• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, November 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಬಂಗಾರ ಪ್ರಿಯರಿಗೆ ಡಬಲ್ ಖುಷಿ!: ಇಂದು ಇಳಿಕೆ ಕಂಡ ಚಿನ್ನದ ಬೆಲೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 9, 2026 - 9:03 am
in ವಾಣಿಜ್ಯ
0 0
0
Untitled design 2026 02 09T090042.487

ಚಿನ್ನ ಖರೀದಿಗೆ ಕಾಯುತ್ತಿದ್ದವರಿಗೆ ಫೆಬ್ರವರಿ 9ರ ಸೋಮವಾರ ಡಬಲ್ ಗುಡ್ ನ್ಯೂಸ್ ಸಿಕ್ಕಿದೆ. ಕಳೆದ ವಾರ ಏರುಗತಿಯಲ್ಲಿದ್ದ ಬಂಗಾರದ ಬೆಲೆ, ವಾರಾಂತ್ಯದಲ್ಲಿ ಇಳಿಕೆ ಕಂಡು ಗ್ರಾಹಕರಿಗೆ ನಿರಾಸೆ ನಿರೀಕ್ಷೆ ಎರಡನ್ನೂ ಹುಟ್ಟಿಸಿತ್ತು. ಶನಿವಾರ ಚಿನ್ನದ ದರ ಇಳಿಕೆಯಾಗಿದ್ದರೆ, ಭಾನುವಾರ ಬೆಲೆ ಸ್ಥಿರವಾಗಿತ್ತು. ಇದೀಗ ವಾರದ ಮೊದಲ ದಿನವಾದ ಸೋಮವಾರ ಮತ್ತೆ ಚಿನ್ನದ ದರ ಕುಸಿತ ಕಂಡಿದ್ದು, ಬಂಗಾರ ಪ್ರಿಯರ ಮುಖದಲ್ಲಿ ಮಂದಹಾಸ ಮೂಡಿಸಿದೆ.

ಬೆಂಗಳೂರು & ದಾವಣಗೆರೆ ಮಾರುಕಟ್ಟೆ ವರದಿ

ಇಂದು ಬೆಳಿಗ್ಗೆ ವಹಿವಾಟು ಆರಂಭವಾಗುತ್ತಿದ್ದಂತೆಯೇ ಬೆಂಗಳೂರು ಹಾಗೂ ದಾವಣಗೆರೆ ಮಾರುಕಟ್ಟೆಗಳಲ್ಲಿ 22 ಕ್ಯಾರೆಟ್ ಆಭರಣ ಚಿನ್ನದ ದರ ಪ್ರತಿ 10 ಗ್ರಾಂಗೆ ಸುಮಾರು ₹450 ರಿಂದ ₹500 ರಷ್ಟು ಇಳಿಕೆ ಕಂಡುಬಂದಿದೆ. ಮದುವೆ ಸೀಸನ್ ಜೋರಾಗಿರುವ ಈ ಸಮಯದಲ್ಲಿ ಬಂದಿರುವ ಈ ದರ ಇಳಿಕೆ, ವಿಶೇಷವಾಗಿ ಮಧ್ಯಮ ವರ್ಗದ ಕುಟುಂಬಗಳಿಗೆ ದೊಡ್ಡ ರಿಲೀಫ್ ಆಗಿದೆ.

RelatedPosts

ಉಕ್ಕು ಉತ್ಪಾದನೆಯಲ್ಲಿ ಜಪಾನ್, ಅಮೆರಿಕವನ್ನೇ ಹಿಂದಿಕ್ಕಿದ ಭಾರತ

ಗೋಲ್ಡ್‌ ಖರೀದಿಸುವವರಿಗೆ ಬಿಗ್ ಶಾಕ್: ಚಿನ್ನದ ಬೆಲೆ ಮತ್ತೆ ಏರಿಕೆ, ಬೆಳ್ಳಿ ಎಷ್ಟು? ಇಲ್ಲಿದೆ ದರ ವಿವರ

ವಾಹನ ಸವಾರರೇ ಗಮನಿಸಿ: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳ ಪೂರ್ಣ ದರಪಟ್ಟಿ ಇಲ್ಲಿದೆ

