• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

BBK 12: ಬಿಗ್ ಬಾಸ್ ಪ್ಯಾಲೇಸ್‌ನಲ್ಲಿ ಮಾಜಿ ಸ್ಪರ್ಧಿಗಳ ದರ್ಬಾರ್‌..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 25, 2025 - 2:37 pm
in ಬಿಗ್ ಬಾಸ್
0 0
0
Untitled design 2025 11 25T143626.650

RelatedPosts

ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!

“ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!

ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

ADVERTISEMENT
ADVERTISEMENT

ಬಿಗ್ ಬಾಸ್ ಕನ್ನಡ ಸೀಸನ್ 12 ಈಗಾಗಲೇ ಭಾರೀ ಕುತೂಹಲ ಮೂಡಿಸಿದೆ. ಆದರೆ ಇಂದು ಬಂದಿರುವ ಟ್ವಿಸ್ಟ್ ಎಲ್ಲರ ತಲೆತಿರುಗಿವಂತೆ ಮಾಡಲಿದೆ. ಬಿಗ್ ಬಾಸ್ ಮನೆ ಈ ವಾರದಿಂದ “ಬಿಬಿ ಪ್ಯಾಲೇಸ್” ಆಗಿ ರೂಪಾಂತರಗೊಂಡಿದೆ. ಈ ಪ್ಯಾಲೇಸ್‌ನಲ್ಲಿ ಪ್ರಸ್ತುತ ಸ್ಪರ್ಧಿಗಳೆಲ್ಲರೂ ಕೇವಲ ಸಿಬ್ಬಂದಿ ಮಾತ್ರ!, ಯಾಕೆಂದರೆ ಒಂದು ದಿನ ಪೂರ್ತಿ ಆ ರಾಜಮನೆಯ ಒಡೆಯರಾಗಿ ಆಗಮಿಸುತ್ತಿರುವವರು ಮಾಜಿ ಸ್ಪರ್ಧಿಗಳು.

ಹೌದು, ಬಿಗ್ ಬಾಸ್ ಒಟ್ಟಿಗೆ ಐದು ಜನ ಮಾಜಿ ಸ್ಪರ್ಧಿಗಳನ್ನು ವೈಲ್ಡ್ ಕಾರ್ಡ್ ಅಲ್ಲ, ಬದಲಿಗೆ “ರಾಜಕೀಯ ಅತಿಥಿ”ಗಳಾಗಿ ಕರೆಸಿದೆ. ಈ ಲಿಸ್ಟ್‌ನಲ್ಲಿ ಹಿಂದಿನ ಸೀಸನ್‌ನ ಸ್ಪರ್ಧಿಗಳು ಚೈತ್ರಾ ಕುಂದಾಪುರ, ಉಗ್ರಂ ಮಂಜು, ಮೋಕ್ಷಿತಾ ಪೈ, ತ್ರಿವಿಕ್ರಮ್ ಮತ್ತು ರಜತ್ ಈ ಐವರೂ ಇದ್ದಾರೆ.

ಬಿಗ್ ಬಾಸ್ ಅಧಿಕೃತವಾಗಿ ಬಿಡುಗಡೆ ಮಾಡಿರುವ ಪ್ರೋಮೋ ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ. ಪ್ರೋಮೋದಲ್ಲಿ ಕಾಣುವಂತೆ ಪ್ಯಾಲೇಸ್‌ನ ರಾಜ-ರಾಣಿಯರಾಗಿ ಆಗಮಿಸುತ್ತಿರುವ ಮಾಜಿಗಳು ಸೋಫಾದಲ್ಲಿ ಕುಳಿತು ಆದೇಶ ಮಾಡುತ್ತಾರೆ. ಆದರೆ ಈಗಿನ ಸ್ಪರ್ಧಿಗಳು ಬೆಲ್ ಒತ್ತಿದ ಕೂಡಲೇ ಓಡಿಬಂದು “ಯೆಸ್ ಸರ್ / ಯೆಸ್ ಮೇಡಂ” ಎನ್ನುತ್ತಾ ಚಹಾ-ಕಾಫಿ, ಮಸಾಜ್, ಫ್ಯಾನ್ ಆನ್-ಆಫ್ ಎಲ್ಲವನ್ನೂ ಮಾಡಬೇಕು. ಒಟ್ಟಿನಲ್ಲಿ ಒಂದು ದಿನ ಪೂರ್ತಿ ಮಾಡಬೇಕು.

ಮೊದಲು ಎಂಟ್ರಿ ಕೊಟ್ಟ ರಜತ್ ಸೀದಾ ಗಿಲ್ಲಿ ಮುಂದೆ ನಿಂತು “ಕಾವ್ಯಗೆ ಕಾವು” ಎಂದು ಗಟ್ಟಿಯಾಗಿ ಹೇಳಿದ್ದಾರೆ. ಗಿಲ್ಲಿ ಒಮ್ಮೆಲೇ ಶಾಕ್ ಆಗಿ “ಅಯ್ಯೋ ಸಾರ್, ಹಾಗೆ ಹೇಳಬೇಡಿ ಸಾರ್, ನನಗೆ ನೋವಾಗುತ್ತೆ ಸಾರ್” ಎಂದು ಹೇಳಿದ್ದಾರೆ. ಆದರೆ ರಜತ್ “ನೀನೊಬ್ಬ ರೋಧನೆ ಮಾಡ್ತೀಯಾ? ನಾವು ಐದು ಜನ ಇದ್ದೀವಿ, ಅಂದ್ರೆ ಇದು ಎಕ್ಸ್ ರೋಧನೆ!” ಎಂದು ಒಂದೇ ಸೀನ್‌ನಲ್ಲಿ ಗಿಲ್ಲಿ ಬಾಯಿ ಮುಚ್ಚಿಸಿಬಿಟ್ಟರು. ಈ ಡೈಲಾಗ್ ಕೇಳಿ ಮನೆಯಲ್ಲಿದ್ದ ಎಲ್ಲರೂ ಒಮ್ಮೆಲೇ ನಗೆಯಿಂದ ತುಂಬಿತ್ತು.

