• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್ ಬಾಸ್ ಮನೆಗೆ ಬಂದ್ರು ಗಿಲ್ಲಿ ನಟ ಪೋಷಕರು: ತಾಯಿಯ ಪ್ರೀತಿಗೆ ಫ್ಯಾನ್ಸ್ ಫಿದಾ!

ಯಶಸ್ವಿನಿ ಎಂ by ಯಶಸ್ವಿನಿ ಎಂ
December 25, 2025 - 10:19 am
in ಬಿಗ್ ಬಾಸ್
0 0
0
Untitled design 2025 12 25T101059.941

ಬಿಗ್ ಬಾಸ್ ಕನ್ನಡದ ಮನೆಯಲ್ಲಿ ಈಗ ಹಬ್ಬದ ವಾತಾವರಣ. ‘ಫ್ಯಾಮಿಲಿ ವೀಕ್’ ಆರಂಭವಾಗುತ್ತಿದ್ದಂತೆಯೇ ಸ್ಪರ್ಧಿಗಳ ಮುಖದಲ್ಲಿ ಸಂತೋಷ ಹೆಚ್ಚಾಗಿದೆ. ವಾರಗಟ್ಟಲೆ ಕುಟುಂಬದಿಂದ ದೂರವಿದ್ದ ಸ್ಪರ್ಧಿಗಳಿಗೆ ಬಿಗ್ ಬಾಸ್ ಸರ್ಪ್ರೈಸ್ ನೀಡುತ್ತಿದ್ದಾರೆ. ಇಂದಿನ ಎಪಿಸೋಡ್‌ನಲ್ಲಿ ಸ್ಪರ್ಧಿ ಗಿಲ್ಲಿ ನಟ ಅವರ ಕುಟುಂಬದವರು ಮನೆಗೆ ಆಗಮಿಸಿದ್ದು, ಪ್ರೇಕ್ಷಕರ ಮನ ಗೆದ್ದಿದ್ದಾರೆ.

ಬಿಗ್ ಬಾಸ್ ಮನೆಯೊಳಗೆ ಗಿಲ್ಲಿ ನಟರಾಜ್ ಅವರ ತಂದೆ ಮತ್ತು ತಾಯಿ ಪ್ರವೇಶಿಸುತ್ತಿದ್ದಂತೆಯೇ ಎಲ್ಲರ ಮುಖದಲ್ಲಿ ನಗು ಮೂಡಿತ್ತು. ಮಗನನ್ನು ನೋಡಿ ತಾಯಿ ಬಿಕ್ಕಿ ಬಿಕ್ಕಿ ಅತ್ತರೆ, ಅಪ್ಪ ಮಗನ ಬೆನ್ನುತಟ್ಟಿ ಹೆಮ್ಮೆ ವ್ಯಕ್ತಪಡಿಸಿದರು. ಗಿಲ್ಲಿ ಕೂಡ ತನ್ನ ಪೋಷಕರನ್ನು ಕಂಡು ಅಪ್ಪಿಕೊಂಡು ಸಂಭ್ರಮಿಸಿದರು. ಮನೆಯ ಇತರ ಸ್ಪರ್ಧಿಗಳು ಕೂಡ ಈ ಸುಂದರ ಕ್ಷಣಕ್ಕೆ ಸಾಕ್ಷಿಯಾಗಿ ಭಾವುಕರಾದರು.

RelatedPosts

ಬಿಗ್ ಬಾಸ್ ಸ್ಪರ್ಧಿಗೆ ಬೆದರಿಕೆ,10 ಕೋಟಿಗೆ ಬೇಡಿಕೆ: ಹಿಂದಿರುವ ದುಷ್ಕರ್ಮಿಗಳು ಯಾರು ಗೊತ್ತಾ?

