• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

Bigg Boss Kannada 12: ನಿನ್ನ ಟೈಮ್ ಸ್ಟಾರ್ಟ್ ಆಗಿದೆ!; ಗಿಲ್ಲಿಗೆ ಅಶ್ವಿನಿ ವಾರ್ನಿಂಗ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 6, 2026 - 7:00 pm
in ಬಿಗ್ ಬಾಸ್
0 0
0
Untitled design 2026 01 06T185701.639

ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಆರಂಭವಾದ ದಿನದಿಂದಲೂ ಗಿಲ್ಲಿ ನಟ ಮತ್ತು ಅಶ್ವಿನಿ ಗೌಡ ನಡುವಿನ ವೈಮನಸ್ಸು ಮನೆಮಾತಾಗಿದೆ. ಹಾವು–ಮುಂಗುಸಿಯಂತೆ ಒಬ್ಬರನ್ನೊಬ್ಬರು ಎದುರಿಸುತ್ತಲೇ ಬಂದಿರುವ ಈ ಜೋಡಿ, ಇದೀಗ ನಾಮಿನೇಶನ್‌ ಪ್ರಕ್ರಿಯೆಯಲ್ಲಿ ಭಾರೀ ಕಿತ್ತಾಟಕ್ಕೆ ಕಾರಣರಾಗಿದ್ದಾರೆ. ಪದಗಳ ಗುದ್ದಾಟ, ವೈಯಕ್ತಿಕ ಆರೋಪಗಳು ಮತ್ತು ತೀವ್ರ ಕೌಂಟರ್‌ಗಳಿಂದ ಇಡೀ ಮನೆ ವಾತಾವರಣವೇ ಬದಲಾಗಿತ್ತು…

ನಾಮಿನೇಶನ್‌ ವೇಳೆ ಮಾತನಾಡಿದ ಅಶ್ವಿನಿ ಗೌಡ, ಗಿಲ್ಲಿ ನಟನನ್ನು ನೇರವಾಗಿ ಟಾರ್ಗೆಟ್‌ ಮಾಡಿದರು. “ನಿನ್ನ ಟೈಮ್ ಸ್ಟಾರ್ಟ್‌ ಆಗಿದೆ” ಎಂದು ಎಚ್ಚರಿಕೆ ನೀಡಿದ ಅಶ್ವಿನಿ, ಗಿಲ್ಲಿಯನ್ನು ನಾಮಿನೇಟ್‌ ಮಾಡುವುದಕ್ಕೆ ಕಾರಣಗಳನ್ನೂ ಬಹಿರಂಗಪಡಿಸಿದರು. “ಸ್ವಯಂ ಘೋಷಿತ ವಿನ್ನರ್‌ ಅಂತ ತೋರಿಸಿಕೊಳ್ಳುವ ಗಿಲ್ಲಿ ತುಂಬಾ ವೇಸ್ಟ್‌. ಅವನು ಕೊಚ್ಚೆ. ಟಾಯ್ಲೆಟ್‌ಗೆ ಹೋದ ಮೇಲೆ ನೀರು ಹಾಕಲ್ಲ, ಶೇವ್‌ ಮಾಡಲ್ಲ, ತಟ್ಟೆ ತೊಳೆಯಲ್ಲ” ಎಂದು ಅಶ್ವಿನಿ ಗಂಭೀರ ಆರೋಪ ಮಾಡಿದರು.

RelatedPosts

ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್

ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ

ADVERTISEMENT
ADVERTISEMENT

 “ನಾನು ನಿನ್ನ ತಾಯಿ ಥರ ಇದ್ದೀನಿ, ಅದಕ್ಕಾಗಿ ಹೇಳ್ತೀನಿ. ನೀನು ಮಾತನಾಡುವ ಮಾತುಗಳು ನಿನ್ನ ವ್ಯಕ್ತಿತ್ವವನ್ನೇ ತೋರಿಸುತ್ತವೆ” ಎಂದು ಗಿಲ್ಲಿಯ ವ್ಯಕ್ತಿತ್ವದ ಮೇಲೆಯೂ ಪ್ರಶ್ನೆ ಎತ್ತಿದರು. ಅಶ್ವಿನಿಯ ಈ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲೂ ಭಾರೀ ವೈರಲ್‌ ಆಗಿದೆ…

