• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಬ್ಯಾಂಕ್ ಗ್ರಾಹಕರೇ ಗಮನಿಸಿ: ಸೆ. 11ರಂದು ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ!

ಕವಿತಾ by ಕವಿತಾ
September 8, 2026 - 6:33 pm
in ವಾಣಿಜ್ಯ
0 0
0
ನಾಲ್ಕು ದಿನಕ್ಕೆ 150ಕೋಟಿ.. (9)

ನವದೆಹಲಿ, ಸೆ. 8: ವಾರದಲ್ಲಿ ಐದು ದಿನಗಳ ಕೆಲಸದ ವಾರ ಜಾರಿಗೆ ತರುವಂತೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟಗಳು ಸೆಪ್ಟೆಂಬರ್ 11ರಂದು ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿವೆ. ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ನೇತೃತ್ವದಲ್ಲಿ ನಡೆಯಲಿರುವ ಈ ಮುಷ್ಕರದಿಂದ ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ.

ಬ್ಯಾಂಕ್ ಉದ್ಯೋಗಿಗಳ ಪ್ರಮುಖ ಬೇಡಿಕೆಗಳಲ್ಲಿ ಎಲ್ಲಾ ಶನಿವಾರಗಳನ್ನು ರಜಾದಿನಗಳನ್ನಾಗಿ ಘೋಷಿಸಿ, ವಾರದಲ್ಲಿ ಐದು ದಿನ ಮಾತ್ರ ಕೆಲಸ ಮಾಡುವ ವ್ಯವಸ್ಥೆ ಜಾರಿಗೆ ತರುವುದು ಪ್ರಮುಖವಾಗಿದೆ. ಪ್ರಸ್ತುತ ತಿಂಗಳ ಎರಡನೇ ಮತ್ತು ನಾಲ್ಕನೇ ಶನಿವಾರಗಳು ಮಾತ್ರ ಬ್ಯಾಂಕ್‌ಗಳಿಗೆ ರಜೆ ಇರುತ್ತದೆ. ಉಳಿದ ಶನಿವಾರಗಳಲ್ಲೂ ರಜೆ ನೀಡಬೇಕು ಎಂಬುದು ಉದ್ಯೋಗಿಗಳ ಬಹುದಿನಗಳ ಬೇಡಿಕೆಯಾಗಿದೆ.

RelatedPosts

ಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್ : ಚಿನ್ನದ ಬೆಲೆ ಮತ್ತೆ ಇಳಿಕೆ

Gold Rate Today: ಚಿನ್ನದ ಬೆಲೆ ಮತ್ತೆ ಏರಿಕೆ

ಕೆಂಪು ಬಣ್ಣಕ್ಕೆ ತಿರುಗಿದ ಮಾರುಕಟ್ಟೆ: ಹೂಡಿಕೆದಾರರ ಆತಂಕ ಹೆಚ್ಚಿಸಿದ ಜಾಗತಿಕ ಬೆಳವಣಿಗೆಗಳು

ಸರ್ಕಾರಕ್ಕೆ ಭರ್ಜರಿ ಆದಾಯ: ಆಗಸ್ಟ್ ನಲ್ಲಿ GST ಸಂಗ್ರಹದಲ್ಲಿ ಏರಿಕೆ

ADVERTISEMENT
ADVERTISEMENT

ಇದರ ಜೊತೆಗೆ ಬ್ಯಾಂಕ್‌ಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡಬೇಕು ಎಂದು ಒಕ್ಕೂಟಗಳು ಒತ್ತಾಯಿಸಿವೆ. ಸಿಬ್ಬಂದಿ ಕೊರತೆಯಿಂದ ಉದ್ಯೋಗಿಗಳ ಮೇಲಿನ ಕೆಲಸದ ಒತ್ತಡ ಹೆಚ್ಚಾಗಿದೆ. ಹೀಗಾಗಿ ಹೆಚ್ಚುವರಿ ನೇಮಕಾತಿ ಮೂಲಕ ಕೆಲಸದ ಹೊರೆಯನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಲಾಗಿದೆ.

ಕಾರ್ಯಕ್ಷಮತೆ ಆಧಾರಿತ ಪ್ರೋತ್ಸಾಹಧನ ನೀಡುವ ಪಿಎಲ್‌ಐ (PLI) ನೀತಿಯನ್ನು ಜಾರಿಗೆ ತರಬಾರದು ಎಂಬ ಬೇಡಿಕೆಯನ್ನೂ ಬ್ಯಾಂಕ್ ಯೂನಿಯನ್‌ಗಳು ಮುಂದಿಟ್ಟಿವೆ.

ಮುಂದಿನ ಹಂತದಲ್ಲಿ ಸುದೀರ್ಘ ಮುಷ್ಕರ

ಸೆಪ್ಟೆಂಬರ್ 11ರಂದು ನಡೆಯಲಿರುವ ಏಕದಿನದ ಸಾಂಕೇತಿಕ ಮುಷ್ಕರದ ಬಳಿಕವೂ ಸರ್ಕಾರ ಮತ್ತು ಭಾರತೀಯ ಬ್ಯಾಂಕುಗಳ ಒಕ್ಕೂಟ (IBA) ಬೇಡಿಕೆಗಳಿಗೆ ಸ್ಪಂದಿಸದಿದ್ದರೆ, ಮುಂದಿನ ಹಂತದಲ್ಲಿ ಮೂರು ದಿನಗಳ ಸುದೀರ್ಘ ಮುಷ್ಕರ ನಡೆಸುವುದಾಗಿ UFBU ಎಚ್ಚರಿಕೆ ನೀಡಿದೆ. ವರದಿಗಳ ಪ್ರಕಾರ ಸೆಪ್ಟೆಂಬರ್ 28ರಿಂದ ಮೂರು ದಿನಗಳ ಮುಷ್ಕರ ನಡೆಯುವ ಸಾಧ್ಯತೆಯಿದೆ.

