• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬ್ಯಾಂಕ್ ಖಾತೆಯಲ್ಲಿ ಹಣ ಇಲ್ಲವೇ? ಚಿಂತೆ ಬೇಡ..ಯುಪಿಐನಲ್ಲೇ ಸಿಗಲಿದೆ ಬಡ್ಡಿ ರಹಿತ ಸಾಲ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 2, 2026 - 8:56 pm
in Flash News, ವಾಣಿಜ್ಯ
0 0
0
Untitled design 2026 06 02T205445.339

ಬೆಂಗಳೂರು: ಅಂಗಡಿಗೆ ಹೋಗಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವಾಗ, “ಬ್ಯಾಂಕ್ ಖಾತೆಯಲ್ಲಿ ದುಡ್ಡಿಲ್ವಲ್ಲಪ್ಪ…” ಎಂದು ತಲೆ ಕೆಡಿಸಿಕೊಳ್ಳುವ ಅಗತ್ಯ ಇನ್ಮುಂದೆ ಇಲ್ಲ. ಭಾರತದ ಪ್ರಮುಖ ಡಿಜಿಟಲ್ ಪಾವತಿ ಸಂಸ್ಥೆ ಭಾರತ್‌ಪೇ (BharatPe), ಯೆಸ್ ಬ್ಯಾಂಕ್ (Yes Bank) ಸಹಯೋಗದೊಂದಿಗೆ ‘ಭಾರತ್‌ಪೇ ಫ್ಲೆಕ್ಸ್’ (BharatPe Flex) ಎಂಬ ಅದ್ಭುತ ಸೇವೆಯನ್ನು ಆರಂಭಿಸಿದೆ. ಇದು ಯುಪಿಐ (UPI) ಆಧಾರಿತ ಸಾಲದ ಸೌಲಭ್ಯವಾಗಿದ್ದು, ಗ್ರಾಹಕರಿಗೆ ಅತ್ಯಂತ ಸರಳವಾಗಿ ಸಾಲ ಪಡೆಯಲು ಅನುವು ಮಾಡಿಕೊಡುತ್ತದೆ.

ಏನಿದು ಭಾರತ್‌ಪೇ ಫ್ಲೆಕ್ಸ್?

RelatedPosts

ಇಂದಿರಾ ಗಾಂಧಿ ಈಗ ಇದ್ದಿದ್ರೆ ಬಿಜೆಪಿ ಬ್ಯಾನ್ ಮಾಡ್ತಿದ್ರು: ಅಶೋಕ್ ಗೆಹ್ಲೋಟ್ ವಿವಾದಾತ್ಮಕ ಹೇಳಿಕೆ

