• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಿರ್ಮಲಾ ಸೀತಾರಾಮನ್ 9 ಬಜೆಟ್‌ಗಳು 9 ಸೀರೆಗಳ ವಿಶೇಷತೆ ಇಲ್ಲಿದೆ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 1, 2026 - 11:01 am
in Flash News, ವಾಣಿಜ್ಯ
0 0
0
BeFunky collage 2026 02 01T110013.384

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಯೂನಿಯನ್ ಬಜೆಟ್ 2026-27 ಮಂಡಿಸುವ ಮೂಲಕ ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಸತತ 9 ಬಜೆಟ್‌ಗಳನ್ನು ಪ್ರಸ್ತುತಪಡಿಸಿದ ಗೌರವಕ್ಕೆ ಪಾತ್ರರಾಗಿದ್ದಾರೆ. ಪ್ರತಿ ಬಾರಿ ಬಜೆಟ್ ಮಂಡನೆಯ ವೇಳೆ ಅವರು ಆಯ್ಕೆ ಮಾಡಿಕೊಳ್ಳುವ ಸೀರೆಗಳು ದೇಶದ ವೈವಿಧ್ಯಮಯ ಸಾಂಸ್ಕೃತಿಕ ಪರಂಪರೆ, ಕೈಮಗ್ಗ ನೇಕಾರಿಕೆ ಮತ್ತು ರಾಜ್ಯಗಳ ಶ್ರೀಮಂತ ಜವಳಿ ಕಲೆಯನ್ನು ಪ್ರತಿಬಿಂಬಿಸುತ್ತವೆ. ಈ ಸೀರೆಗಳು ಫ್ಯಾಷನ್ ಮಾತ್ರವಲ್ಲದೆ, “ವೋಕಲ್ ಫಾರ್ ಲೋಕಲ್” ಅಭಿಯಾನಕ್ಕೆ ಸಂಕೇತವಾಗಿವೆ.

2026-27 ಬಜೆಟ್‌ನಲ್ಲಿ ಕಾಂಚೀಪುರಂ ಸೀರೆ :

RelatedPosts

ಯುಗಾದಿ 2026: ಹೊಸ ವರ್ಷದ ಪೂಜೆಗೆ ಇಲ್ಲಿದೆ ಶುಭ ಮುಹೂರ್ತ ಮತ್ತು ಸರಳ ಪೂಜಾ ವಿಧಿ ವಿಧಾನ

ಎಲ್ಲಾ ರೀತಿಯ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳನ್ನ ಬ್ಯಾನ್‌ ಮಾಡಿದ ಕೇಂದ್ರ: ಜಾಹೀರಾತು ನೀಡಿದ್ರೂ ಜೈಲು ಗ್ಯಾರಂಟಿ

ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್: ಖಾಸಗಿ ಬಸ್ ದರ ಬರೋಬ್ಬರಿ 5 ಪಟ್ಟು ಏರಿಕೆ

ಯುಗಾದಿ 2026: ಹೊಸ ವರ್ಷದ ಆರಂಭದಲ್ಲಿ ಈ 5 ವಸ್ತುಗಳನ್ನು ಮನೆಗೆ ತನ್ನಿ, ಬೆನ್ನತ್ತಿ ಬರಲಿದೆ ಅದೃಷ್ಟ

ADVERTISEMENT
ADVERTISEMENT

ಈ ಬಾರಿ ನಿರ್ಮಲಾ ಸೀತಾರಾಮನ್ ಅವರು ತಮಿಳುನಾಡಿನ ಕಾಂಚೀಪುರಂ ರೇಷ್ಮೆ ಸೀರೆಯನ್ನು ಆಯ್ಕೆ ಮಾಡಿಕೊಂಡಿದ್ದರು. ಆಳವಾದ ಕೆನ್ನೇರಳೆ/ಕಂದು ಬಣ್ಣದ (ಮ್ಯಾಜೆಂಟಾ/ಡೀಪ್ ಮರೂನ್) ಈ ಸೀರೆಯಲ್ಲಿ ಹೊನ್ನಿನ ಕತ್ತಮ್ (ಚೆಕ್‌ಗಳು), ಕಾಫಿ ಬಣ್ಣದ ಅಂಚು ಮತ್ತು ಸೂಕ್ಷ್ಮ ಥ್ರೆಡ್ ವರ್ಕ್ ಇತ್ತು. ತಮಿಳುನಾಡಿನ ಶತಮಾನಗಳ ಹಳೆಯ ನೇಕಾರಿಕೆ ಪರಂಪರೆಯನ್ನು ಗೌರವಿಸುವ ರೀತಿಯಲ್ಲಿ ಈ ಸೀರೆಯನ್ನು ಆಯ್ಕೆ ಮಾಡಲಾಗಿತ್ತು. ಈ ಆಯ್ಕೆಯು ರಾಜ್ಯದ ಜವಳಿ ಕಲಾವಿದರಿಗೆ ಬೆಳಕು ಚೆಲ್ಲುವ ಉದ್ದೇಶವನ್ನು ಹೊಂದಿತ್ತು.

