• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

BBK 12: ಫಿನಾಲೆ ಟಿಕೆಟ್ ರೇಸ್‌ನಲ್ಲಿ ಗಿಲ್ಲಿ ಔಟ್ ಆಗ್ತಾರಾ? ಧ್ರುವಂತ್ ಚಾಲೆಂಜ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 6, 2026 - 6:24 pm
in ಬಿಗ್ ಬಾಸ್
0 0
0
Untitled design 2026 01 06T182322.773

ಬಿಗ್ ಬಾಸ್ ಕನ್ನಡ ಸೀಸನ್ 12 (Bigg Boss Kannada 12) ತನ್ನ ಅಂತಿಮ ಹಂತದತ್ತ ವೇಗವಾಗಿ ಸಾಗುತ್ತಿದೆ. ನೂರು ದಿನಗಳ ಕಠಿಣ ಪಯಣದ ನಂತರ ಇದೀಗ ಮನೆ ಒಳಗಿನ ಪೈಪೋಟಿ ಇನ್ನಷ್ಟು ತೀವ್ರಗೊಂಡಿದೆ. ಫಿನಾಲೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವುದರಿಂದ, ಪ್ರತಿಯೊಬ್ಬ ಸ್ಪರ್ಧಿಯೂ “ಟಿಕೆಟ್ ಟು ಫಿನಾಲೆ” ಪಡೆಯುವ ಗುರಿಯೊಂದಿಗೆ ಆಟ ಆಡುತ್ತಿದ್ದಾರೆ. ಈ ನಡುವೆ, ಮೊದಲ ಫಿನಾಲೆ ಟಿಕೆಟ್ ಯಾರಿಗೆ ಸಿಗಲಿದೆ ಎಂಬುದೇ ಪ್ರೇಕ್ಷಕರಲ್ಲಿ ದೊಡ್ಡ ಕುತೂಹಲ ಮೂಡಿಸಿದೆ.

ಕೊನೆಯ ನಾಮಿನೇಶನ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಈ ವಾರ ರಾಶಿಕಾ ಶೆಟ್ಟಿ, ಅಶ್ವಿನಿ ಗೌಡ, ಗಿಲ್ಲಿ ನಟ, ಕಾವ್ಯಾ ಶೈವ, ಧನುಷ್, ರಕ್ಷಿತಾ ಶೆಟ್ಟಿ ಮತ್ತು ರಘು ನಾಮಿನೇಟ್ ಆಗಿದ್ದಾರೆ. ಕ್ಯಾಪ್ಟನ್ ಆಗಿರುವ ಕಾರಣ ಧನುಷ್ ಮಾತ್ರ ನಾಮಿನೇಷನ್‌ನಿಂದ ಸೇಫ್ ಆಗಿದ್ದಾರೆ. ಇನ್ನುಳಿದ ಸ್ಪರ್ಧಿಗಳಿಗೆ ಇದು “ಡೂ ಆರ್ ಡೈ” ವಾರವಾಗಿದ್ದು, ಒಂದು ತಪ್ಪು ಅವರ ಫಿನಾಲೆ ಕನಸಿಗೆ ಕೊನೆ ಹಾಕುವ ಸಾಧ್ಯತೆ ಇದೆ.

RelatedPosts

BBK 13ರಲ್ಲಿ ಎಮರ್ಜೆನ್ಸಿ ಎಕ್ಸಿಟ್: ವಿನ್ನರ್ ರೇಸ್‌ನಲ್ಲಿದ್ದ ಸ್ಪರ್ಧಿಯೇ ಔಟ್!

ಬಿಗ್‌ ಬಾಸ್‌ ಮಂದಿಗೆ ಖಡಕ್‌ ವಾರ್ನಿಂಗ್!: ಕರುನಾಡಿನ ಜನತೆಗೆ ಕಿಚ್ಚನ ಚಪ್ಪಾಳೆ

ಸಿಎಂ ವಿಜಯ್ ಬಗ್ಗೆ ಟೀಕೆ ಆರೋಪಕ್ಕೆ ವೇದಿಕೆಯಲ್ಲೇ ಸ್ಪಷ್ಟನೆ ನೀಡಿದ ವಿಜಯ್ ಸೇತುಪತಿ

BBK 13: ಮಾಡರ್ನ್ ಮಹಾಕವಿ ಮಂಜ ಸೇರಿ ಮನೆಮಂದಿಗೆ ಕಿಚ್ಚನ ಕ್ಲಾಸ್!

ADVERTISEMENT
ADVERTISEMENT
ಫಿನಾಲೆ ಟಿಕೆಟ್ ಟಾಸ್ಕ್: ಗಿಲ್ಲಿಗೆ ಸವಾಲೇ?

