• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

BBK 12: ಸುದೀಪ್‌ ಡೈಲಾಗ್‌ಗಳನ್ನೇ ಕಾಪಿ ಮಾಡಿದ ಗಿಲ್ಲಿ; ಬಿದ್ದು ಬಿದ್ದು ನಕ್ಕ ಕಿಚ್ಚ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 16, 2025 - 7:17 pm
in ಬಿಗ್ ಬಾಸ್
0 0
0
Untitled design 2025 11 16T190359.907

RelatedPosts

ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?

ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!

“ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!

ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌

ADVERTISEMENT
ADVERTISEMENT

Bigg Boss Kannada 12 ಮನೆ ಈ ವಾರ ನಗೆ, ಡ್ರಾಮಾ, ಎಮೋಶನ್‌ಗಳಿಂದ ತುಂಬಿಕೊಂಡಿತ್ತು. ಶನಿವಾರ ಕಿಚ್ಚ ಸುದೀಪ್ ಅವರು ಸ್ಪರ್ಧಿಗಳಿಗೆ ಮಾಸ್ ಕ್ಲಾಸ್ ತೆಗೆದುಕೊಂಡು, ಆಟದ ನಿಯಮಗಳ ಬಗ್ಗೆ ಕಟ್ಟುನಿಟ್ಟಾಗಿ ಮಾತನಾಡಿದರೆ, ಭಾನುವಾರ ಮಾತ್ರ ನಗೆಗಡಲಲ್ಲಿ ಮುಳುಗಿಸಿದರು. ಈ ಬಾರಿ ಹೊಸ ಪ್ರೋಮೋ ಒಂದು ರಿಲೀಸ್ ಆಗಿದ್ದು, ಅದರಲ್ಲಿ ಕಾಂಟೆಸ್ಟೆಂಟ್ ಗಿಲ್ಲಿ ಅವರು ಸ್ವತಃ ಕಿಚ್ಚ ಸುದೀಪ್ ಅವರನ್ನೇ ಇಮಿಟೇಟ್ ಮಾಡಿ ಎಲ್ಲರನ್ನೂ ನಗಿಸಿದ್ದಾರೆ. ಇದನ್ನು ನೋಡಿದ ಕಿಚ್ಚ ಅವರು ಬಿದ್ದು ಬಿದ್ದು ನಕ್ಕಿದ್ದಾರೆ. ಉಳಿದ ಸ್ಪರ್ಧಿಗಳು ನಗೆಗಡಲಲ್ಲಿ ತೇಲಿದ್ದಾರೆ. ಗಿಲ್ಲಿಯ ಈ ಮಸ್ತ್ ಕಾಮಿಡಿ ಪ್ರಯತ್ನ ಬಿಗ್‌ಬಾಸ್ ಫ್ಯಾನ್ಸ್‌ಗೆ ಹೊಸ ಎಂಟರ್‌ಟೈನ್‌ಮೆಂಟ್ ಆಗಿ ಮಾರ್ಪಟ್ಟಿದೆ.

ಪ್ರೋಮೋದಲ್ಲಿ ಮೊದಲು ಕಿಚ್ಚ ಸುದೀಪ್ ಅವರು ಸ್ಪರ್ಧಿಗಳ ಮುಂದೆ ನಿಂತು, “ಇಂದು ನನ್ನನ್ನು ಗಿಲ್ಲಿ ಅವರು ಇಮಿಟೇಟ್ ಮಾಡಬೇಕು” ಎಂದು ಹೇಳುತ್ತಾರೆ. ತಕ್ಷಣ ಗಿಲ್ಲಿ ಅವರು ಸ್ಟೇಜ್‌ಗೆ ಬಂದು, ಸುದೀಪ್ ಅವರ ಸ್ಟೈಲ್‌ನಲ್ಲಿ ಗೆಟಪ್ ಚೇಂಜ್ ಮಾಡಿಕೊಳ್ಳುತ್ತಾರೆ. ಬ್ರೆಸ್‌ಲೆಟ್ ಹಾಕಿಕೊಂಡು, ಸುದೀಪ್ ಅವರ ಡೈಲಾಗ್ ಮಾತನಾಡಲು ಶುರು ಮಾಡುತ್ತಾರೆ. “ನೋಡಿ ರಿಷಾ ಅವರೇ, ಈ ಮನೆಯಲ್ಲಿ ಕೂಗಾಡಿದ್ರೆ ಮಾತ್ರ ಪ್ರಾಬ್ಲಂ ಆಗಲ್ಲ, ವಾಂತಿ ಮಾಡಿದ್ರೂ ಆಗತ್ತೆ” ಎಂದು ಹೇಳಿದ್ದು, ಇದು ಎಲ್ಲರನ್ನು ನಗೆಗಡಲಲ್ಲಿ ಮುಳುಗಿಸಿತ್ತು.. ಕಿಚ್ಚ ಅವರು ತಮ್ಮ ಸೀಟ್‌ನಲ್ಲಿ ಕುಳಿತು ಬಿದ್ದು ಬಿದ್ದು ನಗುತ್ತಾರೆ. ಗಿಲ್ಲಿ, ಸುದೀಪ್ ಅವರ ಮ್ಯಾನರಿಸಂ, ಡೈಲಾಗ್ ಹೇಳುವ ಟೋನ್ ಮತ್ತು ಬಾಡಿ ಲ್ಯಾಂಗ್ವೇಜ್ ಅನ್ನು ಪರ್ಫೆಕ್ಟ್ ಆಗಿ ಕಾಪಿ ಮಾಡಿದ್ದಾರೆ.

