• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಅಸುರಾಧಿಪತಿ vs ಒಂಟಿಗಳು: ಕಾಕ್ರೂಚ್ ಸುಧಿ ಮೇಲೆ ರಕ್ಷಿತಾ ಶೆಟ್ಟಿ ಪ್ರತೀಕಾರ !

admin by admin
October 9, 2025 - 11:19 pm
in ಬಿಗ್ ಬಾಸ್
0 0
0
Untitled design 2025 10 09t231746.595

RelatedPosts

ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!

“ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!

ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

ADVERTISEMENT
ADVERTISEMENT

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 12ನೇ ಸೀಸನ್ನಲ್ಲಿ ಪುನಃ ಪ್ರವೇಶಿಸಿದ ನಟಿ ರಕ್ಷಿತಾ ಶೆಟ್ಟಿ ಅವರು ತಮ್ಮ ಪ್ರವೇಶದಿಂದಲೇ ಮನೆಯಲ್ಲಿ ಕೋಲಾಹಲವೆಬ್ಬಿಸಿದ್ದಾರೆ. ಅಕ್ಟೋಬರ್ 9ರ ಸಂಚಿಕೆಯಲ್ಲಿ ರಕ್ಷಿತಾ ಶೆಟ್ಟಿ ಅವರ ಸೌಂಡು ಜಾಸ್ತಿ ಆಗಿದ್ದು, ಅವರ ಆರ್ಭಟಕ್ಕೆ ಧ್ರುವಂತ್, ಅಶ್ವಿನಿ ಗೌಡ ಸೇರಿದಂತೆ ಎಲ್ಲರೂ ಅಚ್ಚರಿಗೊಂಡಿದ್ದಾರೆ.

‘ಒಂಟಿಗಳು ವರ್ಸಸ್ ಜಂಟಿಗಳು’ ಎಂಬ ಥೀಮ್‌ನಲ್ಲಿ ನಡೆಯುತ್ತಿರುವ ಈ ಸೀಸನ್‌ನಲ್ಲಿ ರಕ್ಷಿತಾ ಶೆಟ್ಟಿ ಅವರು ಒಂಟಿಗಳ ತಂಡದಲ್ಲಿದ್ದಾರೆ. ಕಾಕ್ರೂಚ್ ಸುಧಿ ಅವರಿಗೆ ಅಸುರಾಧಿಪತಿಯಾಗಿ ವಿಶೇಷ ಅಧಿಕಾರ ನೀಡಲಾಗಿದ್ದು, ಮನೆಯ ಸದಸ್ಯರನ್ನು ಅವರು ಇಷ್ಟ ಪಟ್ಟಂತೆ ಶಿಕ್ಷಿಸಬಹುದಾದ ಸನ್ನಿವೇಶವಿತ್ತು. ಆದರೆ ರಕ್ಷಿತಾ ಶೆಟ್ಟಿ ಅವರಿಗೆ ಬುದ್ಧಿ ಕಲಿಸಲು ಕಾಕ್ರೋಚ್ ಸುಧಿ ಪರದಾಡುವ ಪರಿಸ್ಥಿತಿ ಒದಗಿದೆ.

ಘಟನೆ ಪ್ರಾರಂಭವಾದದ್ದು ಕಾಕ್ರೂಚ್ ಸುಧಿ ರಕ್ಷಿತಾ ಶೆಟ್ಟಿ ಅವರು ಮಾಡುತ್ತಿದ್ದ ಅಡುಗೆಯನ್ನು ಕೆಡಿಸಿದಾಗ. ಇದರಿಂದ ಕೋಪಗೊಂಡ ರಕ್ಷಿತಾ ಶೆಟ್ಟಿ ಅವರು ಪ್ರತೀಕಾರ ತೀರಿಸಿಕೊಳ್ಳಲು ನಿರ್ಧರಿಸಿದರು. ಜಂಟಿಗಳ ತಂಡದ 12 ಸದಸ್ಯರಿಗೆ ಬೇಯಿಸಲಾಗುತ್ತಿದ್ದ ಚಿಕನ್‌ನ ಪಾತ್ರೆಗೆ ರಕ್ಷಿತಾ ಶೆಟ್ಟಿ ಟೀ ಸುರಿದರು. ಈ ಕ್ರಮದಿಂದ ಚಿಕನ್‌ನೊಂದಿಗೆ ಬೇಯಿಸಲಾಗುತ್ತಿದ್ದ ಅನ್ನವೂ ಕೆಟ್ಟಿತು.