ಮೇ ತಿಂಗಳಲ್ಲಿ ಭಾರತದ ಸರಕು ರಫ್ತು ಶೇ.18ರಷ್ಟು ಏರಿಕೆ

ಅಭಿಮಾನಿಗಳ ಮನ ಗೆದ್ದ ಆಸೀಸ್ ಕ್ರಿಕೆಟಿಗ ಕೂಪರ್ ಕೊನೊಲಿ

ಬೆಂಗಳೂರಿನಲ್ಲಿ ಜಿಬಿಎ ಕಸದ ವಾಹನಕ್ಕೆ ಸಿಕ್ಕಿ ವ್ಯಕ್ತಿ ಸಾವು

ADVERTISEMENT
ADVERTISEMENT

ಸಾಮಾನ್ಯವಾಗಿ ನಾವು ಯುಪಿಐ ಮೂಲಕ ಪಾವತಿ ಮಾಡಿದಾಗ, ಆ ಹಣ ನೇರವಾಗಿ ನಮ್ಮ ಬ್ಯಾಂಕ್ ಖಾತೆಯಿಂದ ಕಡಿತವಾಗುತ್ತದೆ. ಆದರೆ, ‘ಭಾರತ್‌ಪೇ ಫ್ಲೆಕ್ಸ್’ ನಲ್ಲಿ ಹಾಗಲ್ಲ. ನಿಮ್ಮ ಬ್ಯಾಂಕ್ ಖಾತೆಯಲ್ಲಿ ಹಣವಿಲ್ಲದಿದ್ದರೂ, ಕಂಪನಿಯು ನಿಮಗೆ ನಿಗದಿತ ಮಿತಿಯಲ್ಲಿ ಸಾಲ ನೀಡುತ್ತದೆ. ನೀವು ಆ ಸಾಲದ ಮೊತ್ತದಿಂದ ಪಾವತಿ ಮಾಡಬಹುದು. ಅಂದರೆ ಬಡ್ಡಿ ರಹಿತ 45 ದಿನಗಳ ಸಾಲದ ಸೌಲಭ್ಯ!

ಈ ಸೇವೆಯನ್ನು ಎಲ್ಲಿ ಬಳಸಬಹುದು?

ಗ್ರಾಹಕರು ಈ ಕ್ರೆಡಿಟ್ ಲೈನ್ ಸೌಲಭ್ಯವನ್ನು ಬಹುತೇಕ ಎಲ್ಲೆಡೆ ಬಳಸಬಹುದು.

  • ಅಂಗಡಿಗಳಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಪಾವತಿ

  • ಆನ್‌ಲೈನ್ ಶಾಪಿಂಗ್ (Amazon, Flipkart, Myntra ಇತ್ಯಾದಿ)

  • ಕರೆಂಟ್ ಬಿಲ್, ಮೊಬೈಲ್ ರೀಚಾರ್ಜ್

  • ಪೆಟ್ರೋಲ್, ಡೀಸಲ್ ಹಾಕಿಸುವುದು

  • ತುರ್ತು ಖರ್ಚುಗಳನ್ನು ನಿಭಾಯಿಸುವುದು

45 ದಿನ ಬಡ್ಡಿ ಇಲ್ಲ!

ಇದರ ಅತ್ಯಂತ ವಿಶೇಷ ಅಂಶವೆಂದರೆ, ಗ್ರಾಹಕರು ಪಾವತಿಸಿದ (ಬಳಸಿದ) ಹಣವನ್ನು 45 ದಿನಗಳ ಒಳಗೆ ಹಿಂದಿರುಗಿಸಿದರೆ ಯಾವುದೇ ಬಡ್ಡಿ ಪಾವತಿಸಬೇಕಾಗಿಲ್ಲ. ಇದು ಕ್ರೆಡಿಟ್ ಕಾರ್ಡ್‌ನಂತಹ ಸೌಲಭ್ಯವನ್ನು ನೀಡುತ್ತದೆ. ಒಂದು ವೇಳೆ ಪೂರ್ತಿ ಹಣವನ್ನು ಒಂದೇ ಬಾರಿಗೆ ಕಟ್ಟಲು ಸಾಧ್ಯವಾಗದಿದ್ದರೆ, ಆ ಮೊತ್ತವನ್ನು ಸುಲಭವಾದ ಇಎಂಐ ಕಂತುಗಳಾಗಿ ಪರಿವರ್ತಿಸಿಕೊಳ್ಳಬಹುದು.

ಸುಲಭ ಸಾಲ, ಡಿಜಿಟಲ್ ಪ್ರಕ್ರಿಯೆ

ಈ ಸೌಲಭ್ಯ ಪಡೆಯಲು ನೀವು ಬ್ಯಾಂಕ್‌ಗೆ ಓಡಾಡಬೇಕಾಗಿಲ್ಲ. ಭಾರತ್‌ಪೇ ಆ್ಯಪ್ ಮೂಲಕವೇ ಸಂಪೂರ್ಣ ಡಿಜಿಟಲ್ ಕೆವೈಸಿ (KYC) ಪೂರ್ಣಗೊಳಿಸಬಹುದು. ಕೇವಲ 3 ನಿಮಿಷಗಳಲ್ಲಿ ಅರ್ಹರಿಗೆ ಸಾಲದ ಮಿತಿ (Credit Limit) ಮಂಜೂರಾಗುತ್ತದೆ. ಎಷ್ಟು ಸಾಲ ಇದೆ, ಇಎಂಐ ಎಷ್ಟು ಕಟ್ಟಬೇಕು ಎಂಬುದನ್ನು ಆ್ಯಪ್‌ನಲ್ಲೇ ಟ್ರ್ಯಾಕ್ ಮಾಡಬಹುದು. ಪ್ರತಿ ಪಾವತಿಗೂ ರಿವಾರ್ಡ್ಸ್ ಕೂಡ ಗಳಿಸಬಹುದು.

