• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

Bigg Boss 12: ಗಿಲ್ಲಿ ನಟನಾ ಅಶ್ವಿನಿ ಗೌಡನಾ? ರನ್ನರ್ ಯಾರು, ವಿನ್ನರ್ ಯಾರು?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
January 17, 2026 - 8:41 pm
in ಬಿಗ್ ಬಾಸ್
0 0
0
BeFunky collage 2026 01 17T203921.158

ಬಿಗ್ ಬಾಸ್ ಕನ್ನಡ ಸೀಸನ್ 12 ಫೈನಲ್ ಸಮೀಪಿಸುತ್ತಿದ್ದಂತೆ ಎಲ್ಲರ ಕಣ್ಣು ಮತ್ತು ಕುತೂಹಲ ಗಿಲ್ಲಿ ನಟ ಮತ್ತು ಅಶ್ವಿನಿ ಗೌಡ ಮೇಲೆಯೇ ಇದೆ. ಇಬ್ಬರ ನಡುವೆ ನಡೆಯುತ್ತಿರುವ ಗೆಲುವಿನ ಪೈಪೋಟಿ ತೀವ್ರಗೊಂಡಿದ್ದು, ವೋಟ್‌ಗಳ ಅಂತರ ತುಂಬಾ ಕಡಿಮೆ ಇದೆ ಎಂದು ಕಿಚ್ಚ ಸುದೀಪ್ ಅವರೇ ಹೇಳಿದ್ದಾರೆ. ಇದೀಗ ಜನರಲ್ಲಿ ಒಂದೇ ಪ್ರಶ್ನೆ ವಿನ್ನರ್ ಯಾರು? ರನ್ನರ್ ಯಾರು?

ಸದ್ಯದ ವರದಿಗಳು ಮತ್ತು ಫ್ಯಾನ್ ಟ್ರೆಂಡ್‌ಗಳ ಪ್ರಕಾರ ಗಿಲ್ಲಿ ನಟಗೆ ಹೆಚ್ಚು ವೋಟ್ ಬರುತ್ತಿವೆ ಎಂಬುದು ಸ್ಪಷ್ಟವಾಗಿದೆ. ಕಿಚ್ಚ ಸುದೀಪ್ ಅವರು ಬಹಿರಂಗಪಡಿಸಿದಂತೆ, ಮೊದಲ ಸ್ಥಾನಕ್ಕೆ ಬರೋಬ್ಬರಿ 37 ಕೋಟಿ+ ವೋಟ್ಗಳು ಬಂದಿವೆ ಎಂದು ಹೇಳಿದ್ದಾರೆ. ಇದು ಹಿಂದಿನ ಸೀಸನ್‌ಗಳಿಗೆ ಹೋಲಿಸಿದರೆ ದೊಡ್ಡ ದಾಖಲೆಯಾಗಿದೆ. ಆದರೆ ಎರಡನೇ ಸ್ಥಾನಕ್ಕೂ ಭರ್ಜರಿ ವೋಟ್ ಬಂದಿದ್ದು, ಮೊದಲ ಮತ್ತು ಎರಡನೇ ಸ್ಥಾನದ ನಡುವಿನ ಅಂತರ ತುಂಬಾ ಕಡಿಮೆ ಇದೆ ಎಂದು ಕಿಚ್ಚ ಹೇಳಿದ್ದಾರೆ. ಇದರಿಂದ ಫೈನಲ್ ಸಂಚಿಕೆಯಲ್ಲಿ ಸಸ್ಪೆನ್ಸ್ ಗರಿಷ್ಠ ಮಟ್ಟದಲ್ಲಿದೆ.

RelatedPosts

ಬಿಗ್‌ಬಾಸ್ ಸ್ಪರ್ಧಿಗಳ ನಡುವೆ ನಿಲ್ಲದ ಜಗಳ: ಅಶ್ವಿನಿಗೆ ಟಾಂಗ್ ಕೊಟ್ಟ ಚೈತ್ರಾ ಕುಂದಾಪುರ

ಕೊನೆಗೂ 2ನೇ ಮದ್ವೆ ಬಗ್ಗೆ ರಿವೀಲ್ ಮಾಡಿದ ನಿವೇದಿತಾ ಗೌಡ: “ನನಗೆ ಆ ಫೀಲಿಂಗ್ ತರಿಸೋನು ಬೇಕು”

ರೀಲ್ಸ್ ಮಾಡಿ ಮತ್ತೆ ಜೈಲು ಕದ ತಟ್ಟಿದ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್: ಮತ್ತೊಂದು ದೂರು ದಾಖಲು

“ನನ್ ಕಡೆಯಿಂದ ತಪ್ಪಾದರೆ ಕ್ಷಮಿಸಿ”: ಟ್ಯಾಟೂ ಹಾಕಿಸಿಕೊಂಡ ಅಭಿಮಾನಿಗೆ ಕ್ಷಮೆ ಕೇಳಿದ ಗಿಲ್ಲಿ

ADVERTISEMENT
ADVERTISEMENT

ಗಿಲ್ಲಿ ನಟ vs ಅಶ್ವಿನಿ ಗೌಡ ಯಾರು ಮುಂದು?

