• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

BBK 12: ಪಕ್ಷಪಾತದ ಆರೋಪಕ್ಕೆ ತಲೆಕೆಡಿಸಿಕೊಳ್ಳದ ಸುದೀಪ್: ಟ್ರೋಲ್‌ಗಳಿಗೆ ತಕ್ಕ ಉತ್ತರ ಕೊಟ್ಟ ಕಿಚ್ಚ..!

admin by admin
December 24, 2025 - 7:25 am
in ಬಿಗ್ ಬಾಸ್
0 0
0
Untitled design (100)

RelatedPosts

ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?

ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!

“ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!

ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌

ADVERTISEMENT
ADVERTISEMENT

ಕಳೆದ 12 ಸೀಸನ್‌ಗಳಿಂದ ‘ಬಿಗ್ ಬಾಸ್ ಕನ್ನಡ’ ರಿಯಾಲಿಟಿ ಶೋನ ಅವಿಭಾಜ್ಯ ಅಂಗ ಎಂದರೆ ಅದು ಕಿಚ್ಚ ಸುದೀಪ್. ಸುದೀಪ್ ಇಲ್ಲದ ಬಿಗ್ ಬಾಸ್ ಅನ್ನು ಕಲ್ಪಿಸಿಕೊಳ್ಳುವುದೂ ಕಷ್ಟ ಎಂಬ ಮಾತಿದೆ. ಶೋನ ಟಿಆರ್‌ಪಿ ಏರಿಕೆಯಲ್ಲಿ ಸುದೀಪ್ ಅವರ ನಿರೂಪಣೆ ಪಾತ್ರ ವಹಿಸಿದೆ. ಆದಾಗ್ಯೂ, ಇತ್ತೀಚಿನ ಸೀಸನ್‌ಗಳಲ್ಲಿ ಸುದೀಪ್ ಅವರ ನಿರೂಪಣಾ ಶೈಲಿ ಮತ್ತು ಅವರು ತೆಗೆದುಕೊಳ್ಳುವ ನಿರ್ಧಾರಗಳ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟೀಕೆಗಳು ಕೇಳಿಬರುತ್ತಿವೆ. ಈ ಬಗ್ಗೆ ಕಿಚ್ಚ ಸುದೀಪ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಯೂಟ್ಯೂಬ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಬಿಗ್ ಬಾಸ್ ಸಂಚಿಕೆಗಳ ಬಗ್ಗೆ ವಿಮರ್ಶೆ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಕೆಲವರು ಸುದೀಪ್ ಅವರ ತೀರ್ಪುಗಳಲ್ಲಿ ತಪ್ಪು ಹುಡುಕುವ ಪ್ರಯತ್ನ ಮಾಡುತ್ತಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸುದೀಪ್, ಬಿಗ್ ಬಾಸ್ ಕಾರ್ಯಕ್ರಮವನ್ನು ಇಷ್ಟೊಂದು ಜನರು ನೋಡುತ್ತಿದ್ದಾರೆ ಎಂಬುದು ಖುಷಿಯ ವಿಚಾರ. ನನ್ನ ಸ್ಥಾನ ಅನೇಕರಿಗೆ ಸ್ಫೂರ್ತಿಯಾಗಿದೆ. ಪ್ರತಿಯೊಬ್ಬರೂ ತಮ್ಮ ಮನೆಯಲ್ಲಿ ಒಂದು ಪುಟ್ಟ ವೇದಿಕೆ ನಿರ್ಮಿಸಿಕೊಂಡು ವಿಮರ್ಶೆ ಮಾಡುತ್ತಿದ್ದಾರೆ. ಅವರು ನೀಡುವ ವಿವರಣೆಗಳಲ್ಲಿ ಕೆಲವೊಮ್ಮೆ ಅರ್ಥವೂ ಇರುತ್ತದೆ ಎಂದು ಸಕಾರಾತ್ಮಕವಾಗಿ ಹೇಳಿದ್ದಾರೆ.

ನಾನು ಎಲ್ಲಾ ವಿಡಿಯೋಗಳನ್ನು ನೋಡುತ್ತೇನೆ ಎಂದು ಹೇಳಲಾರೆ, ಆದರೆ ಯಾವುದನ್ನೂ ಸಂಪೂರ್ಣವಾಗಿ ನಿರ್ಲಕ್ಷಿಸುವುದಿಲ್ಲ ಎಂದ ಸುದೀಪ್ ಅವರು ಟೀಕೆ ಮಾಡುವವರಿಗೆ ಒಂದು ಉದಾಹರಣೆ ನೀಡಿದರು. ಒಂದು ರಾಜ್ಯದ ಮುಖ್ಯಮಂತ್ರಿ ಅಥವಾ ದೇಶದ ಪ್ರಧಾನ ಮಂತ್ರಿಯ ಮೇಲೆಯೂ ಜನರಿಗೆ ದೂರುಗಳಿರುತ್ತವೆ. ಆದರೆ ಅವರು ಆ ನಿರ್ಧಾರವನ್ನು ಯಾಕೆ ತೆಗೆದುಕೊಂಡಿದ್ದಾರೆ ಎಂಬುದು ಅವರಿಗೆ ಮಾತ್ರ ತಿಳಿದಿರುತ್ತದೆ. ಬಿಗ್ ಬಾಸ್ ವೇದಿಕೆಯ ಮೇಲೆ ನಿಂತಾಗ ಮಾತ್ರ ಅಲ್ಲಿನ ನೈಜ ಪರಿಸ್ಥಿತಿ ಏನು ಎಂಬುದು ಅರಿವಾಗುತ್ತದೆ ಎಂದು ಸುದೀಪ್‌ ವಿವರಿಸಿದರು.

