• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್ ಬಾಸ್ ಮನೆಗೆ ಲಾಕ್: ಜಾಲಿವುಡ್‌ನಲ್ಲಿ ಚಿತ್ರೀಕರಣ ಸ್ಥಗಿತ..!

admin by admin
October 7, 2025 - 7:04 pm
in ಬಿಗ್ ಬಾಸ್
0 0
0
Untitled design 2025 10 07t185834.371

ಬೆಂಗಳೂರು, ಅಕ್ಟೋಬರ್ 07, 2025: ಕನ್ನಡ ಟೆಲಿವಿಷನ್‌ನ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ’ದ ಚಿತ್ರೀಕರಣ ನಡೆಯುವ ಜಾಲಿವುಡ್ ಸ್ಟುಡಿಯೋಗೆ ರಾಮನಗರ ಜಿಲ್ಲಾಡಳಿತ ಬೀಗ ಜಡಿಯಲು ಮುಂದಾಗಿದೆ. ತಮಿಳುನಾಡು ಮೂಲದ ದೊಡ್ಡ ನಿರ್ಮಾಪಕ ಐಸಿರಿ ಗಣೇಶ್‌ಗೆ ಸೇರಿದ ಈ ಸ್ಟುಡಿಯೋವನ್ನು ಮಾಲಿನ್ಯ ನಿಯಂತ್ರಣ ಮಂಡಳಿಯ ನಿಯಮ ಉಲ್ಲಂಘನೆಯ ಆರೋಪದ ಮೇಲೆ ಲಾಕ್ ಮಾಡಲಾಗುತ್ತಿದೆ. ಈ ಘಟನೆಯಿಂದ ‘ಬಿಗ್ ಬಾಸ್’ ಮನೆಯ ಚಿತ್ರೀಕರಣ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ಸ್ಪರ್ಧಿಗಳು, ಕ್ಯಾಮೆರಾಮನ್‌ಗಳು ಮತ್ತು ತಾಂತ್ರಿಕ ಸಿಬ್ಬಂದಿಯನ್ನು ಕೆಲವೇ ಗಂಟೆಗಳಲ್ಲಿ ಹೊರಗೆ ಕಳುಹಿಸಲು ಆದೇಶಿಸಲಾಗಿದೆ.

ರಾಮನಗರ ತಹಶೀಲ್ದಾರ್ ತೇಜಸ್ವಿ ಅವರ ನೇತೃತ್ವದಲ್ಲಿ ಅಧಿಕಾರಿಗಳು ಜಾಲಿವುಡ್ ಸ್ಟುಡಿಯೋಗೆ ಭೇಟಿ ನೀಡಿ, ಯಾವುದೇ ಚಟುವಟಿಕೆಗಳನ್ನು ನಡೆಸದಂತೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಜಾಲಿವುಡ್ ಸ್ಟುಡಿಯೋದ ಗೇಟ್‌ಗೆ ಬೀಗ ಜಡಿಯಲಾಗಿದ್ದು, ಸ್ಟುಡಿಯೋದ ಒಳಗಿರುವ ‘ಬಿಗ್ ಬಾಸ್’ ಮನೆಯೂ ಸೀಲ್ ಆಗಿದೆ. ಅಕ್ಟೋಬರ್ 9ರವರೆಗೆ ಈ ಲಾಕ್‌ಡೌನ್ ಮುಂದುವರಿಯಲಿದ್ದು, ಈ ದಿನ ಕೋರ್ಟ್‌ನಲ್ಲಿ ಜಾಲಿವುಡ್‌ನ ಅರ್ಜಿಯ ವಿಚಾರಣೆ ನಡೆಯಲಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯ ಕ್ಲಿಯರೆನ್ಸ್ ದೊರೆಯುವವರೆಗೆ ಅಥವಾ ಕೋರ್ಟ್ ಅನುಮತಿ ನೀಡುವವರೆಗೆ ಚಿತ್ರೀಕರಣ ಸಂಪೂರ್ಣವಾಗಿ ಸ್ಥಗಿತವಾಗಿರಲಿದೆ.

RelatedPosts

ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!

“ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!

ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

ADVERTISEMENT
ADVERTISEMENT

 

