• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

Bigg Boss Kannada 12: ಈ ವಾರ ಕಿಚ್ಚನ ಪಂಚಾಯ್ತಿ ಇಲ್ಲ; ಸುದೀಪ್‌ ಅನೌನ್ಸ್‌ಗೆ ಫ್ಯಾನ್ಸ್ ಶಾಕ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 22, 2025 - 11:21 pm
in ಬಿಗ್ ಬಾಸ್
0 0
0
Untitled design 2025 12 22T231831.253

RelatedPosts

ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!

BBK 13: ವಿಮಾನದಲ್ಲೇ ಮೊದಲ ಟಾಸ್ಕ್ ಗೆದ್ದು ದೊಡ್ಮನೆ ಸೇರಿದ 8 ಸ್ಪರ್ಧಿಗಳು

ಬಿಗ್‌ಬಾಸ್ ಕನ್ನಡ ಸೀಸನ್ 13: ಕಿಚ್ಚನ ದೊಡ್ಮನೆಗೆ ಬರ್ತಿರೋ 18 ಕಂಟೆಸ್ಟೆಂಟ್‌ಗಳು ಯಾರು?

ಬಿಗ್ ಬಾಸ್ ಕನ್ನಡ 13: ಕಿಚ್ಚನ ಜೊತೆ ಒಂದೇ ವೇದಿಕೆಯಲ್ಲಿ ನಾಲ್ವರು ಸೂಪರ್‌ಸ್ಟಾರ್‌ಗಳು

ADVERTISEMENT
ADVERTISEMENT

ವೀಕೆಂಡ್ ಬಂತು ಅಂದ್ರೆ ಬಿಗ್ ಬಾಸ್ ಕನ್ನಡ (Bigg Boss Kannada 12) ಪ್ರಿಯರು ಕಾಯೋದೇ ಕಿಚ್ಚ ಸುದೀಪ್ ಅವರ ಪಂಚಾಯ್ತಿಗೆ. ಶನಿವಾರ ಮತ್ತು ಭಾನುವಾರ ನಡೆಯುವ ಕಿಚ್ಚನ ಪಂಚಾಯ್ತಿ ಎಂದರೆ ಕೇವಲ ಶೋ ಅಲ್ಲ, ಅದು ಅಭಿಮಾನಿಗಳಿಗೆ ಒಂದು ಹಬ್ಬದಂತಿರುತ್ತದೆ. ಕಿಚ್ಚನ ಸ್ಟೈಲ್, ಅವರ ಸ್ಟ್ರಾಂಗ್ ಮಾತುಗಳು, ಕಂಟೆಸ್ಟೆಂಟ್‌ಗಳಿಗೆ ಕೊಡುವ ಕ್ಲಾಸ್‌ ಎಲ್ಲವೂ ವೀಕ್ಷಕರಿಗೆ ವಿಶೇಷ ಆಕರ್ಷಣೆ. ಆದರೆ ಈ ವೀಕೆಂಡ್‌ನಲ್ಲಿ ಬಿಗ್ ಬಾಸ್ ಪ್ರೇಕ್ಷಕರಿಗೆ ದೊಡ್ಡ ನಿರಾಸೆ ಎದುರಾಗಿದೆ.

ಹೌದು, ಈ ವಾರ ಬಿಗ್ ಬಾಸ್ ಕನ್ನಡ 12ರ ವೀಕೆಂಡ್ ಎಪಿಸೋಡ್‌ಗಳಿಗೆ ಕಿಚ್ಚ ಸುದೀಪ್ ನಿರೂಪಣೆ ಇರುವುದಿಲ್ಲ. ಈ ವಿಷಯವನ್ನು ಸ್ವತಃ ಕಿಚ್ಚ ಸುದೀಪ್ ಅವರೇ ಅಧಿಕೃತವಾಗಿ ಅನೌನ್ಸ್ ಮಾಡಿದ್ದಾರೆ. ಇದರಿಂದ ಶೋ ಅಭಿಮಾನಿಗಳು ಸ್ವಲ್ಪ ಬೇಸರಗೊಂಡಿದ್ದಾರೆ.

