• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್‌ ಬಾಸ್‌ ಮನೆಗೆ ಫ್ಯಾನ್ಸ್‌ ಎಂಟ್ರಿ: “ನನ್ನ ವ್ಯಕ್ತಿತ್ವಕ್ಕೆ ಕೈ ಹಾಕಿದ್ರೆ ಬಿಡಲ್ಲ!”..ಧ್ರುವಂತ್‌ ಗರ್ಜನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 13, 2026 - 10:31 am
in ಬಿಗ್ ಬಾಸ್
0 0
0
Untitled design 2026 01 13T102955.617

ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಫಿನಾಲೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿವೆ. ಅಂತಿಮ ಹಂತಕ್ಕೆ ಕಾಲಿಟ್ಟಿರುವ ಬಿಗ್‌ ಬಾಸ್‌ ಮನೆಯಲ್ಲಿ ಸಂಭ್ರಮದ ವಾತಾವರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಫಿನಾಲೆಯ ಸಂಭ್ರಮದ ನಡುವೆ ಮಿಡ್‌ ವೀಕ್‌ ಎಲಿಮಿನೇಶನ್‌ (Mid Week Elimination) ಕೂಡ ವೀಕ್ಷಕರ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ. ಇದರ ಜೊತೆಗೆ ಈ ವಾರದ ವಿಶೇಷ ಅಂದರೆ, ಅಭಿಮಾನಿಗಳೇ ನೇರವಾಗಿ ಬಿಗ್‌ ಬಾಸ್‌ ಮನೆಗೆ ಎಂಟ್ರಿ ಕೊಟ್ಟಿರುವುದು.

ಅಭಿಮಾನಿಗಳನ್ನು ಎದುರು ನೋಡಿದ ಕ್ಷಣದಿಂದಲೇ ಸ್ಪರ್ಧಿಗಳ ಮುಖದಲ್ಲಿ ಖುಷಿ, ಉತ್ಸಾಹ ಹಾಗೂ ಆತ್ಮವಿಶ್ವಾಸ ಕಾಣಿಸಿತ್ತು. ತಮ್ಮನ್ನು ಬೆಂಬಲಿಸುತ್ತಿರುವ ಫ್ಯಾನ್ಸ್‌ ಮುಂದೆ ಸ್ಪರ್ಧಿಗಳು ವೋಟ್‌ಗೆ ಮನವಿ ಮಾಡುತ್ತಾ, ತಮ್ಮ ಹೋರಾಟ, ಗತ್ತು ಹಾಗೂ ತಾಕತ್ತಿನ ಬಗ್ಗೆ ಮನಬಿಚ್ಚಿ ಮಾತನಾಡಿದರು.

RelatedPosts

ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?

ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!

“ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!

ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌

ADVERTISEMENT
ADVERTISEMENT
ಹೊಸ ಪ್ರೋಮೋದಲ್ಲಿ ಹೈಲೈಟ್‌ ಆದ ಧ್ರುವಂತ್‌ ಅಬ್ಬರ

ಬಿಡುಗಡೆಯಾದ ಹೊಸ ಪ್ರೋಮೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ. “ಗೆಲುವು-ಸೋಲು ಸಂಪೂರ್ಣವಾಗಿ ಅಭಿಮಾನಿಗಳ ಕೈಯಲ್ಲಿದೆ” ಎಂದು ಬಿಗ್‌ ಬಾಸ್‌ ಘೋಷಿಸಿದ ಕ್ಷಣದಿಂದಲೇ ಸ್ಪರ್ಧಿಗಳ ಮಾತುಗಳು ಇನ್ನಷ್ಟು ತೀಕ್ಷ್ಣವಾಗಿವೆ.

