• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಬಡ್ಡಿ ರಹಿತ ಸಾಲ ಬೇಕಾ.. ಇಲ್ಲಿದೆ 5 ಸರಳ ವಿಧಾನಗಳು!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 5, 2025 - 4:41 pm
in ವಾಣಿಜ್ಯ
0 0
0
Untitled design 2024 12 15T192904.032 1140x570

ಬಡ್ಡಿ ಇಲ್ಲದೆ ಸಾಲ ಸಿಗುತ್ತೆ ಅಂದ್ರೆ ಯಾರು ತಾನೇ ಬೇಡ ಅಂತಾರೆ ಹೇಳಿ.. ಆದರೆ ಬಡ್ಡಿ ರಹಿತ ಸಾಲ ಸಿಗೋಕೆ ಬ್ಯಾಂಕ್‌ಗಳು ಹಲವಾರು ಮಾನದಂಡಗಳನ್ನ ನೋಡುತ್ತದೆ. ಬಡ್ಡಿ ಇಲ್ಲದೆ ಸಾಲ ತಗೊಳ್ಳೋ ಆಸೆ ಸಣ್ಣ ವ್ಯಾಪಾರಿಗಳಿಂದ ಹಿಡಿದು ದೊಡ್ಡ ಉದ್ಯಮಿವರೆಗೂ ಇರುತ್ತದೆ. ಆದರೆ ಈ ಸಾಲಗಳಿಗೆ ಇರುವ ನಿಯಮಗಳ ಬಗ್ಗೆ ಸಾಕಷ್ಟು ಜನರಿಗೆ ಗೊತ್ತಿಲ್ಲ. ಬಡ್ಡಿ ಇಲ್ಲದೆ ಸಾಲ ಪಡೆಯೋದು ಹೇಗೆ? ಯಾರಿಗೆಲ್ಲಾ ಸಿಗುತ್ತೆ? ಎಲ್ಲದರ ಕಂಪ್ಲೀಟ್‌ ಡೀಟೈಲ್ಸ್‌ ಇಲ್ಲಿದೆ ನೋಡಿ..

ಚಿಲ್ಲರೆ ವ್ಯಾಪಾರದಲ್ಲಿ ಬಡ್ಡಿ ರಹಿತ ಸಾಲ ಪಡೆಯಬಹುದು. ಇಎಂಐ ಯೋಜನೆಗಳ ಮೂಲಕ ಎಲೆಕ್ಟ್ರಾನಿಕ್ಸ್, ಪೀಠೋಪಕರಣಗಳು ಮುಂತಾದ ಮನೆಗೆ ಬೇಕಾದ ವಸ್ತುಗಳನ್ನ ಕೊಳ್ಳೋಕೆ ಬಡ್ಡಿ ಇಲ್ಲದ ಸಾಲಗಳು ತುಂಬಾ ಸಹಾಯಕಾರಿಯಾಗಿದೆ. ಇದರ ಮೂಲಕ ಹೆಚ್ಚಿನ ಬಡ್ಡಿ ಇಲ್ಲದೆ ಮೂಲ ಬೆಲೆಯನ್ನೇ ಕಂತುಗಳಲ್ಲಿ ಕಟ್ಟಬಹುದು. ಉದಾಹರಣೆಗೆ ನೀವು 60,000 ರೂ. ಮೌಲ್ಯದ ಸ್ಮಾರ್ಟ್‌ಫೋನ್‌ ಅನ್ನು 12 ತಿಂಗಳಲ್ಲಿ 5,000 ರುಪಾಯಿ ಕಂತುಗಳಲ್ಲಿ ಕೊಳ್ಳಬಹುದು.