ಸಾಲ ಪಡೆಯುವುದು ಹೇಗೆ?

  1. ಭಾರತ್‌ಪೇ (BharatPe) ಆ್ಯಪ್ ತೆರೆಯಿರಿ.

  2. ‘BharatPe Flex’ ಆಯ್ಕೆ ಮಾಡಿ.

  3. ಡಿಜಿಟಲ್ ಕೆವೈಸಿ ಪೂರ್ಣಗೊಳಿಸಿ.

  4. ನಿಮಗೆ ಮಂಜೂರಾದ ಕ್ರೆಡಿಟ್ ಲಿಮಿಟ್ ಅನ್ನು ಯುಪಿಐಗೆ ಲಿಂಕ್ ಮಾಡಿ.

  5. ನಿಮ್ಮ ಯುಪಿಐ ಪಿನ್ ಸೆಟ್ ಮಾಡಿ.

  6. ಸ್ಕ್ಯಾನ್ ಮಾಡಿ, ಪಾವತಿ ಮಾಡಿ 

ಪೇ ನೌ, ಸೆಟಲ್ ಲೇಟರ್: ಹೊಸ ಅಭಿಯಾನ

‘ಪೇ ನೌ, ಸೆಟಲ್ ಲೇಟರ್’ (Pay Now, Settle Later) ಅಭಿಯಾನದ ಮೂಲಕ ಈ ಸೇವೆಯ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಭಾರತ್‌ಪೇ ಸಿಇಒ ನಳಿನ್‌ ನೇಗಿ ಪ್ರಕಾರ, “ಯುಪಿಐ ಭಾರತದ ಪಾವತಿ ವ್ಯವಸ್ಥೆಯನ್ನೇ ಬದಲಾಯಿಸಿದೆ. ಈಗ ಅದಕ್ಕೆ ಸಾಲ ಸೌಲಭ್ಯವನ್ನು ಸೇರಿಸುವ ಮೂಲಕ, ಗ್ರಾಹಕರಿಗೆ ತಮ್ಮ ದೈನಂದಿನ ಖರ್ಚುಗಳನ್ನು ಸುಲಭವಾಗಿ ನಿಭಾಯಿಸುವ ಸ್ವಾತಂತ್ರ್ಯ ಸಿಗಲಿದೆ.” ಎಂದಿದ್ದಾರೆ.

ಭಾರತ್‌ಪೇ – ಭಾರತದ ದೊಡ್ಡ ಡಿಜಿಟಲ್ ಪಾವತಿ ಸಂಸ್ಥೆ

2018ರಲ್ಲಿ ಆರಂಭವಾದ ಭಾರತ್‌ಪೇ, ಭಾರತದ ಮೊದಲ ‘ಝೀರೋ ಎಂಡಿಆರ್’ ಕ್ಯೂಆರ್ ಕೋಡ್ ಪರಿಚಯಿಸಿತು. ಪ್ರಸ್ತುತ 450+ ನಗರಗಳಲ್ಲಿ 1.7 ಕೋಟಿಗೂ ಅಧಿಕ ವ್ಯಾಪಾರಿಗಳನ್ನು ಹೊಂದಿದೆ. ಪ್ರತಿ ತಿಂಗಳು 45 ಕೋಟಿಗೂ ಹೆಚ್ಚು ಯುಪಿಐ ವಹಿವಾಟುಗಳನ್ನು ನಿರ್ವಹಿಸುತ್ತಿದೆ. ಈ ಹೊಸ ಭಾರತ್‌ಪೇ ಫ್ಲೆಕ್ಸ್ ಸೇವೆಯು ಯುಪಿಐ ಕ್ರಾಂತಿಯಲ್ಲಿ ಮತ್ತೊಂದು ಮೈಲಿಗಲ್ಲಾಗಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 15T191430.324

