• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

BBK 12: ಕಿಚ್ಚನ ಪಂಚಾಯ್ತಿಯಲ್ಲಿ ಇಂದು ಯಾರಿಗೆ ಕ್ಲಾಸ್, ಯಾರಿಗೆ ಚಪ್ಪಾಳೆ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 22, 2025 - 1:05 pm
in ಬಿಗ್ ಬಾಸ್
0 0
0
Untitled design 2025 11 22T125538.188

ಬಿಗ್ಬಾಸ್ ಕನ್ನಡ ಸೀಸಸ್‌ನಲ್ಲಿ ಇಂದು ಭರ್ಜರಿ ಡ್ರಾಮಾ ನಡೆಯಲಿದ್ದು, ಕಿಚ್ಚ ಸುದೀಪ್ ಅವರ ಪಂಚಾಯ್ತಿ ವೀಕ್ಷಕರನ್ನು ತುಂಬಾ ಎಕ್ಸೈಟ್ ಮಾಡಿದೆ. ದೊಡ್ಮನೆಯಲ್ಲಿ ಈ ವಾರ ನಡೆದ ನಾಟಕೀಯ ಡ್ರಾಮಾ, ಗಲಾಟೆಗಳು, ಉಪವಾಸಗಳು ಮತ್ತು ಟಾಸ್ಕ್ಗಳಲ್ಲಿನ ವಿವಾದಗಳು ಎಲ್ಲವೂ ಚರ್ಚೆಗೆ ಬರಲಿವೆ. ಸುದೀಪ್ ಅವರು ಯಾವ ಸ್ಪರ್ಧಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಾರೆ? ಯಾರಿಗೆ ಮಾತಿನ ಏಟು ಕೊಡುತ್ತಾರೆ? ಈ ಕುತೂಹಲ ವೀಕ್ಷಕರಲ್ಲಿ ಹೆಚ್ಚಾಗಿದೆ. ಅಶ್ವಿನಿ ಗೌಡ, ರಘು, ಗಿಲ್ಲಿ, ಅಭಿಷೇಕ್ ಸೇರಿದಂತೆ ಹಲವು ಸ್ಪರ್ಧಿಗಳು ಈಗಾಗಲೇ ವಿವಾದಗಳಲ್ಲಿ ಸಿಲುಕಿಕೊಂಡಿದ್ದಾರೆ.

ಈ ವಾರ ದೊಡ್ಮನೆಯಲ್ಲಿ ತುಂಬಾ ಟ್ವಿಸ್ಟ್‌‌ಗಳು ನಡೆದಿವೆ. ಅಶ್ವಿನಿ ಗೌಡ ಮತ್ತು ಗಿಲ್ಲಿ ನಡುವಿನ ಗಲಾಟೆಯು ಮನೆಯಲ್ಲಿ ಸದ್ದು ಮಾಡಿದೆ. ಅಶ್ವಿನಿ ಅವರು ಉಪವಾಸ ಮಾಡಿದ್ದು, ಮನೆಯಲ್ಲಿ ಭಾವನಾತ್ಮಕ ಡ್ರಾಮಾ ಸೃಷ್ಟಿಸಿತ್ತು. ಇದರಿಂದಾಗಿ ರಘು ಜೊತೆಗಿನ ವಾದ-ವಿವಾದಗಳು ಹೆಚ್ಚಾದವು. ಟಾಸ್ಕ್ ಸಮಯದಲ್ಲಿ ಅಭಿಷೇಕ್ ನೀರಿನ ಬಕೆಟ್ ಅನ್ನು ಕಾಲಿನಿಂದ ಒದ್ದಿರುವುದು ಮತ್ತೊಂದು ವಿವಾದಕ್ಕೆ ಕಾರಣವಾಯಿತು. ಕ್ಯಾಪ್ಟನ್ ಆಯ್ಕೆ ನಂತರ ಅಶ್ವಿನಿ ಮತ್ತು ಗಿಲ್ಲಿ ನಡುವಿನ ಗಲಾಟೆಗಳು ಮನೆಯ ವಾತಾವರಣವನ್ನು ಬದಲಾಸಿದೆ. ಇದರ ಜೊತೆಗೆ ರಿಷಾ ಮತ್ತು ಮಾಳು ನಡುವಿನ ಕಿತ್ತಾಟವೂ ಚರ್ಚೆಯ ವಿಷಯವಾಗಿದೆ. ಈ ಎಲ್ಲಾ ಘಟನೆಗಳು ಸುದೀಪ್ ಅವರ ಪಂಚಾಯ್ತಿಯಲ್ಲಿ ಮುಖ್ಯವಾಗಿ ಚರ್ಚೆಯಾಗುವ ಸಾಧ್ಯತೆ ಇದೆ.

RelatedPosts

ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!