ಆದರೆ ಗಿಲ್ಲಿ ನಟ ಈ ಎಲ್ಲ ಆರೋಪಗಳನ್ನು ಸುಮ್ಮನೆ ಬಿಡಲಿಲ್ಲ. ಶಾಂತವಾಗಿದ್ದರೂ ಕೌಂಟರ್‌ ನೀಡಿದ ಗಿಲ್ಲಿ, “ಅಧಿಕಾರ ಸಿಕ್ಕಾಗ ದುರುಪಯೋಗ ಮಾಡಿಕೊಳ್ಳಬಾರದು. ಅಹಂಕಾರ ತೋರಿಸಬಾರದು. ನಿನ್ನ ಅಹಂಕಾರವನ್ನು ಇಡೀ ಮನೆ ನೋಡಿದೆ” ಎಂದು ಅಶ್ವಿನಿಯನ್ನು ತರಾಟೆಗೆ ತೆಗೆದುಕೊಂಡರು. “ಹೋದ ವಾರ ನಿನ್ನ ಟೈಂ, ಈ ವಾರ ನನ್ನ ಟೈಂ ಅಂತ ಹೇಳಿಕೊಂಡಿದ್ದೀಯಾ. ಒಂದೇ ವಾರದಲ್ಲಿ ಇಷ್ಟು ಬದಲಾವಣೆ ಆಗುತ್ತದೆ ಅಂತ ಗೊತ್ತಿರಲಿಲ್ಲ” ಎಂದು ಗಿಲ್ಲಿ ವ್ಯಂಗ್ಯವಾಡಿದರು.

“ನೀನು ಕ್ಯಾಪ್ಟನ್‌ ಆಗಿಲ್ಲ, ರೂಮ್‌ ಒಳಗೂ ಹೋಗಿಲ್ಲ. ಕ್ಯಾಪ್ಟನ್‌ ಆಗುವ ಯೋಗ್ಯತೆ ನಿನಗೆ ಇದೆಯಾ?” ಎಂದು ಪ್ರಶ್ನೆ ಹಾಕಿದರು. ಗಿಲ್ಲಿಯ ಈ ಮಾತುಗಳು ಅಶ್ವಿನಿಗೆ ಮತ್ತಷ್ಟು ಕೋಪ ತರಿಸಿದವು.

ಇದೇ ವೇಳೆ, ಅಶ್ವಿನಿ ವಿರುದ್ಧ ಗಿಲ್ಲಿ ಮತ್ತೊಂದು ಗಂಭೀರ ಆರೋಪವನ್ನೂ ಹೊರಿಸಿದರು. ಇತ್ತೀಚೆಗೆ ರಾಶಿಕಾ ಶೆಟ್ಟಿ ಬಗ್ಗೆ ಮಾತನಾಡುವಾಗ ಅಶ್ವಿನಿ, “ರಾಶಿಕಾಗೆ ಮಲಗೋಕೆ ರಘು ತೊಡೆ ಬೇಕು” ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆಂದು ಗಿಲ್ಲಿ ಉಲ್ಲೇಖಿಸಿ, ಅದನ್ನು ತೀವ್ರವಾಗಿ ಖಂಡಿಸಿದರು. ಮಹಿಳೆಯರ ಬಗ್ಗೆ ಈ ರೀತಿ ಮಾತನಾಡುವುದು ಸರಿಯಲ್ಲ ಎಂದು ಗಿಲ್ಲಿ ತಿಳಿಸಿದರು…

ನಾಮಿನೇಶನ್‌ ವೇಳೆ ಕಾವ್ಯ ಶೈವ ಕೂಡ ಅಶ್ವಿನಿಯನ್ನು ಟಾರ್ಗೆಟ್‌ ಮಾಡಿದರು. “ಬಿಗ್‌ ಬಾಸ್‌ ಒಂದು ವ್ಯಕ್ತಿತ್ವದ ಆಟ. ಹೊರಗಡೆ ಹೆಣ್ಣಿನ ಪರ ಹೋರಾಟ ಮಾಡಿರಬಹುದು. ಆದರೆ ಮನೆಯೊಳಗೆ ಮಹಿಳೆಯರ ಬಗ್ಗೆ ಕೆಟ್ಟ ಮಾತುಗಳನ್ನು ನಾವು ನೋಡ್ತಾ ಇದ್ದೇವೆ. ಅಶ್ವಿನಿ 2.0 ಅನ್ನೋದು ನಾಟಕ. ಇಲ್ಲಿ ಅವರು ಡ್ರಾಮ ಮಾಡ್ತಾ ಇದ್ದಾರೆ” ಎಂದು ಕಾವ್ಯ ಅಸಮಾಧಾನ ವ್ಯಕ್ತಪಡಿಸಿದರು.

