• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್‌ಬಾಸ್ ಮನೆ ಮೇಲೆ ಕಣ್ಣು ಬಿದ್ದಿದೆ ಎಂದ ಸುದೀಪ್‌

admin by admin
October 11, 2025 - 11:01 pm
in ಬಿಗ್ ಬಾಸ್
0 0
0
Web (16)

ಬಿಗ್‌ಬಾಸ್ ಕನ್ನಡ ಸೀಸನ್ 12 ತನ್ನ ರೋಚಕ ಹಾದಿಯಲ್ಲಿ ಮುಂದುವರೆಯುತ್ತಿದ್ದು, ಇತ್ತೀಚಿಗೆ ಎದುರಾದ ಸಣ್ಣ ಸಮಸ್ಯೆಯ ನಂತರ ಮೊದಲ ಬಾರಿಗೆ ನಿರೂಪಕ ಕಿಚ್ಚ ಸುದೀಪ್ ವಾರದ ಪಂಚಾಯಿತಿಯಲ್ಲಿ ಭಾವುಕವಾಗಿ ಮಾತನಾಡಿದ್ದಾರೆ. ಜಾಲಿವುಡ್ ಸ್ಟುಡಿಯೋದಲ್ಲಿ ಮಾಲಿನ್ಯ ನಿಯಂತ್ರಣ ಅಧಿಕಾರಿಗಳ ನೋಟಿಸ್‌ಗೆ ಸಂಬಂಧಿಸಿದಂತೆ ಸ್ಪರ್ಧಿಗಳನ್ನು 24 ಗಂಟೆಗಳ ಕಾಲ ಈಗಲ್‌ಟನ್ ರೆಸಾರ್ಟ್‌ಗೆ ಸ್ಥಳಾಂತರಿಸಲ್ಪಟ್ಟಿತ್ತು. ಆದರೆ, ಸುದೀಪ್ ಅವರ ಪ್ರಯತ್ನಗಳು ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹಸ್ತಕ್ಷೇಪದಿಂದ ಶೋ ಮತ್ತೆ ಆರಂಭವಾಗಿತ್ತು. ಈ ಸಂದರ್ಭದಲ್ಲಿ ಸುದೀಪ್ ಧನ್ಯವಾದ ಹೇಳಿದರು.

ಬಿಗ್‌ಬಾಸ್ ಕನ್ನಡ ಸೀಸನ್ 12 ಅಕ್ಟೋಬರ್ 1ರಂದು ಆರಂಭವಾಗಿ, ಎರಡು ವಾರಗಳಲ್ಲಿ ಒಟಿಟಿ ಶೋ ಸಹ ನಡೆದಿದೆ. ಆದರೆ, ಕೋವಿಡ್ ಹೊರತುಪಡಿಸಿ ಯಾವುದೇ ಸೀಸನ್‌ನಲ್ಲಿ ಇಂತಹ ಸಮಸ್ಯೆ ಎದುರಾಗಿರಲಿಲ್ಲ. ಜಾಲಿವುಡ್ ಸ್ಟುಡಿಯೋದಲ್ಲಿ ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದ ನೋಟಿಸ್‌ಗೆ ಸ್ಪಂದಿಸದ ಕಾರಣೆ ಜಿಲ್ಲಾ ಆಡಳಿತವು ಸ್ಟುಡಿಯೋ ಮುಚ್ಚಿ, ಸ್ಪರ್ಧಿಗಳನ್ನು ಹೊರಗೆ ಕಳಿಸಿತು. ಇದರಿಂದ ಶೋ ತಾತ್ಕಾಲಿಕವಾಗಿ ನಿಂತಿತು. ಆದರೆ, ಸುದೀಪ್ ಅವರು ಡಿಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದ ನಂತರ, ಉಪಮುಖ್ಯಮಂತ್ರಿಯವರು ಡಿಸಿ ಅವರಿಗೆ ಸೂಚನೆ ನೀಡಿ ಸೀಲ್ ತೆಗೆಸಿದರು. ಕೇವಲ 24 ಗಂಟೆಗಳಲ್ಲಿ ಸ್ಪರ್ಧಿಗಳು ಮನೆಗೆ ಮರಳಿದರು.

RelatedPosts

ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!

BBK 13: ವಿಮಾನದಲ್ಲೇ ಮೊದಲ ಟಾಸ್ಕ್ ಗೆದ್ದು ದೊಡ್ಮನೆ ಸೇರಿದ 8 ಸ್ಪರ್ಧಿಗಳು

ಬಿಗ್‌ಬಾಸ್ ಕನ್ನಡ ಸೀಸನ್ 13: ಕಿಚ್ಚನ ದೊಡ್ಮನೆಗೆ ಬರ್ತಿರೋ 18 ಕಂಟೆಸ್ಟೆಂಟ್‌ಗಳು ಯಾರು?