ಹಿಂದಿನ ಬಜೆಟ್‌ಗಳಲ್ಲಿ ಸೀರೆಗಳ ವಿಶೇಷತೆಗಳು : 

ನಿರ್ಮಲಾ ಸೀತಾರಾಮನ್ ಅವರು ಪ್ರತಿ ಬಜೆಟ್‌ಗೆ ವಿಶಿಷ್ಟ ಸೀರೆ ಆಯ್ಕೆ ಮಾಡಿ ದೇಶದ ವಿವಿಧ ರಾಜ್ಯಗಳ ಕೈಮಗ್ಗ ಕಲೆಯನ್ನು ಪ್ರಚಾರ ಮಾಡಿದ್ದಾರೆ. ಇಲ್ಲಿದೆ ವರ್ಷಾವಾರು ವಿವರ:

  • 2019-20ರ ಬಜೆಟ್ : ಹಣಕಾಸು ಸಚಿವೆಯಾಗಿ ತಮ್ಮ ಮೊದಲ ಬಜೆಟ್‌ನಲ್ಲಿ ಗುಲಾಬಿ ಬಣ್ಣದ ಮಂಗಳಗಿರಿ ಸೀರೆ ಧರಿಸಿದ್ದರು. ಅಂದೇ ಅವರು ಸಾಂಪ್ರದಾಯಿಕ ‘ಬಜೆಟ್ ಬ್ರೀಫ್‌ಕೇಸ್’ ಬದಲು ‘ಬಹಿ-ಖಾತಾ’ ಪದ್ಧತಿ ಜಾರಿಗೆ ತಂದಿದ್ದು.
  • 2020-21ರ ಬಜೆಟ್: ಹಳದಿ ಬಣ್ಣದ ರೇಷ್ಮೆ ಸೀರೆ. ಹೆಲ್ತ್‌ಕೇರ್ ಮತ್ತು ಸ್ವಚ್ಛ ಭಾರತ್ ಯೋಜನೆಗಳಿಗೆ ಒತ್ತು ನೀಡಿದ ಬಜೆಟ್.
  • 2021-22ರ ಬಜೆಟ್: ಕೋವಿಡ್ ಸಂಕಷ್ಟದ ಸಮಯದಲ್ಲಿ ಹೈದರಾಬಾದ್‌ನ ಪೋಚಂಪಳ್ಳಿ ಇಕ್ಕತ್ ರೇಷ್ಮೆ ಸೀರೆ ಧರಿಸಿ ಧೈರ್ಯ ಮತ್ತು ಸ್ಥಿರತೆಯ ಸಂದೇಶ ನೀಡಿದ್ದರು.
  • 2022-23ರ ಬಜೆಟ್: ಕೋವಿಡ್ ಸಂಕಷ್ಟದ ಸಮಯದಲ್ಲಿ ಹೈದರಾಬಾದ್‌ನ ಪೋಚಂಪಳ್ಳಿ ಇಕ್ಕತ್ ರೇಷ್ಮೆ ಸೀರೆ ಧರಿಸಿ ಧೈರ್ಯ ಮತ್ತು ಸ್ಥಿರತೆಯ ಸಂದೇಶ ನೀಡಿದ್ದರು.
  • 2023-24ರ ಬಜೆಟ್: ಕರ್ನಾಟಕದ ಹೆಮ್ಮೆಯ ಇಳಕಲ್ ಸೀರೆ ಧರಿಸಿ ರಾಜ್ಯಸಭಾ ಸದಸ್ಯೆಯಾಗಿ ನಾಡಿನ ಕಲೆಗೆ ಗೌರವ ಸಲ್ಲಿಸಿದ್ದರು.
  • 2024-25ರ ಮಧ್ಯಂತರ ಬಜೆಟ್ : ಚುನಾವಣಾ ವರ್ಷದ ಮಧ್ಯಂತರ ಬಜೆಟ್‌ನಲ್ಲಿ ಪಶ್ಚಿಮ ಬಂಗಾಳದ ಪ್ರಸಿದ್ಧ ಕಾಂತ ಹೊಲಿಗೆಯ ನೀಲಿ ಬಣ್ಣದ ಟಸ್ಸರ್ ರೇಷ್ಮೆ ಸೀರೆಯಲ್ಲಿ ಮಿಂಚಿದ್ದರು. ಇದು ಅವರ ಮೊದಲ ಮಧ್ಯಂತರ ಬಜೆಟ್ ಕೂಡ ಆಗಿತ್ತು.
  • 2024-25ರ ಪೂರ್ಣ ಬಜೆಟ್: ಮೋದಿ 3.0 ಸರ್ಕಾರದ ಮೊದಲ ಪೂರ್ಣ ಬಜೆಟ್‌ನಲ್ಲಿ ಸಚಿವರು ಮಜೆಂಟಾ ಬಾರ್ಡರ್ ಹೊಂದಿದ್ದ ಮಂಗಳಗಿರಿ ಕಾಟನ್ ಸೀರೆಯನ್ನು ಉಟ್ಟಿದ್ದರು. ಈ ಬಜೆಟ್‌ನಲ್ಲಿ ಮೊಬೈಲ್ ಫೋನ್, ಚಿನ್ನ ಮತ್ತು ಬೆಳ್ಳಿಯ ಮೇಲಿನ ಆಮದು ಸುಂಕ ಇಳಿಕೆ ಮಾಡಿ ಜನಸಾಮಾನ್ಯರಿಗೆ ಸಿಹಿ ಸುದ್ದಿ ನೀಡಿದ್ದರು.
  • 2025-26ರ ಬಜೆಟ್: ತಮ್ಮ 8ನೇ ಬಜೆಟ್ ಮಂಡನೆಯ ವೇಳೆ ಸಚಿವರು ಬಿಹಾರದ ಖ್ಯಾತ ಮಿಥಿಲಾ ಕಲಾವಿದೆ ಮತ್ತು ಪದ್ಮಶ್ರೀ ಪುರಸ್ಕೃತೆ ದುಲಾರಿ ದೇವಿ ಅವರು ಉಡುಗೊರೆಯಾಗಿ ನೀಡಿದ್ದ ಸೀರೆಯನ್ನು ಧರಿಸಿದ್ದರು. ಮಧುಬನಿಯ ಮಿಥಿಲಾ ಆರ್ಟ್ ಇನ್‌ಸ್ಟಿಟ್ಯೂಟ್ ಭೇಟಿಯ ಸಂದರ್ಭದಲ್ಲಿ ಈ ಸೀರೆ ಅವರಿಗೆ ಲಭಿಸಿತ್ತು.
  • 2026-27ರ ಬಜೆಟ್:

