• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ವಿಳಿಂಜಂ ಬಂದರಿನ ಶೇ.49 ಪಾಲು MSCಗೆ ಮಾರಾಟ

ಕವಿತಾ by ಕವಿತಾ
June 30, 2026 - 4:58 pm
in ವಾಣಿಜ್ಯ
0 0
0
Untitled design 2026 06 30T163743.817

ಮುಂಬೈ, (ಜೂನ್ 30):  ಭಾರತದ ಅತಿದೊಡ್ಡ ಖಾಸಗಿ ಬಂದರು ನಿರ್ವಹಣಾ ಸಂಸ್ಥೆಯಾದ ಅದಾನಿ ಪೋರ್ಟ್ಸ್ ಅಂಡ್ ಸ್ಪೆಷಲ್ ಎಕನಾಮಿಕ್ ಝೋನ್ (APSEZ), ಕೇರಳದ ವಿಳಿಂಜಂ ಟ್ರಾನ್ಸ್‌ಶಿಪ್‌ಮೆಂಟ್ ಬಂದರಿನಲ್ಲಿ ಹೊಂದಿರುವ ಶೇ.49ರಷ್ಟು ಪಾಲನ್ನು ವಿಶ್ವದ ಅತಿದೊಡ್ಡ ಶಿಪ್ಪಿಂಗ್ ಕಂಪನಿಗಳಲ್ಲೊಂದಾದ ಮೆಡಿಟರೇನಿಯನ್ ಶಿಪ್ಪಿಂಗ್ ಕಂಪನಿ (MSC)ಗೆ ಮಾರಾಟ ಮಾಡಲು ನಿರ್ಧರಿಸಿದೆ ಎಂದು ಮಂಗಳವಾರ ಹೇಳಿಕೊಂಡಿದೆ.

  • ವಿಳಿಂಜಂ ಬಂದರಿನ ಶೇ.49 ಪಾಲನ್ನು MSCಗೆ ಮಾರಾಟ ಮಾಡಲು ಅದಾನಿ ಪೋರ್ಟ್ಸ್ ನಿರ್ಧಾರ.
  • ಒಪ್ಪಂದದ ಮೌಲ್ಯ ಸುಮಾರು 1.4 ಬಿಲಿಯನ್ ಡಾಲರ್ 
  • ಅದಾನಿ ಗ್ರೂಪ್ ಬಳಿಯೇ ಉಳಿಯಲಿದೆ ಶೇ.51 ನಿಯಂತ್ರಣ ಪಾಲು
  • ಬಂದರಿನ ಸಾಮರ್ಥ್ಯವನ್ನು 1.6 ಮಿಲಿಯನ್‌ನಿಂದ 4.1 ಮಿಲಿಯನ್ TEUsಗೆ ವಿಸ್ತರಿಸುವ ಯೋಜನೆ

ಈ ಒಪ್ಪಂದದ ಮೌಲ್ಯ ಸುಮಾರು 1.4 ಬಿಲಿಯನ್ ಡಾಲರ್ ಅಂದರೆ 13,000 ಕೋಟಿರೂ. ಗೂ ಅಧಿಕ ಎಂದು ವರದಿಗಳು ಹೇಳಿದೆ. ಈ ಒಪ್ಪಂದದಡಿ, ಸ್ವಿಟ್ಜರ್‌ಲ್ಯಾಂಡ್ ಮೂಲದ MSC ಕಂಪನಿಯ ಅಂಗಸಂಸ್ಥೆಯಾದ ಟರ್ಮಿನಲ್ ಇನ್ವೆಸ್ಟ್‌ಮೆಂಟ್ ಲಿಮಿಟೆಡ್ (TIL), ಅದಾನಿ ವಿಳಿಂಜಂ ಪೋರ್ಟ್ ಪ್ರೈವೇಟ್ ಲಿಮಿಟೆಡ್ (AVPPL)ನಲ್ಲಿ ಶೇ.49ರಷ್ಟು ಪಾಲನ್ನು ಪಡೆದುಕೊಳ್ಳಲಿದೆ. ಮೊದಲ ಹಂತದಲ್ಲಿ 539 ಮಿಲಿಯನ್ ಡಾಲರ್ ಪಾವತಿಸಲಾಗಲಿದ್ದು, ಉಳಿದ 858 ಮಿಲಿಯನ್ ಡಾಲರ್ ಅನ್ನು 2028ರ ಡಿಸೆಂಬರ್ ವೇಳೆಗೆ ಹಂತ ಹಂತವಾಗಿ ಪಾವತಿಸಲಾಗುತ್ತದೆ ಎಂದು ತಿಳಿದು ಬಂದಿದೆ.

