• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

‘ಬಿಗ್ ಬಾಸ್ ಕನ್ನಡ ಸೀಸನ್ 13’ ಮೊದಲ ಪ್ರೋಮೊ ರಿಲೀಸ್

ಕವಿತಾ by ಕವಿತಾ
August 2, 2026 - 8:16 pm
in ಬಿಗ್ ಬಾಸ್
0 0
0
ಭಾವುಕರಾದ (9)

ಕನ್ನಡದ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ ಸೀಸನ್ 13’ಕ್ಕೆ ಕೌಂಟ್‌ಡೌನ್ ಆರಂಭವಾಗಿದೆ. ಪ್ರತಿ ವರ್ಷ ವರ್ಷದ ಕೊನೆಯಲ್ಲಿ ಆರಂಭವಾಗುತ್ತಿದ್ದ ಈ ಜನಪ್ರಿಯ ಕಾರ್ಯಕ್ರಮ ಈ ಬಾರಿ ಒಂದು ತಿಂಗಳು ಮುಂಚಿತವಾಗಿಯೇ ಆರಂಭವಾಗಲಿದ್ದು, ಶೋಗೆ ಸಂಬಂಧಿಸಿದ ಮೊದಲ ಪ್ರೋಮೊ ಬಿಡುಗಡೆಯಾಗಿದೆ. ಪ್ರೋಮೊ ಬಿಡುಗಡೆಯಾಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ.

ಕಲರ್ಸ್ ಕನ್ನಡ ತನ್ನ ಅಧಿಕೃತ ಇನ್‌ಸ್ಟಾಗ್ರಾಂ ಪುಟದಲ್ಲಿ ಬಿಡುಗಡೆ ಮಾಡಿರುವ ಪ್ರೋಮೊದಲ್ಲಿ ಕಿಚ್ಚ ಸುದೀಪ್ ಎಂದಿನಂತೆ ಸ್ಟೈಲಿಷ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಬೃಹತ್ ಬಾಗಿಲು ತೆರೆದು ಖಡಕ್ ಎಂಟ್ರಿ ಕೊಡುವ ಸುದೀಪ್, ತಮ್ಮ ವಿಶಿಷ್ಟ ಧ್ವನಿಯಲ್ಲಿ ಹೇಳುವ ಸಂಭಾಷಣೆ ಪ್ರೇಕ್ಷಕರ ಗಮನ ಸೆಳೆದಿದೆ.

RelatedPosts

‘ಬಿಗ್ ಬಾಸ್ ಅಗ್ನಿಪರೀಕ್ಷೆ’ಯಲ್ಲಿ ವಯಸ್ಸಿಗೆ ಮಿತಿ ಇಲ್ಲ; 72 ವರ್ಷದ ರತ್ನ, 20 ವರ್ಷದ ಕುಮಾರಿ ಆಯ್ಕೆ

Bigg Boss 13ರ ಪ್ರೋಮೋ ಶೂಟಿಂಗ್‌ನಲ್ಲಿ ಧೂಳೆಬ್ಬಿಸಿದ ಕಿಚ್ಚ ಸುದೀಪ್.!

BBK 13: ದೊಡ್ಮನೆ ಎಂಟ್ರಿಗೆ ಭರ್ಜರಿ ವೇದಿಕೆ ಸಜ್ಜು; ಸ್ಪರ್ಧಿಗಳ ಅಗ್ನಿಪರೀಕ್ಷೆಗೆ ಕೌಂಟ್‌ಡೌನ್‌ ಶುರು

ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ

ADVERTISEMENT
ADVERTISEMENT

ನಮಸ್ತೆ ಕರ್ನಾಟಕ, the Bigg wait is over!#BiggBossKannada13 #BBK13 #ColorsKannada #ಕಲರ್‌ಫುಲ್‌‌ಕತೆ #colorfulstory #KichchaSudeepa #CKPromo @KicchaSudeep pic.twitter.com/Bqmg4Y8hs2

