• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪೆಟ್ರೋಲ್ ಪಂಪ್‌ಗಳಿಂದ ದೊಡ್ಡ ಪ್ರಮಾಣದಲ್ಲಿ ಇಂಧನ ಖರೀದಿಗೆ ನಿಷೇಧ: ಕೇಂದ್ರ ಸರ್ಕಾರದ ಮಹತ್ವದ ಕ್ರಮ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 12, 2026 - 12:20 pm
in Flash News, ವಾಣಿಜ್ಯ
0 0
0
Untitled design 2026 06 12T121948.328

ನವದೆಹಲಿ, ಜೂನ್ 12: ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಉಂಟಾಗಿರುವ ತಲ್ಲಣಗಳ ನಡುವೆ ಸಾಮಾನ್ಯ ಗ್ರಾಹಕರಿಗೆ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಲಭ್ಯವಾಗುವಂತೆ ಮಾಡಲು ಕೇಂದ್ರ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಪೆಟ್ರೋಲ್ ಪಂಪ್‌ಗಳಿಂದ ದೊಡ್ಡ ಪ್ರಮಾಣದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಖರೀದಿಸುವುದನ್ನು ಸರ್ಕಾರ ನಿಷೇಧಿಸಿದೆ.

ಏಕೆ ಈ ನಿರ್ಧಾರ?

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉಂಟಾಗಿರುವ ಸಂಘರ್ಷ ಮತ್ತು ಉದ್ವಿಗ್ನತೆಯಿಂದಾಗಿ ಜಾಗತಿಕ ಇಂಧನ ಬೆಲೆಗಳು ನಿರಂತರವಾಗಿ ಏರುತ್ತಿವೆ. ಕಳೆದ ಫೆಬ್ರವರಿ ತಿಂಗಳಾಂತ್ಯದಿಂದಲೂ ಈ ಸ್ಥಿತಿ ಮುಂದುವರಿದಿದೆ. ಹೀಗಾಗಿ, ಹಲವು ಕೈಗಾರಿಕೆ, ವಾಣಿಜ್ಯ ಮತ್ತು ಸಾಂಸ್ಥಿಕ ಬಳಕೆದಾರರು ಕಡಿಮೆ ಬೆಲೆಗೆ ಇಂಧನ ಪಡೆಯಲು ಪೆಟ್ರೋಲ್ ಪಂಪ್‌ಗಳತ್ತ ಮುಖ ಮಾಡಿದ್ದಾರೆ.

RelatedPosts

ಭಾರತದ ರಕ್ಷಣಾ ತಂತ್ರಕ್ಕೆ ಬೆರಗಾದ ಅಮೆರಿಕ: ಬ್ರಹ್ಮೋಸ್ ಸ್ಪೂರ್ತಿಯಲ್ಲಿ ‘ರ‍್ಯಾಪಿಡ್ ಡ್ರ್ಯಾಗನ್’ ಆಯುಧ ನಿರ್ಮಾಣ!

ವಿಶ್ವದ ಮಾದರಿಯಲ್ಲೇ ಭಾರತಕ್ಕೂ ಪ್ಲಾಸ್ಟಿಕ್‌ ನೋಟುಗಳು?

ಕರ್ನಾಟಕಕ್ಕೆ ಬಿಗ್ ಶಾಕ್: ತಮಿಳುನಾಡಿಗೆ 15 ದಿನ 3,500 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ

ಆಗಸ್ಟ್ 1ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ

ADVERTISEMENT
ADVERTISEMENT

ಪೆಟ್ರೋಲ್ ಪಂಪ್‌ಗಳಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 95.20 ರೂಪಾಯಿ ಇದ್ದರೆ, ಬೃಹತ್ ಮಾರಾಟ ಕೇಂದ್ರಗಳಲ್ಲಿ (ಹೊಲಸೇಲ್) ಅದೇ ಡೀಸೆಲ್‌ ಬೆಲೆ ಲೀಟರ್‌ಗೆ 134.50 ರೂಪಾಯಿ ಇದೆ. ಇಂತಹ ಸಂದರ್ಭದಲ್ಲಿ, ವಾಣಿಜ್ಯ ಬಳಕೆದಾರರು ಪೆಟ್ರೋಲ್ ಪಂಪ್‌ಗಳಿಂದಲೇ ದೊಡ್ಡ ಪ್ರಮಾಣದಲ್ಲಿ ಇಂಧನ ಖರೀದಿಸಲು ಆರಂಭಿಸಿದ್ದಾರೆ. ಇದರಿಂದ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೇಡಿಕೆ ಗಣನೀಯವಾಗಿ ಹೆಚ್ಚಾಗಿದ್ದು, ಸಾಮಾನ್ಯ ಗ್ರಾಹಕರಿಗೆ ತೊಂದರೆಯಾಗುವ ಸಾಧ್ಯತೆಯಿದೆ.

