• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

BBK 12: ಬಿಗ್ ಬಾಸ್‌ನಲ್ಲಿ ಕಾಕ್ರೋಚ್ ಸುಧಿಗೆ ಖಾರದ ಪಾಠ: ಕಳ್ಳಾಟಕ್ಕೆ Bigg Boss ಫುಲ್‌ಸ್ಟಾಪ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 10, 2025 - 11:28 pm
in ಬಿಗ್ ಬಾಸ್
0 0
0
Untitled design 2025 11 10T231317.271

ಬಿಗ್ ಬಾಸ್ ಕನ್ನಡ ಸೀಸನ್ 12 (Bigg Boss Kannada Season 12) ದಿನದಿಂದ ದಿನಕ್ಕೆ ರೋಚಕವಾಗುತ್ತಿದೆ. ಮನೆ ಒಳಗಿನ ಸ್ಪರ್ಧಿಗಳ ಬಣ್ಣ ಬಣ್ಣದ ಆಟಗಳು ಪ್ರೇಕ್ಷಕರಿಗೆ ಮನರಂಜನೆ ನೀಡುತ್ತಿವೆ. ಆದರೆ ಈ ಬಾರಿ ಟಾಸ್ಕ್ ಸಮಯದಲ್ಲಿ ಸುಧಿ ಅವರು ಮಾಡಿದ ಕಳ್ಳಾಟ ಬಿಗ್ ಬಾಸ್‌ನ ಕ್ಯಾಮೆರಾಗಳಲ್ಲಿ ಸ್ಪಷ್ಟವಾಗಿ ಸೆರೆಸಿಕ್ಕಿದೆ. ಇದರ ಪರಿಣಾಮವಾಗಿ ಬಿಗ್ ಬಾಸ್ ನೇರವಾಗಿ ಸುಧಿ ಅವರಿಗೆ ಎಚ್ಚರಿಕೆ ನೀಡಿದೆ.

ಮನೆಗೆ ಪ್ರವೇಶಿಸುವ ಮೊದಲು ಕಾಕ್ರೋಚ್ ಸುಧಿ ಖಡಕ್ ವಿಲನ್ ಇಮೇಜ್‌ನಿಂದ ಜನಮನ ಸೆಳೆದಿದ್ದರು. ಸಿನಿಮಾಗಳಲ್ಲಿ ಅವರ ನಟನೆಯು ಅವರಿಗೆ ಪ್ರಖ್ಯಾತಿ ತಂದಿತ್ತು. ಆದರೆ ಬಿಗ್ ಬಾಸ್ ಮನೆಯೊಳಗಿನ ಅವರ ಆಟದ ಪ್ರದರ್ಶನ ಉತ್ತಮವಾಗಿರಲಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ.

RelatedPosts

ಬಿಗ್‌ಬಾಸ್ ಮನೆಯಲ್ಲಿ ದಸರಾ ಸಂಭ್ರಮ: ವೈಲ್ಡ್‌ಕಾರ್ಡ್ ಸ್ಪರ್ಧಿಗಳಾಗಿ ಲಕ್ಷ್ಮಿ, ಕುಮಾರಿ ಎಂಟ್ರಿ!

“ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ”: ಸ್ಪರ್ಧಿಗಳ ಅತಿರೇಕದ ವರ್ತನೆಗೆ ಕಿಚ್ಚ ಗರಂ

ಬಿಗ್ ಬಾಸ್ ಮನೆಯಿಂದ ಲಿಖಿತ್ ಗೋಂದಿ ಔಟ್: ಕೈ ಸೇರಿದ ಬಹುಮಾನ ಹಣ ಎಷ್ಟು?  

“ಇಬ್ರು ಹುಡುಗ್ರನ್ನ ಹೊಡೆದು ಹೋಗ್ತೀನಿ”: ಲಿಖಿತ್-ಮಂಜ ವಿರುದ್ಧ ಆಸಿಯಾ ರೌದ್ರಾವತಾರ

ADVERTISEMENT
ADVERTISEMENT

ಇಂದಿನ ಸಂಚಿಕೆಯಲ್ಲಿ ಬಿಗ್ ಬಾಸ್ ಎಲ್ಲ ಸ್ಪರ್ಧಿಗಳಿಗೆ “ಈ ಮನೆಯಲ್ಲಿ ಹೆಚ್ಚು ವಿಷಕಾರ ವ್ಯಕ್ತಿ ಯಾರು?” ಎಂಬ ಟಾಸ್ಕ್ ನೀಡಿದರು. ಸ್ಪರ್ಧಿಗಳು ತಮಗೆ ವಿಷಕಾರ ಎಂದು ಭಾಸವಾಗುವವರ ಹೆಸರನ್ನು ಹೇಳಬೇಕಿತ್ತು. ಆ ಹೆಸರಿನವರು ಪ್ರತೀ ಬಾರಿ ಒಂದು ಹಸಿ ಮೆಣಸಿನಕಾಯಿ ತಿನ್ನಬೇಕಾಗಿತ್ತು.