ಈ ವಾರದ ನಾಮಿನೇಶನ್‌ ಪಟ್ಟಿಯಲ್ಲಿ ರಾಶಿಕಾ ಶೆಟ್ಟಿ, ಅಶ್ವಿನಿ ಗೌಡ, ಗಿಲ್ಲಿ ನಟ, ಕಾವ್ಯ ಶೈವ, ಧನುಷ್, ರಕ್ಷಿತಾ ಶೆಟ್ಟಿ ಮತ್ತು  ರಘು ಸೇರಿದ್ದಾರೆ. ಫಿನಾಲೆ ಟಿಕೆಟ್‌ಗಾಗಿ ನಡೆಯಲಿರುವ ಮುಂದಿನ ಟಾಸ್ಕ್‌ಗಳಲ್ಲಿ ಯಾರು ಮುನ್ನಡೆಯುತ್ತಾರೆ ಎಂಬುದೇ ಈಗ ದೊಡ್ಡ ಪ್ರಶ್ನೆ.

ಮೊದಲ ಫಿನಾಲೆ ಟಿಕೆಟ್‌ ಪಡೆಯುವ ಟಾಸ್ಕ್‌ನಿಂದ ಗಿಲ್ಲಿ ಔಟ್‌ ಆಗ್ತಾರಾ? ಅಥವಾ ಎಲ್ಲರ ನಿರೀಕ್ಷೆ ತಿರುಗಿಸಿ ಮತ್ತೆ ಆಟ ಹಿಡಿತಕ್ಕೆ ತೆಗೆದುಕೊಳ್ಳುತ್ತಾರಾ? ಎಂಬುದಕ್ಕೆ ಉತ್ತರ ಇಂದಿನ ಸಂಚಿಕೆಯಲ್ಲಿ ಸಿಗಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (28)

ರಾಕಿಂಗ್ ‘ರಾಯ’ ಬಿಟ್ಟುಕೊಟ್ರು ಟಾಕ್ಸಿಕ್ ಟಾಪ್ ಸೀಕ್ರೆಟ್ಸ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 18, 2026 - 1:50 pm
0

BeFunky collage (27)

2 ವರ್ಷದ ಕ್ಯಾನ್ಸರ್ ಫೈಟ್, ಮಲಯಾಳಂ ಖ್ಯಾತ ಸೀರಿಯಲ್ ನಟ ಸಿದ್ಧಾರ್ಥ್ ವೇಣುಗೋಪಾಲ್ ನಿಧನ

by ಶ್ರೀದೇವಿ ಬಿ. ವೈ
April 18, 2026 - 1:30 pm
0

BeFunky collage (26)

ನೆನಪಿಡುವ ಪಾತ್ರವೊಂದರ ಸಿದ್ಧತೆಯಲ್ಲಿ ನೆನಪಿರಲಿ ಪ್ರೇಮ್

by ಶ್ರೀದೇವಿ ಬಿ. ವೈ
April 18, 2026 - 1:22 pm
0

Untitled design

ರಾಯಚೂರಿನಲ್ಲಿ ಭೀಕರ ದುರಂತ: ಬಯಲಾಟ ನೋಡುತ್ತಿದ್ದಾಗ ಸಿಮೆಂಟ್ ಬೋರ್ಡ್ ಕುಸಿದು ಇಬ್ಬರು ಮಕ್ಕಳ ಸಾವು!

by ಶ್ರೀದೇವಿ ಬಿ. ವೈ
April 18, 2026 - 1:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
  • Untitled design 2026 03 08T192908.708
    ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್
    March 8, 2026 | 0
  • BeFunky collage 2026 03 08T164655.239
    ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ
    March 8, 2026 | 0
  • ಡಾಗ್ ಸತೀಶ್ ಪ್ರಾಣಿ ಕಾಮ ವಿಡಿಯೋ ಎಫ್‌ಐಆರ್
    ಬಿಗ್‌ಬಾಸ್ ಖ್ಯಾತಿ ಡಾಗ್ ಸತೀಶ್ ವಿರುದ್ಧ ಪ್ರಾಣಿ ಕಾಮ ಪ್ರಚೋದನೆ ಆರೋಪದಲ್ಲಿ FIR ದಾಖಲು!
    March 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version