ಈ ವಾರ “ಮೊದಲ ಫಿನಾಲೆ ಟಿಕೆಟ್” ಪಡೆಯುವ ಟಾಸ್ಕ್. ಬಿಗ್ ಬಾಸ್ ಘೋಷಿಸಿದಂತೆ, ಧ್ರುವಂತ್ ಮತ್ತು ಅವರು ಆಯ್ಕೆ ಮಾಡುವ ಸದಸ್ಯ ಮುಂದಿನ ಟಾಸ್ಕ್‌ನಲ್ಲಿ ಭಾಗವಹಿಸಬೇಕು. ಈ ಟಾಸ್ಕ್‌ನಲ್ಲಿ ಸೋಲುವ ಸ್ಪರ್ಧಿ, ಮೊದಲ ಟಿಕೆಟ್ ಪಡೆಯುವ ಮುಂದಿನ ಎಲ್ಲಾ ಟಾಸ್ಕ್‌ಗಳಿಂದ ಔಟ್ ಆಗಬೇಕಾಗುತ್ತದೆ. ಹೀಗಾಗಿ ಈ ಸವಾಲು ಎಲ್ಲರಿಗೂ ನಿರ್ಣಾಯಕವಾಗಿದೆ.

ಧ್ರುವಂತ್ ಅವರು ಗಿಲ್ಲಿ ನಟನನ್ನು ಎದುರಾಳಿಯಾಗಿ ಆಯ್ಕೆ ಮಾಡಿದ್ದಾರೆ. ಇದಕ್ಕೆ ಕಾರಣವನ್ನೂ ಅವರು ಸ್ಪಷ್ಟವಾಗಿ ಹೇಳಿದ್ದಾರೆ. “ಗಿಲ್ಲಿ ಕಾಮಿಡಿ ಹೊರತುಪಡಿಸಿ ಬೇರೆ ಯಾವ ಟಾಸ್ಕ್‌ಗಳಲ್ಲೂ ಆಕ್ಟಿವ್ ಆಗಿಲ್ಲ. ಮನೆ ನಿರ್ಧಾರಗಳಲ್ಲಿ ಅವರ ಕೊಡುಗೆ ಶೂನ್ಯ” ಎಂದು ಧ್ರುವಂತ್ ನೇರವಾಗಿ ಆರೋಪಿಸಿದ್ದಾರೆ.

‘ಮಾತಿನ ಮಲ್ಲ’ ಇಮೇಜ್‌ಗೆ ಧಕ್ಕೆ?

ಸೀಸನ್ ಆರಂಭದಿಂದಲೂ ಗಿಲ್ಲಿ ನಟ ‘ಮಾತಿನ ಮಲ್ಲ’ ಎಂಬ ಟ್ಯಾಗ್ ಪಡೆದಿದ್ದರು. ತಮ್ಮ ಮಾತು, ಹಾಸ್ಯ ಮತ್ತು ಕೌಂಟರ್‌ಗಳ ಮೂಲಕ ಸಾಕಷ್ಟು ಗಮನ ಸೆಳೆದಿದ್ದರು. ಟಾಸ್ಕ್‌ಗಳಲ್ಲಿ ನಿರಂತರವಾಗಿ ಗೆಲ್ಲುವ ಸ್ಪರ್ಧಿಗಳ ನಡುವೆ ಗಿಲ್ಲಿ ತನ್ನ ಸ್ಥಾನ ಉಳಿಸಿಕೊಳ್ಳುತ್ತಾರಾ, ಅಥವಾ ಮೊದಲ ಟಿಕೆಟ್‌ನಿಂದಲೇ ಹೊರಗುಳಿಯುತ್ತಾರಾ ಎಂಬುದು ಕುತೂಹಲಕರವಾಗಿದೆ.

ನಾಮಿನೇಶನ್ ಜಗಳ

ಇನ್ನು ನಿನ್ನೆಯ ನಾಮಿನೇಶನ್ ಪ್ರಕ್ರಿಯೆಯಲ್ಲಿ ಮನೆ ಒಳಗಿನ ವಾತಾವರಣ ಸಂಪೂರ್ಣ ಬದಲಾಗಿದೆ. ರಾಶಿಕಾ ಶೆಟ್ಟಿ ಮತ್ತು ರಕ್ಷಿತಾ ಶೆಟ್ಟಿ ನಡುವೆ ಭಾರೀ ಜಗಳ ನಡೆದಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೂ ಹೋಗಿದೆ. ಬಿಗ್ ಬಾಸ್ ಮಧ್ಯಪ್ರವೇಶದಿಂದ ಪರಿಸ್ಥಿತಿ ಶಾಂತಗೊಂಡರೂ, ಈ ಜಗಳ ಸ್ಪರ್ಧಿಗಳ ನಡುವಿನ ಬಿರುಕು ಇನ್ನಷ್ಟು ಹೆಚ್ಚಿಸಿದೆ.

ಅದೇ ರೀತಿ ರಘು ಮತ್ತು ಧ್ರುವಂತ್ ನಡುವೆಯೂ ತೀವ್ರ ವಾಗ್ವಾದ ನಡೆದಿದೆ. ಪರಸ್ಪರ ಆರೋಪ-ಪ್ರತ್ಯಾರೋಪಗಳಿಂದ ಮನೆ ಕೂಡಿತ್ತು. ಈ ಎಲ್ಲ ಬೆಳವಣಿಗೆಗಳು ಫಿನಾಲೆಗೂ ಮುನ್ನ ಆಟವನ್ನು ಇನ್ನಷ್ಟು ರೋಚಕವಾಗಿಸಿದೆ.

