• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಮುಂಗಾರು ಕೈಕೊಟ್ಟ ಬೆನ್ನಲ್ಲೇ ತರಕಾರಿ ಬೆಲೆ ಏರಿಕೆ; ಗ್ರಾಹಕರ ಜೇಬಿಗೆ ಬರೆ!

ಕವಿತಾ by ಕವಿತಾ
August 26, 2026 - 10:41 pm
in ವಾಣಿಜ್ಯ
0 0
0
Untitled design (52)

ಬೆಂಗಳೂರು ಆ.26: ರಾಜ್ಯದಲ್ಲಿ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ ಪರಿಣಾಮ ಕೃಷಿ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದೆ. ಬೆಳೆ ಇಳುವರಿ ಕುಸಿಯುತ್ತಿರುವ ಬೆನ್ನಲ್ಲೇ ಬೆಂಗಳೂರಿನ ಮಾರುಕಟ್ಟೆಗಳಲ್ಲಿ ತರಕಾರಿ ದರಗಳು ನಿಧಾನವಾಗಿ ಏರಿಕೆಯಾಗುತ್ತಿದ್ದು, ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟುತ್ತಿದೆ.

ಈ ಹಿಂದೆ ಕೆ.ಜಿಗೆ ರೂ.30ರಿಂದ ರೂ.40ರ ಆಸುಪಾಸಿನಲ್ಲಿ ಸಿಗುತ್ತಿದ್ದ ಹಲವು ತರಕಾರಿಗಳ ಬೆಲೆ ಇದೀಗ  ರೂ.60ರಿಂದ ರೂ.80ರ ಗಡಿ ದಾಟಿದೆ. ಕೆಲವು ತರಕಾರಿಗಳ ದರ ಈಗಾಗಲೇ ರೂ.100ರ ಸಮೀಪ ತಲುಪಿದ್ದು, ದಿನನಿತ್ಯದ ಅಡುಗೆಗೆ ಅಗತ್ಯವಿರುವ ತರಕಾರಿಗಳನ್ನು ಖರೀದಿಸಲು ಜನರು ಹಿಂದೇಟು ಹಾಕುತ್ತಿದ್ದಾರೆ.

RelatedPosts

ಜಾಗತಿಕ ಬಿಕ್ಕಟ್ಟಿನ ನಡುವೆಯೂ ಭಾರತ ಬಲಿಷ್ಠ: ಆರ್ಥಿಕತೆ ಬಗ್ಗೆ ಆರ್‌ಬಿಐನಿಂದ ಮಹತ್ವದ ಮಾಹಿತಿ!

ಚಿನ್ನ-ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಇಲ್ಲ; ಇಲ್ಲಿದೆ ಸಂಪೂರ್ಣ ಪಟ್ಟಿ

ಭಾರತದಲ್ಲಿ ಪೆಟ್ರೋಲ್-ಡೀಸೆಲ್ ದರ ಎಷ್ಟಿದೆ? ಇಲ್ಲಿದೆ ಇಂದಿನ ರೇಟ್

ಈರುಳ್ಳಿ ದರ ನಿಯಂತ್ರಣಕ್ಕೆ ಮುಂದಾದ ಕೇಂದ್ರ: ರೈಲಿನಲ್ಲಿ 800 ಮೆಟ್ರಿಕ್ ಟನ್ ಪೂರೈಕೆ

ADVERTISEMENT
ADVERTISEMENT

ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಹೆಚ್ಚಾಗಿರುವುದರಿಂದ ಒಂದು ಕೆಜಿ ಖರೀದಿಸುತ್ತಿದ್ದ ಗ್ರಾಹಕರು ಇದೀಗ ಅರ್ಧ ಕೆಜಿ ಅಥವಾ ಕಾಲು ಕೆಜಿಗೆ ಸೀಮಿತವಾಗುತ್ತಿದ್ದಾರೆ. ಇದರಿಂದ ಗ್ರಾಹಕರಿಗೆ ಮಾತ್ರವಲ್ಲದೆ ತರಕಾರಿ ವ್ಯಾಪಾರಿಗಳಿಗೂ ಸಂಕಷ್ಟ ಎದುರಾಗಿದೆ. ಬೆಲೆ ಹೆಚ್ಚಾದಂತೆ ಖರೀದಿಗೆ ಬರುವವರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ವ್ಯಾಪಾರಿಗಳು ಅಳಲು ತೋಡಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ತರಕಾರಿ ದರ ಎಷ್ಟಿದೆ?