ವಿಜಯ್ ಪ್ರಮಾಣವಚನ, ರಾಜ್ಯಪಾಲರು & ಸಿಂಪಲ್ ಸುನಿ.!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 15, 2026 - 7:15 pm
0

Untitled design 2026 06 15T184918.671

ಇಂದಿರಾ ಗಾಂಧಿ ಈಗ ಇದ್ದಿದ್ರೆ ಬಿಜೆಪಿ ಬ್ಯಾನ್ ಮಾಡ್ತಿದ್ರು: ಅಶೋಕ್ ಗೆಹ್ಲೋಟ್ ವಿವಾದಾತ್ಮಕ ಹೇಳಿಕೆ

by ಶಾಲಿನಿ ಕೆ. ಡಿ
June 15, 2026 - 6:49 pm
0

Untitled design (4)

ಶಿಕ್ಷಕರ ಭರ್ತಿ, ಕೆಇಬಿ ಖಾಸಗೀಕರಣಕ್ಕೆ ತಡೆ ಸೇರಿ ವಿವಿಧ ಸಂಘಟನೆಗಳಿಂದ ಸಿಎಂಗೆ ಮನವಿ

by ಕವಿತಾ
June 15, 2026 - 6:49 pm
0

Untitled design (89)

ಜೆಡಿಎಸ್‌ಗೆ ಭ್ರಷ್ಟಾಚಾರದ ಬಗ್ಗೆ ಮಾತಾಡೋ ನೈತಿಕತೆ ಎಲ್ಲಿದೆ?: ಎನ್. ಚೆಲುವರಾಯಸ್ವಾಮಿ ವಾಗ್ದಾಳಿ

by ದಿಶಾ ಕೆ. ಎಸ್.
June 15, 2026 - 6:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 15T184918.671
    ಇಂದಿರಾ ಗಾಂಧಿ ಈಗ ಇದ್ದಿದ್ರೆ ಬಿಜೆಪಿ ಬ್ಯಾನ್ ಮಾಡ್ತಿದ್ರು: ಅಶೋಕ್ ಗೆಹ್ಲೋಟ್ ವಿವಾದಾತ್ಮಕ ಹೇಳಿಕೆ
    June 15, 2026 | 0
  • Untitled design (2)
    ಅಭಿಮಾನಿಗಳ ಮನ ಗೆದ್ದ ಆಸೀಸ್ ಕ್ರಿಕೆಟಿಗ ಕೂಪರ್ ಕೊನೊಲಿ
    June 15, 2026 | 0
  • Untitled design
    ಬೆಂಗಳೂರಿನಲ್ಲಿ ಜಿಬಿಎ ಕಸದ ವಾಹನಕ್ಕೆ ಸಿಕ್ಕಿ ವ್ಯಕ್ತಿ ಸಾವು
    June 15, 2026 | 0
  • Untitled design 2026 06 15T164727.285
    ಅಮೆರಿಕ-ಇರಾನ್ ಶಾಂತಿ ಒಪ್ಪಂದ: ಕಚ್ಚಾ ತೈಲ ಬೆಲೆ ಕುಸಿತ, ಪೆಟ್ರೋಲ್-ಡೀಸೆಲ್ ದರ ಇಳಿಯುತ್ತಾ?
    June 15, 2026 | 0
  • Untitled design 2026 06 15T160320.169
    ಅಪ್ಪ, ಮಗ, ಚಿಕ್ಕಪ್ಪ..ಮೆಗಾ ಫ್ಯಾಮಿಲಿ 1000 ಕೋಟಿ ಲೂಟಿ
    June 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version