ಇದರ ನಂತರವೂ ಸಮಸ್ಯೆ ಬಗೆಹರಿಯದಿದ್ದರೆ ಅಕ್ಟೋಬರ್ 26ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವ ಎಚ್ಚರಿಕೆಯನ್ನು ಒಕ್ಕೂಟ ನೀಡಿದೆ.

ಗ್ರಾಹಕರಿಗೆ ಏನಾಗಬಹುದು?

ಸೆಪ್ಟೆಂಬರ್ 11ರ ಮುಷ್ಕರದ ಹಿನ್ನೆಲೆಯಲ್ಲಿ ಬ್ಯಾಂಕ್ ಶಾಖೆಗಳ ನಗದು ವಹಿವಾಟು, ಚೆಕ್ ಕ್ಲಿಯರೆನ್ಸ್ ಸೇರಿದಂತೆ ಕೆಲವು ಸೇವೆಗಳಲ್ಲಿ ಅಡಚಣೆ ಉಂಟಾಗುವ ಸಾಧ್ಯತೆಯಿದೆ. ಹೀಗಾಗಿ ಗ್ರಾಹಕರು ತಮ್ಮ ಪ್ರಮುಖ ಬ್ಯಾಂಕಿಂಗ್ ಮತ್ತು ಹಣಕಾಸು ವ್ಯವಹಾರಗಳನ್ನು ಮುಂಚಿತವಾಗಿಯೇ ಪೂರ್ಣಗೊಳಿಸಿಕೊಳ್ಳುವುದು ಸೂಕ್ತ.

ಆದರೆ ಆನ್‌ಲೈನ್ ನೆಟ್‌ಬ್ಯಾಂಕಿಂಗ್ ಮತ್ತು ಯುಪಿಐನಂತಹ ಡಿಜಿಟಲ್ ಪಾವತಿ ಸೇವೆಗಳು ಸಾಮಾನ್ಯವಾಗಿ ಲಭ್ಯವಿರುವ ನಿರೀಕ್ಷೆಯಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ನಾಲ್ಕು ದಿನಕ್ಕೆ 150ಕೋಟಿ.. (9)

ಬ್ಯಾಂಕ್ ಗ್ರಾಹಕರೇ ಗಮನಿಸಿ: ಸೆ. 11ರಂದು ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ!

by ಕವಿತಾ
September 8, 2026 - 6:33 pm
0

ನಾಲ್ಕು ದಿನಕ್ಕೆ 150ಕೋಟಿ.. (8)

ವಿಜಯಪುರದಲ್ಲಿ ಹಾಡಹಗಲೇ ರೌಡಿಶೀಟರ್ ಕೊ*ಲೆ; ಹಳೆ ವೈಷಮ್ಯ ಶಂಕೆ

by ಕವಿತಾ
September 8, 2026 - 6:22 pm
0

ನಾಲ್ಕು ದಿನಕ್ಕೆ 150ಕೋಟಿ.. (7)

ಸರ್ಕಾರಿ ಮನೆ ಗೊಂದಲಕ್ಕೆ ಬೈರತಿ ಸುರೇಶ್ ಸ್ಪಷ್ಟನೆ

by ಕವಿತಾ
September 8, 2026 - 6:14 pm
0

ನಾಲ್ಕು ದಿನಕ್ಕೆ 150ಕೋಟಿ.. (5)

ಪ್ರದೋಷ್ ಮಾಫಿ ಸಾಕ್ಷಿ ವಿಚಾರ: ದರ್ಶನ್ ಸಲ್ಲಿಸಿದ್ದ ಅರ್ಜಿ ಭಾಗಶಃ ಅಂಗೀಕಾರ

by ಕವಿತಾ
September 8, 2026 - 5:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (61)
    ಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್ : ಚಿನ್ನದ ಬೆಲೆ ಮತ್ತೆ ಇಳಿಕೆ
    September 7, 2026 | 0
  • ಪಶ್ಚಾತ್ತಾಪ (16)
    Gold Rate Today: ಚಿನ್ನದ ಬೆಲೆ ಮತ್ತೆ ಏರಿಕೆ
    September 4, 2026 | 0
  • Gemini Generated Image howf0howf0howf0h
    ಕೆಂಪು ಬಣ್ಣಕ್ಕೆ ತಿರುಗಿದ ಮಾರುಕಟ್ಟೆ: ಹೂಡಿಕೆದಾರರ ಆತಂಕ ಹೆಚ್ಚಿಸಿದ ಜಾಗತಿಕ ಬೆಳವಣಿಗೆಗಳು
    September 2, 2026 | 0
  • Untitled design (24)
    ಸರ್ಕಾರಕ್ಕೆ ಭರ್ಜರಿ ಆದಾಯ: ಆಗಸ್ಟ್ ನಲ್ಲಿ GST ಸಂಗ್ರಹದಲ್ಲಿ ಏರಿಕೆ
    September 1, 2026 | 0
  • Untitled design (16)
    ಆಭರಣ ಪ್ರಿಯರಿಗೆ ಶಾಕ್‌: ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ
    September 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version