• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಬಜೆಟ್ ಎಫೆಕ್ಟ್: ಗೋಲ್ಡ್‌‌ ಪ್ರಿಯರಿಗೆ ಬಂಪರ್ ಲಾಟರಿ: ಚಿನ್ನ-ಬೆಳ್ಳಿ ದರದಲ್ಲಿ ಭಾರೀ ಕುಸಿತ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 2, 2026 - 9:29 am
in ವಾಣಿಜ್ಯ
0 0
0
Untitled design 2026 02 02T092123.094

ಬೆಂಗಳೂರು: ಕೇಂದ್ರ ಬಜೆಟ್ 2026ರ ಘೋಷಣೆಗಳು ಹಾಗೂ ಜಾಗತಿಕ ಮಾರುಕಟ್ಟೆಯಲ್ಲಿ ನಡೆದ ಪ್ರಮುಖ ಬೆಳವಣಿಗೆಗಳ ಪರಿಣಾಮವಾಗಿ ಚಿನ್ನದ ದರದಲ್ಲಿ ಭಾರೀ ಕುಸಿತ ದಾಖಲಾಗಿದೆ. ಕಳೆದ ಹಲವು ವಾರಗಳಿಂದ ಏರಿಕೆಯಾಗುತ್ತಿದ್ದ ಹಳದಿ ಲೋಹದ ಬೆಲೆ, ಒಂದೇ ದಿನದಲ್ಲಿ 10 ಗ್ರಾಂಗೆ ₹9,000ಕ್ಕೂ ಹೆಚ್ಚು ಇಳಿಕೆಯಾಗಿ, ಮದುವೆ ಸೀಸನ್‌ಗಾಗಿ ಕಾಯುತ್ತಿದ್ದ ಪೋಷಕರು ಮತ್ತು ಆಭರಣ ಪ್ರಿಯರಿಗೆ ಸಂತಸದ ಸುದ್ದಿಯನ್ನು ತಂದಿದೆ.

ಗ್ರಾಹಕರಿಗೆ ಎಷ್ಟು ಉಳಿತಾಯ?

RelatedPosts

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌: ಯುದ್ಧದ ಆತಂಕದ ನಡುವೆಯೂ ಚಿನ್ನದ ದರದಲ್ಲಿ ಭಾರೀ ಇಳಿಕೆ

ಇರಾನ್ ತೈಲದ ಮೇಲಿನ ಅಮೆರಿಕ ನಿರ್ಬಂಧ ಸಡಿಲ: ತೈಲ ಖರೀದಿಗೆ ಭಾರತದ ಕಂಪನಿಗಳು ರೆಡಿ

ಚಿನ್ನದ ಬೆಲೆಯಲ್ಲಿ ಮಹಾ ಕುಸಿತ: ಒಂದೇ ದಿನ 2,940 ರೂ. ಇಳಿಕೆ! ಇಂದಿನ ಗೋಲ್ಡ್ ರೇಟ್ ಎಷ್ಟು?

ವಾಹನ ಸವಾರರಿಗೆ ಶಾಕ್: ಇಂದಿನಿಂದ ಪ್ರೀಮಿಯಂ ಪೆಟ್ರೋಲ್ ದರ ಲೀಟರ್‌ಗೆ 2.35 ರೂ. ಏರಿಕೆ

ADVERTISEMENT
ADVERTISEMENT

ಹಿಂದಿನ ದಿನಕ್ಕೆ ಹೋಲಿಸಿದರೆ, ಪ್ರತಿ 10 ಗ್ರಾಂ ಚಿನ್ನದ ಮೇಲೆ ಸರಾಸರಿ ₹9,140ರಷ್ಟು ಇಳಿಕೆ ಕಂಡುಬಂದಿದೆ.
ಅಂದರೆ, ನೀವು ಮದುವೆಗಾಗಿ 40–50 ಗ್ರಾಂ ಚಿನ್ನದ ಸರ ಅಥವಾ ನೆಕ್ಲೇಸ್ ಖರೀದಿಸುವ ಯೋಜನೆಯಲ್ಲಿದ್ದರೆ, ಬರೋಬ್ಬರಿ ₹40,000ರಿಂದ ₹50,000ವರೆಗೆ ಉಳಿತಾಯ ಸಾಧ್ಯವಾಗಿದೆ. ಈ ಕಾರಣದಿಂದಾಗಿ ಚಿನ್ನದ ಮಳಿಗೆಗಳಲ್ಲಿ ಗ್ರಾಹಕರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಬೆಳ್ಳಿಯಲ್ಲೂ ಭಾರೀ ಕುಸಿತ

