• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್‌ಬಾಸ್ ಎಲಿಮಿನೇಷನ್‌ ಅಲ್ಲಿ ಬಿಗ್‌ ಟ್ವಿಸ್ಟ್‌..! ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್..?

ಯಶಸ್ವಿನಿ ಎಂ by ಯಶಸ್ವಿನಿ ಎಂ
December 14, 2025 - 11:33 pm
in ಬಿಗ್ ಬಾಸ್
0 0
0
Untitled design 2025 12 14T231938.281

ಬಿಗ್‌ಬಾಸ್‌ 12 ಕನ್ನಡ ಈ ವಾರದ ಸೂಪರ್ ಸಂಡೇ ವಿತ್ ಸುದೀಪ್ ಸಂಚಿಕೆಯು ಮನೆ ಸದಸ್ಯರಿಗೆ ಮತ್ತು ವೀಕ್ಷಕರಿಗೆ ಬಿಗ್‌ ಶಾಕ್‌ ನೀಡಿದೆ. ಏಕೆಂದರೆ, ಈ ಬಾರಿ ಒಬ್ಬರಲ್ಲ ಬದಲಿಗೆ ಇಬ್ಬರು ಸ್ಪರ್ಧಿಗಳು ಮನೆಯಿಂದ ಹೊರನಡೆದಿದ್ದಾರೆ. ಅಚ್ಚರಿಯ ವಿಷಯವೆಂದರೆ, ಈ ಬಾರಿ ಇದು ನಿಜವಾದ ಎಲಿಮಿನೇಷನ್ ಆಗಿರದೇ ಇರಬಹುದು ಎಂಬ ಕುತೂಹಲಕಾರಿ ಸುಳಿವು ಕೂಡ ದೊರಕಿದೆ.

ಈ ವಾರ ಅಶ್ವಿನಿ, ಗಿಲ್ಲಿ, ರಜತ್, ಧ್ರುವಂತ್, ರಕ್ಷಿತಾ ಮತ್ತು ಸ್ಪಂದನಾ ಸೇರಿದಂತೆ ಹಲವು ಸ್ಪರ್ಧಿಗಳು ನಾಮಿನೇಷನ್ ಪಟ್ಟಿಯಲ್ಲಿದ್ದರು. ಸುದೀಪ್‌ ಅವರು ಒಬ್ಬೊಬ್ಬರಾಗಿ ಸ್ಪರ್ಧಿಗಳನ್ನ ಸೇಫ್‌ ಮಾಡುತ್ತಾ ಬಂದರು. ಕೊನೆಯಲ್ಲಿ ಮೂವರು ಸ್ಪರ್ಧಿಗಳಾದ ರಜತ್ ಧ್ರುವಂತ್ ಮತ್ತು ರಕ್ಷಿತಾ ಶೆಟ್ಟಿ ಅವರು ಎಲಿಮಿನೇಷನ್‌ಗಾಗಿ ಉಳಿದಿದ್ದರು.

RelatedPosts

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್

ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ

ಬಿಗ್‌ಬಾಸ್ ಖ್ಯಾತಿ ಡಾಗ್ ಸತೀಶ್ ವಿರುದ್ಧ ಪ್ರಾಣಿ ಕಾಮ ಪ್ರಚೋದನೆ ಆರೋಪದಲ್ಲಿ FIR ದಾಖಲು!

ADVERTISEMENT
ADVERTISEMENT

ಸಾಮಾನ್ಯವಾಗಿ ಈ ಹಂತದಲ್ಲಿ ಒಬ್ಬ ಸ್ಪರ್ಧಿಯನ್ನು ಹೊರಗೆ ಕಳುಹಿಸಲಾಗುತ್ತಿತ್ತು. ಆದರೆ, ನಿರೂಪಕ ಕಿಚ್ಚ ಸುದೀಪ್ ಶಾಕ್‌ ನೀಡಿದ್ದಾರೆ, ಈ ವಾರ ಒಬ್ಬರಲ್ಲ, ಇಬ್ಬರು ಮನೆಯಿಂದ ಹೊರಗೆ ಹೋಗುತ್ತಾರೆ ಎಂದು ಘೋಷಿಸಿದರು. ಅಂತಿಮವಾಗಿ ರಜತ್ ಅವರನ್ನು ಮನೆಯಲ್ಲೇ ಉಳಿಸಿ, ಧ್ರುವಂತ್ ಮತ್ತು ರಕ್ಷಿತಾ ಶೆಟ್ಟಿ ಅವರನ್ನು ಎಲಿಮಿನೇಟ್ ಮಾಡಲಾಗಿದೆ ಎಂದು ಘೋಷಿಸಲಾಯಿತು.