ಜಾಲಿವುಡ್ ಸ್ಟುಡಿಯೋದ ಮುಂದೆ ಭಾರೀ ಭದ್ರತೆಯನ್ನು ಒಡ್ಡಲಾಗಿದೆ. ‘ಬಿಗ್ ಬಾಸ್’ ಅಭಿಮಾನಿಗಳು ಗೇಟ್‌ನ ಮುಂದೆ ಜಮಾಯಿಸಿದ್ದು, ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಕಣ್ಗಾವಲು ಇರಿಸಿದ್ದಾರೆ. ಬಿಡದಿ ಇನ್‌ಸ್ಪೆಕ್ಟರ್ ಶಂಕರ್ ನಾಯಕ್ ಮತ್ತು ರಾಮನಗರ ಎಸ್‌ಪಿ ಅವರ ಆದೇಶದಂತೆ, ಸಂಜೆ 7:30 ರೊಳಗೆ ಸ್ಪರ್ಧಿಗಳು ಮತ್ತು ಸಿಬ್ಬಂದಿಯನ್ನು ಸ್ಟುಡಿಯೋದಿಂದ ಹೊರಗೆ ಕಳುಹಿಸಲಾಗುತ್ತದೆ. ಕನ್ನಡಪರ ಹೋರಾಟಗಾರರಿಂದ ಯಾವುದೇ ತೊಂದರೆಯಾಗದಂತೆ ಖಾಕಿ ಇಲಾಖೆಯು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

‘ಬಿಗ್ ಬಾಸ್ ಕನ್ನಡ’ ಕಾರ್ಯಕ್ರಮವು ಕರ್ನಾಟಕದ ಟಿಆರ್‌ಪಿ ರೇಟಿಂಗ್‌ನಲ್ಲಿ ಮುಂಚೂಣಿಯಲ್ಲಿದ್ದು, ಕಿಚ್ಚ ಸುದೀಪ್‌ರ ನಿರೂಪಣೆಯಿಂದ ಜನಪ್ರಿಯತೆಯ ಉತ್ತುಂಗದಲ್ಲಿದೆ. ಆದರೆ, ಈ ಆಕಸ್ಮಿಕ ಲಾಕ್‌ಡೌನ್‌ನಿಂದ ಸೀಸನ್ 12ಕ್ಕೆ ಭಾರೀ ಆಘಾತವಾಗಿದೆ. ಜಾಲಿವುಡ್‌ನ ಆಡಳಿತವು ಅಕ್ಟೋಬರ್ 3ರಂದು ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತಾದರೂ, ವಿಚಾರಣೆಯನ್ನು ಅಕ್ಟೋಬರ್ 9ಕ್ಕೆ ಮುಂದೂಡಲಾಗಿದೆ. ಈ ಅವಧಿಯಲ್ಲಿ ಯಾವುದೇ ಚಿತ್ರೀಕರಣ, ಆಟ ಅಥವಾ ಚಟುವಟಿಕೆಗಳಿಗೆ ಅವಕಾಶವಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಜಾಲಿವುಡ್‌ನ ಅಮ್ಯೂಸ್‌ಮೆಂಟ್ ಪಾರ್ಕ್‌ನೊಳಗಿರುವ ‘ಬಿಗ್ ಬಾಸ್’ ಮನೆಯನ್ನು ಖಾಲಿ ಮಾಡಲು ರಾಮನಗರ ಎಸ್‌ಪಿ ಡೆಡ್‌ಲೈನ್ ನೀಡಿದ್ದಾರೆ. ಸಂಜೆ 7:30 ರೊಳಗೆ ಎಲ್ಲರೂ ಹೊರಬರಬೇಕು ಎಂದು ಆದೇಶಿಸಲಾಗಿದೆ. ಈ ಘಟನೆಯಿಂದ ಕಾರ್ಯಕ್ರಮದ ಲೈವ್ ಪ್ರಸಾರಕ್ಕೂ ತಡೆಯಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor (15)

ಭೀಕರ ಘಟನೆ: ಪ್ರಸಾದ ಸ್ವೀಕರಿಸುತ್ತಿದ್ದಾಗಲೇ ದೇವಸ್ಥಾನ ಮೇಲ್ಛಾವಣಿ ಕುಸಿತ

by ದಿಶಾ ಕೆ. ಎಸ್.
June 20, 2026 - 6:43 pm
0

Untitled design 2026 06 20T184045.593

ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ-ರಾಜ್ ದಂಪತಿ?

by ಶಾಲಿನಿ ಕೆ. ಡಿ
June 20, 2026 - 6:42 pm
0

Untitled design (74)

ಭಾರತಕ್ಕೆ ಬಂತು ಆರುದ್ರ ರಾಡರ್ ಶಕ್ತಿ

by Hemanth Kumar S
June 20, 2026 - 6:17 pm
0

Untitled design 2026 06 20T181347.081

‘ನಾನು ಎಂದಿಗೂ ಬೇಡುವುದಿಲ್ಲ’: ಟ್ರಂಪ್‌ಗೆ ಮೆಲೋನಿ ತಿರುಗೇಟು, ಅಮೆರಿಕ ಪ್ರವಾಸ ರದ್ದುಗೊಳಿಸಿದ ಇಟಲಿ ಸಚಿವ

by ಶಾಲಿನಿ ಕೆ. ಡಿ
June 20, 2026 - 6:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 07T155249.901
    ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!
    June 7, 2026 | 0
  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
  • Untitled design 2026 03 08T192908.708
    ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್
    March 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version