• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪಿಎಫ್ ಹಣ ವಿತ್‌ಡ್ರಾ ಇನ್ಮುಂದೆ ಡಿಜಿಟಲ್ ಪೇಮೆಂಟ್‌ನಷ್ಟೇ ಸುಲಭ: ಶೀಘ್ರದಲ್ಲೇ ಬರ್ತಿದೆ ಇಪಿಎಫ್‌ಓ ಯುಪಿಐ ಆಪ್

admin by admin
February 9, 2026 - 7:33 pm
in Flash News, ವಾಣಿಜ್ಯ
0 0
0
Untitled design 2026 02 09T191901.279

ನವದೆಹಲಿ: ನೌಕರರ ಭವಿಷ್ಯ ನಿಧಿ ಸಂಸ್ಥೆಯ (EPFO) ಚಂದಾದಾರರಿಗೆ ಕೇಂದ್ರ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ಇನ್ಮುಂದೆ ನಿಮ್ಮ ಪಿಎಫ್ ಅಕೌಂಟ್‌ನಲ್ಲಿರುವ ಹಣವನ್ನು ಹಿಂಪಡೆಯಲು ವಾರಗಟ್ಟಲೆ ಕಾಯಬೇಕಿಲ್ಲ ಅಥವಾ ಸಂಕೀರ್ಣ ಪ್ರಕ್ರಿಯೆಗಳನ್ನು ಅನುಸರಿಸಬೇಕಿಲ್ಲ. ಫೋನ್ ಪೇ, ಗೂಗಲ್ ಪೇ ಅಥವಾ ಪೇಟಿಎಂ ಮೂಲಕ ಹಣ ಕಳುಹಿಸುವಷ್ಟೇ ಸುಲಭವಾಗಿ ನಿಮ್ಮ ಪಿಎಫ್ ಹಣವನ್ನು ಬ್ಯಾಂಕ್ ಖಾತೆಗೆ ವರ್ಗಾಯಿಸಿಕೊಳ್ಳಬಹುದು.

ಯುಪಿಐ ಲಿಂಕ್ಡ್ ಹೊಸ ಅಪ್ಲಿಕೇಶನ್

ಇಪಿಎಫ್‌ಓ ಮಾರ್ಚ್ ಅಂತ್ಯದ ವೇಳೆಗೆ ಹೊಸ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಪ್ರಸ್ತುತ ಬಳಕೆಯಲ್ಲಿರುವ ‘ಉಮಾಂಗ್’ (UMANG) ಅಪ್ಲಿಕೇಶನ್‌ಗಿಂತ ಇದು ತೀರಾ ಭಿನ್ನವಾಗಿರಲಿದೆ. ಈ ಹೊಸ ಆಪ್ ನೇರವಾಗಿ ಬಳಕೆದಾರರ ಬ್ಯಾಂಕ್ ಖಾತೆ ಹಾಗೂ ಬಿಎಚ್‌ಐಎಂ (BHIM) ಸೇರಿದಂತೆ ಇತರ ಯುಪಿಐ (UPI) ಅಪ್ಲಿಕೇಶನ್‌ಗಳೊಂದಿಗೆ ಲಿಂಕ್ ಆಗಿರಲಿದೆ. ಇದರಿಂದ ಚಂದಾದಾರರು ಕ್ಷಣಾರ್ಧದಲ್ಲಿ ತಮ್ಮ ಫಂಡ್ ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗೆ ವರ್ಗಾಯಿಸಿಕೊಳ್ಳಲು ಸಾಧ್ಯವಾಗುತ್ತದೆ.

RelatedPosts

ಕಾವೇರಿ ನೀರು ಹಂಚಿಕೆ ವಿವಾದ: ನಾಳೆ CWRC-CWMA ಸಭೆ, ಕರ್ನಾಟಕದ ಮನವಿಗೆ ಸಿಗುತ್ತಾ ಮನ್ನಣೆ?

ಮೋದಿ ಕಾರ್ಯಕ್ರಮಕ್ಕೆ ಭರ್ಜರಿ ಡಿಮ್ಯಾಂಡ್; ಆನ್‌ಲೈನ್ ಬುಕಿಂಗ್, ಒಂದೇ ಗಂಟೆಯಲ್ಲಿ ಸೀಟ್‌ಗಳೆಲ್ಲ ಫುಲ್!

ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರಿಗೆ ಶಾಕ್..! ಹೊಟ್ಟೆಯಲ್ಲಿ 14 ಪೆನ್ನು, 5 ಸ್ಪೂನ್, ಕ್ಯಾಂಡಲ್‌ ಪತ್ತೆ

ಪಿಒಪಿ ಗಣೇಶ ನಿಷೇಧದ ಬಳಿಕ ಪಟಾಕಿ ಬಳಕೆಗೂ ಹೊಸ ರೂಲ್ಸ್‌: ನಿಯಮ ಉಲ್ಲಂಘಿಸಿದ್ರೆ ಕ್ರಿಮಿನಲ್ ಕೇಸ್

ADVERTISEMENT
ADVERTISEMENT
ಹಣ ಪಡೆಯುವ ಮಿತಿ 

ಈ ಹೊಸ ವ್ಯವಸ್ಥೆಯ ಅಡಿಯಲ್ಲಿ, ಪಿಎಫ್ ಅಕೌಂಟ್ ಹೊಂದಿರುವವರು ತಮ್ಮ ಒಟ್ಟು ಫಂಡ್‌ನಲ್ಲಿರುವ ಶೇ. 75ರಷ್ಟು ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗೆ ವರ್ಗಾಯಿಸಿಕೊಳ್ಳಬಹುದು. ಆದರೆ, ಇಪಿಎಫ್‌ಓ ನಿಯಮದಂತೆ ಒಟ್ಟು ಬಾಕಿಯ ಕನಿಷ್ಠ ಶೇ. 25ರಷ್ಟು ಹಣವು ಚಂದಾದಾರರ ಖಾತೆಯಲ್ಲೇ ಉಳಿಯಬೇಕಾಗುತ್ತದೆ. ಒಂದು ವೇಳೆ ಉದ್ಯೋಗ ನಷ್ಟವಾದರೆ, ಬಾಕಿ ಉಳಿದ ಶೇ. 25ರಷ್ಟು ಮೊತ್ತವನ್ನು 12 ತಿಂಗಳ ನಂತರವಷ್ಟೇ ಹಿಂಪಡೆಯಲು ಅವಕಾಶವಿರುತ್ತದೆ.

30 ಕೋಟಿ ಸದಸ್ಯರಿಗೆ ಅನುಕೂಲ:

ಸದ್ಯ ಇಪಿಎಫ್‌ಓದಲ್ಲಿ ಒಟ್ಟು 30 ಕೋಟಿ ಸದಸ್ಯರಿದ್ದಾರೆ. ಇದರಲ್ಲಿ ಸಕ್ರಿಯವಾಗಿ ವಂತಿಗೆ ನೀಡುತ್ತಿರುವವರು ಸುಮಾರು 7.5 ಕೋಟಿ ಮಂದಿ. ಇಪಿಎಫ್‌ಓ ಒಟ್ಟು 26 ಲಕ್ಷ ಕೋಟಿ ರೂಪಾಯಿಗಳ ಬೃಹತ್ ನಿಧಿಯನ್ನು ನಿರ್ವಹಿಸುತ್ತಿದೆ. ಈ ಹೊಸ ತಂತ್ರಜ್ಞಾನದ ಅಳವಡಿಕೆಯಿಂದಾಗಿ ಕೋಟ್ಯಂತರ ಕಾರ್ಮಿಕರು ಮತ್ತು ಸಾಫ್ಟ್‌ವೇರ್ ಉದ್ಯೋಗಿಗಳಿಗೆ ತುರ್ತು ಸಂದರ್ಭದಲ್ಲಿ ಹಣ ಪಡೆಯುವುದು ಅತ್ಯಂತ ಸುಲಭವಾಗಲಿದೆ.

