• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆಟೋ ಚಾಲಕರಿಗೆ ಗುಡ್ ನ್ಯೂಸ್: ಆಟೋ LPG ದರ ಭಾರೀ ಇಳಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 1, 2026 - 12:30 pm
in Flash News, ವಾಣಿಜ್ಯ
0 0
0
Untitled design 2026 07 01T122942.807

RelatedPosts

ಇಂದಿನ ಚಿನ್ನದ ದರಗಳ ಸಂಪೂರ್ಣ ಪಟ್ಟಿ ಇಲ್ಲಿದೆ!

ಪೊಲೀಸ್ ಠಾಣೆಗೆ ಭೇಟಿ ನೀಡಿದ ಸೋನಿಯಾ ಗಾಂಧಿ: ಕಸ್ಟಡಿಯಿಂದ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ದೆಹಲಿ ಪ್ರತಿಭಟನೆಯಲ್ಲಿ ಸುನಿತಾ ವಿಲಿಯಮ್ಸ್? ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಏನು?

ಯುಪಿ ಸರ್ಕಾರದಿಂದ ವಿದ್ಯಾರ್ಥಿನಿಯರಿಗೆ ಭರ್ಜರಿ ಗಿಫ್ಟ್: ಉಚಿತ ಸ್ಕೂಟಿ ಘೋಷಣೆ

ADVERTISEMENT
ADVERTISEMENT

ಬೆಂಗಳೂರು, ಜುಲೈ 01: ನಿರಂತರ ಇಂಧನ ಬೆಲೆ ಏರಿಕೆಯಿಂದ ತತ್ತರಿಸಿದ್ದ ಆಟೋ ಚಾಲಕರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ಪ್ರಮುಖ ಇಂಧನ ವಿತರಕ ಸಂಸ್ಥೆಯಾದ ಟೋಟಲ್ ಗ್ಯಾಸ್ (TotalEnergies) ತನ್ನ ಬಂಕ್‌ಗಳಲ್ಲಿ ಆಟೋ ಎಲ್‌ಪಿಜಿ (Auto LPG) ದರವನ್ನು ಪ್ರತಿ ಲೀಟರ್‌ಗೆ ಭರ್ಜರಿ ₹10 ರಷ್ಟು ಕಡಿತಗೊಳಿಸಿದೆ. ಈ ಕುಸಿತದಿಂದಾಗಿ ಆಟೋ ಚಾಲಕರು ಮತ್ತು ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಅನುಕೂಲವಾಗುವ ನಿರೀಕ್ಷೆಯಿದೆ.

ಜಾಗತಿಕ ಸಮಸ್ಯೆಯ ಪರಿಣಾಮ ಮತ್ತು ಚೇತರಿಕೆ

ಕಳೆದ ಕೆಲವು ತಿಂಗಳುಗಳ ಹಿಂದೆ ಅಮೆರಿಕ, ಇಸ್ರೇಲ್ ಮತ್ತು ಇರಾನ್‌ ನಡುವೆ ಉಂಟಾದ ಭೀಕರ ಸಂಘರ್ಷವು ಜಾಗತಿಕ ಇಂಧನ ಮಾರುಕಟ್ಟೆಯನ್ನು ಸಂಕಷ್ಟಕ್ಕೆ ಸಿಲುಕಿತ್ತು. ಈ ಸಂಘರ್ಷದಿಂದಾಗಿ ಇಂಧನ ಪೂರೈಕೆ ಸರಪಳಿಯಲ್ಲಿ ವ್ಯಾಪಕ ಏರುಪೇರಾದ ಪರಿಣಾಮ, ಆಟೋ ಎಲ್‌ಪಿಜಿ ದರವು ಸಾರ್ವಕಾಲಿಕ ದಾಖಲೆಯ ₹100 ಗಡಿಯನ್ನು ದಾಟಿತ್ತು. ಈ ಭಾರಿ ಏರಿಕೆಯು ದೈನಂದಿನ ಜೀವನಕ್ಕಾಗಿ ಆಟೋ ಬಾಡಿಗೆಯನ್ನೇ ಅವಲಂಬಿಸಿದ್ದ ಲಕ್ಷಾಂತರ ಚಾಲಕರ ಜೇಬಿಗೆ ಕತ್ತರಿ ಹಾಕಿದಂತಾಗಿತ್ತು.