ಸುದೀಪ್ ಬಿಗ್ ಬಾಸ್ ನಿರೂಪಣೆ ಮಾಡದಿರುವುದಕ್ಕೆ ಕಾರಣ ಅವರ ಬಹು ನಿರೀಕ್ಷಿತ ಸಿನಿಮಾ ‘ಮಾರ್ಕ್’. ಕಿಚ್ಚ ಅಭಿನಯದ ಈ ಸಿನಿಮಾ ಇದೇ ಡಿಸೆಂಬರ್ 25ರಂದು ಭರ್ಜರಿಯಾಗಿ ತೆರೆಗೆ ಬರುತ್ತಿದೆ. ಬಹುಭಾಷೆಗಳಲ್ಲಿ ರಿಲೀಸ್ ಆಗುತ್ತಿರುವ ಈ ಚಿತ್ರಕ್ಕೆ ಭರ್ಜರಿ ಪ್ರಚಾರ ಕಾರ್ಯಗಳು ಈಗಾಗಲೇ ಜೋರಾಗಿ ನಡೆಯುತ್ತಿವೆ. ಚಿತ್ರದ ಪ್ರೀ-ರಿಲೀಸ್ ಈವೆಂಟ್‌ಗಳು, ಮೀಡಿಯಾ ಇಂಟರ್‌ವ್ಯೂಗಳು ಹಾಗೂ ಅಭಿಮಾನಿಗಳೊಂದಿಗೆ ಸಂವಾದ ಎಲ್ಲಾ ಸೇರಿ ಕಿಚ್ಚ ತುಂಬಾ ಬ್ಯುಸಿಯಾಗಿದ್ದಾರೆ.

ಈ ಹಿಂದೆ ಕೂಡ ಕಿಚ್ಚ ಸುದೀಪ್ ಸಿನಿಮಾ ಕಾರಣಕ್ಕೆ ಬಿಗ್ ಬಾಸ್ ಶೂಟಿಂಗ್ ವೇಳಾಪಟ್ಟಿಯನ್ನು ಬದಲಿಸಿಕೊಂಡ ಉದಾಹರಣೆಗಳಿವೆ. ಕಳೆದ ವಾರ ‘ಮಾರ್ಕ್’ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಭಾಗವಹಿಸಬೇಕಿದ್ದ ಕಾರಣ, ಶುಕ್ರವಾರವೇ ಬಿಗ್ ಬಾಸ್ ವೀಕೆಂಡ್ ಎಪಿಸೋಡ್‌ಗಳ ಶೂಟಿಂಗ್ ಮಾಡಲಾಗಿತ್ತು. ಆದರೆ ಈ ಬಾರಿ ಸಿನಿಮಾ ರಿಲೀಸ್ ದಿನಾಂಕ ಹತ್ತಿರವಾಗಿರುವುದರಿಂದ ಡಿಸೆಂಬರ್ 27 ಮತ್ತು 28ರಂದು ಬಿಗ್ ಬಾಸ್ ನಿರೂಪಣೆ ಮಾಡಲು ಸಾಧ್ಯವಾಗುವುದಿಲ್ಲ ಎಂದು ಕಿಚ್ಚ ಸ್ಪಷ್ಟಪಡಿಸಿದ್ದಾರೆ.

“ಬಿಗ್ ಬಾಸ್ ನನಗೆ ಎಷ್ಟು ಮುಖ್ಯವೋ, ನಾನು ಮಾಡಿದ ಸಿನಿಮಾ ಕೂಡ ಅಷ್ಟೇ ಮುಖ್ಯ. ಈ ಸಮಯದಲ್ಲಿ ನನ್ನ ತಂಡಕ್ಕೆ ನನ್ನ ಅಗತ್ಯವಿದೆ. ಹೀಗಾಗಿ ಈ ವಾರ ನಾನು ಬಿಗ್ ಬಾಸ್ ನಡೆಸಿಕೊಡುತ್ತಿಲ್ಲ” ಎಂದು ಸುದೀಪ್ ಹೇಳಿದ್ದಾರೆ. ಅವರ ಈ  ಹೇಳಿಕೆ ಅಭಿಮಾನಿಗಳ ಮನಸ್ಸು ಗೆದ್ದಿದೆ.