ಚಿನ್ನದ ಜೊತೆಗೆ ಬೆಳ್ಳಿಯ ದರವೂ ಗಣನೀಯವಾಗಿ ಇಳಿಕೆಯಾಗಿದೆ. ಕೆಜಿಗೆ ₹17,500ಕ್ಕೂ ಹೆಚ್ಚು ಕುಸಿತ ದಾಖಲಾಗಿದ್ದು, ಬೆಳ್ಳಿ ಪಾತ್ರೆಗಳು, ದೀಪಗಳು ಹಾಗೂ ಹೂಡಿಕೆ ಉದ್ದೇಶದ ಬೆಳ್ಳಿ ಖರೀದಿಸಲು ಇದು ಅತ್ಯುತ್ತಮ ಸಮಯ ಎಂದು ವ್ಯಾಪಾರಿಗಳು ಹೇಳುತ್ತಿದ್ದಾರೆ.

ಇಂದಿನ ಚಿನ್ನ–ಬೆಳ್ಳಿ ಬೆಲೆ (ಫೆಬ್ರವರಿ 02, 2026)

ಇಂದು ಬೆಳಿಗ್ಗೆ 7 ಗಂಟೆಗೆ ಪರಿಶೀಲಿಸಿದ ಪ್ರಕಾರ ಬೆಂಗಳೂರಿನ ಚಿನ್ನದ ದರ ಹೀಗಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ (10 ಗ್ರಾಂ)

  • 24 ಕ್ಯಾರಟ್ (ಅಪರಂಜಿ): ₹1,60,570

  • 22 ಕ್ಯಾರಟ್ (ಆಭರಣ): ₹1,47,190

ಬೆಳ್ಳಿ ಬೆಲೆ (1 ಕೆಜಿ): ₹2,57,900

ಕರ್ನಾಟಕದಲ್ಲಿ ಚಿನ್ನದ ದರ (ಪ್ರತಿ ಗ್ರಾಂ)
  • 18 ಕ್ಯಾರಟ್ ಆಭರಣ ಚಿನ್ನ – ₹12,043

  • 22 ಕ್ಯಾರಟ್ ಆಭರಣ ಚಿನ್ನ – ₹14,719

  • 24 ಕ್ಯಾರಟ್ ಶುದ್ಧ ಚಿನ್ನ – ₹16,057

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಂ)

ಚೆನ್ನೈ – ₹15,611
ಬೆಂಗಳೂರು, ಮುಂಬೈ, ದೆಹಲಿ, ಹೈದರಾಬಾದ್, ಕೋಲ್ಕತ್ತಾ – ₹15,316
ವಡೋದರಾ, ಅಹಮದಾಬಾದ್ – ₹15,321

ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)

ಬೆಂಗಳೂರು, ಮುಂಬೈ, ದೆಹಲಿ – ₹23,790
ಚೆನ್ನೈ, ಹೈದರಾಬಾದ್, ಕೇರಳ – ₹25,590

ಮಾರುಕಟ್ಟೆ ತಜ್ಞರ ಪ್ರಕಾರ, ಜಾಗತಿಕ ಆರ್ಥಿಕ ಬೆಳವಣಿಗೆಗಳು ಮತ್ತು ಡಾಲರ್ ಚಲನೆಯ ಮೇಲೆ ಚಿನ್ನದ ದರ ಮುಂದಿನ ದಿನಗಳಲ್ಲಿ ನಿರ್ಧಾರವಾಗಲಿದೆ. ಆದರೆ ಸದ್ಯದ ಮಟ್ಟದಲ್ಲಿ ದರ ಕುಸಿತವು ಗ್ರಾಹಕರಿಗೆ ಉತ್ತಮ ಅವಕಾಶವಾಗಿದ್ದು, ಹೂಡಿಕೆ ಹಾಗೂ ಆಭರಣ ಖರೀದಿಗೆ ಸೂಕ್ತ ಸಮಯವೆಂದು ಹೇಳಲಾಗುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 22T215359.460

