• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

BBK 13ರಲ್ಲಿ ಎಮರ್ಜೆನ್ಸಿ ಎಕ್ಸಿಟ್: ವಿನ್ನರ್ ರೇಸ್‌ನಲ್ಲಿದ್ದ ಸ್ಪರ್ಧಿಯೇ ಔಟ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 24, 2026 - 11:22 am
in ಬಿಗ್ ಬಾಸ್
0 0
0
Untitled design 2026 09 24T112019.607

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 13ರ ಮನೆಯಲ್ಲಿ ಮತ್ತೊಂದು ಅನಿರೀಕ್ಷಿತ ತಿರುವು ಪ್ರೇಕ್ಷಕರನ್ನು ಅಚ್ಚರಿಗೊಳಿಸಿದೆ. ಕಿಚ್ಚ ಸುದೀಪ್ ಅವರು ಎಲ್ಲಾ ಮನೆಯ ಸದಸ್ಯರನ್ನು ನಾಮಿನೇಟ್ ಮಾಡುವ ಮೂಲಕ ಮಿಡ್ ವೀಕ್ ಎಲಿಮಿನೇಷನ್ ನಡೆಯಲಿದೆ ಎಂಬ ಸುಳಿವು ನೀಡಿದ್ದರು. ಹೀಗಾಗಿ ಮನೆಯಿಂದ ಒಬ್ಬರು ಹೊರಹೋಗುವುದು ಖಚಿತ ಎಂಬುದು ವೀಕ್ಷಕರಿಗೆ ತಿಳಿದಿತ್ತು. ಆದರೆ, ಯಾರು ಎಲಿಮಿನೇಟ್ ಆಗುತ್ತಾರೆ ಎಂಬುದೇ ಎಲ್ಲರಿಗೂ ದೊಡ್ಡ ಪ್ರಶ್ನೆಯಾಗಿತ್ತು.

ಎಲಿಮಿನೇಷನ್ ಇರಲಿದೆ ಎಂದು ಪ್ರೇಕ್ಷಕರು ನಿರೀಕ್ಷಿಸಿದ್ದರೂ, ಜನರ ಮನ ಗೆದ್ದಿದ್ದ, ಬಿಗ್ ಬಾಸ್ ಮನೆಯೊಳಗೆ ತನ್ನದೇ ಆದ ಛಾಪು ಮೂಡಿಸಿದ್ದ ಮತ್ತು ವಿನ್ನರ್ ರೇಸ್‌ನಲ್ಲಿದ್ದಾರೆ ಎಂದು ವೀಕ್ಷಕರು ಭಾವಿಸಿದ್ದ ಸ್ಪರ್ಧಿಯೇ ಎಮರ್ಜೆನ್ಸಿ ಎಕ್ಸಿಟ್ ಪಡೆಯುವುದು ಅಚ್ಚರಿಯ ಬೆಳವಣಿಗೆಯಾಗಿದೆ.

RelatedPosts

ಬಿಗ್‌ ಬಾಸ್‌ ಮಂದಿಗೆ ಖಡಕ್‌ ವಾರ್ನಿಂಗ್!: ಕರುನಾಡಿನ ಜನತೆಗೆ ಕಿಚ್ಚನ ಚಪ್ಪಾಳೆ

ಸಿಎಂ ವಿಜಯ್ ಬಗ್ಗೆ ಟೀಕೆ ಆರೋಪಕ್ಕೆ ವೇದಿಕೆಯಲ್ಲೇ ಸ್ಪಷ್ಟನೆ ನೀಡಿದ ವಿಜಯ್ ಸೇತುಪತಿ

BBK 13: ಮಾಡರ್ನ್ ಮಹಾಕವಿ ಮಂಜ ಸೇರಿ ಮನೆಮಂದಿಗೆ ಕಿಚ್ಚನ ಕ್ಲಾಸ್!

ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!

ADVERTISEMENT
ADVERTISEMENT

ಇದುವರೆಗೆ ಮನೆಯೊಳಗಿನ ಆಟ, ವ್ಯಕ್ತಿತ್ವ ಹಾಗೂ ವಿವಿಧ ಸಂದರ್ಭಗಳಲ್ಲಿ ಸ್ಪರ್ಧಿಯ ನಡೆ-ನುಡಿಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಹೀಗಾಗಿ ಈ ಎಕ್ಸಿಟ್ ಕೇವಲ ಮನೆಯ ಸದಸ್ಯರಿಗೆ ಮಾತ್ರವಲ್ಲದೆ, ತಮ್ಮ ನೆಚ್ಚಿನ ಸ್ಪರ್ಧಿಯನ್ನು ವಿನ್ನರ್ ಆಗಿ ನೋಡಲು ಬಯಸಿದ್ದ ವೀಕ್ಷಕರಿಗೂ ಶಾಕ್ ನೀಡಲಿದೆ .