ಬೆಂಗಳೂರಿನ ಹೋಲ್‌ಸೇಲ್ ಮತ್ತು ರಿಟೇಲ್ ಮಾರುಕಟ್ಟೆಯಲ್ಲಿ ಪ್ರಮುಖ ತರಕಾರಿಗಳ ದರ ಹೀಗಿದೆ:

  • ಶುಂಠಿ: ರೂ.120–ರೂ.130
  • ಬೆಳ್ಳುಳ್ಳಿ: ರೂ.230–ರೂ.250
  • ಬೀನ್ಸ್: ರೂ.100–ರೂ.110
  • ಹಸಿಬಟಾಣಿ: ರೂ.80–ರೂ.90
  • ಹಸಿಮೆಣಸಿನಕಾಯಿ: ರೂ.80–ರೂ.90
  • ಈರುಳ್ಳಿ: ರೂ.50–ರೂ.70
  • ನುಗ್ಗೆಕಾಯಿ: ರೂ.90–ರೂ.100
  • ಟೊಮೇಟೊ: ರೂ.25–ರೂ.30
  • ಕ್ಯಾರೆಟ್: ರೂ.60–ರೂ.70
  • ಬೀಟ್‌ರೂಟ್: ರೂ.60–ರೂ.70
  • ಕ್ಯಾಪ್ಸಿಕಂ: ರೂ.70–ರೂ.80
  • ಹೀರೆಕಾಯಿ: ರೂ.60–ರೂ.80
  • ಬೆಂಡೆಕಾಯಿ: ರೂ.50–ರೂ.60
  • ಬದನೆಕಾಯಿ: ರೂ.50–ರೂ.60
  • ಹಾಗಲಕಾಯಿ: ರೂ..40–ರೂ.50
  • ಹೂಕೋಸು: ರೂ.40–ರೂ.50
  • ಎಲೆಕೋಸು: ರೂ.50–ರೂ.60
  • ಮೂಲಂಗಿ: ರೂ.40–ರೂ.50

KR ಮಾರುಕಟ್ಟೆಯತ್ತ ಗ್ರಾಹಕರ ಮುಖ

ಚಿಲ್ಲರೆ ಮಾರುಕಟ್ಟೆಗಳಿಗೆ ಹೋಲಿಸಿದರೆ ಕೆ.ಆರ್. ಮಾರುಕಟ್ಟೆಯಲ್ಲಿ ಕೆಲವು ತರಕಾರಿಗಳು ಕಡಿಮೆ ದರದಲ್ಲಿ ಸಿಗುತ್ತಿವೆ ಎಂದು ಗ್ರಾಹಕರು ಹೇಳುತ್ತಿದ್ದಾರೆ. ಮನೆ ಸಮೀಪದ ಮಾರುಕಟ್ಟೆ ಹಾಗೂ ಕೆ.ಆರ್. ಮಾರುಕಟ್ಟೆಯ ನಡುವೆ ಕೆ.ಜಿಗೆ ರೂ.30ರಿಂದ ರೂ.40ರವರೆಗೆ ದರ ವ್ಯತ್ಯಾಸವಿದೆ ಎನ್ನಲಾಗುತ್ತಿದೆ.

ತಾಜಾ ತರಕಾರಿಗಳನ್ನು ಕಡಿಮೆ ಬೆಲೆಗೆ ಹೋಲ್‌ಸೇಲ್‌ನಲ್ಲಿ ಖರೀದಿಸಲು ಕೆ.ಆರ್. ಮಾರುಕಟ್ಟೆಗೆ ಬರುತ್ತಿದ್ದೇವೆ ಎಂದು ಗ್ರಾಹಕರು ತಿಳಿಸಿದ್ದಾರೆ.

ಒಂದೆಡೆ ಈರುಳ್ಳಿ ಸೇರಿದಂತೆ ಕೆಲವು ತರಕಾರಿಗಳ ದರ ಏರಿಕೆಯಾಗುತ್ತಿದ್ದರೆ, ಮತ್ತೊಂದೆಡೆ ಮಳೆಯ ಕೊರತೆಯಿಂದ ಬೆಳೆ ಉತ್ಪಾದನೆಯ ಮೇಲೂ ಪರಿಣಾಮ ಬೀರುವ ಆತಂಕ ಎದುರಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ತರಕಾರಿ ಬೆಲೆ ಮತ್ತಷ್ಟು ಏರಿಕೆಯಾಗುತ್ತದೆಯೇ ಎಂಬ ಚಿಂತೆ ಗ್ರಾಹಕರನ್ನು ಕಾಡುತ್ತಿದೆ.