ಅಷ್ಟರಲ್ಲಿ ಅಶ್ವಿನಿ ಗೌಡ ಏನೋ ಮಾತಾಡಬೇಕೆಂದು ಬಾಯಿ ತೆಗೆದರೆ, ರಜತ್ ಬಂದು “ಅರೆ ಅಶ್ವಿನಿ, ಇವತ್ತು ನಿನ್ನ ವಾಯ್ಸ್ ಕೇಳೋದೇ ಇಲ್ಲ. ಸೈಲೆಂಟ್ ಮೋಡ್ ಇಟ್ಟುಕೋ” ಎಂದು ಕಾಲು ಎಳೆದಿದ್ದಾರೆ. ಅಶ್ವಿನಿ ಕೂಡ ಸುಮ್ಮನಿರದೆ ತಿರುಗೇಟು ಕೊಟ್ಟಿದ್ದಾಳೆ, ಆದರೆ ರಜತ್‌ನ ಟೈಮಿಂಗ್ ಮುಂದೆ ಎಲ್ಲರೂ ತಲೆ ತಗ್ಗಿಸುವಂತಾಗಿದೆ.

ಚೈತ್ರಾ ಕುಂದಾಪುರ ಮನೆಗೆ ಕಾಲಿಟ್ಟ ಕೂಡಲೇ ಹನುಮಂತು ಜೊತೆಗೆ ತನ್ನ ಹಳೇ ಫೈಟ್ ಮತ್ತೆ ಶುರು ಮಾಡಿದ್ದಾಳೆ. ಉಗ್ರಂ ಮಂಜು ಡೈನಿಂಗ್ ಟೇಬಲ್ ಬಳಿ ಕುಳಿತು ಎಲ್ಲರಿಗೂ ತಾನೇ ಆದೇಶ ಮಾಡುತ್ತಿದ್ದಾರೆ. ಮೋಕ್ಷಿತಾ ಪೈ ಮತ್ತು ತ್ರಿವಿಕ್ರಮ್ ಕೂಡ ತಮ್ಮದೇ ಆದ ಸ್ಟೈಲ್‌ನಲ್ಲಿ ಕಾಮೆಡಿ-ಕಾಟ ಶುರು ಮಾಡುತ್ತಿದ್ದಾರೆ.

ಒಟ್ಟಾರೆಯಾಗಿ ಇಂದಿನ ಸಂಚಿಕೆ ಒಂದು ಐತಿಹಾಸಿಕ ಎಪಿಸೋಡ್ ಆಗಲಿದೆ ಎನ್ನುವುದರಲ್ಲಿ ಯಾವ ಸಂದೇಹವೂ ಇಲ್ಲ. ಮಾಜಿ ಸ್ಪರ್ಧಿಗಳು ಒಂದು ದಿನ ಪೂರ್ತಿ ರಾಜರಂತೆ ವರ್ತಿಸಿ, ಪ್ರಸ್ತುತ ಸ್ಪರ್ಧಿಗಳನ್ನು ಸೇವಕರಂತೆ ಬಳಸಿಕೊಳ್ಳುವ ಈ ಕಾನ್ಸೆಪ್ಟ್ ಕನ್ನಡ ಬಿಗ್ ಬಾಸ್‌ನಲ್ಲಿ ಇದೇ ಮೊದಲು ಬಾರಿಗೆ. ಇದರಿಂದ ಮನೆಯ ಡೈನಾಮಿಕ್ಸ್ ಸಂಪೂರ್ಣ ಬದಲಾಗಲಿದೆ, ಹಲವು ಹಳೇ ಲೆಕ್ಕಾಚಾರಗಳು ತೆರೆದುಕೊಳ್ಳಲಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 17T190608.901

ಗಣೇಶ್, ಮಾಧವನ್ ಮೆಥೆಡ್ ಆ್ಯಕ್ಟಿಂಗ್‌‌..ಶೀಲಂ ಮಾಡಿದ್ದೇನು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 17, 2026 - 7:06 pm
0

Untitled design 2026 06 17T184326.621

ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್

by ಶಾಲಿನಿ ಕೆ. ಡಿ
June 17, 2026 - 6:45 pm
0

Untitled design 2026 06 17T164329.604

ವಿಧಾನಪರಿಷತ್ ಚುನಾವಣೆಗೆ ಕ್ಷಣಗಣನೆ: ನಾಳೆ ಏಳು ಸ್ಥಾನಗಳಿಗೆ ಮತದಾನ

by ದಿಶಾ ಕೆ. ಎಸ್.
June 17, 2026 - 6:36 pm
0

Untitled design (37)

ನೋಲನ್ ಭಾರತಕ್ಕೆ ಆಗಮನ: ‘ದಿ ಒಡಿಸ್ಸಿ’ ಪ್ರೀಮಿಯರ್‌ಗೆ ಮುಂಬೈ ಸಜ್ಜು!

by ಕವಿತಾ
June 17, 2026 - 6:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 07T155249.901
    ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!
    June 7, 2026 | 0
  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
  • Untitled design 2026 03 08T192908.708
    ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್
    March 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version