  • ಗಿಲ್ಲಿ ನಟ ಅವರ ಫ್ಯಾನ್ ಪೇಜ್‌ಗಳು ಸುಮಾರು 800ಕ್ಕೂ ಹೆಚ್ಚು ಇವೆ ಎಂದು ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರ್ಗಿ ಹೇಳಿದ್ದಾರೆ. ಅವರ ಕಾಮಿಡಿ, ಎಂಟರ್‌ಟೈನ್‌ಮೆಂಟ್ ಮತ್ತು ಮನೆಯಲ್ಲಿ ಆರಂಭದಿಂದಲೂ ರಂಜಿಸಿದ ಆಟದಿಂದ ಜನರ ಮನ ಸೆಳೆದಿದ್ದಾರೆ. ಸದ್ಯದ ಟ್ರೆಂಡ್‌ಗಳ ಪ್ರಕಾರ ಗಿಲ್ಲಿ ನಟನೇ ವಿನ್ನರ್ ಆಗುವ ಸಾಧ್ಯತೆ ಹೆಚ್ಚಿದೆ ಎಂದು ಅಂದಾಜು ಮಾಡಲಾಗುತ್ತಿದೆ.
  • ಅಶ್ವಿನಿ ಗೌಡ ಅವರು ಕೂಡ ಕಡಿಮೆ ಇಲ್ಲ. ಕನ್ನಡ ಪ್ರೇಮ, ಜಗಳಗಳು, ತಪ್ಪು-ಒಪ್ಪುಗಳನ್ನು ನೇರವಾಗಿ ಹೇಳುವ ಧೈರ್ಯ ಮತ್ತು ಕಿಚ್ಚನ ಚಪ್ಪಾಳೆ ಪಡೆದಿರುವುದು ಅವರಿಗೆ ಬಲ ನೀಡಿದೆ. ಅವರ ಫ್ಯಾನ್‌ಗಳು ಕೂಡ ಜೋರಾಗಿ ವೋಟ್ ಮಾಡುತ್ತಿದ್ದಾರೆ. ಅಶ್ವಿನಿ ರನ್ನರ್ ಅಪ್ ಆಗುವ ಸಾಧ್ಯತೆ ಇದೆ ಎಂಬ ಮಾತುಗಳಿವೆ.

ಮೂರನೇ ಸ್ಥಾನದಲ್ಲಿ ಯಾರು?

ಪ್ರಶಾಂತ್ ಸಂಬರ್ಗಿ ಅವರ ವಿಶ್ಲೇಷಣೆಯ ಪ್ರಕಾರ ಮೂರನೇ ಸ್ಥಾನದಲ್ಲಿ ಕಾವ್ಯಾ ಶೈವ ಇರಬಹುದು. ಇತರ ಫೈನಲಿಸ್ಟ್‌ಗಳಾದ ರಘು, ಧನುಷ್ ಗೌಡ, ರಕ್ಷಿತಾ ಶೆಟ್ಟಿ ಸಹ ಗಟ್ಟಿ ಪೈಪೋಟಿ ನೀಡಿದ್ದಾರೆ ಆದರೆ ಟಾಪ್ 2ರಲ್ಲಿ ಗಿಲ್ಲಿ ಮತ್ತು ಅಶ್ವಿನಿ ಮಾತ್ರವೇ ಪ್ರಮುಖರಾಗಿದ್ದಾರೆ.

ಫೈನಲ್ ಎಂದು ತಿಳಿಯುತ್ತದೆ?

ಬಿಗ್ ಬಾಸ್ ಕನ್ನಡ ಸೀಸನ್ 12ರ ಗ್ರ್ಯಾಂಡ್ ಫೈನಲ್ ಜನವರಿ 18, 2026 (ಭಾನುವಾರ) ರಂದು ನಡೆಯಲಿದೆ. ಈ ಸಂಚಿಕೆಯಲ್ಲಿ ವಿನ್ನರ್, ರನ್ನರ್ ಅಪ್ ಮತ್ತು ಇತರ ಫಲಿತಾಂಶಗಳು ಅಧಿಕೃತವಾಗಿ ಘೋಷಣೆಯಾಗಲಿವೆ. ಸದ್ಯ ಯಾವುದೇ ಅಧಿಕೃತ ಲೀಕ್ ಅಥವಾ ಕನ್ಫರ್ಮೇಶನ್ ಇಲ್ಲದ ಕಾರಣ ಕುತೂಹಲ ಗರಿಷ್ಠ ಮಟ್ಟದಲ್ಲಿದೆ. ಫೈನಲ್ ಸಂಚಿಕೆಯಲ್ಲಿ ಸ್ಪೆಷಲ್ ಪರ್ಫಾರ್ಮೆನ್ಸ್‌ಗಳು, ಟ್ವಿಸ್ಟ್‌ಗಳು ಮತ್ತು ಭರ್ಜರಿ ಎಂಟರ್‌ಟೈನ್‌ಮೆಂಟ್ ಇರಲಿದೆ ಎಂದು ಹೇಳಲಾಗುತ್ತಿದೆ.