90 ದಿನಗಳ ನಿರ್ಬಂಧ ಜಾರಿ

ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಜೂನ್ 11 ರಂದು ಈ ಕುರಿತು ಅಧಿಸೂಚನೆ ಹೊರಡಿಸಿದೆ. ಈ ನಿಯಮ ಮುಂದಿನ 90 ದಿನಗಳವರೆಗೆ ಜಾರಿಯಲ್ಲಿರುತ್ತದೆ. ಬೃಹತ್ ಪ್ರಮಾಣದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಖರೀದಿಯನ್ನು ಪೆಟ್ರೋಲ್ ಪಂಪ್‌ಗಳಿಂದ ನೇರವಾಗಿ ನಿಷೇಧಿಸಲಾಗಿದೆ.

ದಿನಕ್ಕೆ ಎಷ್ಟು ಲೀಟರ್ ಖರೀದಿಸಬಹುದು?

ಹೊಸ ನಿಯಮದ ಪ್ರಕಾರ, ಪ್ರತಿ ಗ್ರಾಹಕ ಅಥವಾ ಪ್ರತಿ ವಾಹನವು ಪೆಟ್ರೋಲ್ ಪಂಪ್‌ನಿಂದ ದಿನಕ್ಕೆ ಕೇವಲ 200 ಲೀಟರ್ ಪೆಟ್ರೋಲ್ ಅಥವಾ ಡೀಸೆಲ್ ಮಾತ್ರ ಖರೀದಿಸಲು ಅವಕಾಶವಿದೆ. ಅದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಇಂಧನ ಖರೀದಿಸಬೇಕಾದವರು ಕಡ್ಡಾಯವಾಗಿ ಬೃಹತ್ ಮಾರಾಟ ಕೇಂದ್ರಗಳನ್ನು (ಹೊಲಸೇಲ್ ಡಿಪೋ) ಅವಲಂಬಿಸಬೇಕು.

ಸಾಂಸ್ಥಿಕ, ಕೈಗಾರಿಕಾ ಮತ್ತು ವಾಣಿಜ್ಯ ಗ್ರಾಹಕರು ಪೆಟ್ರೋಲ್ ಪಂಪ್‌ಗಳಿಂದ ಬೃಹತ್ ಪ್ರಮಾಣದಲ್ಲಿ ಇಂಧನ ಖರೀದಿಸುವುದಕ್ಕೆ ಈ ನಿಷೇಧ ಅನ್ವಯಿಸುತ್ತದೆ. ಅಲ್ಲದೇ, ಚಿಲ್ಲರೆ ಮಾರಾಟ ಮಳಿಗೆಗಳು PESO (ಪೆಟ್ರೋಲಿಯಂ ಮತ್ತು ಸ್ಫೋಟಕ ಸುರಕ್ಷತಾ ಸಂಸ್ಥೆ) ಅನುಮೋದಿತ ಕಂಟೇನರ್‌ಗಳಿಗೆ ಮಾತ್ರ ಇಂಧನ ಮಾರಾಟ ಮಾಡಬಹುದು.

ಸರ್ಕಾರದ ವಾದವೇನು?

“ಬೃಹತ್ ಪ್ರಮಾಣದಲ್ಲಿ ಪೆಟ್ರೋಲ್, ಡೀಸೆಲ್ ಖರೀದಿಯು ಸಾಮಾನ್ಯ ಗ್ರಾಹಕರಿಗೆ ನೀಡಲು ಉದ್ದೇಶಿಸಲಾದ ಸರಬರಾಜುಗಳನ್ನು ಬೇರೆಡೆಗೆ ತಿರುಗಿಸಬಹುದು. ಇದರಿಂದ ಸ್ಥಳೀಯ ಮಟ್ಟದಲ್ಲಿ ಕೊರತೆ ಉಂಟಾಗಿ, ಅಗತ್ಯ ಸೇವೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಸದ್ಯದ ಭೌಗೋಳಿಕ ರಾಜಕೀಯ ಪರಿಸ್ಥಿತಿಯಲ್ಲಿ ಈ ಕ್ರಮ ಅತ್ಯಗತ್ಯವಾಗಿದೆ” ಎಂದು ಸಚಿವಾಲಯ ತಿಳಿಸಿದೆ.