    ಪ್ರಸಕ್ತ ಸಾಲಿನ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಬಾರಿ ಕಂದು ಬಣ್ಣದ ಅಂಚು ಹೊಂದಿರುವ ಕೆನ್ನೇರಳೆ ಬಣ್ಣದ ಸೀರೆಯಲ್ಲಿ ಸಂಸತ್ ಭವನಕ್ಕೆ ಆಗಮಿಸಿದ್ದಾರೆ. ಪ್ರತಿ ಬಾರಿಯಂತೆ ಈ ಬಾರಿಯೂ ಭಾರತದ ಸಾಂಪ್ರದಾಯಿಕ ಕೈಮಗ್ಗ ನೇಕಾರಿಕೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಸೀರೆಯನ್ನು ಅವರು ಆಯ್ಕೆ ಮಾಡಿಕೊಂಡಿದ್ದಾರೆ.

ಈ ಸೀರೆಗಳ ಮೂಲಕ ನಿರ್ಮಲಾ ಸೀತಾರಾಮನ್ ಅವರು ಭಾರತದ ಜವಳಿ ವೈವಿಧ್ಯತೆಯನ್ನು ಪ್ರದರ್ಶಿಸುತ್ತಾ, ಸ್ಥಳೀಯ ಕುಶಲಕರ್ಮಿಗಳನ್ನು ಬೆಂಬಲಿಸುತ್ತಿದ್ದಾರೆ.

