• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್ ಬಾಸ್ ಮನೆಯಲ್ಲಿ ನಿಯಮದ ಸಿಡಿಮಿಡಿ: ಜಂಟಿಗಳ ತಪ್ಪಿಗೆ ಒಂಟಿಗಳಿಗೆ ಶಿಕ್ಷೆ

admin by admin
September 30, 2025 - 10:35 pm
in ಬಿಗ್ ಬಾಸ್
0 0
0
Untitled design 2025 09 30t223422.135

ಬಿಗ್ ಬಾಸ್ ಕನ್ನಡ ಸೀಸನ್ 12ರ ಮನೆಯಲ್ಲಿ ಜಂಟಿ ಸ್ಪರ್ಧಿಗಳು ನಿಯಮ ಉಲ್ಲಂಘನೆ ಮಾಡಿದ್ದರೂ, ಅದರ ಶಿಕ್ಷೆಗೆ ಬಲಿಯಾದವರು ಒಂಟಿ ಸ್ಪರ್ಧಿಗಳು. ಈ ಅನಿರೀಕ್ಷಿತ ತೀರ್ಪು ಮನೆಯಲ್ಲಿ ಬಿರುಗಳನ್ನು ಸೃಷ್ಟಿಸಿದೆ. 

ಬಿಗ್ ಬಾಸ್ ಮನೆಯಲ್ಲಿ ಜಂಟಿ ಸ್ಪರ್ಧಿಗಳಿಗೆ ಮಲಗುವ ಹೊರತುಪಡಿಸಿ, ಉಳಿದ ಎಲ್ಲ ಸಮಯದಲ್ಲಿ ಒಟ್ಟಿಗೆ ಇರಬೇಕು ಎಂಬ ಕಟ್ಟುನಿಟ್ಟಾದ ನಿಯಮವಿದೆ. ಆದರೆ, ಅನೇಕ ಜಂಟಿ ಸ್ಪರ್ಧಿಗಳು ಈ ನಿಯಮವನ್ನು ಉಲ್ಲಂಘಿಸಿ, ತಮ್ಮನ್ನು ಬಂಧಿಸಿರುವ ಹಗ್ಗವನ್ನು ಕಟ್ಟಿಕೊಳ್ಳದೆ, ಒಂಟೊಂಟಿಯಾಗಿ ಸುತ್ತಾಡಿದ್ದಾರೆ. ಮನೆಯಲ್ಲಿ ಜಂಟಿ ಸ್ಪರ್ಧಿಗಳ ಮೇಲ್ವಿಚಾರಣೆ ಒಂಟಿ ಸ್ಪರ್ಧಿಗಳ ಹೊಣೆಗಾರಿಕೆಯಾಗಿತ್ತು. ತಮ್ಮ ಅಡಿಯಾಳುಗಳಂತಿರುವ ಜಂಟಿ ಸ್ಪರ್ಧಿಗಳನ್ನು ಒಂಟಿಗಳು ಸರಿಯಾಗಿ ನೋಡಿಕೊಳ್ಳದಿದ್ದದ್ದು ಬಿಗ್ ಬಾಸ್‌ಗೆ ಕೋಪ ತಂದಿತ್ತು.

RelatedPosts

“ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!

ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್

ADVERTISEMENT
ADVERTISEMENT

ತಪ್ಪು ಮಾಡಿದವರು ಜಂಟಿ ಸ್ಪರ್ಧಿಗಳಾದರೂ, ಶಿಕ್ಷೆ ಒಂಟಿ ಸ್ಪರ್ಧಿಗಳಿಗೆ. ಬಿಗ್ ಬಾಸ್ ಅವರು ನೀಡಿದ ಶಿಕ್ಷೆಯು ಎರಡು ಭಾಗಗಳಲ್ಲಿತ್ತು:

  1. ಆಹಾರ ಸಾಮಗ್ರಿ ವಾಪಸಾತಿ: ಒಂಟಿ ಸ್ಪರ್ಧಿಗಳು ಗೆದ್ದು ತಂದಿದ್ದ 14 ದಿನಸಿ ಸಾಮಗ್ರಿಗಳ ಪೈಕಿ 11 ಸಾಮಗ್ರಿಗಳನ್ನು ತಕ್ಷಣ ಸ್ಟೋರ್ ರೂಮ್‌ಗೆ ತಂದಿಡಬೇಕೆಂದು ಆದೇಶಿಸಲಾಯಿತು. ಇದರಿಂದಾಗಿ ಅವರು “ಉಪವಾಸದಲ್ಲೇ ಉಳಿಯುವ” ಗಂಭೀರ ಪರಿಸ್ಥಿತಿ ಉಂಟಾಗಿದೆ.