RelatedPosts

ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಚಿನ್ನದ ಬೆಲೆ ಭಾರೀ ಇಳಿಕೆ, ಬೆಳ್ಳಿ ದರವೂ ಕುಸಿತ

ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ: ಪ್ರಮುಖ ನಗರಗಳ ಇಂಧನ ದರ ಪಟ್ಟಿ ಇಲ್ಲಿದೆ

ಜುಲೈ 1ರಿಂದ ಪೆಟ್ರೋಲ್-ಡೀಸೆಲ್ ಮಾರಾಟದ ಮೇಲಿನ ನಿರ್ಬಂಧ ತೆರವು

ಬಂಗಾರದ ಬೆಲೆ ಇಳಿಕೆ ಎಫೆಕ್ಟ್: 3 ತಿಂಗಳಲ್ಲಿ 50 ಟನ್ ಹಳೆ ಚಿನ್ನ ಮಾರಾಟ

ADVERTISEMENT
ADVERTISEMENT

ಕೇರಳದ ವಿಳಿಂಜಂ ಬಂದರು ಭಾರತದ ಮೊದಲ ಟ್ರಾನ್ಸ್‌ಶಿಪ್‌ಮೆಂಟ್ ಪೋರ್ಟ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ವ್ಯವಹಾರದ ನಂತರವೂ ಬಂದರಿನಲ್ಲಿ ಶೇ.51ರಷ್ಟು ನಿಯಂತ್ರಣ ಪಾಲು ಅದಾನಿ ಗ್ರೂಪ್ ಬಳಿಯೇ ಉಳಿಯಲಿದ್ದು, ಸಂಸ್ಥೆಯು ತನ್ನ ನಿರ್ವಹಣಾ ಹಕ್ಕನ್ನು ಮುಂದುವರಿಸಲಿದೆ.

ಹೂಡಿಕೆಯ ಪ್ರಮುಖ ಉದ್ದೇಶವೇನು?

ಈ ಹೂಡಿಕೆಯ ಪ್ರಮುಖ ಉದ್ದೇಶ ಬಂದರಿನ ಸಾಮರ್ಥ್ಯವನ್ನು ಗಣನೀಯವಾಗಿ ವಿಸ್ತರಿಸುವುದಾಗಿದೆ. ಪ್ರಸ್ತುತ ವಾರ್ಷಿಕ 1.6 ಮಿಲಿಯನ್ TEUs (Twenty-foot Equivalent Units) ಕಂಟೈನರ್‌ಗಳನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಿರುವ ಬಂದರನ್ನು, 1.75 ಬಿಲಿಯನ್ ಡಾಲರ್ ವೆಚ್ಚದ ವಿಸ್ತರಣೆ ಯೋಜನೆಯ ಮೂಲಕ 4.1 ಮಿಲಿಯನ್ TEUsಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ಮುಂದಿನ ಹಂತದಲ್ಲಿ ಇದನ್ನು 5.7 ಮಿಲಿಯನ್ TEUs ಸಾಮರ್ಥ್ಯಕ್ಕೆ ವಿಸ್ತರಿಸುವ ಯೋಜನೆಯೂ ಇದೆ.

ಈ ಪಾಲುದಾರಿಕೆಯಿಂದ ವಿಳಿಂಜಂ ಬಂದರು ಜಾಗತಿಕ ಟ್ರಾನ್ಸ್‌ಶಿಪ್‌ಮೆಂಟ್ ಹಬ್ ಆಗಿ ಮತ್ತಷ್ಟು ಬಲಗೊಳ್ಳುವ ನಿರೀಕ್ಷೆಯಿದೆ. MSC ನಂತಹ ಅಂತರರಾಷ್ಟ್ರೀಯ ಶಿಪ್ಪಿಂಗ್ ದೈತ್ಯ ಸಂಸ್ಥೆಯೊಂದಿಗೆ ಕೈಜೋಡಿಸುವುದರಿಂದ ಬಂದರಿಗೆ ಆಗಮಿಸುವ ಸರಕು ಸಾಗಣೆ ಪ್ರಮಾಣ ಹೆಚ್ಚಾಗಲಿದ್ದು, ಕಾರ್ಯಾಚರಣೆಯ ದಕ್ಷತೆ ಮತ್ತು ಜಾಗತಿಕ ಸಂಪರ್ಕ ಮತ್ತಷ್ಟು ಸುಧಾರಿಸಲಿದೆ.