ಆಭರಣ ಪ್ರಿಯರಿಗೆ ಮತ್ತೆ ಶಾಕ್: ಚಿನ್ನದ ಬೆಲೆ ಏರಿಕೆ, ಇಲ್ಲಿದೆ ಇಂದಿನ ದರಪಟ್ಟಿ

ADVERTISEMENT
ADVERTISEMENT

ಚಿನ್ನದ ದರದಲ್ಲಿ ಈ ಇಳಿಕೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಬದಲಾವಣೆಗಳು ಪ್ರಮುಖ ಕಾರಣ ಎನ್ನಲಾಗುತ್ತಿದೆ. ವಿಶೇಷವಾಗಿ ಅಮೆರಿಕದ ಫೆಡರಲ್ ರಿಸರ್ವ್ ಬಡ್ಡಿ ದರದ ನಿರ್ಧಾರ ಹೂಡಿಕೆದಾರರಲ್ಲಿ ಎಚ್ಚರಿಕೆಯ ಮನೋಭಾವವನ್ನು ಹುಟ್ಟಿಸಿದ್ದು, ಇದರ ಪರಿಣಾಮವಾಗಿ ಚಿನ್ನದ ದರ ತಾತ್ಕಾಲಿಕವಾಗಿ ಇಳಿಕೆಯಾಗಿದೆ. ಮುಂದಿನ ದಿನಗಳಲ್ಲಿ ಮತ್ತೆ ಬೆಲೆ ಏರಿಕೆ ಆಗುವ ಸಾಧ್ಯತೆ ಇರುವುದರಿಂದ, ಈ ಸಮಯ ಖರೀದಿಗೆ ಸೂಕ್ತ ಎಂದು ತಜ್ಞರು ಸಲಹೆ ನೀಡುತ್ತಿದ್ದಾರೆ.

ಇಂದು ಚಿನ್ನ–ಬೆಳ್ಳಿ ದರ (ಫೆಬ್ರವರಿ 09, 2026)

ಬೆಳಿಗ್ಗೆ 7:00 AMಕ್ಕೆ ಮಾರುಕಟ್ಟೆ ಪರಿಶೀಲಿಸಿದ ಪ್ರಕಾರ

ಬೆಂಗಳೂರಿನಲ್ಲಿ ಚಿನ್ನದ ದರ
  • 24 ಕ್ಯಾರೆಟ್ (10 ಗ್ರಾಂ) – ₹1,56,590

  • 22 ಕ್ಯಾರೆಟ್ (10 ಗ್ರಾಂ) – ₹1,43,540

  • ಬೆಳ್ಳಿ (1 ಕೆ.ಜಿ) – ₹2,84,900

ಕರ್ನಾಟಕದಲ್ಲಿ ಚಿನ್ನದ ದರ – ಗ್ರಾಂವಾರು ವಿವರ
1 ಗ್ರಾಂ ಚಿನ್ನ
  • 18 ಕ್ಯಾರೆಟ್ – ₹11,744

  • 22 ಕ್ಯಾರೆಟ್ – ₹14,354

  • 24 ಕ್ಯಾರೆಟ್ – ₹15,659

8 ಗ್ರಾಂ ಚಿನ್ನ
  • 18 ಕ್ಯಾರೆಟ್ – ₹93,952

  • 22 ಕ್ಯಾರೆಟ್ – ₹1,14,832

  • 24 ಕ್ಯಾರೆಟ್ – ₹1,25,272

10 ಗ್ರಾಂ ಚಿನ್ನ
  • 18 ಕ್ಯಾರೆಟ್ – ₹1,17,440

  • 22 ಕ್ಯಾರೆಟ್ – ₹1,43,540

  • 24 ಕ್ಯಾರೆಟ್ – ₹1,56,590

100 ಗ್ರಾಂ ಚಿನ್ನ
  • 18 ಕ್ಯಾರೆಟ್ – ₹11,74,400

  • 22 ಕ್ಯಾರೆಟ್ – ₹14,35,400

  • 24 ಕ್ಯಾರೆಟ್ – ₹15,65,900

ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನ (1 ಗ್ರಾಂ)

ಚೆನ್ನೈ – ₹14,419 |
ಬೆಂಗಳೂರು, ಮುಂಬೈ, ಹೈದರಾಬಾದ್, ಕೋಲ್ಕತ್ತಾ – ₹14,354 |
ದೆಹಲಿ – ₹14,369 |
ವಡೋದರಾ, ಅಹಮದಾಬಾದ್ – ₹14,359

