• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

BBK 12: ವಿಲನ್‌ ಟಾಸ್ಕ್‌ನಲ್ಲಿ ಗೊಂದಲ: ಟ್ಯಾಟೂ, ಹೇರ್‌ ಕಲರ್‌ ಟಾಸ್ಕ್‌ನಲ್ಲಿ ಮನೆ ಮಂದಿ ತತ್ತರ.!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 11, 2025 - 11:25 pm
in ಬಿಗ್ ಬಾಸ್
0 0
0
Untitled design 2025 12 11T232248.753

RelatedPosts

ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?

ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!

“ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!

ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌

ADVERTISEMENT
ADVERTISEMENT

Bigg Boss Kannada Season 12 ಮನೆಯಲ್ಲಿ ಈ ವಾರ ವಿಲನ್‌ ಟಾಸ್ಕ್‌ಗಳ ಆಟ ಜೋರಾಗಿದೆ. ವಿಲನ್‌ ರೂಲ್ಸ್‌ ಪ್ರಕಾರ, ಸ್ಪರ್ಧಿಗಳು ಹೇಳಿದಂತೆ ಕೇಳಿ ಟಾಸ್ಕ್‌ಗಳನ್ನು ಪೂರೈಸಬೇಕು. ಈ ಹಿನ್ನೆಲೆಯಲ್ಲಿ ಬಿಗ್‌ ಬಾಸ್‌ ಹೊಸದೊಂದು ಕಠಿಣ ಟಾಸ್ಕ್‌ ನೀಡಿದ್ದು ಮನೆಯಲ್ಲಿ ಗೊಂದಲದ ವಾತವರಣ ಸೃಷ್ಟಿಯಾಗಿದೆ.

ಈ ಟಾಸ್ಕ್‌ನಲ್ಲಿ ಮನೆ ಮಂದಿಯಲ್ಲಿ ಒಬ್ಬರು ಹಚ್ಚೆ (ಟ್ಯಾಟೂ) ಹಾಕಿಸಿಕೊಳ್ಳಬೇಕು ಹಾಗೂ ಒಬ್ಬ ಮಹಿಳಾ ಸ್ಪರ್ಧಿ ಕೂದಲಿಗೆ ಬಣ್ಣ ಹಾಕಿಸಿಕೊಳ್ಳಬೇಕು ಎಂಬ ನಿಯಮವಿತ್ತು. ವಿಲನ್‌ ಆಗಿರುವ ಗಿಲ್ಲಿ ಹೇಳಿದ್ದಂತೆ ಟೀಂ ಸದಸ್ಯರು ಪಾಲಿಸಬೇಕಾದ ನಿಯಮ ಇದಾಗಿತ್ತು.

ಅಶ್ವಿನಿ ಬಣ್ಣ ಹಾಕಿದ ತಕ್ಷಣವೇ ಜಗಳ

ಕೂದಲಿಗೆ ಬಣ್ಣ ಹಾಕಿಸುವ ಕೆಲಸವನ್ನು ಕಾವ್ಯಾ ಶೈವ ಮಾಡಿಕೊಂಡಿದ್ದು, ಅಶ್ವಿನಿ ಅವರು ಅವರಿಗೆ ಹೇರ್ ಕಲರ್ ಹಚ್ಚಿದರು. ಕಾವ್ಯಾಗೆ ಇದು ಇಷ್ಟವಾಗದೆ ಇದ್ದರೂ, ಟಾಸ್ಕ್‌ಗಾಗಿ ಅವರು ಹಾಕಸಿಕೊಂಡರು. ಈ ವೇಳೆ ರಜತ್, ಸ್ಪಂದನಾ ಬಗ್ಗೆ ಗರಂ ಆಗಿ ಮಾತನಾಡಿದರು. ಟಾಸ್ಕ್‌ ಸರಿಯಾಗಿ ಮಾಡಿಲ್ಲ, ಹೇಳಿದ್ದು ಅರ್ಥ ಆಗಲ್ಲ, ಸುಮ್ಮನೆ ಮಾತುಗಳು ಎಂದು ರಜತ್ ಗರಂ ಆಗಿ ಸ್ಪಂದನಾಳನ್ನು ಟೀಕಿಸಿದರು.