ಈಗಾಗಲೇ ಈ ಹೊಸ ಅಪ್ಲಿಕೇಶನ್‌ನ ಪರೀಕ್ಷಾರ್ಥ ಪ್ರಯೋಗ (Testing) ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಮಾರ್ಚ್ ತಿಂಗಳಿನಿಂದ ಇದು ಸಾರ್ವಜನಿಕರ ಬಳಕೆಗೆ ಲಭ್ಯವಾಗುವ ನಿರೀಕ್ಷೆಯಿದೆ. ಅಲ್ಲಿಯವರೆಗೂ ಎಂದಿನಂತೆ ಯುಎಎನ್ (UAN) ಪೋರ್ಟಲ್ ಮೂಲಕವೇ ಹಣ ಪಡೆಯುವ ಪ್ರಕ್ರಿಯೆ ಮುಂದುವರಿಯಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪಿಜಿ (13)

ಸೆಪ್ಟೆಂಬರ್‌ 18ಕ್ಕೆ `ಮಹಾಕವಿ’ ಸಿನಿಮಾ ಬಿಡುಗಡೆ

by ಶಾಲಿನಿ ಕೆ. ಡಿ
September 7, 2026 - 11:22 pm
0

ಪಿಜಿ (12)

ಕಾವೇರಿ ನೀರು ಹಂಚಿಕೆ ವಿವಾದ: ನಾಳೆ CWRC-CWMA ಸಭೆ, ಕರ್ನಾಟಕದ ಮನವಿಗೆ ಸಿಗುತ್ತಾ ಮನ್ನಣೆ?

by ಶಾಲಿನಿ ಕೆ. ಡಿ
September 7, 2026 - 11:15 pm
0

ಪಿಜಿ (11)

ವಿಷ್ಣು ಸೇನಾನಿಗಳಿಂದ ಅದ್ಧೂರಿ ಅಮೃತ ಮಹೋತ್ಸವ

by ಶಾಲಿನಿ ಕೆ. ಡಿ
September 7, 2026 - 11:03 pm
0

ಪಿಜಿ (10)

2027ರ ದಕ್ಷಿಣ ಏಷ್ಯಾ ಕ್ರೀಡಾಕೂಟ: ಪಾಕ್‌ನಲ್ಲಿ ಭಾರತದ ಆಟಗಾರರ ಸ್ಪರ್ಧೆ ಸಾಧ್ಯತೆ!

by ಶಾಲಿನಿ ಕೆ. ಡಿ
September 7, 2026 - 10:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಿಜಿ (12)
    ಕಾವೇರಿ ನೀರು ಹಂಚಿಕೆ ವಿವಾದ: ನಾಳೆ CWRC-CWMA ಸಭೆ, ಕರ್ನಾಟಕದ ಮನವಿಗೆ ಸಿಗುತ್ತಾ ಮನ್ನಣೆ?
    September 7, 2026 | 0
  • ಪಿಜಿ (4)
    ಮೋದಿ ಕಾರ್ಯಕ್ರಮಕ್ಕೆ ಭರ್ಜರಿ ಡಿಮ್ಯಾಂಡ್; ಆನ್‌ಲೈನ್ ಬುಕಿಂಗ್, ಒಂದೇ ಗಂಟೆಯಲ್ಲಿ ಸೀಟ್‌ಗಳೆಲ್ಲ ಫುಲ್!
    September 7, 2026 | 0
  • ಪಿಜಿ (3)
    ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರಿಗೆ ಶಾಕ್..! ಹೊಟ್ಟೆಯಲ್ಲಿ 14 ಪೆನ್ನು, 5 ಸ್ಪೂನ್, ಕ್ಯಾಂಡಲ್‌ ಪತ್ತೆ
    September 7, 2026 | 0
  • ಪಿಜಿ (2)
    ಪಿಒಪಿ ಗಣೇಶ ನಿಷೇಧದ ಬಳಿಕ ಪಟಾಕಿ ಬಳಕೆಗೂ ಹೊಸ ರೂಲ್ಸ್‌: ನಿಯಮ ಉಲ್ಲಂಘಿಸಿದ್ರೆ ಕ್ರಿಮಿನಲ್ ಕೇಸ್
    September 7, 2026 | 0
  • ಪಿಜಿ (1)
    ಪವಿತ್ರಗೌಡಗೆ ರಿಲೀಫ್; ಬೇರೆ ಬ್ಯಾರಕ್‌ಗೆ ಶಿಫ್ಟ್ ಮಾಡಲು ಕೋರ್ಟ್‌ ಸೂಚನೆ
    September 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version