ಆದರೆ ಟಾಸ್ಕ್ ಮುಂದುವರಿಯುತ್ತಿದ್ದಂತೆ ಬಹುತೇಕ ಸ್ಪರ್ಧಿಗಳು ಕಾಕ್ರೋಚ್ ಸುಧಿ ಅವರ ಹೆಸರನ್ನೇ ಹೇಳಿದರು. ಒಂದರ ಹಿಂದೆ ಒಂದು ಮೆಣಸಿನಕಾಯಿ ತಿನ್ನಬೇಕಾದ ಪರಿಸ್ಥಿತಿ ಸುಧಿ ಅವರಿಗೆ ಬಂದಿತ್ತು. ಮೆಣಸಿನಕಾಯಿ ತಿನ್ನುತ್ತಿದ್ದಂತೆ ಅವರು ಯಾರಿಗೂ ಕಾಣದಂತೆ ಮೆಣಸಿನಕಾಯಿಯೊಳಗಿನ ಬೀಜಗಳನ್ನು ನೆಲಕ್ಕೆ ಹಾಕಲು ಶುರುಮಾಡಿದರು. ಈ ರೀತಿ ತಿನ್ನುವ ಪ್ರಯತ್ನ ಮಾಡಿದರು.

ಆದರೆ ಬಿಗ್ ಬಾಸ್ ಮನೆಯಲ್ಲಿ ಈ ರೀತಿಯ ಸನ್ನಿವೇಸದಲ್ಲಿ ತಪ್ಪಿಸಿಕೊಳ್ಳುವುದು ಸುಲಭವಲ್ಲ! ಕ್ಯಾಮೆರಾ ಕಣ್ಣಿನಲ್ಲಿ ಸುಧಿಯ ಈ ಕಳ್ಳಾಟ ಸಂಪೂರ್ಣವಾಗಿ ಸೆರೆಯಾಯಿತು. ಕೆಲವೇ ಕ್ಷಣಗಳಲ್ಲಿ ಬಿಗ್ ಬಾಸ್‌ನಿಂದ ಎಚ್ಚರಿಕೆಯ ಸೌಂಡು ಬಂತು.  “ಕಾಕ್ರೋಚ್ ಸುಧಿ, ನೀವು ಮಾಡಿದ ತಪ್ಪು ನಮಗೆ ಸ್ಪಷ್ಟವಾಗಿ ಕಂಡಿದೆ. ಸರಿಯಾಗಿ ಟಾಸ್ಕ್ ಪೂರೈಸಿ.”
ಬಿಗ್ ಬಾಸ್‌ನ ಈ ಮಾತು ಕೇಳುತ್ತಿದ್ದಂತೆಯೇ ಸುಧಿ ಮುಖ ಬದಲಾಯಿಸಿಕೊಳ್ಳಬೇಕಾಯಿತು. ಹೊಸ ಮೆಣಸಿನಕಾಯಿ ನೀಡಲಾಯಿತು, ಈ ಬಾರಿ ಅವರಿಗೆ ತಪ್ಪಿಸಿಕೊಳ್ಳಲು ಯಾವುದೇ ಅವಕಾಶ ಇರಲಿಲ್ಲ. ಒಂದು ನಂತರ ಒಂದು ಮೆಣಸಿನಕಾಯಿ ತಿನ್ನುತ್ತಾ ಅವರು ಸುಸ್ತಾದರು.

ಈ ಟಾಸ್ಕ್ ವೇಳೆ ಅಶ್ವಿನಿ ಗೌಡ ಅವರ ಹೆಸರು ಕೂಡ “ವಿಷಕಾರಿ ಸ್ಪರ್ಧಿ” ಪಟ್ಟಿಯಲ್ಲಿ ಕೇಳಿಬಂದಿತ್ತು. ಅದೇ ವೇಳೆ ಜಾಹ್ನವಿ ಮತ್ತು ಅಶ್ವಿನಿ ನಡುವೆ ನಡೆದ ಜಟಾಪಟಿ ಮನೆಯ ವಾತಾವರಣವನ್ನು ಇನ್ನಷ್ಟು ಉದ್ವಿಗ್ನಗೊಳಿಸಿತ್ತು. ಅಶ್ವಿನಿ ಗೌಡ ಅವರು, “ನಾವಿಬ್ಬರು ಮೈಕ್ ಇಲ್ಲದೇ ಡ್ರೆಸಿಂಗ್ ರೂಮ್‌ನಲ್ಲಿ ಜಗಳ ಮಾಡೋ ಪ್ಲ್ಯಾನ್ ಮಾಡಿದ್ದೆವು” ಎಂದು ಬಾಯಿ ಬಿಟ್ಟ ಬಳಿಕ ಸೀಕ್ರೆಟ್ ಬಯಲಾಗಿತು.