ಆದರೆ, ಇತ್ತೀಚೆಗೆ ಜಾಗತಿಕ ಪರಿಸ್ಥಿತಿ ಕ್ರಮೇಣ ಸುಧಾರಿಸುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಲ್‌ಪಿಜಿ ಸರಬರಾಜು ಮತ್ತು ಪೂರೈಕೆ (LPG Supply) ವ್ಯವಸ್ಥೆಯಲ್ಲಿ ಗಣನೀಯ ಸುಧಾರಣೆ ಕಂಡುಬಂದಿದ್ದು, ಮಾರುಕಟ್ಟೆಯಲ್ಲಿ ಇಂಧನದ ಲಭ್ಯತೆ ಹೆಚ್ಚಾಗಿದೆ. ಹೀಗಾಗಿ, ಮೊದಲು ₹100 ತಲುಪಿದ್ದ ದರವು ಹಂತ-ಹಂತವಾಗಿ ಇಳಿದು ₹95 ಕ್ಕೆ ಬಂದಿತ್ತು. ಈಗ ಮತ್ತೊಂದು ದೊಡ್ಡ ಕುಸಿತದಲ್ಲಿ ನೇರವಾಗಿ ₹85 ಕ್ಕೆ ಇಳಿಕೆಯಾಗಿದೆ. 

ಆಟೋ ಚಾಲಕರಲ್ಲಿ ಸಂತಸ

ಬೆಲೆ ಇಳಿಕೆ ಸುದ್ದಿ ತಿಳಿದ ಕೂಡಲೇ ಆಟೋ ಚಾಲಕರಲ್ಲಿ ಸಂತಸದ ಅಲೆ ಮೂಡಿದೆ. ನಿರಂತರ ಏರಿಕೆಯಿಂದ ದಿನಕ್ಕೆ ದುಡಿಯುವ ಹಣದಲ್ಲಿ ಅರ್ಧದಷ್ಟು ಎಲ್‌ಪಿಜಿ ಗ್ಯಾಸ್‌ಗೆ ಖರ್ಚಾಗುತ್ತಿತ್ತು. ಕೆಲವು ವೇಳೆ ಬಾಡಿಗೆ ದರ ಹೆಚ್ಚಿಸದೆ ಅನಿವಾರ್ಯವಾಗಿರಲಿಲ್ಲ, ಆದರೆ ಗ್ರಾಹಕರು ಈಗಾಗಲೇ ಹೆಚ್ಚಿನ ದರಕ್ಕೆ ಆಟೋ ಬಳಸಲು ಹಿಂದೇಟು ಹಾಕುತ್ತಿದ್ದರು. ಇದು ಚಾಲಕರ ಮತ್ತು ಗ್ರಾಹಕರ ನಡುವೆ ಸಂಘರ್ಷಕ್ಕೂ ಕಾರಣವಾಗಿತ್ತು.

ಸಾರ್ವಜನಿಕರಿಗೂ ಲಾಭದ ನಿರೀಕ್ಷೆ

ಆಟೋ ಇಂಧನ ದರ ಇಳಿಕೆಯು ಕೇವಲ ಚಾಲಕರಿಗೆ ಮಾತ್ರವಲ್ಲದೆ ಸಾರ್ವಜನಿಕ ಸಾರಿಗೆ ಬಳಕೆದಾರರಿಗೂ ಅನುಕೂಲವಾಗಲಿದೆ. ಆಟೋ ಬಾಡಿಗೆ ದರಗಳು ಇಂಧನ ಬೆಲೆಯ ಮೇಲೆ ನೇರವಾಗಿ ಪರಿಣಾಮ ಬೀರುವುದರಿಂದ, ಈ ಕಡಿತದಿಂದಾಗಿ ಪ್ರಯಾಣಿಕರಿಗೂ ಸ್ವಲ್ಪ ಪರಿಹಾರ ಸಿಗುವ ಸಾಧ್ಯತೆಯಿದೆ. 