ಗಿಲ್ಲಿ ಅವರು ಕಾವ್ಯ ಅವರಿಗೆ ಕವನ ಮೂಲಕ ಡೈಲಾಗ್ ಕೊಡುತ್ತಾರೆ. “ಬಿಗ್‌ಬಾಸ್ ಮನೆಯಲ್ಲಿ ನಾನು ಒಂಥರ ಅಪ್ಸರಾ. ಅವಳ ಕಣ್ಣುಗಳ ನೋಡೋದಕ್ಕೆ ಸುಂದರ” ಎಂದು ಹೇಳುತ್ತಾರೆ. ಇದಕ್ಕೆ ಕಿಚ್ಚ ಸುದೀಪ್ ಅವರು ತಮಾಷೆಯಿಂದ “ನಾನು ಹೇಳಿದ ಹಾಗೇ ಇಲ್ವಲ್ಲ” ಎಂದು ಹೇಳುತ್ತಾರೆ. ಆದರೆ ಗಿಲ್ಲಿ ಮುಂದುವರಿಸಿ, “ಕೊನೆಯಲ್ಲಿ ಹೇಳಬೇಕು ಅನ್ನಿಸಿತು ಹೇಳ್ದೆ” ಎಂದು ಸುದೀಪ್ ಅವರ ಸಿಗ್ನೇಚರ್ ಸ್ಟೈಲ್‌ನಲ್ಲಿ ಮುಗಿಸುತ್ತಾರೆ. ಇಡೀ ಸೆಟ್‌ನಲ್ಲಿ ನಗುವಿನ ಅಲೆ ಎಬ್ಬಿಸಿದೆ. ಉಳಿದ ಸ್ಪರ್ಧಿಗಳು ಚಪ್ಪಾಳೆ ತಟ್ಟುತ್ತಾರೆ. ಗಿಲ್ಲಿಯ ಈ ಕಾಮಿಡಿ ಟೈಮಿಂಗ್ ಮತ್ತು ಇಮಿಟೇಷನ್ ಸ್ಕಿಲ್ ಎಲ್ಲರನ್ನೂ ಸೆಳೆದಿದೆ. ಪ್ರೋಮೋ ಕೇವಲ ಕೆಲವು ಸೆಕೆಂಡ್‌ಗಳದ್ದಾದರೂ, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಆದರೆ ಈ ತಮಾಷೆಯ ಹಿಂದೆ ಕೆಲವು ಗಂಭೀರ ಸಂಗತಿಗಳೂ ಇವೆ. ನಿನ್ನೆಯ ಎಪಿಸೋಡ್‌ನಲ್ಲಿ ಕಿಚ್ಚ ಸುದೀಪ್ ಅವರು ಗಿಲ್ಲಿ ಅವರಿಗೆ ಓವರ್‌ಕಾನ್ಫಿಡೆನ್ಸ್ ಬೇಡ ಎಂದು ಎಚ್ಚರಿಕೆ ನೀಡಿದ್ದರು. “ಅಂತಿಮವಾಗಿ ಇಬ್ಬರೂ ಚೆನ್ನಾಗಿ ಆಟ ಆಡುತ್ತಿದ್ದೀರಿ ಆದರೆ ಆ ಆಟದಲ್ಲಿ ಸ್ಪಷ್ಟತೆ ಇರಲಿ, ಮಾತು ಹಾಗೂ ವರ್ತನೆಗಳ ಮೇಲೆ ಲಗಾಮು ಇರಲಿ” ಎಂದು ಹೇಳಿದ್ದರು.