RelatedPosts

ಇರಾನ್-ಇಸ್ರೇಲ್‌ ಯುದ್ಧದ ನಡುವೆ ಚಿನ್ನ-ಬೆಳ್ಳಿ ಬೆಲೆ ಏರಿಕೆ? ಇಲ್ಲಿದೆ ಇಂದಿನ ದರ ವಿವರ

ಗೋಲ್ಡ್‌ ಪ್ರಿಯರಿಗೆ ಗುಡ್‌ ನ್ಯೂಸ್: ಇರಾನ್-ಇಸ್ರೇಲ್ ಸಂಘರ್ಷ ನಡುವೆ ಬಂಗಾರದ ದರ ಇಳಿಕೆ

ಪೆಟ್ರೋಲ್-ಡೀಸೆಲ್ ಬೆಲೆ ಇಂದು ಯಾವ ಜಿಲ್ಲೆಯಲ್ಲಿ ಎಷ್ಟು? ಸಂಪೂರ್ಣ ಪಟ್ಟಿ ಇಲ್ಲಿದೆ

ಬಂಗಾರ ಕೊಳ್ಳಲು ಇಂದು ಸುವರ್ಣಾವಕಾಶ? ಇಲ್ಲಿದೆ ಚಿನ್ನ-ಬೆಳ್ಳಿ ಬೆಲೆ

ADVERTISEMENT
ADVERTISEMENT

ರೈತರು ಹಲವಾರು ಸರ್ಕಾರಿ ಯೋಜನೆಗಳ ಅಡಿಯಲ್ಲಿ ಬಡ್ಡಿ ರಹಿತ ಸಾಲ ಪಡೆಯಬಹುದು. ಈ ಸಾಲಗಳ ಮೂಲಕ ರೈತರು ಬೀಜ, ಗೊಬ್ಬರಗಳನ್ನ ಕೊಳ್ಳಬಹುದು. ವ್ಯವಸಾಯದ ಉಪಕರಣಗಳನ್ನು ಖರೀದಿಸಲು ಈ ಹಣವನ್ನು ಉಪಯೋಗಿಸಬಹುದು. ಸಕಾಲಕ್ಕೆ ಹಣ ವಾಪಸ್ ಕೊಟ್ಟರೆ ಯಾವುದೇ ದಂಡ ಕಟ್ಟುವ ಅವಶ್ಯಕತೆ ಇರುವುದಿಲ್ಲ. ರೈತರಿಗೆ ಇದು ತುಂಬಾ ಸಹಾಯ ಆಗುತ್ತದೆ.
ಕೆಲವು ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ತುರ್ತು ವೈದ್ಯಕೀಯ ವೆಚ್ಚಕ್ಕೆ , ವಿದ್ಯಾಭ್ಯಾಸ ಮುಂತಾದ ತುರ್ತು ವೈಯಕ್ತಿಕ ಅವಶ್ಯಕತೆಗಳಿಗೆ ಬಡ್ಡಿ ಇಲ್ಲದ ಸಾಲಗಳನ್ನು ನೀಡುತ್ತಿವೆ. ಕಷ್ಟದ ಸಮಯದಲ್ಲಿ ಉದ್ಯೋಗಿಗಳಿಗೆ ಆರ್ಥಿಕ ನೆರವು ಒದಗಿಸುತ್ತವೆ. ಸಾಮಾಜಿಕ ಅಭಿವೃದ್ಧಿಗಾಗಿ ಬಡ್ಡಿ ಇಲ್ಲದ ಸಾಲಗಳನ್ನು ನೀಡುವಲ್ಲಿ ಕೆಲವು ಸೂಕ್ಷ್ಮ ಹಣಕಾಸು ಸಂಸ್ಥೆಗಳು, ಸ್ವಯಂಸೇವಾ ಸಂಸ್ಥೆಗಳು ಸಾಕಷ್ಟು ಉಪಯುಕ್ತವಾಗಿವೆ.  ಈ ಸಾಲಗಳು ಸಣ್ಣ ಉದ್ಯಮಿಗಳು, ಹೊಸದಾಗಿ ವ್ಯಾಪಾರ ಶುರು ಮಾಡಲು ಬಯಸುವ ಮಹಿಳೆಯರಿಗೆ ಸಹಾಯ ಮಾಡುತ್ತವೆ.

ಹಿಂದುಳಿದ ವರ್ಗದವರು ಆರ್ಥಿಕವಾಗಿ ಶಕ್ತಿವಂತರಾಗುವ ಉದ್ದೇಶದಿಂದ ಸರ್ಕಾರಗಳು ಬಡ್ಡಿ ಇಲ್ಲದೆ ಸಾಲಗಳನ್ನು ನೀಡುತ್ತಿವೆ. ನಿಮಗೆ ಅರ್ಹತೆ ಇದ್ದರೆ ನೀವೂ ಸಹ ಪಡೆಯಬಹುದು.
ಇದಲ್ಲದೆ, ಕ್ರೆಡಿಟ್ ಕಾರ್ಡ್‌ಗಳು ಸಹ ಕೆಲವೊಮ್ಮೆ ಶೂನ್ಯ ಬಡ್ಡಿದರದಲ್ಲಿ ಇಎಂಐ ಆಯ್ಕೆಗಳೊಂದಿಗೆ ಸಾಲಗಳನ್ನು ಕೊಡುತ್ತವೆ. ಈ ಕೊಡುಗೆಗಳು ಕ್ರೆಡಿಟ್‌ ಕಾರ್ಡ್ ಹೊಂದಿರುವವರು ನಿಯಮಗಳಿಗೆ ಅನುಗುಣವಾಗಿದ್ದರೆ, ಇಷ್ಟಪಡುವ ವಸ್ತುಗಳನ್ನು ಬಡ್ಡಿ ಇಲ್ಲದೆ ಖರೀದಿಸಬಹುದಾಗಿದೆ.