ರಕ್ಷಿತಾ ಶೆಟ್ಟಿ ಮಾಡಿದ ಈ ಕೆಲಸದಿಂದ ಬಿಗ್ ಬಾಸ್ ಮನೆಯ ಜಂಟಿಗಳ ತಂಡದ ಸದಸ್ಯರಿಗೆ ತೀವ್ರ ಕೋಪ ಬಂತು. ಕಾಕ್ರೋಚ್ ಸುಧಿ ಒಬ್ಬರು ಮಾಡಿದ ತಪ್ಪಿಗಾಗಿ ರಕ್ಷಿತಾ ಶೆಟ್ಟಿ ಅವರು 12 ಜನರ ಊಟ ಕೆಡಿಸಬಾರದಾಗಿತ್ತು ಎಂದು ಎಲ್ಲರೂ ರೇಗಾಡಲಾರಂಭಿಸಿದರು. ಈ ಸಮಯದಲ್ಲಿ ಮಂಜು ಭಾಷಿಣಿ ಅವರು ರಕ್ಷಿತಾ ಶೆಟ್ಟಿಗೆ ಖಡಕ್ ಆಗಿ ಕ್ಲಾಸ್ ತೆಗೆದುಕೊಂಡರು. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ವಾದವು ಪ್ರಾರಂಭವಾಯಿತು.

ರಕ್ಷಿತಾ ಶೆಟ್ಟಿ ಅವರಲ್ಲಿ ಮುಗ್ಧತೆ ಇದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಈ ಘಟನೆಯ ನಂತರ ಅವರು ಅಂದುಕೊಂಡಷ್ಟು ಮುಗ್ಧರಲ್ಲ ಎಂಬುದು ಸ್ಪಷ್ಟವಾಯಿತು. ಬಿಗ್ ಬಾಸ್ ಮನೆಯಲ್ಲಿ ಊಟಕ್ಕೆ ಎಲ್ಲರೂ ಕಷ್ಟಪಡುವ ಸನ್ನಿವೇಶದಲ್ಲಿ, ಊಟವನ್ನು ಹಾಳುಮಾಡಿದ ರಕ್ಷಿತಾ ಶೆಟ್ಟಿ ಅವರ ಮೇಲೆ ಮನೆಯ ಸದಸ್ಯರು ತೀವ್ರ ಕೋಪ ವ್ಯಕ್ತಪಡಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor (15)

ಯಶ್ ನಟನೆಯ ‘ಟಾಕ್ಸಿಕ್ʼ ರಿಲೀಸ್ ಗೆ ಮುಹೂರ್ತ ಫಿಕ್ಸ್!

by ದಿಶಾ ಕೆ. ಎಸ್.
June 21, 2026 - 1:06 pm
0

Untitled design 2026 06 21T125932.923

ವಾಹನ ಸವಾರರಿಗೆ ಗುಡ್ ನ್ಯೂಸ್: ಟ್ರಾಫಿಕ್ ದಂಡ ಕಟ್ಟಲು ಶೇ.50 ರಷ್ಟು ಡಿಸ್ಕೌಂಟ್, ಇಲ್ಲಿದೆ ಮಾಹಿತಿ

by ಶಾಲಿನಿ ಕೆ. ಡಿ
June 21, 2026 - 1:00 pm
0

Untitled design (79)

ಬೆಂಗಳೂರು ಶಾಲೆಗಳಲ್ಲಿ ಆನ್‌ಲೈನ್ ಫುಡ್ ಡೆಲಿವರಿಗೆ ನೋ ಎಂಟ್ರಿ!

by ಕವಿತಾ
June 21, 2026 - 12:51 pm
0

Untitled design 2026 06 21T124017.886

ವೀಕೆಂಡ್‌ನಲ್ಲಿ ಬಂಗಾರದ ಬೆಲೆ ಎಷ್ಟಿದೆ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

by ಶಾಲಿನಿ ಕೆ. ಡಿ
June 21, 2026 - 12:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 07T155249.901
    ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!
    June 7, 2026 | 0
  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
  • Untitled design 2026 03 08T192908.708
    ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್
    March 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version