ಸಿಲಿಂಡರ್ ಕೊರತೆ: ರಾಜ್ಯದಲ್ಲಿ ಮತ್ತಷ್ಟು ರೆಸ್ಟೋರೆಂಟ್, ಹೋಟೆಲ್‌ಗಳು ಬಂದ್

by ಶಾಲಿನಿ ಕೆ. ಡಿ
March 22, 2026 - 10:10 pm
0

Untitled design 2026 03 22T212121.610

“ನನಗೆ ತಂದೆಯೇ ಆಸರೆ”: ಸಂಜಯ್ ಬಂಗಾರ್ ಪುತ್ರಿ ಅನಯಾ ಬಂಗಾರ್ ಭಾವುಕ ಪೋಸ್ಟ್

by ಶಾಲಿನಿ ಕೆ. ಡಿ
March 22, 2026 - 9:41 pm
0

Untitled design 2026 03 22T210528.526

ಮಲಗಿದ್ದಾಗ ಗಂಡನ ಮರ್ಮಾಂಗಕ್ಕೆ ಒದ್ದ ಪತ್ನಿ..ಆಗಿದ್ದೇನು?

by ಶಾಲಿನಿ ಕೆ. ಡಿ
March 22, 2026 - 9:06 pm
0

Untitled design 2026 03 22T203253.130

ಟ್ರಂಪ್ ಎಚ್ಚರಿಕೆ ಬಳಿಕ ಎಫ್-15 ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್

by ಶಾಲಿನಿ ಕೆ. ಡಿ
March 22, 2026 - 8:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 22T112150.734
    ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌: ಯುದ್ಧದ ಆತಂಕದ ನಡುವೆಯೂ ಚಿನ್ನದ ದರದಲ್ಲಿ ಭಾರೀ ಇಳಿಕೆ
    March 22, 2026 | 0
  • Untitled design 2026 03 21T153915.354
    ಇರಾನ್ ತೈಲದ ಮೇಲಿನ ಅಮೆರಿಕ ನಿರ್ಬಂಧ ಸಡಿಲ: ತೈಲ ಖರೀದಿಗೆ ಭಾರತದ ಕಂಪನಿಗಳು ರೆಡಿ
    March 21, 2026 | 0
  • BeFunky collage 2026 03 21T142330.610
    ಚಿನ್ನದ ಬೆಲೆಯಲ್ಲಿ ಮಹಾ ಕುಸಿತ: ಒಂದೇ ದಿನ 2,940 ರೂ. ಇಳಿಕೆ! ಇಂದಿನ ಗೋಲ್ಡ್ ರೇಟ್ ಎಷ್ಟು?
    March 21, 2026 | 0
  • Untitled design 2026 03 20T175013.028
    ವಾಹನ ಸವಾರರಿಗೆ ಶಾಕ್: ಇಂದಿನಿಂದ ಪ್ರೀಮಿಯಂ ಪೆಟ್ರೋಲ್ ದರ ಲೀಟರ್‌ಗೆ 2.35 ರೂ. ಏರಿಕೆ
    March 20, 2026 | 0
  • Untitled design 2026 03 20T131544.769
    Stock Market: ನಿನ್ನೆ ಸೆನ್ಸೆಕ್ಸ್ 2400 ಪಾಯಿಂಟ್ ಕುಸಿತ, ತೈಲ ಬೆಲೆ ಇಳಿಕೆಯಿಂದ ಷೇರುಪೇಟೆಗೆ ರಿಲೀಫ್
    March 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version