ಒಟ್ಟಿನಲ್ಲಿ, ತರಕಾರಿ ಬೆಲೆ ಏರಿಕೆಯಿಂದ ಅಡುಗೆ ಮನೆಯ ಬಜೆಟ್ ಏರುಪೇರಾಗಿದ್ದು, ಗ್ರಾಹಕರು ಮಾತ್ರ ಬೆಲೆ ಇಳಿಕೆಯನ್ನು ಎದುರು ನೋಡುತ್ತಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (53)

ನೇಪಾಳ ಪ್ರವಾಹದ ಎಫೆಕ್ಟ್: ಬಿಹಾರ-ಯುಪಿಯಲ್ಲಿ ಹೈ ಅಲರ್ಟ್!

by ಕವಿತಾ
August 26, 2026 - 11:21 pm
0

Untitled design (52)

ಮುಂಗಾರು ಕೈಕೊಟ್ಟ ಬೆನ್ನಲ್ಲೇ ತರಕಾರಿ ಬೆಲೆ ಏರಿಕೆ; ಗ್ರಾಹಕರ ಜೇಬಿಗೆ ಬರೆ!

by ಕವಿತಾ
August 26, 2026 - 10:41 pm
0

Untitled design (51)

ರಷ್ಯಾ-ಚೀನಾ ಗ್ಯಾಸ್ ಕೆಮಿಕಲ್ ಕಾಂಪ್ಲೆಕ್ಸ್ ನಲ್ಲಿ ಸ್ಫೋಟ: 7 ಮಂದಿ ಸಾ*ವು

by ಕವಿತಾ
August 26, 2026 - 10:23 pm
0

Untitled design (49)

ನೇಪಾಳದಲ್ಲಿ ಪ್ರವಾಹದ ಆರ್ಭಟ: ಭಾರತೀಯರಿಗಾಗಿ ತುರ್ತು ಸಹಾಯವಾಣಿ ಸಂಖ್ಯೆ ಬಿಡುಗಡೆ

by ಕವಿತಾ
August 26, 2026 - 9:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಜಾಗತಿಕ ಬಿಕ್ಕಟ್ಟಿನ ನಡುವೆಯೂ ಭಾರತ ಬಲಿಷ್ಠ ಆರ್ಥಿಕತೆ ಬಗ್ಗೆ ಆರ್ ಬಿಐನಿಂದ ಮಹತ್ವದ ಮಾಹಿತಿ! (2)
    ಜಾಗತಿಕ ಬಿಕ್ಕಟ್ಟಿನ ನಡುವೆಯೂ ಭಾರತ ಬಲಿಷ್ಠ: ಆರ್ಥಿಕತೆ ಬಗ್ಗೆ ಆರ್‌ಬಿಐನಿಂದ ಮಹತ್ವದ ಮಾಹಿತಿ!
    August 26, 2026 | 0
  • Image c8107eeb
    ಚಿನ್ನ-ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಇಲ್ಲ; ಇಲ್ಲಿದೆ ಸಂಪೂರ್ಣ ಪಟ್ಟಿ
    August 26, 2026 | 0
  • Untitled design 2026 08 26T105501.962
    ಭಾರತದಲ್ಲಿ ಪೆಟ್ರೋಲ್-ಡೀಸೆಲ್ ದರ ಎಷ್ಟಿದೆ? ಇಲ್ಲಿದೆ ಇಂದಿನ ರೇಟ್
    August 26, 2026 | 0
  • ಯಶ್ (12)
    ಈರುಳ್ಳಿ ದರ ನಿಯಂತ್ರಣಕ್ಕೆ ಮುಂದಾದ ಕೇಂದ್ರ: ರೈಲಿನಲ್ಲಿ 800 ಮೆಟ್ರಿಕ್ ಟನ್ ಪೂರೈಕೆ
    August 25, 2026 | 0
  • ಯಶ್ (4)
    ರಕ್ಷಾಬಂಧನ 2026: ಪ್ರೀಮಿಯಂ, ಬೆಳ್ಳಿ ರಾಖಿಗಳಿಗೆ ಮುಗಿಬಿದ್ದ ಜನ; ಮಾರಾಟ ಬರೋಬ್ಬರಿ 20 ಪಟ್ಟು ಏರಿಕೆ!
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version