ. ಮೊದಲ ರೌಂಡ್‌ನಲ್ಲಿ ರಘು-ಅಶ್ವಿನಿ ಜೋಡಿ ಗೆದ್ದಿದೆ. ಬಿಗ್‌ಬಾಸ್ ನೀಡಿದ ಅಧಿಕಾರದಂತೆ ಈ ಜೋಡಿ ಈಗ ಒಂದು ಜೋಡಿಯನ್ನು ಸಂಪೂರ್ಣವಾಗಿ ಟಾಸ್ಕ್‌ನಿಂದ ಹೊರಹಾಕಬೇಕಿದೆ. ಯಾರ ಹೆಸರು ಘೋಷಣೆಯಾಗಲಿದೆ? ಸ್ಪಂದನಾ-ಅಭಿಷೇಕ್ ಜೋಡಿ ಗಾಯದ ಕಾರಣಕ್ಕಾಗಿ ಟಾರ್ಗೆಟ್ ಆಗುತ್ತಾರಾ? ಅಥವಾ ಬೇರೆ ಯಾರನ್ನಾದರೂ ಆಯ್ಕೆ ಮಾಡುತ್ತಾರಾ? ಇದು ಈಗ ಮನೆಯಲ್ಲಿ ದೊಡ್ಡ ಕುತೂಹಲ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Woman dead living relationship age gap kodigehalli (18)

ಇಂದಿನಿಂದ ಅಡುಗೆ ಅನಿಲ ನಿಯಮಗಳು ಕಂಪ್ಲೀಟ್ ಚೇಂಜ್.!

by ಶಾಲಿನಿ ಕೆ. ಡಿ
May 1, 2026 - 10:16 pm
0

Woman dead living relationship age gap kodigehalli (17)

ವಿಧಾನಸಭೆಗೆ ಕುಡಿದು ಬಂದಿದ್ರಾ ಪಂಜಾಬ್‌ ಮುಖ್ಯಮಂತ್ರಿ? ಡೋಪಿಂಗ್ ಟೆಸ್ಟ್‌ಗೆ ವಿಪಕ್ಷಗಳ ಆಗ್ರಹ!

by ಶಾಲಿನಿ ಕೆ. ಡಿ
May 1, 2026 - 9:10 pm
0

Woman dead living relationship age gap kodigehalli (16)

“ಮೊಜ್ತಬಾ ಖಮೇನಿ ಆರೋಗ್ಯವಾಗಿದ್ದಾರೆ, ವದಂತಿಗಳನ್ನು ನಂಬಬೇಡಿ”: ಇರಾನ್ ಸ್ಪಷ್ಟನೆ

by ಶಾಲಿನಿ ಕೆ. ಡಿ
May 1, 2026 - 8:15 pm
0

Woman dead living relationship age gap kodigehalli (15)

ಪಶ್ಚಿಮ ಬಂಗಾಳದ ಹಲವು ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ: ಚುನಾವಣಾ ಆಯೋಗ ಆದೇಶ

by ಶಾಲಿನಿ ಕೆ. ಡಿ
May 1, 2026 - 7:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
  • Untitled design 2026 03 08T192908.708
    ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್
    March 8, 2026 | 0
  • BeFunky collage 2026 03 08T164655.239
    ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ
    March 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version