ಬಜೆಟ್ ಮಂಡನೆಯ ಜೊತೆಗೆ ಅವರ ಸೀರೆ ಆಯ್ಕೆಯು ಪ್ರತಿ ವರ್ಷ ಜನರ ಗಮನ ಸೆಳೆಯುತ್ತದೆ. ಇದು ಕೇವಲ ಫ್ಯಾಷನ್ ಆಗಿರದೆ, ಸಾಂಸ್ಕೃತಿಕ ಹೆಮ್ಮೆಯ ಪ್ರತೀಕವಾಗಿದೆ. 9ನೇ ಬಜೆಟ್‌ನಲ್ಲಿ ಕಾಂಚೀಪುರಂ ಸೀರೆಯ ಆಯ್ಕೆಯು ತಮಿಳುನಾಡಿನ ನೇಕಾರಿಕೆಯನ್ನು ರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ಮಾಡುವ ಮೂಲಕ ಮತ್ತೊಮ್ಮೆ ಸಾಬೀತುಪಡಿಸಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 18T230820.973

ಯುಗಾದಿ 2026: ಹೊಸ ವರ್ಷದ ಪೂಜೆಗೆ ಇಲ್ಲಿದೆ ಶುಭ ಮುಹೂರ್ತ ಮತ್ತು ಸರಳ ಪೂಜಾ ವಿಧಿ ವಿಧಾನ

by ಯಶಸ್ವಿನಿ ಎಂ
March 18, 2026 - 11:09 pm
0

Untitled design 2026 03 18T223528.327

ಒಣ ಕೆಮ್ಮಿನಿಂದ ರಾತ್ರಿ ನಿದ್ದೆ ಬರುತ್ತಿಲ್ಲವೇ ? ಈ 5 ಮನೆಮದ್ದುಗಳನ್ನು ಇಂದೇ ಟ್ರೈ ಮಾಡಿ

by ಯಶಸ್ವಿನಿ ಎಂ
March 18, 2026 - 10:44 pm
0

Untitled design 2026 03 18T222232.545

ಎಲ್ಲಾ ರೀತಿಯ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳನ್ನ ಬ್ಯಾನ್‌ ಮಾಡಿದ ಕೇಂದ್ರ: ಜಾಹೀರಾತು ನೀಡಿದ್ರೂ ಜೈಲು ಗ್ಯಾರಂಟಿ

by ಯಶಸ್ವಿನಿ ಎಂ
March 18, 2026 - 10:24 pm
0

Untitled design 2026 03 18T215005.627

ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್: ಖಾಸಗಿ ಬಸ್ ದರ ಬರೋಬ್ಬರಿ 5 ಪಟ್ಟು ಏರಿಕೆ

by ಯಶಸ್ವಿನಿ ಎಂ
March 18, 2026 - 9:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 18T230820.973
    ಯುಗಾದಿ 2026: ಹೊಸ ವರ್ಷದ ಪೂಜೆಗೆ ಇಲ್ಲಿದೆ ಶುಭ ಮುಹೂರ್ತ ಮತ್ತು ಸರಳ ಪೂಜಾ ವಿಧಿ ವಿಧಾನ
    March 18, 2026 | 0
  • Untitled design 2026 03 18T222232.545
    ಎಲ್ಲಾ ರೀತಿಯ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳನ್ನ ಬ್ಯಾನ್‌ ಮಾಡಿದ ಕೇಂದ್ರ: ಜಾಹೀರಾತು ನೀಡಿದ್ರೂ ಜೈಲು ಗ್ಯಾರಂಟಿ
    March 18, 2026 | 0
  • Untitled design 2026 03 18T215005.627
    ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್: ಖಾಸಗಿ ಬಸ್ ದರ ಬರೋಬ್ಬರಿ 5 ಪಟ್ಟು ಏರಿಕೆ
    March 18, 2026 | 0
  • ನೋರಾ (4)
    ಯುಗಾದಿ 2026: ಹೊಸ ವರ್ಷದ ಆರಂಭದಲ್ಲಿ ಈ 5 ವಸ್ತುಗಳನ್ನು ಮನೆಗೆ ತನ್ನಿ, ಬೆನ್ನತ್ತಿ ಬರಲಿದೆ ಅದೃಷ್ಟ
    March 18, 2026 | 0
  • ನೋರಾ (3)
    ದಿವಾಳಿಯಾದ ಪಾಕಿಸ್ತಾನ: ಪೆಟ್ರೋಲ್, ಗ್ಯಾಸ್ ಬಿಕ್ಕಟ್ಟಿಗೆ ಗಣರಾಜ್ಯೋತ್ಸವ ಆಚರಣೆಯೇ ರದ್ದು
    March 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version