ಬಿಗ್ ಬಾಸ್ ಕನ್ನಡ 13: ಕಿಚ್ಚನ ಜೊತೆ ಒಂದೇ ವೇದಿಕೆಯಲ್ಲಿ ನಾಲ್ವರು ಸೂಪರ್‌ಸ್ಟಾರ್‌ಗಳು

ADVERTISEMENT
ADVERTISEMENT

ವಾರದ ಪಂಚಾಯಿತಿಯಲ್ಲಿ ಸುದೀಪ್ ಮಾತನಾಡಿ, “ಬಿಗ್‌ಬಾಸ್ ಕನ್ನಡಿಗರ ಹೆಮ್ಮೆಯ ಶೋ. 12 ಸೀಸನ್‌ಗಳಿಂದ ಕನ್ನಡಿಗರು ಇದನ್ನು ಬೆಳೆಸಿಕೊಂಡಿದ್ದಾರೆ. ಇದನ್ನು ಹಾಳು ಮಾಡುವುದು ಸುಲಭವಲ್ಲ. ಕನ್ನಡಿಗರ ಪ್ರೀತಿ ಇರುವವರೆಗೆ ಬಿಗ್‌ಬಾಸ್ ಮುನ್ನುಗ್ಗುತ್ತದೆ. ಇತ್ತೀಚಿನ ಸಮಸ್ಯೆಯಲ್ಲಿ ಬಿಗ್‌ಬಾಸ್ ಜ್ಯೋತಿ ಆರದಂತೆ ಕಾಪಾಡಿದ ಎಲ್ಲರಿಗೂ ಧನ್ಯವಾದಗಳು” ಎಂದರು.

ಮುಂದುವರೆದು, “ಕೆಲವರ ಕಣ್ಣು ನಮ್ಮ ಶೋ ಮೇಲೆ ಬಿದ್ದಿರಬಹುದು. ಆದರೆ, ಇದು ಸಾವಿರಾರು ಜನರಿಗೆ ಉದ್ಯೋಗ ನೀಡಿದ್ದು, ಹಲವರ ಜೀವನ ಬದಲಾಯಿಸಿದ್ದು. ನಮ್ಮ ಡಿಕೆ ಸಾಹೇಬ್‌ರಿಗೂ, ಆತ್ಮೀಯ ಗೆಳೆಯ ನಲಪಾಡ್ ಅವರಿಗೂ ಧನ್ಯವಾದಗಳು. ಬಿಗ್‌ಬಾಸ್‌ಗೆ ಯಾವುದೇ ತಪ್ಪಿಲ್ಲ ಎಂದು ಸ್ಪಷ್ಟಪಡಿಸಿದ ಆಡಳಿತ ಅಧಿಕಾರಿಗಳಿಗೂ ಧನ್ಯವಾದಗಳು” ಎಂದು ಸುದೀಪ್ ಹೇಳಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

WhatsApp Image 2026 09 17 at 8.18.27 AM

ಲಲಿತ್ ಮೋದಿ ಜೀವನಕಥೆ ಬೆಳ್ಳಿತೆರೆಗೆ: ಬಿಗ್ ಬಜೆಟ್ ಬಯೋಪಿಕ್‌ಗೆ ಸಿದ್ಧತೆ

by ದಿಶಾ ಕೆ. ಎಸ್.
September 19, 2026 - 11:05 am
0

WhatsApp Image 2026 09 17 at 8.18.27 AM

ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ

by ದಿಶಾ ಕೆ. ಎಸ್.
September 19, 2026 - 10:30 am
0

ಹ್ಮೋ (47)

ತಿರುಮಲ ಬ್ರಹ್ಮೋತ್ಸವ ಸಂಭ್ರಮ: ಭಕ್ತರಿಗಾಗಿ TTD-ಪೊಲೀಸ್ ಇಲಾಖೆಯಿಂದ ವಿಶೇಷ ವ್ಯವಸ್ಥೆ

by ದಿಶಾ ಕೆ. ಎಸ್.
September 19, 2026 - 8:58 am
0

ಹ್ಮೋ (46)

ಕತ್ರಿನಾ ಕೈಫ್‌ ದೇಹದ ಬಗ್ಗೆ ಟ್ರೋಲ್: ಬೆಂಬಲಕ್ಕೆ ನಿಂತ ಹೃತಿಕ್ ರೋಷನ್

by ದಿಶಾ ಕೆ. ಎಸ್.
September 19, 2026 - 8:37 am
0

ಸಂಬಂಧಿಸಿದ ಪೋಸ್ಟ್‌ಗಳು

  • ವ್ಯರ್ಥವಾಗಬಹುದು, (11)
    ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!
    September 9, 2026 | 0
  • ಚಿಂತೆ ಕಾಡಬಹುದು.! (1)
    BBK 13: ವಿಮಾನದಲ್ಲೇ ಮೊದಲ ಟಾಸ್ಕ್ ಗೆದ್ದು ದೊಡ್ಮನೆ ಸೇರಿದ 8 ಸ್ಪರ್ಧಿಗಳು
    September 8, 2026 | 0
  • ಮಾಡಲು (17)
    ಬಿಗ್‌ಬಾಸ್ ಕನ್ನಡ ಸೀಸನ್ 13: ಕಿಚ್ಚನ ದೊಡ್ಮನೆಗೆ ಬರ್ತಿರೋ 18 ಕಂಟೆಸ್ಟೆಂಟ್‌ಗಳು ಯಾರು?
    September 6, 2026 | 0
  • ಮಾಡಲು (14)
    ಬಿಗ್ ಬಾಸ್ ಕನ್ನಡ 13: ಕಿಚ್ಚನ ಜೊತೆ ಒಂದೇ ವೇದಿಕೆಯಲ್ಲಿ ನಾಲ್ವರು ಸೂಪರ್‌ಸ್ಟಾರ್‌ಗಳು
    September 6, 2026 | 0
  • ಚಕಮಕಿ (16)
    ಬಿಗ್‌ ಬಾಸ್ ಮನೆಯೊಳಗೆ ಕಿಚ್ಚ ಸುದೀಪ್ ಎಂಟ್ರಿ!: ನಾಳೆಯಿಂದ ಅಸಲಿ ಆಟ ಶುರು
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version