‘ಮಾರ್ಕ್’ ಸಿನಿಮಾ ಮೂಲಕ ಕಿಚ್ಚ ಸುದೀಪ್ ಮತ್ತೊಮ್ಮೆ ವಿಭಿನ್ನ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ಸುದೀಪ್ ಪೊಲೀಸ್ ಅಧಿಕಾರಿಯಾಗಿ ಅಭಿನಯಿಸಿದ್ದಾರೆ. ‘ಮ್ಯಾಕ್ಸ್’ ಚಿತ್ರದ ನಿರ್ದೇಶಕ ವಿಜಯ್ ಕಾರ್ತಿಕೇಯ ಈ ಚಿತ್ರಕ್ಕೆ ನಿರ್ದೇಶನ ನೀಡಿದ್ದಾರೆ. ನವೀನ್ ಚಂದ್ರ, ಯೋಗಿ ಬಾಬು, ನಿಶ್ವಿಕಾ ನಾಯ್ಡು, ರೋಶಿಣಿ ಪ್ರಕಾಶ್, ಅಶ್ವಿನ್ ಹಾಸನ್, ಮಹಾಂತೇಶ್ ಹಿರೇಮಠ್ ಸೇರಿದಂತೆ ದೊಡ್ಡ ತಾರಾಗಣ ಚಿತ್ರದಲ್ಲಿದೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದು, ಹಾಡುಗಳು ಮತ್ತು ಹಿನ್ನೆಲೆ ಸಂಗೀತ ಈಗಾಗಲೇ ಗಮನ ಸೆಳೆದಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 17T200133.734

ಕನ್ನಡ ರಾಜ್ಯೋತ್ಸವಕ್ಕೆ ಕಲರ್‌‌ನಲ್ಲಿ ಡಾ.ರಾಜಕುಮಾರ್ ಅಭಿನಯದ “ಜಗಮೆಚ್ಚಿದ ಮಗ”

by ಶಾಲಿನಿ ಕೆ. ಡಿ
September 17, 2026 - 8:03 pm
0

Untitled design 2026 09 17T194242.751

ಇಂದು ಮಧ್ಯರಾತ್ರಿಯಿಂದಲೇ ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ

by ಶಾಲಿನಿ ಕೆ. ಡಿ
September 17, 2026 - 7:43 pm
0

Untitled design 2026 09 17T192037.820

ಮೋದಿ ಹುಟ್ಟುಹಬ್ಬಕ್ಕೆ 76 ಕಪ್ ಉಚಿತ ಚಹಾ ಹಂಚಿದ ಬಿಹಾರದ ಚಾಯ್‌ವಾಲಾ

by ಶಾಲಿನಿ ಕೆ. ಡಿ
September 17, 2026 - 7:22 pm
0

Untitled design 2026 09 17T185832.920

ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‍ ಪ್ರಾರಂಭ: ನಟ ಕಮಲ್‍ ಹಾಸನ್‍ ಅಧಿಕೃತ ಚಾಲನೆ

by ಶಾಲಿನಿ ಕೆ. ಡಿ
September 17, 2026 - 6:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವ್ಯರ್ಥವಾಗಬಹುದು, (11)
    ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!
    September 9, 2026 | 0
  • ಚಿಂತೆ ಕಾಡಬಹುದು.! (1)
    BBK 13: ವಿಮಾನದಲ್ಲೇ ಮೊದಲ ಟಾಸ್ಕ್ ಗೆದ್ದು ದೊಡ್ಮನೆ ಸೇರಿದ 8 ಸ್ಪರ್ಧಿಗಳು
    September 8, 2026 | 0
  • ಮಾಡಲು (17)
    ಬಿಗ್‌ಬಾಸ್ ಕನ್ನಡ ಸೀಸನ್ 13: ಕಿಚ್ಚನ ದೊಡ್ಮನೆಗೆ ಬರ್ತಿರೋ 18 ಕಂಟೆಸ್ಟೆಂಟ್‌ಗಳು ಯಾರು?
    September 6, 2026 | 0
  • ಮಾಡಲು (14)
    ಬಿಗ್ ಬಾಸ್ ಕನ್ನಡ 13: ಕಿಚ್ಚನ ಜೊತೆ ಒಂದೇ ವೇದಿಕೆಯಲ್ಲಿ ನಾಲ್ವರು ಸೂಪರ್‌ಸ್ಟಾರ್‌ಗಳು
    September 6, 2026 | 0
  • ಚಕಮಕಿ (16)
    ಬಿಗ್‌ ಬಾಸ್ ಮನೆಯೊಳಗೆ ಕಿಚ್ಚ ಸುದೀಪ್ ಎಂಟ್ರಿ!: ನಾಳೆಯಿಂದ ಅಸಲಿ ಆಟ ಶುರು
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version