ಧ್ರುವಂತ್ ಅವರು ಕಳೆದ ಎರಡು ವಾರಗಳಿಂದಲೂ ಮನೆಯಿಂದ ಹೊರಹೋಗಲು ಹಾತೊರೆಯುತ್ತಿದ್ದರು. ಹಾಗಾಗಿ ಅವರ ಎಲಿಮಿನೇಷನ್ ಬಗ್ಗೆ ಮನೆಯವರಿಗೆ ಹೆಚ್ಚಿನ ಆಘಾತವಾಗಲಿಲ್ಲ. ಆದರೆ, ರಕ್ಷಿತಾ ಶೆಟ್ಟಿ ಅವರ ಅನಿರೀಕ್ಷಿತ ಎಲಿಮಿನೇಷನ್ ಮನೆಯ ಪ್ರತಿಯೊಬ್ಬ ಸದಸ್ಯರಿಗೂ ದೊಡ್ಡ ಶಾಕ್ ನೀಡಿತು.

ಮಾಳು, ರಘು ಮತ್ತು ಇನ್ನೂ ಕೆಲವರು ಕಣ್ಣೀರು ಹಾಕಿದರು. ಇನ್ನೂ ಅಶ್ವಿನಿ ಕಣ್ಣೀರಿಡುತ್ತಾ ಪದೇ ಪದೇ ರಕ್ಷಿತಾಗೆ ಕ್ಷಮೆ ಕೇಳಿದರು. ಗಿಲ್ಲಿ, ನಾನು ಯಾರಿಗೂ ಕಣ್ಣೀರು ಹಾಕಿದವನಲ್ಲ, ಆದರೆ ರಕ್ಷಿತಾ ಹೋಗಿದ್ದು ಬೇಸರವಾಯ್ತು. ಆಕೆಯನ್ನು ಬಹಳ ಮಿಸ್ ಮಾಡಿಕೊಳ್ಳಲಿದ್ದೇನೆ ಎಂದು ಭಾವುಕರಾದರು. ರಜತ್‌, ನಾನು ಕಳೆದ ಸೀಸನ್‌ನಲ್ಲಿಯೂ ಸಹ ಯಾರನ್ನೂ ಹಚ್ಚಿಕೊಂಡಿರಲಿಲ್ಲ, ಆದರೆ ರಕ್ಷಿತಾರನ್ನು ಬಹಳ ಹಚ್ಚಿಕೊಂಡಿದ್ದೆ ಎಂದು ಬೇಸರ ವ್ಯಕ್ತಪಡಿಸಿದರು. ರಘು ಅಂತೂ ರಕ್ಷಿತಾ ಹೋಗುವಾಗ, ಅವರ ನೆನಪಿಗಾಗಿ ತಮ್ಮ ಆಭರಣವನ್ನೇ ಉಡುಗೊರೆಯಾಗಿ ನೀಡಿದರು. ರಕ್ಷಿತಾಗೆ ಸಹ ಬಿಗ್‌ಬಾಸ್ ನಿರ್ಣಯ ಶಾಕ್ ತಂದಿತು. ಕಣ್ಣೀರು ತಡೆಯಲಾಗದಿದ್ದರೂ, ಗಟ್ಟಿ ಮನಸ್ಸು ಮಾಡಿ ಮನೆಯಿಂದ ಹೊರಬಂದರು.

ಈ ಡಬಲ್ ಎಲಿಮಿನೇಷನ್‌ನ ಹಿಂದೆ ದೊಡ್ಡದೊಂದು ತಿರುವು ಅಡಗಿದೆ. ಮೂಲಗಳ ಪ್ರಕಾರ ಮತ್ತು ಕಿಚ್ಚ ಸುದೀಪ್ ಅವರ ಮಾತಿನ ಸೂಚನೆಯ ಪ್ರಕಾರ, ಈ ವಾರ ಓಟಿಂಗ್ ಲೈನ್ಸ್ ತೆರೆದಿರಲೇ ಇಲ್ಲ. ಅಂದರೆ, ಈ ವಾರ ವಾಸ್ತವವಾಗಿ ಯಾರೂ ಎಲಿಮಿನೇಟ್ ಆಗುವಂತಿರಲಿಲ್ಲ.

