• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

BBK 12: ಸೀಕ್ರೆಟ್ ಟಾಸ್ಕ್ ಗೆದ್ದ ಗಿಲ್ಲಿ ‘ವಿಲನ್’..ರಕ್ಷಿತಾ ಕುತಂತ್ರಿ? ಎಂದ ಕಾವ್ಯ.!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 11, 2025 - 8:58 pm
in ಬಿಗ್ ಬಾಸ್
0 0
0
Untitled design 2025 12 11T205644.056

RelatedPosts

ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!

“ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!

ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

ADVERTISEMENT
ADVERTISEMENT

‘ಬಿಗ್‌ ಬಾಸ್ ಕನ್ನಡ 12’ ಮನೆಯೊಳಗೆ ಈ ವಾರ ವಿಲನ್‌ ಕಂಟ್ರೋಲ್‌ ವಾರವಾಗಿದ್ದರಿಂದ, ಸ್ಪರ್ಧಿಗಳ ನಡುವೆ ಹೊಸ  ಆಟಗಳು ನಡೆಯುತ್ತಿದ್ದವು. ಈ ಟಾಸ್ಕ್‌ನ ಮುಖ್ಯ ಭಾಗವಾಗಿದ್ದ ಗಿಲ್ಲಿ, ನಟ ಅಶ್ವಿನಿ ಗೌಡ ಅವರಿಗೆ ಬಿಗ್‌ ಬಾಸ್‌ ಒಂದು ಮಹತ್ವದ ಸೀಕ್ರೆಟ್‌ ಟಾಸ್ಕ್‌ ನೀಡಿದ್ದರು. ಈ ಟಾಸ್ಕ್‌ನಲ್ಲಿ ಎರಡು ಮುಖ್ಯ ಹಂತಗಳಿದ್ದು, ಅವುಗಳನ್ನು ಯಶಸ್ವಿಯಾಗಿ ಪೂರೈಸಿದರೆ ಗಿಲ್ಲಿಗೆ ನೇರವಾಗಿ ಕ್ಯಾಪ್ಟನ್ಸಿ ಟಾಸ್ಕ್‌ನಲ್ಲಿ ಸ್ಪರ್ಧಿಸುವ ಅವಕಾಶ ಸಿಗುತ್ತಿತ್ತು.

ಸೀಕ್ರೆಟ್ ಟಾಸ್ಕ್‌ನಲ್ಲಿ ಗಿಲ್ಲಿ ಮೊದಲಿಗೆ ಕಾವ್ಯ ಶೈವ ಅವರನ್ನು ಅಳಿಸುವಂತೆ ಮಾಡಬೇಕು. ಮತ್ತೊಂದು ಸೀಕ್ರೆಟ್ ಎಂದರೆ ಕಿಚ್ಚನ ಚಪ್ಪಾಳೆ ಫೋಟೋವನ್ನು ಯಾರಿಗೂ ಗೊತ್ತಾಗದಂತೆ ಕದ್ದು ಸ್ಟೋರ್‌ರೂಮ್‌ಗೆ ಹಾಕಬೇಕು. ಎರಡೂ ಟಾಸ್ಕ್‌ಗಳನ್ನು ಗಿಲ್ಲಿ ನಟ ಅತ್ಯಂತ ಚೆನ್ನಾಗಿ, ಮನೆ ಮಂದಿಗೆ ತಿಳಿಯದಂತೆ ಪೂರ್ಣಗೊಳಿಸಿದರು. ಆದರೆ, ಸೀಕ್ರೆಟ್ ಟಾಸ್ಕ್ ಯಶಸ್ಸಿನ ನಂತರವೂ ಗಿಲ್ಲಿಗೆ ಕಾವ್ಯ ಶೈವ ಅವರು ವಿಲನ್‌ ಪಟ್ಟ ನೀಡಿದ್ದಾರೆ.

ಕಾವ್ಯ ಶೈವ ಆಯ್ಕೆ ಮಾಡಿದ ‘ವಿಲನ್‌ಗಳು’

ಬಿಗ್‌ ಬಾಸ್‌ ನೀಡಿದ ಹೊಸ ಟಾಸ್ಕ್‌ನಲ್ಲಿ, ಪ್ರತಿ ಸ್ಪರ್ಧಿಯೂ ಮನೆಗೆ ವಿಲನ್‌ ಯಾರು ಎಂಬುದನ್ನು ಘೋಷಿಸಬೇಕಾಗಿತ್ತು. ಕಾವ್ಯ ಶೈವ ಅವರ ಆಯ್ಕೆ ಸಾಕಷ್ಟು ವಿವಾದಕ್ಕೆ ಕಾರಣವಾಯಿತು. ಅವರು ಗಿಲ್ಲಿಗೂ, ರಕ್ಷಿತಾ ಗೂ ಕೂಡ ವಿಲನ್‌ ಟ್ಯಾಗ್‌ ನೀಡಿದರು. ವಿಶೇಷವಾಗಿ ರಕ್ಷಿತಾ ಬಗ್ಗೆ ಮಾತನಾಡಿದಾಗ ಕಾವ್ಯ, “ಒಂದೊಂದು ವ್ಯಕ್ತಿಗೆ ಒಂದೊಂದು ಫಾರ್ಮುಲಾ ಯೂಸ್‌ ಮಾಡ್ತಾಳೆ. ಅವಳ ಭಾಷೆ, ವರ್ತನೆ ಎಲ್ಲವೂ ಸ್ಟ್ರಾಟಜಿಯ ಭಾಗ. ಕುತಂತ್ರಿ ಸ್ವಭಾವ ರಕ್ಷಿತಾಗೆ ಹೆಚ್ಚು” ಎಂದು ಹೇಳಿದರು.