ಕೇವಲ ಒಂದು ವೋಟ್‌ನಿಂದ ಗಿಲ್ಲಿ ನಾಮಿನೇಟ್

ಈ ವಾರದ ಮತ್ತೊಂದು ಕುತೂಹಲಕರ ಅಂಶ ಎಂದರೆ ಗಿಲ್ಲಿ ನಟ ಕೇವಲ ಒಂದು ವೋಟ್ ಅಂತರದಿಂದ ನಾಮಿನೇಟ್ ಆಗಿದ್ದಾರೆ. ಅಶ್ವಿನಿ ಗೌಡ ಮಾತ್ರವೇ ಗಿಲ್ಲಿಯನ್ನು ನಾಮಿನೇಟ್ ಮಾಡಿದ್ದು, ಇದು ಗಿಲ್ಲಿಗೆ ದೊಡ್ಡ ಶಾಕ್ ಆಗಿದೆ. ಪ್ರೇಕ್ಷಕರ ಬೆಂಬಲದ ಮೇಲೆ ಅವಲಂಬಿತವಾಗಿರುವ ಗಿಲ್ಲಿಗೆ ಇದು ಎಚ್ಚರಿಕೆಯ ಗಂಟೆಯಂತಾಗಿದೆ.

ಫಿನಾಲೆ ಟಿಕೆಟ್ ಟಾಸ್ಕ್‌ನಲ್ಲಿ ಯಾರು ಗೆಲ್ತಾರೆ? ಗಿಲ್ಲಿ ನಟ ಮೊದಲ ಟಿಕೆಟ್ ರೇಸ್‌ನಿಂದಲೇ ಔಟ್ ಆಗ್ತಾರಾ? ಅಥವಾ ಧ್ರುವಂತ್‌ಗೆ ತಿರುಗೇಟು ನೀಡಿ ತನ್ನ ಸಾಮರ್ಥ್ಯ ತೋರಿಸ್ತಾರಾ? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಇಂದಿನ ಎಪಿಸೋಡ್‌ನಲ್ಲಿ ಸಿಗಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 24T182659.844

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ

by ಶಾಲಿನಿ ಕೆ. ಡಿ
September 24, 2026 - 6:33 pm
0

Untitled design 2026 09 24T180700.683

‘ಚಿತು’ ಚಿತ್ರದ ಶೀರ್ಷಿಕೆ ಹಾಡು ಬಿಡುಗಡೆ ಮಾಡಿದ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

by ಶಾಲಿನಿ ಕೆ. ಡಿ
September 24, 2026 - 6:09 pm
0

Untitled design 2026 09 24T175527.636

ಟ್ರಬಲ್‌ನಲ್ಲಿ ಫಹದ್ ಫಾಸಿಲ್..ಕಾಟ ಕೊಟ್ಟ ಮಗು ಯಾರು?

by ಶಾಲಿನಿ ಕೆ. ಡಿ
September 24, 2026 - 5:57 pm
0

ಜನಸಾಮಾನ್ಯರಿಗೆ ಸಿಹಿಸುದ್ದಿ

ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ

by ಶಾಲಿನಿ ಕೆ. ಡಿ
September 24, 2026 - 5:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 24T112019.607
    BBK 13ರಲ್ಲಿ ಎಮರ್ಜೆನ್ಸಿ ಎಕ್ಸಿಟ್: ವಿನ್ನರ್ ರೇಸ್‌ನಲ್ಲಿದ್ದ ಸ್ಪರ್ಧಿಯೇ ಔಟ್!
    September 24, 2026 | 0
  • Untitled design 2026 09 20T161044.260
    ಬಿಗ್‌ ಬಾಸ್‌ ಮಂದಿಗೆ ಖಡಕ್‌ ವಾರ್ನಿಂಗ್!: ಕರುನಾಡಿನ ಜನತೆಗೆ ಕಿಚ್ಚನ ಚಪ್ಪಾಳೆ
    September 20, 2026 | 0
  • Untitled design 2026 09 19T211039.427
    ಸಿಎಂ ವಿಜಯ್ ಬಗ್ಗೆ ಟೀಕೆ ಆರೋಪಕ್ಕೆ ವೇದಿಕೆಯಲ್ಲೇ ಸ್ಪಷ್ಟನೆ ನೀಡಿದ ವಿಜಯ್ ಸೇತುಪತಿ
    September 19, 2026 | 0
  • Untitled design 2026 09 19T200610.610
    BBK 13: ಮಾಡರ್ನ್ ಮಹಾಕವಿ ಮಂಜ ಸೇರಿ ಮನೆಮಂದಿಗೆ ಕಿಚ್ಚನ ಕ್ಲಾಸ್!
    September 19, 2026 | 0
  • ವ್ಯರ್ಥವಾಗಬಹುದು, (11)
    ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!
    September 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version