ಗ್ರಾಹಕರಿಗೆ ಪರಿಣಾಮವೇನು?

ಸಾಮಾನ್ಯ ಗ್ರಾಹಕರಿಗೆ ಈ ನಿಯಮದಿಂದ ಯಾವುದೇ ತೊಂದರೆಯಾಗುವುದಿಲ್ಲ. ಬದಲಿಗೆ, ಪೆಟ್ರೋಲ್ ಪಂಪ್‌ಗಳಲ್ಲಿ ನಿರಂತರವಾಗಿ ಇಂಧನ ಲಭ್ಯವಾಗುವಂತೆ ಆಗುತ್ತದೆ. ವಾಹನ ಸವಾರರು ಯಥಾಪ್ರಕಾರ ತಮ್ಮ ವಾಹನಗಳಿಗೆ ಅಗತ್ಯವಿರುವಷ್ಟು ಇಂಧನ ತುಂಬಿಸಿಕೊಳ್ಳಬಹುದು. ಆದರೆ, ಕ್ಯಾನ್ ಅಥವಾ ಡ್ರಮ್ಗಳಲ್ಲಿ ದೊಡ್ಡ ಪ್ರಮಾಣದ ಇಂಧನ ಖರೀದಿಸುವುದಕ್ಕೆ ಮಾತ್ರ ನಿರ್ಬಂಧವಿದೆ.

ಕೇಂದ್ರ ಸರ್ಕಾರದ ಈ ಮಹತ್ವದ ನಿರ್ಧಾರದಿಂದ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ನಿವಾರಣೆಯಾಗಲಿದ್ದು, ಸಾಮಾನ್ಯ ಗ್ರಾಹಕರಿಗೆ ಅನುಕೂಲವಾಗಲಿದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಖ (13)

‘ಅನಿಮಲ್’ ಡೈರೆಕ್ಟರ್ ವಂಗಾ ಕ್ಯಾಂಪ್‌‌ನಲ್ಲಿ ಕನ್ನಡಿಗ ವಾಸುಕಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 28, 2026 - 2:48 pm
0

ಖ (11)

‘ರಾಮಾಯಣ’ ಟ್ರೈಲರ್‌ಗೆ ‘ಸ್ಪೈಡರ್‌ಮ್ಯಾನ್’ ಮುಹೂರ್ತ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 28, 2026 - 2:30 pm
0

ರದ್ದು

ನೀಟ್ ಹೋರಾಟಕ್ಕೆ ಹೊಸ ತಿರುವು: ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಮಣಿಯಿತೇ?

by ಶಾಲಿನಿ ಕೆ. ಡಿ
July 28, 2026 - 2:28 pm
0

ಖ (9)

‘ಛತ್ರಪತಿ’ ರಿಷಬ್ v/s ಬೆಳವಾಡಿ ಮಲ್ಲಮ್ಮ..ಸಮರಕ್ಕೆ ಸಿದ್ದ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 28, 2026 - 2:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖ (7)
    ಭಾರತದ ರಕ್ಷಣಾ ತಂತ್ರಕ್ಕೆ ಬೆರಗಾದ ಅಮೆರಿಕ: ಬ್ರಹ್ಮೋಸ್ ಸ್ಪೂರ್ತಿಯಲ್ಲಿ ‘ರ‍್ಯಾಪಿಡ್ ಡ್ರ್ಯಾಗನ್’ ಆಯುಧ ನಿರ್ಮಾಣ!
    July 28, 2026 | 0
  • ಖ (6)
    ಕರ್ನಾಟಕಕ್ಕೆ ಬಿಗ್ ಶಾಕ್: ತಮಿಳುನಾಡಿಗೆ 15 ದಿನ 3,500 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ
    July 28, 2026 | 0
  • ಖ (5)
    ಆಗಸ್ಟ್ 1ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ
    July 28, 2026 | 0
  • ಖ (4)
    ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿ ವಿಡಿಯೋ ಡಿಲೀಟ್: ಕ್ಷಮೆಯಾಚಿಸಿದ ಮೆಟಾ
    July 28, 2026 | 0
  • ಖ (3)
    ದೇಶದಲ್ಲಿ ಶುರುವಾಯ್ತು E10 vs E20 ಪೆಟ್ರೋಲ್ ಫೈಟ್! ಯಾವುದು ಬೆಸ್ಟ್?
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version