ಕಿಚ್ಚ ಸುದೀಪ್ ಅವರ ಘೋಷಣೆಯ ನಂತರ ಮನೆಯಲ್ಲಿ ಎಲಿಮಿನೇಷನ್ ಕುರಿತ ಕುತೂಹಲ ಹೆಚ್ಚಾಗಿದ್ದರೂ, ಅಂತಿಮವಾಗಿ ಹೊರಬರುವ ಸ್ಪರ್ಧಿ ಯಾರು ಎಂಬುದನ್ನು ಕೊನೆಯ ಕ್ಷಣದವರೆಗೂ ಊಹಿಸಲು ಸಾಧ್ಯವಾಗದಂತೆ ಪರಿಸ್ಥಿತಿ ಬದಲಾಗಿದೆ.

“ಎಲಿಮಿನೇಷನ್ ಇದೆ ಅನ್ನೋದು ಗೊತ್ತಿತ್ತು… ಆದರೆ ಇವರೇ ಹೊರಹೋಗುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ!” ಎಂಬ ಮಾತು ಈಗ ದೊಡ್ಮನೆಯಿಂದ ಹೊರಗಿನ ಪ್ರೇಕ್ಷಕರ ನಡುವೆಯೂ ಚರ್ಚೆಯಾಗುತ್ತಿದೆ. ಬಿಗ್‌ ಬಾಸ್‌‌ ಮನೆಯಿಂದ ಯಾರು ಹೊರಗೆ ಹೊಗ್ತಾರೆ ಎನ್ನೋದು ಇನ್ನು ಕುತೂಹಲಕಾರಿಯಾಗಿದೆ..

ಈ ಅನಿರೀಕ್ಷಿತ ಎಮರ್ಜೆನ್ಸಿ ಎಕ್ಸಿಟ್‌ನಿಂದಾಗಿ ಬಿಗ್ ಬಾಸ್ ಕನ್ನಡ ಸೀಸನ್ 13ರ ಆಟ ಮತ್ತಷ್ಟು ರೋಚಕ ಹಂತಕ್ಕೆ ತಲುಪಿದ್ದು, ಇನ್ನು ಮುಂದೆ ಮನೆಯೊಳಗಿನ ಸಮೀಕರಣಗಳು ಹೇಗೆ ಬದಲಾಗಲಿವೆ? ಎಂಬ ಕುತೂಹಲ ಮೂಡಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 24T133228.563

ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ

by ಶಾಲಿನಿ ಕೆ. ಡಿ
September 24, 2026 - 1:33 pm
0

ಕಾವೇರಿ ವಿವಾದ ಕರ್ನಾಟಕಕ್ಕೆ ಮತ್ತೆ ಶಾಕ್ (1)

ಕಾವೇರಿ ವಿವಾದ: ಕರ್ನಾಟಕಕ್ಕೆ ಮತ್ತೆ ಶಾಕ್‌, CWMA ಆದೇಶ ಪಾಲಿಸಲು ಸುಪ್ರೀಂ ಸೂಚನೆ

by ಶಾಲಿನಿ ಕೆ. ಡಿ
September 24, 2026 - 1:11 pm
0

ನೋಯ್ಡಾದಲ್ಲಿ

ನೋಯ್ಡಾದಲ್ಲಿ ಬಸ್‌ಗೆ ಬೆಂಕಿ: 9 ಮಂದಿ ಸಜೀವ ದಹನ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ

by ಶಾಲಿನಿ ಕೆ. ಡಿ
September 24, 2026 - 12:55 pm
0

ಬೆಲೆಯಲ್ಲಿ

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಇಲ್ಲಿದೆ ದರ ವಿವರ

by ಶಾಲಿನಿ ಕೆ. ಡಿ
September 24, 2026 - 12:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 20T161044.260
    ಬಿಗ್‌ ಬಾಸ್‌ ಮಂದಿಗೆ ಖಡಕ್‌ ವಾರ್ನಿಂಗ್!: ಕರುನಾಡಿನ ಜನತೆಗೆ ಕಿಚ್ಚನ ಚಪ್ಪಾಳೆ
    September 20, 2026 | 0
  • Untitled design 2026 09 19T211039.427
    ಸಿಎಂ ವಿಜಯ್ ಬಗ್ಗೆ ಟೀಕೆ ಆರೋಪಕ್ಕೆ ವೇದಿಕೆಯಲ್ಲೇ ಸ್ಪಷ್ಟನೆ ನೀಡಿದ ವಿಜಯ್ ಸೇತುಪತಿ
    September 19, 2026 | 0
  • Untitled design 2026 09 19T200610.610
    BBK 13: ಮಾಡರ್ನ್ ಮಹಾಕವಿ ಮಂಜ ಸೇರಿ ಮನೆಮಂದಿಗೆ ಕಿಚ್ಚನ ಕ್ಲಾಸ್!
    September 19, 2026 | 0
  • ವ್ಯರ್ಥವಾಗಬಹುದು, (11)
    ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!
    September 9, 2026 | 0
  • ಚಿಂತೆ ಕಾಡಬಹುದು.! (1)
    BBK 13: ವಿಮಾನದಲ್ಲೇ ಮೊದಲ ಟಾಸ್ಕ್ ಗೆದ್ದು ದೊಡ್ಮನೆ ಸೇರಿದ 8 ಸ್ಪರ್ಧಿಗಳು
    September 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version