ಇದಕ್ಕೆ ಸ್ಪಂದನಾ ಕೂಡ ತಕ್ಷಣ ಪ್ರತಿಕ್ರಿಯೆ ನೀಡಿದ್ದು, “ನನಗೆ ಕೊಡ್ತಿದ್ದರೂ ನೀವೇ ಹೀಗೆ ವರ್ತಿಸ್ತೀರಾ” ಎಂದು ಹೇಳುವ ಮೂಲಕ ರಜತ್‌ಗೆ ತಿರುಗೇಟು ನೀಡಿದರು.

ಹಿಂದಿನ ಸೀಸನ್‌ಗಳ ಫ್ಲ್ಯಾಶ್‌ಬ್ಯಾಕ್

ಬಿಗ್‌ ಬಾಸ್‌ ಹಿಂದಿನ ಸೀಸನ್‌ಗಳಲ್ಲಿ ಟಾಸ್ಕ್‌ಗಾಗಿ ಸ್ಪರ್ಧಿಗಳು ಕೂದಲು ತೆಗೆಸಿಕೊಂಡ ಘಟನೆಗಳು ನಡೆದಿವೆ. ಕಾರ್ತಿಕ್ ಮಹೇಶ್ ಅವರು ಗುಂಡು ಹೊಡೆಸಿಕೊಂಡಿದ್ದರು. ಈ ಬಾರಿ ಅತಂಹದ್ದೇ ಟಾಸ್ಕ್‌ಗಳು ಇವೆ. ಮಹಿಳಾ ಸ್ಪರ್ಧಿಗಳಲ್ಲಿ ರಾಶಿಕಾ ಶೆಟ್ಟಿ ಕೂದಲಿಗೆ ಬಣ್ಣ ಹಾಕಿಸಿಕೊಳ್ಳಲು ನಿರಾಕರಿಸಿದರು. ಆದರೆ ಕಾವ್ಯಾ ಶೈವ ಹೇರ್ ಕಲರ್ ಮಾಡಿಸಿಕೊಂಡರು. ಇದನ್ನು ಅನೇಕರು ಮೆಚ್ಚಿಕೊಂಡಿದ್ದಾರೆ.

ಗಿಲ್ಲಿ ವಿರುದ್ಧದ ಕಾಮೆಂಟ್‌ಗೆ ಕಾವ್ಯಾ ನೀಡಿದ ಉತ್ತರ-ಮನೆಯಲ್ಲಿ ಚರ್ಚೆ

ವಿಲನ್‌ ಟಾಸ್ಕ್‌ ಆರಂಭಕ್ಕೂ ಮುನ್ನ ಗಿಲ್ಲಿ, ಕಾವ್ಯಾ ಶೈವ ಬಗ್ಗೆ “ನೀನು ವೇಸ್ಟ್‌, ಪ್ರಿ ಪ್ರೊಡಕ್ಟ್‌, ಲಕ್ಕಿ” ಎಂಬಂತಹ ಟೀಕೆಗಳನ್ನು ಮಾಡಿದ್ದರು. ಈ ಮಾತುಗಳನ್ನು ಕೇಳಿದ ಕಾವ್ಯಾ ಬೇಸರದಿಂದ, ತಮ್ಮನ್ನು ತಾವು ಪ್ರೂವ್‌ ಮಾಡಲು ಟಾಸ್ಕ್‌ನಲ್ಲಿ ಮುಂದುವರೆದರು.

ಗಿಲ್ಲಿ ನಾಮಿನೇಷನ್‌ ಡ್ರಾಮಾ 

ಪ್ರತಿ ವಾರ ಗಿಲ್ಲಿಯನ್ನು ಕೆಲವರು ನಾಮಿನೇಟ್‌ ಮಾಡುವುದು ಸಾಮಾನ್ಯವಾಗಿದೆ. ಆದರೆ ಒಂದೇ ಕಾರಣ “ಗಿಲ್ಲಿ ಸೋಮಾರಿ, ಕಾಮಿಡಿ ಮಾಡ್ತಾನೆ” ಎಂಬ ಕಾರಣ ಕೊಟ್ಟು ನಾಮಿನೇಟ್‌ ಮಾಡುತ್ತಾರೆ. ಈ ವಿಚಾರವನ್ನು ಈ ಬಾರಿ ರಜತ್ ಬಾಯ್ಬಿಟ್ಟಾರೆ.

