• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ರಕ್ಷಿತಾ ವಿರುದ್ಧ ರಾಶಿಕಾ ಕೆಂಡಾಮಂಡಲ, ಮಧ್ಯೆ ಬಂದ ಗಿಲ್ಲಿಗೂ ಕ್ಲಾಸ್ !

admin by admin
January 6, 2026 - 11:05 pm
in ಬಿಗ್ ಬಾಸ್
0 0
0
Untitled design 2026 01 06T225637.023

ಕನ್ನಡದ ಜನಪ್ರಿಯ ರಿಯಾಲಿಟಿ ಶೋ ‘ಬಿಗ್‌ಬಾಸ್‌’ (Bigg Boss Kannada) ಸೀಸನ್-12 ಮುಕ್ತಾಯಕ್ಕೆ ಕೇವಲ ಎರಡೇ ವಾರ ಬಾಕಿ ಉಳಿದಿದೆ. ಅಂತಿಮವಾಗಿ ಟಾಪ್-5 ಹಂತವನ್ನು ಯಾರು ತಲುಪಲಿದ್ದಾರೆ ಎಂಬ ಕುತೂಹಲ ಪ್ರೇಕ್ಷಕರಲ್ಲಿ ಮನೆ ಮಾಡಿದೆ. ಆದರೆ, ಫಿನಾಲೆ ಹತ್ತಿರವಾಗುತ್ತಿದ್ದಂತೆ ಸ್ಪರ್ಧಿಗಳ ನಡುವಿನ ತಾಳ್ಮೆ ಕಡಿಮೆಯಾಗುತ್ತಿದೆ. ಮನೆಯೊಳಗಿನ ಜಗಳ ಹೆಚ್ಚಾಗುತ್ತಿದೆ.

ರಕ್ಷಿತಾ ಮತ್ತು ರಾಶಿಕಾ ನಡುವೆ ಬಿಗ್ ಫೈಟ್

ಇತ್ತೀಚಿನ ಟಾಸ್ಕ್‌ವೊಂದರ ಸಂದರ್ಭದಲ್ಲಿ ಬಿಗ್‌ಬಾಸ್ ತಂಡಗಳನ್ನು ರಚಿಸಿಕೊಳ್ಳುವಂತೆ ಸೂಚಿಸಿದ್ದರು. ಈ ವೇಳೆ ರಾಶಿಕಾ ಅವರು ರಕ್ಷಿತಾರನ್ನು ತಮ್ಮ ತಂಡಕ್ಕೆ ಸೇರಿಸಿಕೊಳ್ಳಲು ನಿರಾಕರಿಸಿದರು. ಇದು ಇಬ್ಬರ ನಡುವೆ ಜಗಳಕ್ಕೆ ಕಾರಣವಾಯಿತು. ಒಬ್ಬರಿಗೊಬ್ಬರು ಏಕವಚನದಲ್ಲಿ ನಿಂದಿಸುತ್ತ ಜಗಳ ಮಾಡಿದರು. ಈ ನಡುವೆ ಗಿಲ್ಲಿಯನ್ನೂ ಮಧ್ಯದಲ್ಲಿ ತಂದು ಅವರೊಂದಿಗೂ ಸಿಟ್ಟಿನಲ್ಲಿ ಮಾತನಾಡುತ್ತಾರೆ ರಾಶಿಕಾ.

RelatedPosts

‘ಬಿಗ್ ಬಾಸ್ ಅಗ್ನಿಪರೀಕ್ಷೆ’ ವೀಕ್ಷಿಸಿ, ಪಾಯಿಂಟ್ಸ್ ಗೆಲ್ಲಿ: ಬಿಗ್ ಬಾಸ್ ಮನೆ ಅತಿಥಿಯಾಗುವ ಅವಕಾಶ ಗಳಿಸಿ!

ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳ ಆಯ್ಕೆ ವೀಕ್ಷಕರ ಕೈಯಲ್ಲಿ; ವೋಟಿಂಗ್ ಆರಂಭ

ಬಿಗ್‌ಬಾಸ್ ಸೀಸನ್ 13ಕ್ಕೆ ಕೌಂಟ್‌ಡೌನ್: ಪೈಲಟ್ ಅವತಾರದಲ್ಲಿ ಕಿಚ್ಚ ಸುದೀಪ್

ಬಿಗ್ ಬಾಸ್ ಕನ್ನಡ 13 ಡೇಟ್ ಫಿಕ್ಸ್; ಸೆ.6ಕ್ಕೆ ಗ್ರ್ಯಾಂಡ್ ಪ್ರೀಮಿಯರ್

ADVERTISEMENT
ADVERTISEMENT

Instagram ನಲ್ಲಿ ಈ ಪೋಸ್ಟ್ ವೀಕ್ಷಿಸಿ

 

Colors Kannada Official (@colorskannadaofficial) ರಿಂದ ಹಂಚಲಾದ ಪೋಸ್ಟ್

ಗಿಲ್ಲಿಯನ್ನು ಟಾರ್ಗೆಟ್ ಮಾಡಿದ ರಾಶಿಕಾ

ರಕ್ಷಿತಾ ಮತ್ತು ರಾಶಿಕಾ ನಡುವಿನ ಜಗಳದ ಮಧ್ಯೆ ಬಂದ ಗಿಲ್ಲಿ , ರಕ್ಷಿತಾ ಪರವಾಗಿ ಮಾತನಾಡಲು ಪ್ರಯತ್ನಿಸಿದರು. ಇದು ರಾಶಿಕಾ ಕೋಪವನ್ನು ಹೆಚ್ಚಿಸಿತು. ನಮ್ಮ ವಿಷಯದಲ್ಲಿ ನೀನ್ಯಾರು ಮಾತನಾಡಲು ? ಎನ್ನುವ ಅರ್ಥದಲ್ಲಿ ರಾಶಿಕಾ ಅವರು ಗಿಲ್ಲಿಯನ್ನು ಟಾರ್ಗೆಟ್ ಮಾಡಿ ಹರಿಹಾಯ್ದಿದ್ದಾರೆ. ಆದರೆ ಗಿಲ್ಲಿ ಹೆಚ್ಚಾಗಿ ಮಾತನಾಡದೇ ರಾಶಿಕಾಗೆ ಉತ್ತರಿಸಿ, ರಕ್ಷಿತಾ ಪರ ವಾದ ಮಾಡುತ್ತಾರೆ.  ಈ ಹಿಂದೆಯೂ ರಕ್ಷಿತಾ ಮತ್ತು ಅಶ್ವಿನಿ ನಡುವೆ ಜಗಳವಾದಾಗ ಆಗಲೂ ಸಹ ಗಿಲ್ಲಿ ರಕ್ಷಿತಾಗೆ ಬೆಂಬಲಿಸಿದ್ದರು ಹೀಗೆ ಪ್ರತಿ ಬಾರಿ ರಕ್ಷಿತಾ ಪರ ನಿಲ್ಲುವ ಹಾಗೆ ಈ ಬಾರಿಯೂ ಅವರ ಪರವಾಗೇ ನಿಂತಿದ್ದಾರೆ.

ಗಿಲ್ಲಿ ಕೈ ಸೇರುತ್ತಾ ಸೀಸನ್-12 ಟ್ರೋಫಿ ?

ಒಂದೆಡೆ ಮನೆಯಲ್ಲಿ ಜಗಳಗಳು ನಡೆಯುತ್ತಿದ್ದರೆ, ಹೊರಗಡೆ ಸೋಶಿಯಲ್ ಮೀಡಿಯಾದಲ್ಲಿ ಗಿಲ್ಲಿ ಅವರ ಜನಪ್ರಿಯತೆ ಹೆಚ್ಚಾಗುತ್ತಿದೆ. ಸದ್ಯದ ಜನಾಭಿಪ್ರಾಯದ ಪ್ರಕಾರ, ಗಿಲ್ಲಿ ಈ ಬಾರಿಯ ಬಿಗ್‌ಬಾಸ್ ಕಪ್ ಗೆಲ್ಲುವ ನೆಚ್ಚಿನ ಸ್ಪರ್ಧಿಯಾಗಿದ್ದಾರೆ. ಅವರ ಆಟದ ವೈಖರಿ ಮತ್ತು ಮನೆಯಲ್ಲಿ ನಡೆದುಕೊಳ್ಳುವ ರೀತಿ ಅಭಿಮಾನಿಗಳಿಗೆ ಇಷ್ಟವಾಗಿದೆ.