ವಿಶೇಷವೆಂದರೆ, ಕಾರ್ಯಾರಂಭ ಮಾಡಿದ ಕೇವಲ 18 ತಿಂಗಳಲ್ಲೇ ವಿಳಿಂಜಂ ಬಂದರು 2 ಮಿಲಿಯನ್ TEUs ಕಂಟೈನರ್‌ಗಳನ್ನು ನಿರ್ವಹಿಸುವ ಮೂಲಕ ಭಾರತದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬಂದರು ಎಂಬ ದಾಖಲೆಯನ್ನು ನಿರ್ಮಿಸಿದೆ. ಅದಾನಿ ಪೋರ್ಟ್ಸ್ ಸಿಇಒ ಅಶ್ವನಿ ಗುಪ್ತಾ ಅವರ ಪ್ರಕಾರ, ಈ ಒಪ್ಪಂದವು ಭಾರತದ ಪೂರೈಕೆ ಸರಪಳಿ ಸಾಮರ್ಥ್ಯವನ್ನು ಬಲಪಡಿಸುವುದರ ಜೊತೆಗೆ ದೇಶದ ಅಂತರರಾಷ್ಟ್ರೀಯ ವ್ಯಾಪಾರಕ್ಕೆ ಹೊಸ ವೇಗ ನೀಡಲಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 30T172804.839

ಬಂಡಿಪುರ- ನಾಗರಹೊಳೆ ಸಫಾರಿಗೆ ಸಿಎಂ ಗ್ರೀನ್ ಸಿಗ್ನಲ್

by ಕವಿತಾ
June 30, 2026 - 5:32 pm
0

Untitled design 2026 06 30T163743.817

ವಿಳಿಂಜಂ ಬಂದರಿನ ಶೇ.49 ಪಾಲು MSCಗೆ ಮಾರಾಟ

by ಕವಿತಾ
June 30, 2026 - 4:58 pm
0

Untitled design 2026 06 30T164906.812

ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದಿದ್ದರೆ ‘ಗ್ಯಾರಂಟಿ’ ಬಂದ್‌: ಡಿಕೆಶಿ ಎಚ್ಚರಿಕೆ!

by ಕವಿತಾ
June 30, 2026 - 4:56 pm
0

Untitled design 2026 06 30T154738.821

ಕೆಂಪೇಗೌಡ ಜಯಂತಿ ಗಲಾಟೆ: ಸಿದ್ದರಾಮಯ್ಯ ಅವರನ್ನು ಭೇಟಿಯಾದ ಪ್ರದೀಪ್ ಈಶ್ವರ್

by ಕವಿತಾ
June 30, 2026 - 3:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಿ (3)
    ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಚಿನ್ನದ ಬೆಲೆ ಭಾರೀ ಇಳಿಕೆ, ಬೆಳ್ಳಿ ದರವೂ ಕುಸಿತ
    June 30, 2026 | 0
  • Untitled design 2026 06 30T091919.469
    ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ: ಪ್ರಮುಖ ನಗರಗಳ ಇಂಧನ ದರ ಪಟ್ಟಿ ಇಲ್ಲಿದೆ
    June 30, 2026 | 0
  • Untitled design 2026 06 30T085507.576
    ಜುಲೈ 1ರಿಂದ ಪೆಟ್ರೋಲ್-ಡೀಸೆಲ್ ಮಾರಾಟದ ಮೇಲಿನ ನಿರ್ಬಂಧ ತೆರವು
    June 30, 2026 | 0
  • Untitled design 2026 06 29T170305.852
    ಬಂಗಾರದ ಬೆಲೆ ಇಳಿಕೆ ಎಫೆಕ್ಟ್: 3 ತಿಂಗಳಲ್ಲಿ 50 ಟನ್ ಹಳೆ ಚಿನ್ನ ಮಾರಾಟ
    June 29, 2026 | 0
  • Untitled design 2026 06 29T145640.949
    ದೇಶಾದ್ಯಂತ ಜುಲೈನಲ್ಲಿ 13 ದಿನ ಬ್ಯಾಂಕ್ ರಜೆ: ಯಾವ್ಯಾವ ದಿನ? ಇಲ್ಲಿದೆ ಸಂಪೂರ್ಣ ಪಟ್ಟಿ
    June 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version