ಅದರಲ್ಲೂ ಧ್ರುವಂತ್‌ ನೀಡಿದ ಹೇಳಿಕೆ ಹೆಚ್ಚು ಚರ್ಚೆಗೆ ಗ್ರಾಸವಾಗಿದೆ. “ನನ್ನ ವ್ಯಕ್ತಿತ್ವದ ಮೇಲೆ ಪ್ರಶ್ನೆ ಬಂದಾಗ ಯಾರೇ ಆಗಿರಲಿ, ನಾನು ಯಾರನ್ನೂ ಬಿಡಲ್ಲ. ಅಷ್ಟೂ ಜನರನ್ನು ನಾನು ಮಟ್ಟ ಹಾಕಿದ್ದೀನಿ” ಎಂದು ಧ್ರುವಂತ್‌ ಹೇಳಿದ ಡೈಲಾಗ್‌ ಅಭಿಮಾನಿಗಳಿಂದ ಭಾರೀ ಮೆಚ್ಚುಗೆ ಪಡೆದುಕೊಂಡಿದೆ.

ಧನುಷ್‌, ಅಶ್ವಿನಿ ಹಾಗೂ ಕಾವ್ಯ ಮಾತುಗಳಿಗೆ ಶಬ್ಬಾಸ್‌

ಧನುಷ್‌ ತಮ್ಮ ಮಾತಿನ ಶೈಲಿಯಿಂದ ಅಭಿಮಾನಿಗಳ ಮನ ಗೆದ್ದರು. “ನಾನು ಎಷ್ಟು ಕಷ್ಟಪಟ್ಟಿದ್ದೀನಿ ಅಂತ ಹೇಳಿಕೊಳ್ಳಲ್ಲ. ಒಬ್ಬರು ಬೆಳಿಬೇಕು ಅಂದ್ರೆ ಅವರು ಅವರೇ ಕಷ್ಟ ಪಡಬೇಕು” ಎಂದು ಹೇಳಿದರು ಧನುಷ್‌. “ನೀವೆಲ್ಲ ನನಗೆ ಸ್ಟಾರ್‌ಗಳು” ಎಂದು ಹೇಳುವ ಮೂಲಕ ಫ್ಯಾನ್ಸ್‌ ನ ಮನ ಗೆದ್ದರು.

ಇನ್ನು ಕಾವ್ಯ ಅವರು ಅಭಿಮಾನಿಗಳನ್ನು ನೋಡಿದ ಸಂತಸವನ್ನು ವ್ಯಕ್ತಪಡಿಸಿದರು. “ಫ್ಯಾನ್ಸ್‌ ಎದುರು ಬಂದಾಗ ಖುಷಿ ಡಬಲ್‌ ಆಗುತ್ತದೆ” ಎಂದು ಹೇಳಿ ನಗುವಿನ ಮೂಲಕ ಗಮನ ಸೆಳೆದರು.

ಅಶ್ವಿನಿ ಅವರು ತಮ್ಮೊಳಗಿನ ‘ಫೈರ್‌’ ಬಗ್ಗೆ ಮಾತನಾಡುತ್ತಾ, “ಯಾವ ಬಿರುದೂ ಮುಖ್ಯವಲ್ಲ. ನಮ್ಮೊಳಗೆ ಒಂದು ಬೆಂಕಿ ಇದ್ದರೆ ಏನಾದರೂ ಸಾಧಿಸಬಹುದು. ನಾನು ಬಿಗ್‌ ಬಾಸ್‌ ಬ್ರ್ಯಾಂಡ್‌ – ಸೀಸನ್‌ 12” ಎಂದು ಹೇಳಿದರು.

ಟೈಟಲ್‌ ಆಟ: ಸ್ಪರ್ಧಿಗಳಿಗೆ ಅಭಿಮಾನಿಗಳು ಕೊಟ್ಟ ಬಿರುದು

ಈ ವಾರದ ಮತ್ತೊಂದು ವಿಶೇಷ ಅಂದರೆ, ಸ್ಪರ್ಧಿಗಳು ತಮಗೆ ಯಾವ ಬಿರುದು ಬೇಕು ಎಂದು ಆಯ್ಕೆ ಮಾಡಿಕೊಂಡುದು.

