• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಉದ್ಯೋಗ

ಬೆಂಗಳೂರಿನಲ್ಲಿ ಬೃಹತ್ ‘ಜಿಸಿಸಿ’ ಸ್ಥಾಪನೆ ಘೋಷಿಸಿದ ಮೆಡ್‌ಟೆಕ್‌ ದೈತ್ಯ ‘ಡಿಪ್ಯೂ ಸಿಂಥೆಸ್’

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 7, 2026 - 8:13 pm
in ಉದ್ಯೋಗ, ವಾಣಿಜ್ಯ
0 0
0
Your paragraph text (32)

ಬೆಂಗಳೂರು: ಜಾನ್ಸನ್‌ ಆಂಡ್‌ ಜಾನ್ಸನ್‌ ಸಮೂಹಕ್ಕೆ ಸೇರಿದ ಮೂಳೆ ಚಿಕಿತ್ಸಾ ಉಪಕರಣಗಳ ತಯಾರಿಕೆಯಲ್ಲಿ ಜಾಗತಿಕ ಮಟ್ಟದಲ್ಲೇ ಮುಂಚೂಣಿಯಲ್ಲಿರುವ ದೈತ್ಯ ಡಿಪ್ಯೂ ಸಿಂಥೆಸ್ ಭಾರತದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತನ್ನ ನೂತನ ಗ್ಲೋಬಲ್ ಕ್ಯಾಪಬಿಲಿಟಿ ಸೆಂಟರ್ (ಜಿಸಿಸಿ) ಸ್ಥಾಪಿಸುವುದಾಗಿ ಘೋಷಿಸಿದೆ. ಈ ಹೂಡಿಕೆಯು ಆರೋಗ್ಯ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಕ್ರಾಂತಿ ಮಾಡುವ ಜೊತೆಗೆ, ಸ್ಥಳೀಯವಾಗಿ ವಿಪುಲ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿದೆ.

ರೋಗಿಗಳಿಗೆ, ವೈದ್ಯಕೀಯ ಪಾಲುದಾರರಿಗೆ ಹಾಗೂ ಶಸ್ತ್ರಚಿಕಿತ್ಸಕರಿಗೆ ಅತ್ಯಾಧುನಿಕ ಸೇವೆ ಒದಗಿಸುವ ನಿಟ್ಟಿನಲ್ಲಿ ಈ ಕೇಂದ್ರವು ಕೆಲಸ ಮಾಡಲಿದೆ. ಮುಖ್ಯವಾಗಿ ಸಾಫ್ಟ್‌ವೇರ್ ಡೆವಲಪ್ಮೆಂಟ್, ಡೇಟಾ ಮತ್ತು ಕೃತಕ ಬುದ್ಧಿಮತ್ತೆ, ಎಂಟರ್‌ಪ್ರೈಸ್ ಅಪ್ಲಿಕೇಶನ್ಸ್, ಸೈಬರ್ ಸೆಕ್ಯುರಿಟಿ ಸೇರಿದಂತೆ ಹಲವು ನವೀನ ತಂತ್ರಜ್ಞಾನಗಳ ಅಭಿವೃದ್ಧಿಗೆ ಈ ಜಿಸಿಸಿ ವೇದಿಕೆಯಾಗಲಿದೆ.

RelatedPosts

ಯುಪಿಐ ಎಂಡಿಆರ್ ಶುಲ್ಕ ಹಿಂಪಡೆಯುವ ಪ್ರಶ್ನೆಯೇ ಇಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

₹2,000 ವರೆಗಿನ UPI ಪಾವತಿಗೆ ಶುಲ್ಕವಿಲ್ಲ; ಕೇಂದ್ರದಿಂದ ಮಹತ್ವದ ಸ್ಪಷ್ಟನೆ!

iPhone ಬಳಕೆದಾರರಿಗೆ ಗುಡ್‌ನ್ಯೂಸ್: iOS 27 ಅಪ್‌ಡೇಟ್ ರಿಲೀಸ್!

iPhone 17 Pro ಬೆಲೆ ಭಾರೀ ಇಳಿಕೆ: ಕ್ರೋಮಾದಲ್ಲಿ ಭರ್ಜರಿ ಡೀಲ್, ಆಫರ್ ಪಡೆಯೋದು ಹೇಗೆ?