ನಿಮಗೆ ಬಡ್ಡಿ ಇಲ್ಲದೆ ಸಾಲ ಬೇಕು ಅಂದ್ರೆ ಈ 5 ವಿಭಾಗಗಳಲ್ಲಿ ಯಾವುದು ನಿಮ್ಮ ವ್ಯಾಪ್ತಿಗೆ ಬರುತ್ತದೆಯೋ ನೋಡಿಕೊಂಡು ಸದುಪಯೋಗ ಪಡೆಯಬಹುದಾಗಿದೆ.
ಗ್ಯಾರಂಟಿ ನ್ಯೂಸ್ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ:
https://whatsapp.com/channel/0029VafyCqRFnSzHn1JWKi1B

ಜೊತೆಯಲ್ಲೇ ಗ್ಯಾರಂಟಿ ನ್ಯೂಸ್ ಸಮುದಾಯವನ್ನು ಸೇರಲು ಈ ಲಿಂಕ್ ಕ್ಲಿಕ್ಕಿಸಿ: https://chat.whatsapp.com/HWayJDSBf9aI06q6jplPgc

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 13T093013.370

ಇರಾನ್-ಇಸ್ರೇಲ್‌ ಯುದ್ಧದ ನಡುವೆ ಚಿನ್ನ-ಬೆಳ್ಳಿ ಬೆಲೆ ಏರಿಕೆ? ಇಲ್ಲಿದೆ ಇಂದಿನ ದರ ವಿವರ

by ಶಾಲಿನಿ ಕೆ. ಡಿ
March 13, 2026 - 9:34 am
0

Untitled design 2026 03 13T090917.480

ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್: ಗ್ರಾಹಕರಿಗೆ ಮತ್ತೊಂದು ಶಾಕ್: ರಾಜ್ಯದಲ್ಲಿ ಅಡುಗೆ ಎಣ್ಣೆ ದರ ಏರಿಕೆ

by ಶಾಲಿನಿ ಕೆ. ಡಿ
March 13, 2026 - 9:15 am
0

Untitled design 2026 03 13T084606.391

ರಾಜ್ಯದಲ್ಲಿ LPG ಸಂಕಷ್ಟ: ಸೌದೆ ಒಲೆ ಹಚ್ಚಿದ ಹೋಟೆಲ್‌, ಪಿಜಿ ಮಾಲೀಕರು

by ಶಾಲಿನಿ ಕೆ. ಡಿ
March 13, 2026 - 8:49 am
0

Untitled design 2026 03 13T082352.958

ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ಹೆಚ್ಚಳ: ಹಲವು ಜಿಲ್ಲೆಗಳಲ್ಲಿ ಮುಂದುವರಿದ ಶುಷ್ಕ ವಾತಾವರಣ

by ಶಾಲಿನಿ ಕೆ. ಡಿ
March 13, 2026 - 8:27 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 13T093013.370
    ಇರಾನ್-ಇಸ್ರೇಲ್‌ ಯುದ್ಧದ ನಡುವೆ ಚಿನ್ನ-ಬೆಳ್ಳಿ ಬೆಲೆ ಏರಿಕೆ? ಇಲ್ಲಿದೆ ಇಂದಿನ ದರ ವಿವರ
    March 13, 2026 | 0
  • Untitled design 2026 03 11T103648.805
    ಗೋಲ್ಡ್‌ ಪ್ರಿಯರಿಗೆ ಗುಡ್‌ ನ್ಯೂಸ್: ಇರಾನ್-ಇಸ್ರೇಲ್ ಸಂಘರ್ಷ ನಡುವೆ ಬಂಗಾರದ ದರ ಇಳಿಕೆ
    March 12, 2026 | 0
  • Untitled design 2026 03 12T103936.161
    ಪೆಟ್ರೋಲ್-ಡೀಸೆಲ್ ಬೆಲೆ ಇಂದು ಯಾವ ಜಿಲ್ಲೆಯಲ್ಲಿ ಎಷ್ಟು? ಸಂಪೂರ್ಣ ಪಟ್ಟಿ ಇಲ್ಲಿದೆ
    March 12, 2026 | 0
  • Untitled design 2026 03 11T103748.988
    ಬಂಗಾರ ಕೊಳ್ಳಲು ಇಂದು ಸುವರ್ಣಾವಕಾಶ? ಇಲ್ಲಿದೆ ಚಿನ್ನ-ಬೆಳ್ಳಿ ಬೆಲೆ
    March 11, 2026 | 0
  • Untitled design 2026 03 11T102215.227
    ಗ್ಯಾಸ್‌ ಸಿಲಿಂಡರ್‌ ನಂತರ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದ್ಯಾ? ಇಲ್ಲಿ ಚೆಕ್‌ ಮಾಡಿ.!
    March 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version