ಬಿಗ್ ಬಾಸ್ ವೇದಿಕೆಯ ಮೇಲೆ ನಿಂತಾಗ ಇಡೀ ಕರ್ನಾಟಕವೇ ನೋಡುತ್ತಿರುತ್ತದೆ. ನಾನು ಸ್ಪರ್ಧಿಗಳ ಜೀವನವನ್ನು ಕೈಯಲ್ಲಿ ಇಟ್ಟುಕೊಂಡು ನಿಂತಿರುತ್ತೇನೆ. ಅಲ್ಲಿ ನನಗೆ ಯಾರೂ ಇಂತಹದ್ದೇ ಹೇಳಬೇಕು ಎಂದು ಹೇಳಿಕೊಡುವುದಿಲ್ಲ. ಸ್ಪರ್ಧಿಗಳು ಕೇಳುವ ಪ್ರಶ್ನೆಗೆ ಅಥವಾ ಅವರ ನಡವಳಿಕೆಗೆ ನಾನು ತಕ್ಷಣವೇ ಸ್ಪಂದಿಸಬೇಕಾಗುತ್ತದೆ. ಕೆಲವೊಮ್ಮೆ ನಾನು ಕಠಿಣವಾಗಿ ವರ್ತಿಸುತ್ತೇನೆ ಅಥವಾ ಬೈಯುತ್ತೇನೆ. ಅದಕ್ಕೆ ಕಾರಣವಿದೆ, ಇಂದು ಬೈಯ್ಯದೇ ಹೋದರೆ ಅವರು ಹಾದಿ ತಪ್ಪುತ್ತಾರೆ. ಇನ್ನು ಕೆಲವರಿಗೆ ಬೈಯುವ ಅವಶ್ಯಕತೆಯೇ ಇರುವುದಿಲ್ಲ ಎಂದು ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು.

ಪಕ್ಷಪಾತದ ಆರೋಪಗಳ ಬಗ್ಗೆ ಮಾತನಾಡಿದ ಸುದೀಪ್, ನಾನು ಯಾಕೆ ಪಕ್ಷಪಾತ ಮಾಡಬೇಕು ? ಎಂತೆಂಥವರನ್ನೇ ಪಳಗಿಸಿಕೊಂಡು ಬಂದವನು ನಾನು, ಯಾರಿಗೂ ಹೆದರುವ ಅವಶ್ಯಕತೆ ನನಗಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಜನರು ನೀಡುವ ಅಭಿಪ್ರಾಯಗಳು ಅವರವರ ವೈಯಕ್ತಿಕ ಪ್ರೀತಿಯ ಸಂಕೇತ. 14 ಟಿವಿಆರ್ (TVR) ಸುಮ್ಮನೆ ಬರುವುದಿಲ್ಲ. ಜನರು ಪ್ರೀತಿಯಿಂದ ನೋಡುತ್ತಿರುವುದರಿಂದಲೇ ಇಷ್ಟೊಂದು ಚರ್ಚೆಗಳಾಗುತ್ತಿವೆ. ಒಬ್ಬ ವೀಕ್ಷಕನೂ ಸಹ ನನಗೆ ಮುಖ್ಯ ಅಂದಮೇಲೆ ಅವರು ನೀಡುವ ಪ್ರತಿಕ್ರಿಯೆಯನ್ನು ನಾವು ಸ್ವೀಕರಿಸಲೇಬೇಕು. ಅದನ್ನು ಗಂಭೀರವಾಗಿ ತೆಗೆದುಕೊಳ್ಳುವ ಬದಲು ಗೌರವಿಸಬೇಕು ಎಂದಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಹೆಂಡ್ತಿಯರ (13)

ರಾಜ್ಯದಲ್ಲಿ ಮಳೆ ಅಬ್ಬರ: ಉತ್ತರ ಕನ್ನಡ, ಚಿಕ್ಕಮಗಳೂರಿನಲ್ಲಿ ನಾಳೆ ಶಾಲೆಗಳಿಗೆ ರಜೆ ಘೋಷಣೆ

by ಶಾಲಿನಿ ಕೆ. ಡಿ
July 6, 2026 - 10:19 pm
0

ಹೆಂಡ್ತಿಯರ (12)

ರಾಮ ಮಂದಿರ ಟ್ರಸ್ಟ್‌ನ ಹೊಸ ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಮೋಹನ್‌ ನೇಮಕ

by ಶಾಲಿನಿ ಕೆ. ಡಿ
July 6, 2026 - 9:27 pm
0

ಹೆಂಡ್ತಿಯರ (11)

ತಾಜ್ ಮಹಲ್ ಅಥವಾ ತೇಜೋ ಮಹಾಲಯ?: ಕೇಂದ್ರ, ಎಎಸ್ಐಗೆ ಹೈಕೋರ್ಟ್ ನೋಟಿಸ್

by ಶಾಲಿನಿ ಕೆ. ಡಿ
July 6, 2026 - 9:12 pm
0

ಹೆಂಡ್ತಿಯರ (10)

ಮಹಿಳೆಯರಿಗೆ ಶಕ್ತಿ ತುಂಬಲು ನಮ್ಮ ಸರ್ಕಾರ ಬದ್ಧ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
July 6, 2026 - 8:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 07T155249.901
    ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!
    June 7, 2026 | 0
  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version