• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

BBK 12: ʻಬಿಗ್‌ ಬಾಸ್‌ʼ ಮನೆಗೆ ಮಲ್ಲಮ್ಮ ಗುಡ್‌ ಬೈ? ಊಹಾಪೋಹಗಳಿಗೆ ಬಿತ್ತು ಬ್ರೇಕ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 29, 2025 - 1:59 pm
in ಬಿಗ್ ಬಾಸ್
0 0
0
Your paragraph text (1)

ಬಿಗ್ ಬಾಸ್ 12ರ ಸ್ಪರ್ಧಿ ಮಲ್ಲಮ್ಮ ಅವರು ವೈಯಕ್ತಿಕ ಕಾರಣಗಳಿಂದ ಶೋನಿಂದ ಹೊರಬಂದಿದ್ದಾರೆ ಎಂಬ ಗುಸುಗುಸು ಸಾಮಾಜಿಕ ಜಾಲತಾಣಗಳಲ್ಲಿ ಹರಡಿತ್ತು. ಆದರೆ, ಈ ಸುದ್ದಿಗಳೆಲ್ಲ ಸುಳ್ಳು! ಮಲ್ಲಮ್ಮ ಬಿಗ್ ಬಾಸ್ ಮನೆಯಿಂದ ಹೊರಗೆ ಬಂದಿಲ್ಲ, ಬದಲಿಗೆ ತಮ್ಮ ಆಟವನ್ನು ಉತ್ಸಾಹದಿಂದ ಮುಂದುವರೆಸಿದ್ದಾರೆ. ಮಲ್ಲಮ್ಮ ಅವರ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಲಾಗಿದೆ. “ಮಲ್ಲಮ್ಮ ಬಿಗ್ ಬಾಸ್ ಮನೆಯಲ್ಲಿದ್ದಾರೆ, ದಯವಿಟ್ಟು ವೋಟ್ ಮಾಡಿ” ಎಂದು ಅವರ ತಂಡ ಸಂದೇಶ ರವಾನಿಸಿದೆ.

ಬಿಗ್ ಬಾಸ್ ಮನೆಯಲ್ಲಿ ಕಾಲೇಜ್ ಟಾಸ್ಕ್ ನಡೆಯುತ್ತಿದೆ. ಈ ಟಾಸ್ಕ್‌ನಲ್ಲಿ ಸ್ಪರ್ಧಿಗಳನ್ನು ರೆಡ್ ಹೌಸ್ ಮತ್ತು ಬ್ಲೂ ಹೌಸ್ ಎಂಬ ಎರಡು ತಂಡಗಳಾಗಿ ವಿಂಗಡಿಸಲಾಗಿದೆ. “ಬಿಗ್ ಬಾಸ್ ಮನೆಯಲ್ಲಿ ಉಳಿಯಲು ನಾನೇಕೆ ಅರ್ಹ?” ಎಂಬ ವಿಷಯದ ಮೇಲೆ ಚರ್ಚಾ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಮಲ್ಲಮ್ಮ ಮತ್ತು ಸ್ಪಂದನಾ ಮುಖಾಮುಖಿಯಾದರು. ಸ್ಪಂದನಾ ಗೆಲುವು ಸಾಧಿಸಿದ್ದರಿಂದ, ಮಲ್ಲಮ್ಮ ಈ ವಾರ ನಾಮನಿರ್ದೇಶನಕ್ಕೆ ಒಳಗಾಗಿದ್ದಾರೆ. ಆದರೆ, ಇದರಿಂದಾಗಿ ಅವರು ಮನೆಯಿಂದ ಹೊರಗೆ ಹೋಗಿದ್ದಾರೆ ಎಂಬ ಊಹಾಪೋಹಗಳು ಹರಡಿವೆ.

