• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಆಟೊಮೇಷನ್ ತಂತ್ರಜ್ಞಾನದತ್ತ ಆಕ್ಸಿಸ್ ಬ್ಯಾಂಕ್: ಟೆಕ್‌ ದೈತ್ಯ ಕಾಗ್ನಿಜೆಂಟ್ ಜೊತೆ ಮಹತ್ವದ ಒಪ್ಪಂದ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 17, 2026 - 6:45 pm
in ವಾಣಿಜ್ಯ
0 0
0
Untitled design 2026 09 17T184328.742

ಬೆಂಗಳೂರು: ಭಾರತದ ಪ್ರಮುಖ ಖಾಸಗಿ ಬ್ಯಾಂಕ್‌ಗಳಲ್ಲಿ ಒಂದಾದ ಆಕ್ಸಿಸ್ ಬ್ಯಾಂಕ್ ಹಾಗೂ ಖ್ಯಾತ ಎಐ ಮತ್ತು ತಂತ್ರಜ್ಞಾನ ಸೇವಾ ಕಂಪನಿಯಾದ ಕಾಗ್ನಿಜೆಂಟ್ ಮಹತ್ವದ ಒಪ್ಪಂದವೊಂದಕ್ಕೆ ಸಹಿ ಹಾಕಿವೆ. ಬ್ಯಾಂಕಿಂಗ್ ಸೇವೆಗಳನ್ನು ಮತ್ತಷ್ಟು ಸುಧಾರಿಸಲು ಹಾಗೂ ಆಟೊಮೇಷನ್ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ‘ಎಎಂಎಸ್ 2.0’ ಎಂಬ ಹೊಸ ವ್ಯವಸ್ಥೆಯನ್ನು ಆಕ್ಸಿಸ್ ಬ್ಯಾಂಕ್‌ ಯಶಸ್ವಿಯಾಗಿ ಜಾರಿಗೊಳಿಸಿದೆ. ಕಾಗ್ನಿಜೆಂಟ್‌ ಇದನ್ನು ಅಭಿವೃದ್ಧಿಪಡಿಸಿದೆ.

ಏನಿದು ಎಎಂಎಸ್‌ 2.0?

ಬ್ಯಾಂಕಿಂಗ್ ವ್ಯವಸ್ಥೆಯಲ್ಲಿನ ಕಾರ್ಯಾಚರಣೆಯನ್ನು ವೇಗಗೊಳಿಸಲು, ಖರ್ಚು ಕಡಿಮೆ ಮಾಡಲು ಹಾಗೂ ತಾಂತ್ರಿಕ ವಿಶ್ವಾಸಾರ್ಹತೆಯನ್ನು ಹೆಚ್ಚಿಸಲು ರೂಪಿಸಿರುವ ಹೊಸ ಮಾದರಿಯೇ ಎಎಂಎಸ್ 2.0. ಇದು ಪ್ರಮುಖವಾಗಿ ‘ಆಟೊಮೇಷನ್’ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತದೆ. ಇದರಿಂದ ಬ್ಯಾಂಕ್‌ನ ದೈನಂದಿನ ಕೆಲಸಗಳು ಸುಸೂತ್ರವಾಗಿ, ನಿಖರವಾಗಿ ನಡೆಯಲಿದ್ದು, ಭವಿಷ್ಯದ ತಂತ್ರಜ್ಞಾನ ಬದಲಾವಣೆಯತ್ತ ಆಕ್ಸಿಸ್ ಬ್ಯಾಂಕ್ ಇಟ್ಟಿರುವ ಪ್ರಮುಖ ಹೆಜ್ಜೆ ಇದಾಗಿದೆ.

RelatedPosts

ಇಂದು ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ

ಯುಪಿಐ ಎಂಡಿಆರ್ ಶುಲ್ಕ ಹಿಂಪಡೆಯುವ ಪ್ರಶ್ನೆಯೇ ಇಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

₹2,000 ವರೆಗಿನ UPI ಪಾವತಿಗೆ ಶುಲ್ಕವಿಲ್ಲ; ಕೇಂದ್ರದಿಂದ ಮಹತ್ವದ ಸ್ಪಷ್ಟನೆ!

iPhone ಬಳಕೆದಾರರಿಗೆ ಗುಡ್‌ನ್ಯೂಸ್: iOS 27 ಅಪ್‌ಡೇಟ್ ರಿಲೀಸ್!