ಫೈನಲ್‌ನಲ್ಲಿ ಯಾರು ಟ್ರೋಫಿ ಮತ್ತು ಪ್ರೈಜ್ ಮನಿ ಗೆಲ್ಲುತ್ತಾರೋ ಕಾದು ನೋಡೋಣ. ನಿಮ್ಮ ಫೇವರೇಟ್ ಯಾರು? ಕಾಮೆಂಟ್‌ನಲ್ಲಿ ತಿಳಿಸಿ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (4)

ಪ್ರೇಯಸಿ ಜೊತೆಗಿನ ಖಾಸಗಿ ವಿಡಿಯೋ ಲೀಕ್: ಪೊಲೀಸರಿಗೆ ಹೆದರಿ ಯುವಕ ಆತ್ಮಹ*ತ್ಯೆ!

by ಯಶಸ್ವಿನಿ ಎಂ
February 10, 2026 - 11:58 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (3)

ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಯುವ ಜೋಡಿ ರಾಸಲೀಲೆ.. ವಿಡಿಯೋ ವೈರಲ್‌

by ಯಶಸ್ವಿನಿ ಎಂ
February 10, 2026 - 11:45 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (2)

ಸುಳ್ಳು ಮಾಹಿತಿಗೆ ಬ್ರೇಕ್ ! ಇನ್‌ಸ್ಟಾಗ್ರಾಮ್, ಎಕ್ಸ್‌ನಲ್ಲಿ ಎಐ ಪೋಸ್ಟ್‌ಗಳಿಗೆ ಲೇಬಲ್ ಕಡ್ಡಾಯ

by ಯಶಸ್ವಿನಿ ಎಂ
February 10, 2026 - 11:16 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ

47 ಗಂಟೆಗಳಲ್ಲಿ 14 ಸಾವಿರ ಲೈಸೆನ್ಸ್ ನವೀಕರಣ, ಭ್ರಷ್ಟಾಚಾರಕ್ಕೆ ಬ್ರೇಕ್!

by ಯಶಸ್ವಿನಿ ಎಂ
February 10, 2026 - 10:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 10T085530.949
    ಬಿಗ್‌ಬಾಸ್ ಸ್ಪರ್ಧಿಗಳ ನಡುವೆ ನಿಲ್ಲದ ಜಗಳ: ಅಶ್ವಿನಿಗೆ ಟಾಂಗ್ ಕೊಟ್ಟ ಚೈತ್ರಾ ಕುಂದಾಪುರ
    February 10, 2026 | 0
  • BeFunky collage 2026 02 05T172113.426
    ಕೊನೆಗೂ 2ನೇ ಮದ್ವೆ ಬಗ್ಗೆ ರಿವೀಲ್ ಮಾಡಿದ ನಿವೇದಿತಾ ಗೌಡ: “ನನಗೆ ಆ ಫೀಲಿಂಗ್ ತರಿಸೋನು ಬೇಕು”
    February 5, 2026 | 0
  • Untitled design (1)
    ರೀಲ್ಸ್ ಮಾಡಿ ಮತ್ತೆ ಜೈಲು ಕದ ತಟ್ಟಿದ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್: ಮತ್ತೊಂದು ದೂರು ದಾಖಲು
    February 5, 2026 | 0
  • Untitled design 2026 02 04T214837.147
    “ನನ್ ಕಡೆಯಿಂದ ತಪ್ಪಾದರೆ ಕ್ಷಮಿಸಿ”: ಟ್ಯಾಟೂ ಹಾಕಿಸಿಕೊಂಡ ಅಭಿಮಾನಿಗೆ ಕ್ಷಮೆ ಕೇಳಿದ ಗಿಲ್ಲಿ
    February 4, 2026 | 0
  • Untitled design 2026 02 04T175037.457
    ಬಾಯ್‌ಫ್ರೆಂಡ್‌ ಜೊತೆಗೆ ವ್ಯಾಲೆಂಟೈನ್ಸ್‌ ಡೇ ಸೆಲೆಬ್ರೇಟ್‌ ಮಾಡಿದ ರಕ್ಷಿತಾ ಶೆಟ್ಟಿ
    February 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version