BBK 13: ವಿಮಾನದಲ್ಲೇ ಮೊದಲ ಟಾಸ್ಕ್ ಗೆದ್ದು ದೊಡ್ಮನೆ ಸೇರಿದ 8 ಸ್ಪರ್ಧಿಗಳು

ಬಿಗ್‌ಬಾಸ್ ಕನ್ನಡ ಸೀಸನ್ 13: ಕಿಚ್ಚನ ದೊಡ್ಮನೆಗೆ ಬರ್ತಿರೋ 18 ಕಂಟೆಸ್ಟೆಂಟ್‌ಗಳು ಯಾರು?

ಬಿಗ್ ಬಾಸ್ ಕನ್ನಡ 13: ಕಿಚ್ಚನ ಜೊತೆ ಒಂದೇ ವೇದಿಕೆಯಲ್ಲಿ ನಾಲ್ವರು ಸೂಪರ್‌ಸ್ಟಾರ್‌ಗಳು

ADVERTISEMENT
ADVERTISEMENT

ಸುದೀಪ್ ಅವರು ಯಾವಾಗಲೂ ನಿಷ್ಪಕ್ಷಪಾತವಾಗಿ ಸ್ಪರ್ಧಿಗಳ ತಪ್ಪುಗಳನ್ನು ಎತ್ತಿ ಹಿಡಿಯುತ್ತಾರೆ. ಈ ಬಾರಿ ಅಶ್ವಿನಿ ಗೌಡ ಅವರಿಗೆ ವೀಕ್ಷಕರು ಕ್ಲಾಸ್ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಅವರ ಉಪವಾಸ ಮತ್ತು ಗಲಾಟೆಗಳು ಮನೆಯಲ್ಲಿ ಅಶಾಂತಿ ಸೃಷ್ಟಿಸಿವೆ. ಗಿಲ್ಲಿ ಅವರಿಗೂ ಕೆಲವರು ಬೆಂಡೆತ್ತಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ರಘು ಮತ್ತು ಅಭಿಷೇಕ್ ಅವರ ವರ್ತನೆಯು ಕೂಡ ಚರ್ಚೆಗೆ ಬರಬಹುದು. ಟಾಸ್ಕ್‌ಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿದ್ದು, ಮನೆಯಲ್ಲಿ ಅನಗತ್ಯ ವಾದಗಳನ್ನು ಸೃಷ್ಟಿಸಿದ್ದು ಇವರನ್ನು ಟಾರ್ಗೆಟ್ ಮಾಡಬಹುದು.

ಇದರ ಜೊತೆಗೆ ಈ ವಾರ ಕಿಚ್ಚನ ಚಪ್ಪಾಳೆ ಯಾರಿಗೆ ಸಿಗಲಿದೆ ಎಂಬುದು ಮತ್ತೊಂದು ಕುತೂಹಲವಾಗಿದೆ. ಸುದೀಪ್ ಅವರು ಉತ್ತಮ ಪ್ರದರ್ಶನ ನೀಡಿದ ಸ್ಪರ್ಧಿಗಳನ್ನು ಪ್ರೋತ್ಸಾಹಿಸುತ್ತಾರೆ. ಯಾರಾದರೂ ಟಾಸ್ಕ್‌ಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದರೆ ಅಥವಾ ಮನೆಯಲ್ಲಿ ಸಕಾರಾತ್ಮಕ ವಾತಾವರಣ ಸೃಷ್ಟಿಸಿದ್ದರೆ ಅವರಿಗೆ ಚಪ್ಪಾಳೆ ಸಿಗಬಹುದು. ಇನ್ನು ಇಂದು ಯಾರೆಲ್ಲ ಸೇಫ್ ಆಗಲಿದ್ದಾರೆ ಎಂಬ ನಿರೀಕ್ಷೆ ವೀಕ್ಷಕರಲ್ಲಿ ಹೆಚ್ಚಿದೆ. ನಾಮಿನೇಷನ್‌ಗಳಲ್ಲಿ ಇದ್ದ ಸ್ಪರ್ಧಿಗಳಲ್ಲಿ ಯಾರು ಉಳಿಯುತ್ತಾರೆ, ಯಾರು ಎಲಿಮಿನೇಟ್ ಆಗುತ್ತಾರೆ ಎಂಬುದು ಇಂದಿನ ಎಪಿಸೋಡ್‌ನಲ್ಲಿ ಗೊತ್ತಾಗಬೇಕಿದೆ.

ಸುದೀಪ್ ಅವರ ಸ್ಟೈಲ್ನಲ್ಲಿ ನಡೆಯುವ ಚರ್ಚೆಗಳು, ಹಾಸ್ಯ, ಸಲಹೆಗಳು ಮತ್ತು ತರಾಟೆಗಳು ಶೋಗೆ ಮಸಾಲಾ ನೀಡುತ್ತವೆ. ಈ ಸೀಸನ್‌ನಲ್ಲಿ ಸ್ಪರ್ಧಿಗಳು ವೈವಿಧ್ಯಮಯ ಹಿನ್ನೆಲೆಯಿಂದ ಬಂದಿದ್ದು, ಅವರ ನಡವಳಿಕೆಗಳು ವೀಕ್ಷಕರನ್ನು ಚರ್ಚೆಗೆ ಎಳೆಯುತ್ತಿವೆ. ಅಶ್ವಿನಿ ಗೌಡ ಅವರ ವ್ಯಕ್ತಿತ್ವ, ಗಿಲ್ಲಿ ಅವರ ಆಕ್ರಮಣಕಾರಿ ಸ್ವಭಾವ, ರಘು ಅವರ ತಂತ್ರಗಳು ಮತ್ತು ಅಭಿಷೇಕ್ ಅವರ ಚೇಷ್ಟೆಗಳು ಎಲ್ಲವೂ ಶೋನಲ್ಲಿ ರೋಚಕಗೊಳಿಸಿವೆ.