ಇದಕ್ಕೆ ರಕ್ಷಿತಾ ತೀವ್ರವಾಗಿ ಪ್ರತಿಕ್ರಿಯಿಸಿ, “ಕಾವ್ಯ ಒಳ್ಳೆಯ ಕಾಂಪಿಟೇಟರ್‌ ಅಲ್ಲ. ವಾದಕ್ಕೆ ಬರುತ್ತಲೇ ಇಲ್ಲ. ವಿಷಯವನ್ನು ಕತ್ತರಿಸಿ ಸ್ಟಾಪ್‌ ಮಾಡ್ತಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗಿಲ್ಲಿ vs ಕಾವ್ಯ – ನಾಮಿನೇಶನ್‌ಗೆ ಕಾರಣವಾದ ಜಗಳ

ಕಾವ್ಯ ಮತ್ತು ಗಿಲ್ಲಿ ನಡುವಿನ ಸಂಬಂಧ ಟಾಸ್ಕ್ ನಂತರ ಬದಲಾಯಿಸಿತು. ನಿನ್ನೆ ನಡೆದ ಎಪಿಸೋಡಿನಲ್ಲಿ ಕಾವ್ಯ, ಗಿಲ್ಲಿಗೆ ಬಂದ ಸೀಕ್ರೆಟ್ ಟಾಸ್ಕ್ ಬಗ್ಗೆ ನೇರವಾಗಿ ಪ್ರಶ್ನಿಸಿದರು. ಗಿಲ್ಲಿ ವಿಷಯವನ್ನು ವಿವರಿಸಿದರೂ, ಆದರೆ ಕಾವ್ಯ ಅವರಿಗೆ ಸಮಾಧಾನ ನೀಡಲಿಲ್ಲ. ಅಂತಿಮವಾಗಿ “ಗಿಲ್ಲಿ ನಟ ರೇಗಿಸ್ತಾರೆ, ಕೇಳೋದಿಲ್ಲ. ಮನೆಯಲ್ಲಿ ಭಾವನೆಗಳಿಂದ ಆಡುತ್ತಿಲ್ಲ” ಎಂಬ ಕಾರಣ ನೀಡಿ ಕಾವ್ಯ, ಗಿಲ್ಲಿ ಶೈವ ಅವರನ್ನು ನಾಮಿನೇಟ್‌ ಮಾಡಿದರು.

ಈ ನಿರ್ಧಾರ ಗಿಲ್ಲಿಗೆ ದೊಡ್ಡ ಶಾಕ್ ಆಗಿದ್ದು, ಕಣ್ಣೀರನ್ನು ತಡೆಯಲಾಗದೆ, ಕಾವ್ಯ ನೀಡಿದ ಟ್ಯಾಗ್‌ ಮತ್ತು ನಾಮಿನೇಶನ್ ಬಗ್ಗೆ ಬೇಸರ ಹಂಚಿಕೊಂಡರು.

ಕಾವ್ಯಗೆ ಗಿಲ್ಲಿ ಹೇಳಿದ ಮಾತುಗಳು ಬೇಸರ ತಂದಿತ್ತು. “ನೀನು ಪ್ರಿ-ಪ್ರೊಡಕ್ಟ್‌. ಇದೇ ವರೆಗೆ ಏನೂ ಮಾಡಿಲ್ಲ. ಕೇವಲ ಮೇಕಪ್ ಹಾಕಿಕೊಂಡು ಕೂತಿದೀಯಾ! ನಿನ್ನ ಜೊತೆ ಜಂಟಿ ಆಡುವುದು ತಪ್ಪಾಯಿತು. ಒಂದೇ ತಟ್ಟೆಯಲ್ಲಿ ಊಟ ಮಾಡಿ, ಬೆನ್ನಿಗೆ ಚೂರಿ ಹಾಕ್ತೀಯಾ…” ಎಂದು ಗಿಲ್ಲಿ ಹೇಳಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 13T163403.736

ಅಸ್ಸಾಂನಲ್ಲಿ ವಾಯುಪಡೆಯ ವಿಮಾನ ಪತನ: ಐವರು ಐಎಎಫ್ ಸಿಬ್ಬಂದಿ ಹುತಾತ್ಮ

by ಶಾಲಿನಿ ಕೆ. ಡಿ
June 13, 2026 - 4:35 pm
0

Untitled design 2026 06 13T155836.941

7 ಕೋಟಿ ಚಿತ್ರ 2000 ಕೋಟಿ ಗಳಿಕೆ..‘ಅಬ್ಸೆಷನ್’ ಟ್ರೆಂಡಿಂಗ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 13, 2026 - 4:00 pm
0

Untitled design 2026 06 13T144404.012

ಕರ್ನಾಟಕದಲ್ಲಿ ಮದ್ಯ ಖರೀದಿ-ಸೇವನೆಗೆ 21 ವರ್ಷ ಕಡ್ಡಾಯ: ಸರ್ಕಾರದಿಂದ ಕಠಿಣ ಎಚ್ಚರಿಕೆ

by ಶಾಲಿನಿ ಕೆ. ಡಿ
June 13, 2026 - 2:44 pm
0

Untitled design 2026 06 13T142317.182

ವಿಮೆ ಹಣಕ್ಕಾಗಿ ಮಾಜಿ ಸೈನಿಕನ ಕೊಲೆ: ಪತ್ನಿಯ ಸಂಚು ಬಯಲು ಮಾಡಿದ ಪ್ರಿಯಕರ

by ಶಾಲಿನಿ ಕೆ. ಡಿ
June 13, 2026 - 2:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 07T155249.901
    ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!
    June 7, 2026 | 0
  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
  • Untitled design 2026 03 08T192908.708
    ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್
    March 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version