ಬಿಗ್‌ಬಾಸ್ ಸ್ಪರ್ಧಿಗಳ ನಡುವೆ ನಿಲ್ಲದ ಜಗಳ: ಅಶ್ವಿನಿಗೆ ಟಾಂಗ್ ಕೊಟ್ಟ ಚೈತ್ರಾ ಕುಂದಾಪುರ

ಕೊನೆಗೂ 2ನೇ ಮದ್ವೆ ಬಗ್ಗೆ ರಿವೀಲ್ ಮಾಡಿದ ನಿವೇದಿತಾ ಗೌಡ: “ನನಗೆ ಆ ಫೀಲಿಂಗ್ ತರಿಸೋನು ಬೇಕು”

ರೀಲ್ಸ್ ಮಾಡಿ ಮತ್ತೆ ಜೈಲು ಕದ ತಟ್ಟಿದ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್: ಮತ್ತೊಂದು ದೂರು ದಾಖಲು

ADVERTISEMENT
ADVERTISEMENT

Instagram ನಲ್ಲಿ ಈ ಪೋಸ್ಟ್ ವೀಕ್ಷಿಸಿ

 

Colors Kannada Official (@colorskannadaofficial) ರಿಂದ ಹಂಚಲಾದ ಪೋಸ್ಟ್

ಗಿಲ್ಲಿ ನಟರಾಜ್ ಅವರು ತಮ್ಮ ತಾಯಿಯನ್ನು ಕಂಡ ಕೂಡಲೇ ತಮಾಷೆಯಿಂದ, “ಅಮ್ಮಾ, ನೀನು ಕೂದಲಿಗೆ ಬಣ್ಣ (ಹೇರ್ ಕಲರ್) ಹಾಕಿ ಚೆನ್ನಾಗಿ ರೆಡಿಯಾಗಿ ಬರಬೇಕಿತ್ತು ಎಂದು ಗಿಲ್ಲಿ ಕಾಲೆಳೆದರು. ಇದಕ್ಕೆ ತಕ್ಷಣವೇ ಪ್ರತಿಕ್ರಿಯಿಸಿದ ತಾಯಿ, ನನ್ನ ಮಾತನ್ನು ಬಿಡು, ನೀನೇಕೆ ಕೂದಲನ್ನು ಹೀಗೆ ಬಾಚಿಕೊಳ್ಳದೆ ಇಟ್ಟುಕೊಂಡಿರುವೆ ? ಎಂದು ಮಗನಿಗೆ ಅಕ್ಕರೆಯಿಂದ ಗದರಿಸಿದರು. ಈ ಸಂಭಾಷಣೆಯು ಮನೆಯವರಲ್ಲಿ ನಗು ಉಕ್ಕಿಸಿತು.

ಬಿಗ್ ಬಾಸ್ ಮನೆಯ ಐಷಾರಾಮಿ ಸೌಲಭ್ಯಗಳ ನಡುವೆಯೂ ಗಿಲ್ಲಿಯ ತಾಯಿ ಮಗನ ತಲೆಗೆ ಎಣ್ಣೆ ಹಚ್ಚಿ, ಮಸಾಜ್ ಮಾಡಿದರು. ಅಷ್ಟಕ್ಕೇ ನಿಲ್ಲದೆ, ಮನೆಯಲ್ಲೇ ಗಿಲ್ಲಿಗೆ ಎಣ್ಣೆ ಸ್ನಾನ ಮಾಡಿಸಿದರು. ಈ ದೃಶ್ಯವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ತಾಯಿಯ ಪ್ರೀತಿಗೆ ಸಾಟಿಯಿಲ್ಲ ಎಂದು ಅಭಿಮಾನಿಗಳು ಕಮೆಂಟ್ ಮಾಡುತ್ತಿದ್ದಾರೆ.

ಕೇವಲ ಪ್ರೀತಿಯಷ್ಟೇ ಅಲ್ಲದೆ, ಗಿಲ್ಲಿಯ ಆಟದ ಬಗ್ಗೆಯೂ ಪೋಷಕರು ಕೆಲವು ಸಲಹೆಗಳನ್ನು ನೀಡಿದರು. ಮನೆಯಲ್ಲಿ ಎಲ್ಲರ ಜೊತೆ ಬೆರೆತು ಆಡುತ್ತಿರುವ ಗಿಲ್ಲಿಯನ್ನು ನೋಡಿ ಅಪ್ಪ ಸಂತೋಷ ವ್ಯಕ್ತಪಡಿಸಿದರು.