ವೈಲ್ಡ್ ಕಾರ್ಡ್ ಆಗಿ ಬಂದ ನಾವು 15 ದಿನದಲ್ಲಿ ಆಟ ಆಡಿ ಹೈಲೈಟ್ ಆಗುತ್ತಿದ್ದೇವೆ. 73 ದಿನ ಇದ್ದ ನೀವು ಅದೃಷ್ಟ ಬಲದಿಂದ ಇದ್ದೀರಿ ಎಂಬಂತ ಸಂದೇಶವನ್ನು ಅವರು ಪರೋಕ್ಷವಾಗಿ ನೀಡಿದ್ದಾರೆ.

ರಜತ್–ರಾಶಿಕಾ ಮಾತಿನ ಚಕಮಕಿ

ಚೈತ್ರಾ ಹೇಳುವಂತೆ, “ನಾವು 15 ದಿನದಲ್ಲಿ ಜರ್ನಿ ಮಾಡಿದಷ್ಟನ್ನು ನೀವು 73 ದಿನದಲ್ಲೂ ಮಾಡಿಲ್ಲ.” ಇದಕ್ಕೆ ತಿರುಗೇಟಾಗಿ ರಾಶಿಕಾ, “ನೀವು ನಮಗೆ ಕಣ್ಣಿಗೂ ಕಾಣಿಸಿಲ್ಲ” ಎಂದು ಟೀಕಿಸಿದರು.

ರಜತ್ ಇದಕ್ಕೆ ಪ್ರತಿಕ್ರಿಯಿಸಿ, “ರಘು ಸರ್‌ಗೂ ಇದೇ ಹೇಳಿದ್ದೇನೆ. ಗಿಲ್ಲಿ ಬಂದರೆ ಜೋಕ್ ಮಾಡಿ ಮನಸ್ಸಿಗೆ ಹಾನಿ ಮಾಡ್ತಾನೆ. ಮೂರು ವಾರದಿಂದ ಒಂದೇ ಕಾರಣ ಕೊಡ್ತಾ ಇದ್ದೀರಾ. ನಾಮಿನೇಟ್ ಮಾಡಿ ತೊಂದರೆ ಇಲ್ಲ, ಆದರೆ ಬೇರೆ ಕಾರಣ ನೀಡಿರಿ. 80% ಜನ ಒಂದೇ ಕಾರಣ ಹೇಳ್ತಾರೆ” ಎಂದು ಗಿಲ್ಲಿ ಬಗ್ಗೆ ಮಾತನಾಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (46)

ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಭೆ

by ದಿಶಾ ಕೆ. ಎಸ್.
June 26, 2026 - 5:32 pm
0

Web Photo Editor (46)

ಮೊದಲ ವಾರದಲ್ಲೇ ₹109 ಕೋಟಿ ಗಳಿಸಿದ ‘ಕಾಕ್‌ಟೇಲ್ 2’: ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸಕ್ಸಸ್

by ದಿಶಾ ಕೆ. ಎಸ್.
June 26, 2026 - 5:05 pm
0

Web Photo Editor (46)

‘ಆಪರೇಷನ್ ಸಿಂಧೂರ್’ ವೇಳೆ ಹುತಾತ್ಮರಾದ ಯೋಧರ ಹೆಸರು ಪ್ರಕಟ

by ದಿಶಾ ಕೆ. ಎಸ್.
June 26, 2026 - 4:33 pm
0

WhatsApp Image 2026 06 25 at 2.31.09 PM

ಅಯೋಧ್ಯೆ ಶ್ರೀರಾಮ ಮಂದಿರದ ದೇಣಿಗೆ ಪ್ರಕರಣ: ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆ

by ದಿಶಾ ಕೆ. ಎಸ್.
June 26, 2026 - 3:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 07T155249.901
    ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!
    June 7, 2026 | 0
  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version