ಈ ವಾರದ ನಾಮಿನೇಷನ್ ಪ್ರಕ್ರಿಯೆ ಕೂಡ ಮುಗಿದಿದ್ದು, ಫಿನಾಲೆಗೆ ಇನ್ನು ಕೇವಲ ಎರಡು ವಾರ ಇರುವುದರಿಂದ ಪ್ರತಿಯೊಬ್ಬ ಸ್ಪರ್ಧಿಯೂ ಅಂತಿಮ ಐವರ ಪಟ್ಟಿಯಲ್ಲಿ ಸ್ಥಾನ ಪಡೆಯಲು ಜಿದ್ದಾಜಿದ್ದಿಗೆ ಬಿದ್ದಿದ್ದಾರೆ. ನಾಮಿನೇಟ್ ಆಗಿರುವ ಸದಸ್ಯರಲ್ಲಿ ಈ ವಾರ ಯಾರು ಮನೆಯಿಂದ ಹೊರಬೀಳಲಿದ್ದಾರೆ ಎಂಬುದು ವಾರಾಂತ್ಯದ ಪಂಚಾಯಿತಿಯಲ್ಲಿ ನಿರ್ಧಾರವಾಗಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (17)

ಎವರೆಸ್ಟ್ ಇಂಗು ಪುಡಿಗೆ FSSAI ಶಾಕ್: ಇಂಗು ಪುಡಿ ಮಾರಾಟಕ್ಕೆ ಬ್ರೇಕ್!

by ಕವಿತಾ
August 29, 2026 - 11:25 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (15)

ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಬರೆದ ‘ಇರುಮುಡಿ’

by ಕವಿತಾ
August 29, 2026 - 10:40 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (16)

ಮೈಸೂರಿನಲ್ಲಿ ಚಿಕ್ಕಣ್ಣ-ಪಾವನಾ ಆರತಕ್ಷತೆ ಸಂಭ್ರಮ!

by ಕವಿತಾ
August 29, 2026 - 10:05 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (13)

ಕೀವ್ ಮೇಲೆ ರಷ್ಯಾ ಡ್ರೋನ್‌ಗಳ ದಾಳಿ; 27 ಮಂದಿ ಸಾವು

by ಕವಿತಾ
August 29, 2026 - 8:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 26T134048.314
    ‘ಬಿಗ್ ಬಾಸ್ ಅಗ್ನಿಪರೀಕ್ಷೆ’ ವೀಕ್ಷಿಸಿ, ಪಾಯಿಂಟ್ಸ್ ಗೆಲ್ಲಿ: ಬಿಗ್ ಬಾಸ್ ಮನೆ ಅತಿಥಿಯಾಗುವ ಅವಕಾಶ ಗಳಿಸಿ!
    August 26, 2026 | 0
  • ChatGPT Image Aug 24, 2026, 11 10 43 AM
    ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳ ಆಯ್ಕೆ ವೀಕ್ಷಕರ ಕೈಯಲ್ಲಿ; ವೋಟಿಂಗ್ ಆರಂಭ
    August 24, 2026 | 0
  • ಬೆಂಗಳೂರಿನಲ್ಲಿ ಮಂಗಳಮುಖಿ (6)
    ಬಿಗ್‌ಬಾಸ್ ಸೀಸನ್ 13ಕ್ಕೆ ಕೌಂಟ್‌ಡೌನ್: ಪೈಲಟ್ ಅವತಾರದಲ್ಲಿ ಕಿಚ್ಚ ಸುದೀಪ್
    August 22, 2026 | 0
  • Untitled design 2026 08 21T221141.162
    ಬಿಗ್ ಬಾಸ್ ಕನ್ನಡ 13 ಡೇಟ್ ಫಿಕ್ಸ್; ಸೆ.6ಕ್ಕೆ ಗ್ರ್ಯಾಂಡ್ ಪ್ರೀಮಿಯರ್
    August 21, 2026 | 0
  • ಮಾಡುವ ಎಐ (5)
    ಕಾಮನ್ ಮ್ಯಾನ್‌ಗೆ ಇಂಥ ಟಾಸ್ಕ್ ಯಾಕೆ? ಬಿಗ್ ಬಾಸ್ ‘ಅಗ್ನಿಪರೀಕ್ಷೆ’ಯಲ್ಲಿ ಯಾರು ಎಷ್ಟು ಗಟ್ಟಿ?
    August 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version