ಒಟ್ಟಾರೆಯಾಗಿ ಬಿಗ್ ಬಾಸ್ ಫ್ಯಾಮಿಲಿ ವೀಕ್ ಕೇವಲ ಸ್ಪರ್ಧಿಗಳಿಗೆ ಮಾತ್ರವಲ್ಲದೆ ಪ್ರೇಕ್ಷಕರಿಗೂ ಹಬ್ಬದಂತಿದೆ. ಗಿಲ್ಲಿ ನಟರಾಜ್ ಅವರ ಕುಟುಂಬದ ಆಗಮನವು ಮನೆಯೊಳಗೆ ಹೊಸ ಚೈತನ್ಯವನ್ನು ತುಂಬಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ

ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಹನಿಮೂನ್ ಡೆಸ್ಟಿನೇಶನ್ ಲೀಕ್..!

by ಶ್ರೀದೇವಿ ಬಿ. ವೈ
February 26, 2026 - 3:18 pm
0

Untitled design 2026 02 26T150602.157

ಸಪ್ತಪದಿ ತುಳಿದು, ಸತಿಪತಿ ಆಗಿಯೇಬಿಟ್ರು ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 26, 2026 - 3:07 pm
0

ಡೈರೆಕ್ಟರ್ ಕಿಡ್ನಾಪ್ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್ : ಭೀಮಾ ಸಿನಿಮಾ ನಟಿ ಐಶ್ವರ್ಯಾ ಅರೆಸ್ಟ್

ಡೈರೆಕ್ಟರ್ ಕಿಡ್ನಾಪ್ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್: ಭೀಮಾ ಸಿನಿಮಾ ನಟಿ ಐಶ್ವರ್ಯಾ ಅರೆಸ್ಟ್

by ಶ್ರೀದೇವಿ ಬಿ. ವೈ
February 26, 2026 - 2:39 pm
0

ಅಂತಾರಾಷ್ಟ್ರೀಯ ಸಭೆಯಲ್ಲಿ ಕಾಶ್ಮೀರ ಬಜೆಟ್ IMF ಸಾಲ ವಿಚಾರ ಕೆದಗಿದ ಪಾಕಿಸ್ತಾನಕ್ಕೆ ಭಾರತ ತರಾಟೆ

ಅಂತಾರಾಷ್ಟ್ರೀಯ ಸಭೆಯಲ್ಲಿ ಕಾಶ್ಮೀರದ ಬಜೆಟ್‌‌ನಲ್ಲಿ IMF ಸಾಲ ವಿಚಾರ ಕೆದಗಿದ ಪಾಕಿಸ್ತಾನಕ್ಕೆ ಭಾರತ ತರಾಟೆ

by ಶ್ರೀದೇವಿ ಬಿ. ವೈ
February 26, 2026 - 2:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 14T200001.943
    ಬಿಗ್ ಬಾಸ್ ಸ್ಪರ್ಧಿಗೆ ಬೆದರಿಕೆ,10 ಕೋಟಿಗೆ ಬೇಡಿಕೆ: ಹಿಂದಿರುವ ದುಷ್ಕರ್ಮಿಗಳು ಯಾರು ಗೊತ್ತಾ?
    February 14, 2026 | 0
  • Untitled design 2026 02 10T085530.949
    ಬಿಗ್‌ಬಾಸ್ ಸ್ಪರ್ಧಿಗಳ ನಡುವೆ ನಿಲ್ಲದ ಜಗಳ: ಅಶ್ವಿನಿಗೆ ಟಾಂಗ್ ಕೊಟ್ಟ ಚೈತ್ರಾ ಕುಂದಾಪುರ
    February 10, 2026 | 0
  • BeFunky collage 2026 02 05T172113.426
    ಕೊನೆಗೂ 2ನೇ ಮದ್ವೆ ಬಗ್ಗೆ ರಿವೀಲ್ ಮಾಡಿದ ನಿವೇದಿತಾ ಗೌಡ: “ನನಗೆ ಆ ಫೀಲಿಂಗ್ ತರಿಸೋನು ಬೇಕು”
    February 5, 2026 | 0
  • Untitled design (1)
    ರೀಲ್ಸ್ ಮಾಡಿ ಮತ್ತೆ ಜೈಲು ಕದ ತಟ್ಟಿದ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್: ಮತ್ತೊಂದು ದೂರು ದಾಖಲು
    February 5, 2026 | 0
  • Untitled design 2026 02 04T214837.147
    “ನನ್ ಕಡೆಯಿಂದ ತಪ್ಪಾದರೆ ಕ್ಷಮಿಸಿ”: ಟ್ಯಾಟೂ ಹಾಕಿಸಿಕೊಂಡ ಅಭಿಮಾನಿಗೆ ಕ್ಷಮೆ ಕೇಳಿದ ಗಿಲ್ಲಿ
    February 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version