ಮುಂದಿನ ದಿನಗಳಲ್ಲಿ ಮತ್ತಷ್ಟು ಕಡಿತದ ಸಾಧ್ಯತೆ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಮತ್ತು ಎಲ್‌ಪಿಜಿ ಬೆಲೆಗಳು ಸ್ಥಿರಗೊಳ್ಳುತ್ತಿವೆ. ಮುಂದಿನ ದಿನಗಳಲ್ಲಿ ರಷ್ಯಾ-ಯುಕ್ರೇನ್ ಸಂಘರ್ಷದ ಪರಿಸ್ಥಿತಿಯೂ ಸುಧಾರಿಸಿದಂತೆ, ಇಂಧನ ದರಗಳು ಮತ್ತಷ್ಟು ಇಳಿಯುವ ಸಾಧ್ಯತೆಯಿದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ವ (52)

ಸಿಎಂ ಕೊನೆ ಚಿತ್ರವಲ್ಲ ‘ಜನನಾಯಗನ್!: ಡೈರೆಕ್ಟರ್ ರಿವೀಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 22, 2026 - 12:18 pm
0

ಸ್ವ (51)

ಅಸ್ಸಾಂನಲ್ಲಿ ಭೀಕರ ಪ್ರವಾಹ: ಒಂದೇ ದಿನ 21 ಮಂದಿ ಸಾವು, ಪ್ರವಾಹ ಪೀಡಿತ ಜಿಲ್ಲೆಗಳಿಗೆ ಇಂದು ಸಿಎಂ ಭೇಟಿ

by ದಿಶಾ ಕೆ. ಎಸ್.
July 22, 2026 - 12:01 pm
0

ಸ್ವ (49)

ಯುವ ಜನತೆಯ ಪರವಾದ ನಮ್ಮ ಹೋರಾಟ ಮುಂದುವರಿಯುತ್ತದೆ : ಡಿಸಿಎಂ ಡಾ.ಜಿ.ಪರಮೇಶ್ವರ

by ದಿಶಾ ಕೆ. ಎಸ್.
July 22, 2026 - 11:37 am
0

ಸ್ವ (47)

ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ

by ದಿಶಾ ಕೆ. ಎಸ್.
July 22, 2026 - 11:17 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 21T232501.609
    ಪೊಲೀಸ್ ಠಾಣೆಗೆ ಭೇಟಿ ನೀಡಿದ ಸೋನಿಯಾ ಗಾಂಧಿ: ಕಸ್ಟಡಿಯಿಂದ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ
    July 21, 2026 | 0
  • Untitled design 2026 07 21T230820.854
    ದೆಹಲಿ ಪ್ರತಿಭಟನೆಯಲ್ಲಿ ಸುನಿತಾ ವಿಲಿಯಮ್ಸ್? ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಏನು?
    July 21, 2026 | 0
  • Untitled design 2026 07 21T224906.562
    ಯುಪಿ ಸರ್ಕಾರದಿಂದ ವಿದ್ಯಾರ್ಥಿನಿಯರಿಗೆ ಭರ್ಜರಿ ಗಿಫ್ಟ್: ಉಚಿತ ಸ್ಕೂಟಿ ಘೋಷಣೆ
    July 21, 2026 | 0
  • Untitled design 2026 07 21T223304.754
    ಕೋರ್ಟ್ ಆದೇಶದ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಮೇದಾಂತ್ ಆಸ್ಪತ್ರೆಗೆ ಶಿಫ್ಟ್
    July 21, 2026 | 0
  • Untitled design 2026 07 21T221327.622
    ಹೆದ್ದಾರಿಯಲ್ಲಿ ಅಪರಿಚಿತರಿಗೆ ಅಪಘಾತವಾದ್ರೆ ಉಚಿತ ಚಿಕಿತ್ಸೆ: ಆರೋಗ್ಯ ಸಚಿವ ಯು.ಟಿ ಖಾದರ್
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version