  • ಗಿಲ್ಲಿ- “ಸಕಲ ಕಲಾ ವಲ್ಲಭ, ಎಲ್ಲ ಆಟ ಬಲ್ಲವ”

  • ಧ್ರುವಂತ್‌ – “ಡ್ಯಾಶಿಂಗ್‌ ಧ್ರುವಂತ್‌”

  • ಅಶ್ವಿನಿ- “ಸೀಕ್ರೆಟ್‌ ರೂಂ ಹೀರೋ” (ಸಲಹೆ)

  • ಧನುಷ್‌- “ಸೀಕ್ರೆಟ್‌ ರೂಂ ಜೀರೋ” (ರಕ್ಷಿತಾ ವ್ಯಂಗ್ಯ)

ಇದರ ನಡುವೆ ಗಿಲ್ಲಿ ಅಭಿಮಾನಿಗಳು “ಗಿಲ್ಲಿ ಪ್ರೋಮೋ ಎಲ್ಲಿ?” ಎಂದು ಕಮೆಂಟ್‌ ಮಾಡುತ್ತಾ, ಆದಷ್ಟು ಬೇಗ ಪ್ರೋಮೋ ಬಿಡುಗಡೆ ಮಾಡುವಂತೆ ಕಲರ್ಸ್‌ ಕನ್ನಡಕ್ಕೆ ರಿಕ್ವೆಸ್ಟ್‌ ಮಾಡುತ್ತಿದ್ದಾರೆ.

ಮಿಡ್‌ ವೀಕ್‌ ಎಲಿಮಿನೇಶನ್‌: ಯಾರು ಹೊರಗೆ?

ಒಟ್ಟಾರೆ, ಅಭಿಮಾನಿಗಳ ಎಂಟ್ರಿ, ಪ್ರೋಮೋಗಳು ಹಾಗೂ ಸ್ಪರ್ಧಿಗಳ ಆತ್ಮವಿಶ್ವಾಸದ ಮಾತುಗಳು ಬಿಗ್‌ ಬಾಸ್‌ ಸೀಸನ್‌ 12 ಅನ್ನು ಮತ್ತಷ್ಟು ರೋಚಕವಾಗಿಸಿದೆ. ಮಿಡ್‌ ವೀಕ್‌ ಎಲಿಮಿನೇಶನ್‌ನಲ್ಲಿ ಯಾರು ಹೊರ ಹೋಗುತ್ತಾರೆ? ಯಾರು ಫಿನಾಲೆಗೆ ಹೆಜ್ಜೆ ಇಡುತ್ತಾರೆ? ಎಂಬ ಕುತೂಹಲ ವೀಕ್ಷಕರಲ್ಲಿ ಹೆಚ್ಚಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅಲರ್ಟ್ (3)

ದರ್ಶನ್‌ಗೆ ಮತ್ತೊಂದು ಸಂಕಷ್ಟ: ಸಾಕ್ಷಿಗೆ ಬೆದರಿಕೆ ಹಾಕಿದ್ದ ಮೂವರು ಅರೆಸ್ಟ್

by ಶಾಲಿನಿ ಕೆ. ಡಿ
July 2, 2026 - 8:59 am
0

ಅಲರ್ಟ್ (2)

ಗಾಂಜಾ ವ್ಯಸನಿ ಮೊಮ್ಮಗನಿಂದ ಅಜ್ಜಿಯ ಭೀಕರ ಹತ್ಯೆ: ಆರೋಪಿಗೆ ಕಾಲಿಗೆ ಗುಂಡೇಟು

by ಶಾಲಿನಿ ಕೆ. ಡಿ
July 2, 2026 - 8:41 am
0

ಅಲರ್ಟ್ (1)

ಉಕ್ರೇನ್ ದಾಳಿಯಿಂದ ರಷ್ಯಾಕ್ಕೆ ಇಂಧನ ಬಿಕ್ಕಟ್ಟು; ಭಾರತದಿಂದಲೇ ಪೆಟ್ರೋಲ್-ಡೀಸೆಲ್ ಪೂರೈಕೆ

by ಶಾಲಿನಿ ಕೆ. ಡಿ
July 2, 2026 - 8:09 am
0

ಅಲರ್ಟ್

ರಾಜ್ಯಾದ್ಯಂತ ಮೋಡ ಕವಿದ ವಾತಾವರಣ: ಉಡುಪಿ-ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್

by ಶಾಲಿನಿ ಕೆ. ಡಿ
July 2, 2026 - 7:43 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 07T155249.901
    ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!
    June 7, 2026 | 0
  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version