ADVERTISEMENT
ADVERTISEMENT
5 ವರ್ಷಗಳ ಬೃಹತ್ ಒಪ್ಪಂದ

ಈ ಒಪ್ಪಂದವು ಮುಂದಿನ 5 ವರ್ಷಗಳವರೆಗೆ ಇರಲಿದೆ. ಇದರ ಅಡಿಯಲ್ಲಿ ಕಾಗ್ನಿಜೆಂಟ್ ಕಂಪನಿಯು ಆಕ್ಸಿಸ್ ಬ್ಯಾಂಕ್‌ನ ಐದು ಪ್ರಮುಖ ವಿಭಾಗಗಳಿಗೆ ಅಗತ್ಯವಾದ ತಾಂತ್ರಿಕ ಬೆಂಬಲವನ್ನು ಒದಗಿಸಲಿದೆ.

ಶಾಖೆ ಮತ್ತು ಕಾರ್ಯಾಚರಣೆಗಳು, ಕಾರ್ಡ್‌ಗಳು, ಕಾರ್ಪೊರೇಟ್ ಬ್ಯಾಂಕಿಂಗ್ ಮತ್ತು ಟ್ರೆಷರಿ, ಕೋರ್ ಪ್ಲಾಟ್‌ಫಾರ್ಮ್ ಮತ್ತು ಪೇಮೆಂಟ್ಸ್, ಹಣಕಾಸು ಮತ್ತು ಲೆಕ್ಕಪತ್ರ, ರಿಟೇಲ್ ಮತ್ತು ಹೋಲ್‌ಸೇಲ್ ಬ್ಯಾಂಕಿಂಗ್ ಹಾಗೂ ಡೇಟಾ ಪ್ಲಾಟ್‌ಫಾರ್ಮ್‌ಗಳಿಗೆ ಬೇಕಾದ ತಾಂತ್ರಿಕ ಬೆಂಬಲವನ್ನು ನೀಡಲಿದೆ.

ಈ ಸಹಭಾಗಿತ್ವದ ಬಗ್ಗೆ ವಿವರವನ್ನು ಹಂಚಿಕೊಂಡಿರುವ ಆಕ್ಸಿಸ್ ಬ್ಯಾಂಕ್‌ನ ಐಟಿ ಮತ್ತು ರಿಟೇಲ್ ಆಪರೇಷನ್ಸ್ ವಿಭಾಗದ ಮುಖ್ಯಸ್ಥ ಅವಿನಾಶ್ ರಾಘವೇಂದ್ರ, “ಎಎಂಎಸ್‌ 2.0 ಜಾರಿಯು ಆಕ್ಸಿಸ್ ಬ್ಯಾಂಕ್‌ನ ತಂತ್ರಜ್ಞಾನವನ್ನು ಮತ್ತಷ್ಟು ಬಲಪಡಿಸುವ ಮತ್ತು ಆಟೊಮೇಷನ್ ಆಧಾರಿತ ವ್ಯವಸ್ಥೆಯನ್ನು ಹೊಂದುವ ನಮ್ಮ ಪ್ರಯತ್ನದ ಒಂದು ಭಾಗವಾಗಿದೆ. ನಮ್ಮ ಸಂಕೀರ್ಣವಾದ ಅಪ್ಲಿಕೇಶನ್ ಪರಿಸರವನ್ನು ಸಮರ್ಥವಾಗಿ ನಿರ್ವಹಿಸಲು ಕಾಗ್ನಿಜೆಂಟ್ ನಮ್ಮೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದೆ. ಬ್ಯಾಂಕ್‌ನ ಭವಿಷ್ಯದ ವ್ಯವಹಾರ ಮತ್ತು ತಾಂತ್ರಿಕ ಅಗತ್ಯಗಳನ್ನು ಪೂರೈಸಲು ಈ ಒಪ್ಪಂದ ಸಹಕಾರಿಯಾಗಲಿದೆ,” ಎಂದರು.

ಕಾಗ್ನಿಜೆಂಟ್‌ನ ಏಷ್ಯಾ-ಪೆಸಿಫಿಕ್ ಮತ್ತು ಜಪಾನ್ ವಿಭಾಗದ ಅಧ್ಯಕ್ಷ ಗಣೇಶ್ ಅಯ್ಯರ್ ಪ್ರತಿಕ್ರಿಯಿಸಿ, “ಆಕ್ಸಿಸ್ ಬ್ಯಾಂಕ್‌ನ ಈ ಹೊಸ ಉಪಕ್ರಮದಲ್ಲಿ ಪಾಲುದಾರರಾಗಲು ನಮಗೆ ಅತೀವ ಸಂತೋಷವಾಗಿದೆ. ಆಟೊಮೇಷನ್‌ನ ಜವಾಬ್ದಾರಿಯುತ ಬಳಕೆ ಮತ್ತು ಶಿಸ್ತಿನ ಸೇವಾ ವಿತರಣೆಯ ಮೂಲಕ ಬ್ಯಾಂಕ್‌ನ ವ್ಯವಸ್ಥೆಯನ್ನು ಮತ್ತಷ್ಟು ಸುಗಮಗೊಳಿಸುವುದು ನಮ್ಮ ತಂಡದ ಪ್ರಮುಖ ಉದ್ದೇಶವಾಗಿದೆ” ಎಂದು ತಿಳಿಸಿದ್ದಾರೆ.

