• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್ ಬಾಸ್‌ ಗಿಲ್ಲಿ ನಟ ಬಡವನಾ ಶ್ರೀಮಂತನಾ? ಅಸಲಿ ಸತ್ಯ ಇಲ್ಲಿದೆ!

admin by admin
January 13, 2026 - 5:43 pm
in ಬಿಗ್ ಬಾಸ್
0 0
0
BeFunky collage 2026 01 13T173741.616

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ ಅವರು ಸಖತ್ ಹೈಲೈಟ್ ಆಗಿದ್ದಾರೆ. ರಾಜ್ಯಾದ್ಯಂತ ಅವರಿಗೆ ಭಾರಿ ಜನಪ್ರಿಯತೆ ಸಿಗುತ್ತಿದ್ದು, ಫ್ಯಾನ್ಸ್ ಮತ್ತು ನೆಟ್ಟಿಗರಲ್ಲಿ ಒಂದು ಪ್ರಶ್ನೆ ಭಾರಿ ಚರ್ಚೆಯಾಗುತ್ತಿದೆ. ಗಿಲ್ಲಿ ನಟ ನಿಜಕ್ಕೂ ಬಡವನಾ? ಅಥವಾ ಶ್ರೀಮಂತನಾ? ಅವರ ಹಿನ್ನೆಲೆಯ ಬಗ್ಗೆ ಹಲವು ಊಹಾಪೋಹಗಳು, ಪಿಆರ್ ಪ್ರಚಾರದ ಆರೋಪಗಳು ಕೇಳಿಬರುತ್ತಿವೆ. ಆದರೆ ಇದೀಗ ಗಿಲ್ಲಿ ನಟರ ಸಂಬಂಧಿಕರೇ ಅಸಲಿ ಸತ್ಯವನ್ನು ತೆರೆದಿಟ್ಟಿದ್ದಾರೆ.

ಗಿಲ್ಲಿ ನಟರ ಹಿನ್ನೆಲೆ ಏನು?

RelatedPosts

ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?

ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!

“ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!

ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌

ADVERTISEMENT
ADVERTISEMENT

ಗಿಲ್ಲಿ ನಟರು ಮಧ್ಯಮ ವರ್ಗದ ಕುಟುಂಬದಿಂದ ಬಂದವರು. ಅವರ ತಂದೆ-ತಾಯಿ ಇಂದಿಗೂ ವ್ಯವಸಾಯ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಹೊಟ್ಟೆಗೆ ಬಟ್ಟೆಗೆ, ಶಿಕ್ಷಣಕ್ಕೆ ಕೊರತೆ ಇಲ್ಲದಂತಹ ಸಾಮಾನ್ಯ ಗ್ರಾಮೀಣ ಕುಟುಂಬ. ನಿನ್ನೆಯೇ ಭತ್ತ ಕೊಯ್ಲು ಮಾಡಿದ್ದರು ಎಂದು ಸಂಬಂಧಿಕರು ಹೇಳಿದ್ದಾರೆ. ಆದರೆ ಮಳೆಯಿಂದ ಎಲ್ಲವೂ ನೆನೆದು ಹೋಗಿ ತಲೆ ಮೇಲೆ ಕೈ ಹೊತ್ತುಕೊಂಡು ಕುಳಿತಿದ್ದಾರೆ ಎಂಬುದು ಅವರ ಪ್ರಸ್ತುತ ಸ್ಥಿತಿ.

ಗಿಲ್ಲಿ ನಟ ಬಡವನಂತೆ ನಟಿಸಿ ಪಿಆರ್ ಮಾಡಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪಗಳು ಸೋಶಿಯಲ್ ಮೀಡಿಯಾದಲ್ಲಿ ಕೇಳಿಬರುತ್ತಿವೆ. ಆದರೆ ಸಂಬಂಧಿಕರು ಸ್ಪಷ್ಟವಾಗಿ ಹೇಳಿದ್ದಾರೆ. “ಗಿಲ್ಲಿಯ ತಂದೆ-ತಾಯಿಗೆ ಪಿಆರ್ ಎಂದರೆ ಏನು ಎಂಬುದೇ ಗೊತ್ತಿಲ್ಲ. ಅವರು ಹಳ್ಳಿಗರೇ. ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಪಿಆರ್ ಎಂಬುದು ಅವರಿಗೆ ತಿಳಿಯದು. ಗಿಲ್ಲಿ ಏನೇ ಸಂಪಾದನೆ ಮಾಡಿದರೂ ಅವರು ತಮ್ಮ ಕಾಯಕವನ್ನು ಮುಂದುವರಿಸುತ್ತಾರೆ.”

ಗಿಲ್ಲಿ ನಟರು ಬಿಗ್ ಬಾಸ್ ಮನೆಯಲ್ಲಿ ತಮ್ಮ ಸರಳತೆ, ಹಾಸ್ಯ, ಗ್ರಾಮೀಣ ಶೈಲಿಯಿಂದ ಎಲ್ಲರ ಮನ ಸೆಳೆದಿದ್ದಾರೆ. ಅವರ ಹಿನ್ನೆಲೆಯ ಬಗ್ಗೆ ಈ ಸ್ಪಷ್ಟೀಕರಣದಿಂದ ಫ್ಯಾನ್ಸ್‌ನಲ್ಲಿ ಇನ್ನಷ್ಟು ಗೌರವ ಮೂಡಿದೆ. ಗಿಲ್ಲಿ ನಟರು ನಿಜಕ್ಕೂ ಮಧ್ಯಮ ವರ್ಗದಿಂದ ಬಂದು ತಮ್ಮ ಪ್ರತಿಭೆಯಿಂದ ಮುಂದೆ ಬಂದವರು ಎಂಬುದು ಈಗ ಸ್ಪಷ್ಟವಾಗಿದೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (16)

ಕಾಶ್ಮೀರದಲ್ಲಿ ಚಿತ್ರೀಕರಣಗೊಂಡ ಮೊದಲ ತುಳು ಚಿತ್ರ ‘ಪಿಕ್ಚರ್’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 1, 2026 - 11:28 pm
0

Untitled design (15)

ಆಗಸ್ಟ್ 7ಕ್ಕೆ ‘ಅಯೋಗ್ಯ 2’ ರಿಲೀಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 1, 2026 - 11:13 pm
0

Untitled design (14)

ವಾಟ್ಸಪ್ ಹೊಸ Username ಫೀಚರ್‌ಗೆ ಕೇಂದ್ರ ನೋಟಿಸ್

by ಕವಿತಾ
July 1, 2026 - 10:52 pm
0

Untitled design (13)

ನಮ್ಮ ಮೆಟ್ರೋ ದೋಷ: BMRCLಗೆ ತನಿಖೆ ನಡೆಸುವಂತೆ ಕೇಂದ್ರದ ಆದೇಶ

by ಕವಿತಾ
July 1, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 07T155249.901
    ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!
    June 7, 2026 | 0
  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version