RelatedPosts

ಕಾಮನ್ ಮ್ಯಾನ್‌ಗೆ ಇಂಥ ಟಾಸ್ಕ್ ಯಾಕೆ? ಬಿಗ್ ಬಾಸ್ ‘ಅಗ್ನಿಪರೀಕ್ಷೆ’ಯಲ್ಲಿ ಯಾರು ಎಷ್ಟು ಗಟ್ಟಿ?

‘ಬಿಗ್ ಬಾಸ್ ಅಗ್ನಿಪರೀಕ್ಷೆ’ಯಲ್ಲಿ ವಯಸ್ಸಿಗೆ ಮಿತಿ ಇಲ್ಲ; 72 ವರ್ಷದ ರತ್ನ, 20 ವರ್ಷದ ಕುಮಾರಿ ಆಯ್ಕೆ

Bigg Boss 13ರ ಪ್ರೋಮೋ ಶೂಟಿಂಗ್‌ನಲ್ಲಿ ಧೂಳೆಬ್ಬಿಸಿದ ಕಿಚ್ಚ ಸುದೀಪ್.!

BBK 13: ದೊಡ್ಮನೆ ಎಂಟ್ರಿಗೆ ಭರ್ಜರಿ ವೇದಿಕೆ ಸಜ್ಜು; ಸ್ಪರ್ಧಿಗಳ ಅಗ್ನಿಪರೀಕ್ಷೆಗೆ ಕೌಂಟ್‌ಡೌನ್‌ ಶುರು

ADVERTISEMENT
ADVERTISEMENT

ಮಲ್ಲಮ್ಮ ಅವರ ಕುಟುಂಬದವರೊಂದಿಗೆ ಮಾತನಾಡುವ ಅವಕಾಶವನ್ನು ಬಿಗ್ ಬಾಸ್, ರಘು ಅವರಿಗೆ ನೀಡಿತ್ತು. ಮಲ್ಲಮ್ಮ ಕೆಲಸ ಮಾಡುವ ಬೋಟಿಕ್‌ನ ಮಾಲೀಕರಾದ ಪಲ್ಲವಿ, ರಘು ಜೊತೆಗೆ ಮಾತನಾಡಿ, “ಮಲ್ಲಮ್ಮ ಚೆನ್ನಾಗಿ ಆಡುತ್ತಿದ್ದಾರೆ, ಮುಂದೆಯೂ ಆಡುತ್ತಾರೆ” ಎಂದು ಧೈರ್ಯ ತುಂಬಿದ್ದಾರೆ. ಮಲ್ಲಮ್ಮ ಅವರ ಇನ್‌ಸ್ಟಾಗ್ರಾಮ್ ಪೇಜ್ ನಿರ್ವಹಿಸುತ್ತಿರುವ ಪಲ್ಲವಿ ಮತ್ತು ಮನೋಜ್, “ಮಲ್ಲಮ್ಮ ಎಲಿಮಿನೇಟ್ ಆಗಿಲ್ಲ, ವೋಟ್ ಮಾಡಿ” ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ. ವೀಕ್ಷಕರು ಮಲ್ಲಮ್ಮಗೆ ವೋಟ್ ಮಾಡಿ ಗೆಲ್ಲಿಸಬೇಕೆಂದು ಕೋರಿದ್ದಾರೆ.

View this post on Instagram

 

A post shared by ಮಾತಿನ ಮಲ್ಲಿ ಮಲ್ಲಮ್ಮ ✨ (@mallamma_talks)

ಮಲ್ಲಮ್ಮ ವೈಯಕ್ತಿಕ ಕಾರಣಗಳಿಂದ ಬಿಗ್ ಬಾಸ್ ತೊರೆದಿದ್ದಾರೆ ಎಂಬ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿತು. ಆದರೆ, ಕಲರ್ಸ್ ಕನ್ನಡ ಚಾನೆಲ್ ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಮಲ್ಲಮ್ಮ ಅವರ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ, “ಮಲ್ಲಮ್ಮ ಚೆನ್ನಾಗಿ ಆಡುತ್ತಿದ್ದಾರೆ. ಸುಳ್ಳು ಸುದ್ದಿಗಳನ್ನು ನಂಬಬೇಡಿ” ಎಂದು ಸ್ಪಷ್ಟಪಡಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಘೋಷಿಸಿದ (1)

IPL ಕ್ರಶ್ ಕಾವ್ಯಾಗೆ ಮ್ಯೂಸಿಕ್ ಕಿಂಗ್ ಅನಿರುದ್ಧ್ ವರನಾಗ್ತಾರಾ..?

by ಶಾಲಿನಿ ಕೆ. ಡಿ
August 18, 2026 - 6:48 pm
0

ಘೋಷಿಸಿದ

ಅಮೆರಿಕನ್ ಸೈನಿಕರ ತಲೆಗೆ 60 ಸಾವಿರ ಡಾಲರ್ ಘೋಷಿಸಿದ ಇರಾನ್

by Hemanth Kumar S
August 18, 2026 - 6:33 pm
0

Untitled design 2026 08 18T181351.095

ಜಾಕ್ವೆಲಿನ್ ಬರ್ತ್‌ಡೇಗೆ ಸುಕೇಶ್ ಕೊಟ್ಟ ಶಾಕಿಂಗ್ ಗಿಫ್ಟ್ ಏನು..?

by ಶಾಲಿನಿ ಕೆ. ಡಿ
August 18, 2026 - 6:17 pm
0

Untitled design 2026 08 18T175550.274

ಜಪಾನ್ ಹಾಗೂ ಕೊರಿಯಾ ಮೇಲೆ ಯುದ್ಧಕ್ಕೆ ಮುಂದಾಗುತ್ತ ಚೀನಾ

by Hemanth Kumar S
August 18, 2026 - 5:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾಡುವ ಎಐ (5)
    ಕಾಮನ್ ಮ್ಯಾನ್‌ಗೆ ಇಂಥ ಟಾಸ್ಕ್ ಯಾಕೆ? ಬಿಗ್ ಬಾಸ್ ‘ಅಗ್ನಿಪರೀಕ್ಷೆ’ಯಲ್ಲಿ ಯಾರು ಎಷ್ಟು ಗಟ್ಟಿ?
    August 18, 2026 | 0
  • ಶಾರೂಖ್ (2)
    ‘ಬಿಗ್ ಬಾಸ್ ಅಗ್ನಿಪರೀಕ್ಷೆ’ಯಲ್ಲಿ ವಯಸ್ಸಿಗೆ ಮಿತಿ ಇಲ್ಲ; 72 ವರ್ಷದ ರತ್ನ, 20 ವರ್ಷದ ಕುಮಾರಿ ಆಯ್ಕೆ
    August 13, 2026 | 0
  • Untitled design 2026 08 06T172250.633
    Bigg Boss 13ರ ಪ್ರೋಮೋ ಶೂಟಿಂಗ್‌ನಲ್ಲಿ ಧೂಳೆಬ್ಬಿಸಿದ ಕಿಚ್ಚ ಸುದೀಪ್.!
    August 6, 2026 | 0
  • Untitled design 2026 08 04T214934.461
    BBK 13: ದೊಡ್ಮನೆ ಎಂಟ್ರಿಗೆ ಭರ್ಜರಿ ವೇದಿಕೆ ಸಜ್ಜು; ಸ್ಪರ್ಧಿಗಳ ಅಗ್ನಿಪರೀಕ್ಷೆಗೆ ಕೌಂಟ್‌ಡೌನ್‌ ಶುರು
    August 4, 2026 | 0
  • ಭಾವುಕರಾದ (9)
    ‘ಬಿಗ್ ಬಾಸ್ ಕನ್ನಡ ಸೀಸನ್ 13’ ಮೊದಲ ಪ್ರೋಮೊ ರಿಲೀಸ್
    August 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version