— Colors Kannada (@ColorsKannada) August 2, 2026

“ಕರ್ನಾಟಕದ ಜನ ಯಾರಿಗೂ ಕಾದಿದ್ದು ಇತಿಹಾಸದಲ್ಲೇ ಇಲ್ಲ. ಆದರೆ ಪ್ರತಿ ವರ್ಷ ಒಂದು ವಿಷಯಕ್ಕಾಗಿ ಮಾತ್ರ ಕಾಯುತ್ತಾರೆ” ಎಂಬ ಡೈಲಾಗ್ ಮೂಲಕ ಪ್ರೋಮೊ ಆರಂಭವಾಗುತ್ತದೆ. ಬಳಿಕ “ಒಂದೇ ಮನೆ… ಒಂದು ಅವಕಾಶ… ಕೋಟಿ ಕನಸುಗಳು… ಮತ್ತೆ ಶುರು ಮಾಡೋಣ್ವ!” ಎಂದು ಹೇಳುವ ಮೂಲಕ ಹೊಸ ಸೀಸನ್‌ಗೆ ಅಧಿಕೃತ ಚಾಲನೆ ನೀಡಿದ್ದಾರೆ.

ಪ್ರೋಮೊ ಬಿಡುಗಡೆಯಾದ ಕೆಲವೇ ನಿಮಿಷಗಳಲ್ಲಿ ಸಾವಿರಾರು ಲೈಕ್ಸ್, ಕಾಮೆಂಟ್‌ಗಳು ಹಾಗೂ ಶೇರ್‌ಗಳು ಹರಿದುಬಂದಿವೆ. ಆದರೆ, ಈ ವೇಳೆ ವೀಕ್ಷಕರು ನಿರೀಕ್ಷಿಸಿದ್ದ ಪ್ರಮುಖ ಮಾಹಿತಿ ಅಂದರೆ ಶೋ ಆರಂಭದ ದಿನಾಂಕವನ್ನು ಮಾತ್ರ ಪ್ರಕಟಿಸಲಾಗಿಲ್ಲ. ಇದರಿಂದ ಅಭಿಮಾನಿಗಳು ಸ್ವಲ್ಪ ನಿರಾಸೆ ವ್ಯಕ್ತಪಡಿಸಿದ್ದು, ಶೀಘ್ರದಲ್ಲೇ ಪ್ರಸಾರ ದಿನಾಂಕ ಘೋಷಿಸುವಂತೆ ಒತ್ತಾಯಿಸಿದ್ದಾರೆ.

ಈ ಬಾರಿ ಬಿಗ್ ಬಾಸ್ ಕನ್ನಡ 13 ಹಲವು ಹೊಸ ಅಚ್ಚರಿಗಳನ್ನು ಒಳಗೊಂಡಿರಲಿದೆ ಎಂದು ಹೇಳಲಾಗುತ್ತಿದೆ. ಮೊದಲ ಬಾರಿಗೆ ಸಾಮಾನ್ಯ ಜನರಿಗೂ ಬಿಗ್ ಬಾಸ್ ಮನೆಯೊಳಗೆ ಪ್ರವೇಶಿಸುವ ಅವಕಾಶ ನೀಡಲಾಗುತ್ತಿದೆ. ಜೊತೆಗೆ ಸಿನಿಮಾ, ಕಿರುತೆರೆ ಹಾಗೂ ಸಾಮಾಜಿಕ ಜಾಲತಾಣಗಳ ಜನಪ್ರಿಯ ಸೆಲೆಬ್ರಿಟಿಗಳು ಕೂಡ ಸ್ಪರ್ಧಿಗಳಾಗಿ ಭಾಗವಹಿಸಲಿದ್ದಾರೆ.