ಇನ್ನು ರಿಷಾ ಮತ್ತು ಮಾಳು ನಡುವಿನ ಕಿತ್ತಾಟವು ಮನೆಯಲ್ಲಿ ಮಹಿಳಾ ಸ್ಪರ್ಧಿಗಳ ನಡುವಿನ ಸ್ಪರ್ಧೆಯನ್ನು ತೋರಿಸುತ್ತದೆ. ಟಾಸ್ಕ್‌ಗಳಲ್ಲಿ ಸಹಕಾರದ ಬದಲು ವೈರತ್ವ ಹೆಚ್ಚಾಗಿರುವುದು ಸುದೀಪ್ ಅವರ ಗಮನಕ್ಕೆ ಬರಬಹುದು. ವೀಕ್ಷಕರು ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಹಲವರು ಅಶ್ವಿನಿ ಅವರನ್ನು ಬೆಂಬಲಿಸುತ್ತಿದ್ದರೆ, ಕೆಲವರು ಗಿಲ್ಲಿ ಅವರ ಪರವಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 17T204230.825

4,699 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: PUC, ಡಿಪ್ಲೊಮಾ, ಪದವೀಧರರಿಗೆ ಬಂಪರ್ ಅವಕಾಶ!

by ಶಾಲಿನಿ ಕೆ. ಡಿ
September 17, 2026 - 8:43 pm
0

ಮೆಕ್ಕಾ ಮೇಲೆ ಹೌತಿ ಡ್ರೋನ್ ದಾಳಿ

ಮೆಕ್ಕಾ ಮೇಲೆ ಹೌತಿ ಡ್ರೋನ್ ದಾಳಿ: ಇರಾನ್‌ಗೆ ಖಡಕ್ ವಾರ್ನಿಂಗ್ ನೀಡಿದ ಸೌದಿ

by ಶಾಲಿನಿ ಕೆ. ಡಿ
September 17, 2026 - 8:22 pm
0

Untitled design 2026 09 17T200133.734

ಕನ್ನಡ ರಾಜ್ಯೋತ್ಸವಕ್ಕೆ ಕಲರ್‌‌ನಲ್ಲಿ ಡಾ.ರಾಜಕುಮಾರ್ ಅಭಿನಯದ “ಜಗಮೆಚ್ಚಿದ ಮಗ”

by ಶಾಲಿನಿ ಕೆ. ಡಿ
September 17, 2026 - 8:03 pm
0

Untitled design 2026 09 17T194242.751

ಇಂದು ಮಧ್ಯರಾತ್ರಿಯಿಂದಲೇ ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ

by ಶಾಲಿನಿ ಕೆ. ಡಿ
September 17, 2026 - 7:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವ್ಯರ್ಥವಾಗಬಹುದು, (11)
    ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!
    September 9, 2026 | 0
  • ಚಿಂತೆ ಕಾಡಬಹುದು.! (1)
    BBK 13: ವಿಮಾನದಲ್ಲೇ ಮೊದಲ ಟಾಸ್ಕ್ ಗೆದ್ದು ದೊಡ್ಮನೆ ಸೇರಿದ 8 ಸ್ಪರ್ಧಿಗಳು
    September 8, 2026 | 0
  • ಮಾಡಲು (17)
    ಬಿಗ್‌ಬಾಸ್ ಕನ್ನಡ ಸೀಸನ್ 13: ಕಿಚ್ಚನ ದೊಡ್ಮನೆಗೆ ಬರ್ತಿರೋ 18 ಕಂಟೆಸ್ಟೆಂಟ್‌ಗಳು ಯಾರು?
    September 6, 2026 | 0
  • ಮಾಡಲು (14)
    ಬಿಗ್ ಬಾಸ್ ಕನ್ನಡ 13: ಕಿಚ್ಚನ ಜೊತೆ ಒಂದೇ ವೇದಿಕೆಯಲ್ಲಿ ನಾಲ್ವರು ಸೂಪರ್‌ಸ್ಟಾರ್‌ಗಳು
    September 6, 2026 | 0
  • ಚಕಮಕಿ (16)
    ಬಿಗ್‌ ಬಾಸ್ ಮನೆಯೊಳಗೆ ಕಿಚ್ಚ ಸುದೀಪ್ ಎಂಟ್ರಿ!: ನಾಳೆಯಿಂದ ಅಸಲಿ ಆಟ ಶುರು
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version