ADVERTISEMENT
ADVERTISEMENT

ಬೆಂಗಳೂರಿಗರಿಗೆ 500ಕ್ಕೂ ಹೆಚ್ಚು ಉದ್ಯೋಗಾವಕಾಶ

ಮುಂದಿನ 18 ರಿಂದ 24 ತಿಂಗಳುಗಳಲ್ಲಿ ಈ ಕೇಂದ್ರವು ಸಂಪೂರ್ಣವಾಗಿ ಕಾರ್ಯಾಚರಣೆ ಆರಂಭಿಸಲಿದ್ದು, ಆರಂಭಿಕ ಹಂತದಲ್ಲಿ ಅಂದಾಜು 500 ತಂತ್ರಜ್ಞಾನ ವೃತ್ತಿಪರರಿಗೆ ಉದ್ಯೋಗಾವಕಾಶ ಒದಗಿಸುವ ಗುರಿಯನ್ನು ಕಂಪನಿ ಹೊಂದಿದೆ. ಭವಿಷ್ಯದಲ್ಲಿ ಈ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯೂ ಇದೆ. ವಿಶೇಷವೆಂದರೆ, 2026ರ ಆಗಸ್ಟ್ ತಿಂಗಳಿನಿಂದಲೇ ನೇಮಕಾತಿ ಪ್ರಕ್ರಿಯೆಗಳು ಹಂತ ಹಂತವಾಗಿ ಶುರುವಾಗಲಿವೆ.

ಭಾರತದ ಮಾರುಕಟ್ಟೆಯ ಮೇಲೆ ಒಲವು

ಜಿಸಿಸಿ ಸ್ಥಾಪನೆ ಸಂಬಂಧ ಮತ್ತಷ್ಟು ವಿವರಗಳನ್ನು ಹಂಚಿಕೊಂಡಿರುವ ಡಿಪ್ಯೂ ಸಿಂಥೆಸ್‌ನ ಜಾಗತಿಕ ಅಧ್ಯಕ್ಷ ನಮಲ್ ನವಾನಾ, “ಆರ್ಥೋಪೆಡಿಕ್ (ಮೂಳೆ ಚಿಕಿತ್ಸೆ) ವಿಭಾಗದಲ್ಲಿ ಭಾರತವು ವಿಶ್ವದಲ್ಲೇ ಅತಿ ವೇಗವಾಗಿ ಬೆಳೆಯುತ್ತಿರುವ ಮಾರುಕಟ್ಟೆಯಾಗಿದೆ. ಬೆಂಗಳೂರಿನಲ್ಲಿ ನಾವು ಮಾಡುತ್ತಿರುವ ಈ ಹೂಡಿಕೆಯು ಭಾರತದ ರೋಗಿಗಳು ಹಾಗೂ ವೈದ್ಯರ ಮೇಲಿನ ನಮ್ಮ ದೀರ್ಘಕಾಲದ ಬದ್ಧತೆಯನ್ನು ತೋರಿಸುತ್ತದೆ. ಜೊತೆಗೆ ಇಲ್ಲಿನ ವಿಶ್ವದರ್ಜೆಯ ಪ್ರತಿಭೆಗಳನ್ನು ಬಳಸಿಕೊಳ್ಳಲು ನೆರವಾಗಲಿದೆ,” ಎಂದು ಹೇಳಿದ್ದಾರೆ.

ಈ ನೂತನ ಕೇಂದ್ರದ ನೇತೃತ್ವವನ್ನು ಡಿಪ್ಯೂ ಸಿಂಥೆಸ್‌ನ ಮುಖ್ಯ ಮಾಹಿತಿ ಅಧಿಕಾರಿ (ಸಿಐಒ) ನಿಕೋಲಸ್ ಪೆರೋಟಾ ವಹಿಸಲಿದ್ದಾರೆ. ಅವರಿಗೆ ಬೆಂಬಲವಾಗಿ ಪ್ರಮುಖ ಅಧಿಕಾರಿಗಳ ತಂಡ ಕಾರ್ಯನಿರ್ವಹಿಸಲಿದೆ.