ಕಿಚ್ಚ ಸುದೀಪ್ ಈ ಬಾರಿಯೂ ಕಾರ್ಯಕ್ರಮದ ನಿರೂಪಕರಾಗಿ ಮುಂದುವರಿಯುತ್ತಿದ್ದು, ಅವರ ನಿರೂಪಣೆಯೇ ಶೋನ ಪ್ರಮುಖ ಆಕರ್ಷಣೆಯಾಗಿದೆ. ಹೊಸ ಟಾಸ್ಕ್‌ಗಳು, ಹೊಸ ನಿಯಮಗಳು ಹಾಗೂ ವಿಭಿನ್ನ ಸ್ಪರ್ಧಿಗಳೊಂದಿಗೆ ಈ ಬಾರಿಯ ಸೀಸನ್ ಮತ್ತಷ್ಟು ರೋಚಕವಾಗಲಿದೆ ಎಂಬ ನಿರೀಕ್ಷೆ ಅಭಿಮಾನಿಗಳಲ್ಲಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ರೆಮ್ಯುನರೇಷನ್ (6)

ಕನ್ನಡ್ ಅಲ್ಲ ಕನ್ನಡ..ಭಾವನೆಗಳನ್ನ ಅರ್ಥ ಮಾಡ್ಕೊಳಿ..ಬಿಟೌನ್‌‌ಗೆ ಯಶ್ ಪಾಠ

by ಶಾಲಿನಿ ಕೆ. ಡಿ
August 17, 2026 - 11:30 pm
0

ರೆಮ್ಯುನರೇಷನ್ (3)

ಓ ಮೈ ಗಾಡ್..ಟಾಕ್ಸಿಕ್ ಪ್ರೀ-ರಿಲೀಸ್ ಬ್ಯುಸಿನೆಸ್ 500 ಕೋಟಿ

by ಶಾಲಿನಿ ಕೆ. ಡಿ
August 17, 2026 - 11:08 pm
0

ರೆಮ್ಯುನರೇಷನ್ (1)

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು

by ಶಾಲಿನಿ ಕೆ. ಡಿ
August 17, 2026 - 10:49 pm
0

ರೆಮ್ಯುನರೇಷನ್

ಯಶ್ ರೆಮ್ಯುನರೇಷನ್ ಗುಟ್ಟು ರಟ್ಟು..ನಷ್ಟ ಆದ್ರೂ ಜೊತೆಗೆ ನಿಲ್ತಾರೆ ಅಣ್ತಮ್ಮ

by ಶಾಲಿನಿ ಕೆ. ಡಿ
August 17, 2026 - 10:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಶಾರೂಖ್ (2)
    ‘ಬಿಗ್ ಬಾಸ್ ಅಗ್ನಿಪರೀಕ್ಷೆ’ಯಲ್ಲಿ ವಯಸ್ಸಿಗೆ ಮಿತಿ ಇಲ್ಲ; 72 ವರ್ಷದ ರತ್ನ, 20 ವರ್ಷದ ಕುಮಾರಿ ಆಯ್ಕೆ
    August 13, 2026 | 0
  • Untitled design 2026 08 06T172250.633
    Bigg Boss 13ರ ಪ್ರೋಮೋ ಶೂಟಿಂಗ್‌ನಲ್ಲಿ ಧೂಳೆಬ್ಬಿಸಿದ ಕಿಚ್ಚ ಸುದೀಪ್.!
    August 6, 2026 | 0
  • Untitled design 2026 08 04T214934.461
    BBK 13: ದೊಡ್ಮನೆ ಎಂಟ್ರಿಗೆ ಭರ್ಜರಿ ವೇದಿಕೆ ಸಜ್ಜು; ಸ್ಪರ್ಧಿಗಳ ಅಗ್ನಿಪರೀಕ್ಷೆಗೆ ಕೌಂಟ್‌ಡೌನ್‌ ಶುರು
    August 4, 2026 | 0
  • Untitled design 2026 07 20T212924.700
    ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ
    July 20, 2026 | 0
  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version