ಬಿಗ್‌ಬಾಸ್ ಬೇಕೆಂದೇ ನಾಟಕೀಯ ತಿರುವು ನೀಡಲು ಧ್ರುವಂತ್ ಮತ್ತು ರಕ್ಷಿತಾ ಶೆಟ್ಟಿಯನ್ನು ಮನೆಯಿಂದ ತಾತ್ಕಾಲಿಕವಾಗಿ ಹೊರಗೆ ಕರೆಸಿಕೊಂಡಿದ್ದಾರೆ. ಆದರೆ, ಅವರನ್ನು ಎಲ್ಲಿ ಇರಿಸಲಿದ್ದಾರೆ ಮತ್ತು ಯಾವಾಗ ಮತ್ತೆ ಮನೆಯೊಳಗೆ ಕಳುಹಿಸಲಿದ್ದಾರೆ ಎಂಬುದು ಸದ್ಯದ ಕುತೂಹಲ.

ಸುದೀಪ್ ಈ ಬಗ್ಗೆ ಸುಳಿವು ನೀಡಿದ್ದು, ಒಳ್ಳೆಯ ಸಮಯದಲ್ಲಿ ಮತ್ತೆ ಅವರನ್ನು ಮನೆಯ ಒಳಗೆ ಕಳುಹಿಸಲಿದ್ದೇವೆ ಎಂದು ಘೋಷಿಸಿದ್ದಾರೆ. ಈ ಇಬ್ಬರನ್ನು ಸೀಕ್ರೆಟ್ ರೂಮ್ಗೆ ಕಳುಹಿಸಿ, ಮನೆಯೊಳಗಿನ ಇತರ ಸದಸ್ಯರ ಆಟದ ಮತ್ತು ಮಾತುಕತೆಗಳ ಬಗ್ಗೆ ಕಣ್ಗಾವಲು ಇರಿಸುವ ಸಾಧ್ಯತೆ ಇದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 11T140347.707

ರಕ್ಷಿತ್-ರಶ್ಮಿಕಾ ಮದ್ವೆ ಬ್ರೇಕಪ್‌ಗೆ ರಕ್ಷಿತ್ ಶೆಟ್ಟಿಯೇ ಕಾರಣ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 11, 2026 - 2:04 pm
0

Untitled design 2026 03 11T132619.070

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಪದಚ್ಯುತಿಗೆ ವಿರೋಧ ಪಕ್ಷಗಳು ಪಟ್ಟು: ಸದನದಲ್ಲಿ ಗದ್ದಲ

by ಶಾಲಿನಿ ಕೆ. ಡಿ
March 11, 2026 - 1:47 pm
0

Untitled design 2026 03 11T131647.057

ಬೆಳ್ಳಿತೆರೆ ಬೆಳಗೋಕೆ ರೆಡಿ ರೇಣುಕಾಸ್ವಾಮಿ ಮರ್ಡ**ರ್ ಸ್ಟೋರಿ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 11, 2026 - 1:17 pm
0

Untitled design 2026 03 11T122445.441

ಎವರೆಸ್ಟ್ ಮಸಾಲೆಯಲ್ಲಿ ಕೀಟನಾಶಕ ಅಂಶ, ಬ್ಯಾಕ್ಟೀರಿಯಾ ಪತ್ತೆ.!

by ಶಾಲಿನಿ ಕೆ. ಡಿ
March 11, 2026 - 12:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
  • Untitled design 2026 03 08T192908.708
    ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್
    March 8, 2026 | 0
  • BeFunky collage 2026 03 08T164655.239
    ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ
    March 8, 2026 | 0
  • ಡಾಗ್ ಸತೀಶ್ ಪ್ರಾಣಿ ಕಾಮ ವಿಡಿಯೋ ಎಫ್‌ಐಆರ್
    ಬಿಗ್‌ಬಾಸ್ ಖ್ಯಾತಿ ಡಾಗ್ ಸತೀಶ್ ವಿರುದ್ಧ ಪ್ರಾಣಿ ಕಾಮ ಪ್ರಚೋದನೆ ಆರೋಪದಲ್ಲಿ FIR ದಾಖಲು!
    March 5, 2026 | 0
  • ಮೃತ ವ್ಯಕ್ತಿ (3)
    ಬಿಗ್ ಬಾಸ್ ಮುಗಿದ್ರೂ ಕಮ್ಮಿಯಾಗಿಲ್ಲ ಗಿಲ್ಲಿ ಕ್ರೇಜ್: ಪ್ರಶ್ನೆ ಪತ್ರಿಕೆಯಲ್ಲೂ ಬಂತು ಗಿಲ್ಲಿ ಬಗ್ಗೆ ಪ್ರಶ್ನೆ!
    February 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version