ಆಕ್ಸಿಸ್ ಬ್ಯಾಂಕ್ ದೇಶಾದ್ಯಂತ 6,295 ಕ್ಕೂ ಹೆಚ್ಚು ಶಾಖೆಗಳು ಹಾಗೂ 12,500 ಕ್ಕೂ ಹೆಚ್ಚು ಎಟಿಎಂಗಳೊಂದಿಗೆ ಬೃಹತ್ ಜಾಲವನ್ನು ಹೊಂದಿದೆ. ಇನ್ನೊಂದೆಡೆ, ಕಾಗ್ನಿಜೆಂಟ್ ಜಾಗತಿಕ ಮಟ್ಟದಲ್ಲಿ ಎಐ ಮತ್ತು ಅತ್ಯಾಧುನಿಕ ತಂತ್ರಜ್ಞಾನ ಸೇವೆಗಳನ್ನು ಒದಗಿಸುವ ಮುಂಚೂಣಿ ಸಂಸ್ಥೆಯಾಗಿದೆ. ಈ ಎರಡು ಬೃಹತ್ ಸಂಸ್ಥೆಗಳ ಕೈಜೋಡಿಸುವಿಕೆ ಬ್ಯಾಂಕಿಂಗ್ ತಂತ್ರಜ್ಞಾನ ವಲಯದಲ್ಲಿ ಹೊಸ ಮೈಲಿಗಲ್ಲಾಗಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 19T215804.442

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ

by ಶಾಲಿನಿ ಕೆ. ಡಿ
September 19, 2026 - 9:59 pm
0

Untitled design 2026 09 19T214531.387

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

by ಶಾಲಿನಿ ಕೆ. ಡಿ
September 19, 2026 - 9:46 pm
0

Untitled design 2026 09 19T212541.422

ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

by ಶಾಲಿನಿ ಕೆ. ಡಿ
September 19, 2026 - 9:27 pm
0

Untitled design 2026 09 19T211039.427

ಸಿಎಂ ವಿಜಯ್ ಬಗ್ಗೆ ಟೀಕೆ ಆರೋಪಕ್ಕೆ ವೇದಿಕೆಯಲ್ಲೇ ಸ್ಪಷ್ಟನೆ ನೀಡಿದ ವಿಜಯ್ ಸೇತುಪತಿ

by ಶಾಲಿನಿ ಕೆ. ಡಿ
September 19, 2026 - 9:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಡೈವರ್ಟ್ (9)
    ಇಂದು ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ
    September 18, 2026 | 0
  • Your paragraph text 2026 09 16T214407.551
    ಯುಪಿಐ ಎಂಡಿಆರ್ ಶುಲ್ಕ ಹಿಂಪಡೆಯುವ ಪ್ರಶ್ನೆಯೇ ಇಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ
    September 16, 2026 | 0
  • ಹ್ಮೋ (10)
    ₹2,000 ವರೆಗಿನ UPI ಪಾವತಿಗೆ ಶುಲ್ಕವಿಲ್ಲ; ಕೇಂದ್ರದಿಂದ ಮಹತ್ವದ ಸ್ಪಷ್ಟನೆ!
    September 15, 2026 | 0
  • ಹ್ಮೋ (4)
    iPhone ಬಳಕೆದಾರರಿಗೆ ಗುಡ್‌ನ್ಯೂಸ್: iOS 27 ಅಪ್‌ಡೇಟ್ ರಿಲೀಸ್!
    September 15, 2026 | 0
  • ಯ್ಯ (6)
    iPhone 17 Pro ಬೆಲೆ ಭಾರೀ ಇಳಿಕೆ: ಕ್ರೋಮಾದಲ್ಲಿ ಭರ್ಜರಿ ಡೀಲ್, ಆಫರ್ ಪಡೆಯೋದು ಹೇಗೆ?
    September 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version