ಬೆಳ್ಳಿ ದರ (1 ಕೆ.ಜಿ – ಎಲ್ಲಾ ಪ್ರಮುಖ ನಗರಗಳಲ್ಲಿ)

₹2,84,900

ಚಿನ್ನದ ದರಗಳು ಸ್ಥಳೀಯ ತೆರಿಗೆ, ಜ್ಯುವೆಲ್ಲರಿ ಮೇಕಿಂಗ್ ಚಾರ್ಜ್‌ಗಳ ಪ್ರಕಾರ ಸ್ವಲ್ಪ ವ್ಯತ್ಯಾಸ ಇರಬಹುದು. ಖರೀದಿಗೆ ಮುನ್ನ ನಿಮ್ಮ ಸಮೀಪದ ಜ್ಯುವೆಲ್ಲರಿ ಅಂಗಡಿಯಲ್ಲಿ ದರ ಖಚಿತಪಡಿಸಿಕೊಳ್ಳುವುದು ಒಳಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (14)

ನೀನೆಲ್ಲೋ ನಾನಲ್ಲೇ.. ಪಬ್ಲಿಕ್‌‌ನಲ್ಲಿ ಮತ್ತೆ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ

by ಕವಿತಾ
November 7, 2026 - 10:42 am
0

Untitled design (13)

ದೇವನಹಳ್ಳಿಯಲ್ಲಿ ಜಿಲೆಟಿನ್ ಸ್ಫೋಟದ ಸದ್ದು: ಬೆಚ್ಚಿಬಿದ್ದ ಜನರು!

by ಕವಿತಾ
November 7, 2026 - 10:32 am
0

Untitled design (12)

ಶಿವಮೊಗ್ಗದಲ್ಲಿ ಅಕ್ರಮ ವಿದ್ಯುತ್ ತಂತಿಗೆ ಕಾಡಾನೆ ಬಲಿ

by ಕವಿತಾ
November 7, 2026 - 9:58 am
0

Untitled design (9)

ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಡೇಟ್ ಫಿಕ್ಸ್; ಡಿ. 2ರಿಂದ ಕಲಾಪ ಆರಂಭ!

by ಕವಿತಾ
November 7, 2026 - 8:46 am
0

ಸಂಬಂಧಿಸಿದ ಪೋಸ್ಟ್‌ಗಳು

  • ಗುರ್ಲಾಪುರದಲ್ಲಿ (5)
    ಉಕ್ಕು ಉತ್ಪಾದನೆಯಲ್ಲಿ ಜಪಾನ್, ಅಮೆರಿಕವನ್ನೇ ಹಿಂದಿಕ್ಕಿದ ಭಾರತ
    November 6, 2026 | 0
  • Untitled Design 2026 11 05T114911.835
    ಗೋಲ್ಡ್‌ ಖರೀದಿಸುವವರಿಗೆ ಬಿಗ್ ಶಾಕ್: ಚಿನ್ನದ ಬೆಲೆ ಮತ್ತೆ ಏರಿಕೆ, ಬೆಳ್ಳಿ ಎಷ್ಟು? ಇಲ್ಲಿದೆ ದರ ವಿವರ
    November 5, 2026 | 0
  • ಹಾಲಿನೊಂದಿಗೆ (3)
    ವಾಹನ ಸವಾರರೇ ಗಮನಿಸಿ: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳ ಪೂರ್ಣ ದರಪಟ್ಟಿ ಇಲ್ಲಿದೆ
    November 5, 2026 | 0
  • Untitled Design 2026 11 04T131022.022
    ಆಭರಣ ಪ್ರಿಯರಿಗೆ ಮತ್ತೆ ಶಾಕ್: ಚಿನ್ನದ ಬೆಲೆ ಏರಿಕೆ, ಇಲ್ಲಿದೆ ಇಂದಿನ ದರಪಟ್ಟಿ
    November 4, 2026 | 0
  • Your paragraph text 2026 11 03T174250.217
    ಭಾರತದ ಮೊಟ್ಟಮೊದಲ ‘ಸ್ವದೇಶಿ’ ಕೀಟನಾಶಕ ಬಿಡುಗಡೆ ಮಾಡಿದ ಪಿಐ ಇಂಡಸ್ಟ್ರೀಸ್!
    November 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version