ರಕ್ಷಿತಾ ಅವರ ಬಗ್ಗೆ ಮನೆಯವರು ತಪ್ಪು ಮಾಡಿದಾಗ ನಾನು ನಿಮ್ಮ ಪರ ನಿಂತಿದ್ದೆ. ಆದರೆ ಈಗ ನೀವು ತಪ್ಪು ಮಾಡಿದಾಗ ಹೇಳುವುದು ನನ್ನ ಕರ್ತವ್ಯ. ಇನ್ನೊಮ್ಮೆ ಇಂಥಹಾ ತಪ್ಪುಗಳನ್ನು ಮಾಡಬೇಡಿ” ಎಂದು ಕಿಚ್ಚ ಅವರು ಸ್ಪಷ್ಟವಾಗಿ ವಾರ್ನಿಂಗ್ ಕೊಟ್ಟಿದ್ದರು.

ಈ ವಾರ ಬಿಗ್‌ಬಾಸ್ ಮನೆಯಲ್ಲಿ ಒಟ್ಟು 8 ಮಂದಿ ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಅಶ್ವಿನಿ ಗೌಡ, ಜಾಹ್ನವಿ, ರಿಷಾ ಗೌಡ, ರಾಶಿಕಾ ಶೆಟ್ಟಿ, ರಘು, ಕಾಕ್ರೋಚ್ ಸುಧಿ, ರಕ್ಷಿತಾ ಶೆಟ್ಟಿ ಹಾಗೂ ಧ್ರುವಂತ್ ಅವರು ಎಲಿಮಿನೇಷನ್ ರೇಸ್‌ನಲ್ಲಿದ್ದಾರೆ. ನಿನ್ನೆಯ ಎಪಿಸೋಡ್‌ನಲ್ಲಿ ರಕ್ಷಿತಾ ಮತ್ತು ಅಶ್ವಿನಿ ಸೇಫ್ ಆಗಿದ್ದಾರೆ. ಉಳಿದವರಲ್ಲಿ ಯಾರು ಹೊರಹೋಗುತ್ತಾರೆ ಎಂಬ ಕುತೂಹಲ ಫ್ಯಾನ್ಸ್‌ಗೆ ಹೆಚ್ಚಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 25T211407.768

ಜುಲೈ 1ರಿಂದ ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ತತ್ಕಾಲ್ ಪಾಸ್‌ಪೋರ್ಟ್ ದರ ₹5,000ರೂ.ಗೆ ಏರಿಕೆ

by ಶಾಲಿನಿ ಕೆ. ಡಿ
June 25, 2026 - 9:15 pm
0

Untitled design 2026 06 25T203605.952

ವೆನೆಜುವೆಲಾ ಭೂಕಂಪಕ್ಕೆ ಪ್ರಧಾನಿ ಮೋದಿ ಸಂತಾಪ: ಭಾರತದಿಂದ ಅಗತ್ಯ ನೆರವು ನೀಡುವುದಾಗಿ ಘೋಷಣೆ

by ಶಾಲಿನಿ ಕೆ. ಡಿ
June 25, 2026 - 8:38 pm
0

Untitled design 2026 06 25T200240.688

ಉತ್ತರ ಕರ್ನಾಟಕದ ಕಲಾವಿದರಿಗೆ ಹೆಚ್ಚಿನ ಅವಕಾಶ ದೊರೆಯಲಿ: ಡಾ. ವಿ.ಎಸ್.ವಿ ಪ್ರಸಾದ್

by ಶಾಲಿನಿ ಕೆ. ಡಿ
June 25, 2026 - 8:05 pm
0

Untitled design 2026 06 25T194615.732

ಸಚಿವ ಸತೀಶ್ ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: ₹13.3 ಕೋಟಿ ಆಸ್ತಿ ಜಪ್ತಿ

by ಶಾಲಿನಿ ಕೆ. ಡಿ
June 25, 2026 - 7:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 07T155249.901
    ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!
    June 7, 2026 | 0
  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version