ಸಾಮಾಜಿಕ ಜಾಲತಾಣಗಳಲ್ಲಿ ಪ್ರೇಕ್ಷಕರು ಕಾಕ್ರೋಚ್ ಸುಧಿಯ ವರ್ತನೆ ಕುರಿತು ಮಿಶ್ರ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಕೆಲವರು “ಇದು ಕೇವಲ ಮನರಂಜನೆಗಾಗಿ ಮಾಡಿದ ಸ್ಟಂಟ್” ಎಂದು ಹೇಳಿದರೆ, ಮತ್ತಿಬ್ಬರು “ಬಿಗ್ ಬಾಸ್ ಮುಂದೆ ಕಳ್ಳಾಟ ಮಾಡುವುದೇ ಮೂರ್ಖತನ” ಎಂದು ಟೀಕಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

11 (11)

ದೀಪಾವಳಿಗೆ ರೈತರಿಗೆ ₹2,000 ಗಿಫ್ಟ್‌? ಪಿಎಂ ಕಿಸಾನ್ 24ನೇ ಕಂತಿನ ಹಣ ಯಾವಾಗ ಜಮೆ?

by ದಿಶಾ ಕೆ. ಎಸ್.
October 15, 2026 - 10:25 pm
0

11 (10)

ಮೈಸೂರಿನಲ್ಲಿ ಮಳೆ ಅವಾಂತರ: ಯುವ ದಸರಾ ಕಾರ್ಯಕ್ರಮ ಅರ್ಧಕ್ಕೆ ಸ್ಥಗಿತ!

by ದಿಶಾ ಕೆ. ಎಸ್.
October 15, 2026 - 9:41 pm
0

11 (9)

ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಸನ್ಮಾನ

by ದಿಶಾ ಕೆ. ಎಸ್.
October 15, 2026 - 8:05 pm
0

11 (8)

ಬೆಂಗಳೂರಿನಲ್ಲಿ ವರುಣನ ಆರ್ಭಟ; ಹಲವೆಡೆ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ!

by ದಿಶಾ ಕೆ. ಎಸ್.
October 15, 2026 - 7:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 12T140752.116
    ಬಿಗ್‌ಬಾಸ್ ಮನೆಯಲ್ಲಿ ದಸರಾ ಸಂಭ್ರಮ: ವೈಲ್ಡ್‌ಕಾರ್ಡ್ ಸ್ಪರ್ಧಿಗಳಾಗಿ ಲಕ್ಷ್ಮಿ, ಕುಮಾರಿ ಎಂಟ್ರಿ!
    October 12, 2026 | 0
  • ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ
    “ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ”: ಸ್ಪರ್ಧಿಗಳ ಅತಿರೇಕದ ವರ್ತನೆಗೆ ಕಿಚ್ಚ ಗರಂ
    October 10, 2026 | 0
  • Untitled design 2026 10 05T081910.265
    ಬಿಗ್ ಬಾಸ್ ಮನೆಯಿಂದ ಲಿಖಿತ್ ಗೋಂದಿ ಔಟ್: ಕೈ ಸೇರಿದ ಬಹುಮಾನ ಹಣ ಎಷ್ಟು?  
    October 5, 2026 | 0
  • Untitled design 2026 10 02T200359.345
    “ಇಬ್ರು ಹುಡುಗ್ರನ್ನ ಹೊಡೆದು ಹೋಗ್ತೀನಿ”: ಲಿಖಿತ್-ಮಂಜ ವಿರುದ್ಧ ಆಸಿಯಾ ರೌದ್ರಾವತಾರ
    October 2, 2026 | 0
  • Your paragraph text 2026 10 01T163226.725
    “ಒಳ್ಳೆ ರಾಮನನ್ನು ಇನ್ನು ನಿರೀಕ್ಷೆ ಮಾಡಬೇಡಿ”: ದೊಡ್ಮನೆಗೆ ತಾಂಡವ್ ರಾಮ್ ರೀ-ಎಂಟ್ರಿ!
    October 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version