  2. ಜಂಟಿ ಸ್ಪರ್ಧಿಗಳ ಮೇಲ್ವಿಚಾರಣೆಯ ಜವಾಬ್ದಾರಿ: ಜಂಟಿ ಸ್ಪರ್ಧಿಗಳನ್ನು ಮತ್ತೆ ಉತ್ತಮವಾಗಿ ನೋಡಿಕೊಳ್ಳುವ ಜವಾಬ್ದಾರಿ ಒಂಟಿ ಸ್ಪರ್ಧಿಗಳ ಮೇಲೆಯೇ ಉಳಿದಿದೆ.

ಈ ಶಿಕ್ಷೆಯನ್ನು ಪ್ರಕಟಿಸಿದಾಗ, ಮನೆಯಲ್ಲಿದ್ದ ಬಹುತೇಕ ಎಲ್ಲಾ ಸ್ಪರ್ಧಿಗಳು – ಜಾಹ್ನವಿ, ಚಂದ್ರಪ್ರಭ, ರಾಶಿಕಾ, ಸ್ಪಂದನಾ, ಮಲ್ಲಮ್ಮ, ಅಭಿಷೇಕ್, ಧ್ರುವ್, ಆಶ್ವಿನಿ – ಎಲ್ಲರೂ “ಫುಲ್ ಡಲ್” ಆಗಿ, ನಿರಾಶೆ ಮತ್ತು ಕೋಪವನ್ನು ವ್ಯಕ್ತಪಡಿಸಿದ್ದರೆ, ಗಿಲ್ಲಿ ನಟ ಮಾತ್ರ ಸಖತ್ ಖುಷಿಯಲ್ಲಿ ನಗುತ್ತಿದ್ದ. 

ಸದ್ಯ ಮನೆಯಲ್ಲಿ 6 ಒಂಟಿ ಸ್ಪರ್ಧಿಗಳು ಮತ್ತು 12 ಜಂಟಿ ಸ್ಪರ್ಧಿಗಳು ಇದ್ದು, ಈ ಶಿಕ್ಷೆಯು ಮನೆಯ ಸಮತೋಲನವನ್ನು ಪೂರ್ಣವಾಗಿ ಬದಲಾಯಿಸಿಬಿಟ್ಟಿದೆ. ಗಿಲ್ಲಿ ನಟ ಅವರು ಕಾಮಿಡಿ ಕಿಲಾಡಿಗಳು ಮುಂತಾದ ಶೋಗಳಲ್ಲಿ ತಮ್ಮ ಪ್ರಾಪರ್ಟಿ ಕಾಮಿಡಿ ಗೆ ಹೆಸರುವಾಸಿಯಾಗಿದ್ದಾರೆ. ಇತ್ತೀಚೆಗೆ ಕೆಲಸ ಇಲ್ಲದೆ ಹಣಕಾಸಿನ ತೊಂದರೆ ಎದುರಿಸುತ್ತಿದ್ದ ಎಂದು ಕೂಡಾ ತಿಳಿದುಬಂದಿದೆ. 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 05 24T123627.076

ಬೆಂಗಳೂರಿನ ವೃದ್ಧೆಗೆ ಡಿಜಿಟಲ್ ಅರೆಸ್ಟ್: ಬರೋಬ್ಬರಿ 24 ಕೋಟಿ ರೂ. ದೋಚಿದ ಸೈಬರ್ ವಂಚಕರು

by ಶಾಲಿನಿ ಕೆ. ಡಿ
May 24, 2026 - 12:38 pm
0

Untitled design 2026 05 24T120335.953

ಇನ್ನೊಂದು ವರ್ಷದೊಳಗೆ ಮೋದಿ ಸರ್ಕಾರ ಬೀಳುತ್ತೆ: ರಾಹುಲ್ ಗಾಂಧಿ ಭವಿಷ್ಯ..!

by ಶಾಲಿನಿ ಕೆ. ಡಿ
May 24, 2026 - 12:08 pm
0

Untitled design 2026 05 24T114857.938

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಕೇಂದ್ರ ಮಾದರಿಯ ವೇತನ, ಹಳೇ ಪಿಂಚಣಿ ಮರು ಜಾರಿ

by ಶಾಲಿನಿ ಕೆ. ಡಿ
May 24, 2026 - 11:49 am
0

Untitled design 2026 05 24T112557.917

ಮತ್ತೆ ಇರಾನ್-ಅಮೆರಿಕಾ ಯುದ್ಧ ಫಿಕ್ಸಾ? ಯುದ್ಧ ಶುರುವಾದ್ರೆ ಭಾರತದಲ್ಲಿ ಪೆಟ್ರೋಲ್ ದರ ಏರಿಕೆ?

by Hemanth Kumar S
May 24, 2026 - 11:26 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
  • Untitled design 2026 03 08T192908.708
    ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್
    March 8, 2026 | 0
  • BeFunky collage 2026 03 08T164655.239
    ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ
    March 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version