ಚೀಫ್ ಟೆಕ್ನಾಲಜಿ ಆಫೀಸರ್ ಡಾ. ಜೈ ಗಣೇಶ್ ಅವರು ಈ ಜಿಸಿಸಿ ಕೇಂದ್ರದ ತಂತ್ರಜ್ಞಾನ, ಸೈಬರ್ ಭದ್ರತೆ ಮತ್ತು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳ ಜವಾಬ್ದಾರಿ ನಿರ್ವಹಿಸಲಿದ್ದಾರೆ. ನಾಗರಾಜ್ ಭಟ್ (ಜಿಸಿಸಿ ಲೀಡರ್) ಅವರು ಬೆಂಗಳೂರಿನ ಸ್ಥಳೀಯ ಕಾರ್ಯಾಚರಣೆಗಳ ಉಸ್ತುವಾರಿ ಹಾಗೂ ನಾಯಕತ್ವ ತಂಡವನ್ನು ಮುನ್ನಡೆಸುವ ಕೆಲಸ ಮಾಡಲಿದ್ದಾರೆ.

ಒಟ್ಟಿನಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಡಿಜಿಟಲ್ ಕ್ರಾಂತಿ ಮಾಡಲು ಹೊರಟಿರುವ ‘ಡಿಪ್ಯೂ ಸಿಂಥೆಸ್’, ಭಾರತದ ಟೆಕ್ ರಾಜಧಾನಿ ಬೆಂಗಳೂರಿನಲ್ಲಿ ತನ್ನ ಬೇರುಗಳನ್ನು ಭದ್ರಪಡಿಸಿಕೊಳ್ಳಲು ಮುಂದಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಹ್ಮೋ (23)

ವೆಸ್ಟ್‌ ಇಂಡೀಸ್‌ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ

by ದಿಶಾ ಕೆ. ಎಸ್.
September 17, 2026 - 7:07 am
0

ಹ್ಮೋ (22)

ಕರ್ನಾಟಕ ಹವಾಮಾನ: ರಾಜ್ಯದ ಹಲವೆಡೆ ಮಳೆ ಸಾಧ್ಯತೆ!

by ದಿಶಾ ಕೆ. ಎಸ್.
September 17, 2026 - 6:51 am
0

ಹ್ಮೋ (21)

ದಿನ ಭವಿಷ್ಯ: ಇಂದು ಯಾವ ರಾಶಿಗೆ ಶುಭ? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ

by ದಿಶಾ ಕೆ. ಎಸ್.
September 17, 2026 - 6:43 am
0

Your paragraph text 2026 09 16T223059.562

ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!

by ಶಾಲಿನಿ ಕೆ. ಡಿ
September 16, 2026 - 10:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Image 188618c5
    ಭಾರತದ ಟೆಕ್ಕಿಗಳಿಗೆ ಬಿಗ್ ಶಾಕ್? Oracle, Microsoftನಲ್ಲಿ ಲೇ ಆಫ್ ಭೀತಿ!
    September 1, 2026 | 0
  • ChatGPT Image Aug 20, 2026, 03 39 11 PM
    ರೈಲ್ವೆಯಲ್ಲಿ ಭರ್ಜರಿ ಉದ್ಯೋಗಾವಕಾಶ; 4,029 ಹುದ್ದೆಗಳಿಗೆ ನೇಮಕಾತಿ!
    August 20, 2026 | 0
  • ChatGPT Image Aug 19, 2026, 12 12 32 PM
    11ನೇ ವಯಸ್ಸಿಗೆ ತಂದೆ ಸಾವು, ₹250 ದಿನಗೂಲಿ; ಇಂದು ಲಸ್ಸಿ ಮಾರಾಟದಿಂದ ₹90 ಸಾವಿರ ಆದಾಯ!
    August 19, 2026 | 0
  • ChatGPT Image Aug 19, 2026, 11 15 31 AM
    ಕೆಲಸ ಹೋಯ್ತು ಅಂತ ಕಂಗೆಡಲಿಲ್ಲ: ಓಲಾ ಓಡಿಸಿ ತಿಂಗಳಿಗೆ ₹1.2 ಲಕ್ಷ ಗಳಿಸ್ತಿರೋ ಚಾಲಕ!
    August 19, 2026 | 0
  • Image 49a08abb
    ಮೈಸೂರಿನಲ್ಲಿ ಉದ್ಯೋಗಾವಕಾಶ: ‘ಮಾನಸಿಕ ಆರೋಗ್ಯ ಶೈಕ್ಷಣಿಕ ಸಂಪನ್ಮೂಲ ವ್ಯಕ್ತಿ’ ಹುದ್ದೆಗೆ ಅರ್ಜಿ
    August 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version